No Result
View All Result
Hero Motocorp Glamour x Integrated ABS
English Articles

Hero Motocorp Launches Glamour x With Integrated-ABS

by kalpa News
September 12, 2026
0

Kalpa Media House  |  Bengaluru  | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
  • Advertise With Us
  • Grievances
  • About Us
  • Contact Us
Sunday, September 13, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ದೇಶಪ್ರೇಮ ಮನೆಮನದ ಒಳಗಿಳಿಯಲಿ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

ಕುವೆಂಪು ವಿವಿಯಿಂದ ಅಮೃತ ಮಹೋತ್ಸವ ಕಾರ್ಯಕ್ರಮ | ಕುವೆಂಪು ವಿವಿ ನಡಿಗೆ ಈಸೂರು ಕಡೆಗೆ

kalpa News by kalpa News
August 14, 2022
in ಶಿವಮೊಗ್ಗ
0
ದೇಶಪ್ರೇಮ ಮನೆಮನದ ಒಳಗಿಳಿಯಲಿ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಈಸೂರು  |

ದೇಶದ ಸ್ವಾತಂತ್ರ ಅಮೃತ ಮಹೋತ್ಸವದ ಸಂಭ್ರಮ ಆಚರಣೆಗಾಗಿ ಆರಂಭಿಸಿರುವ ಮನೆಮನೆಯಲ್ಲೂ ತಿರಂಗ ಕಾರ್ಯಕ್ರಮವು ದೇಶಪ್ರೇಮವನ್ನು ಬಡಿದೆಬ್ಬಿಸುತ್ತಿದೆ. ಭಾರತಿಯರೆಲ್ಲರ ಮನೆಮನದಲ್ಲೂ ತಿರಂಗ ಮೂಲಕ ದೇಶಪ್ರೇಮ ಕಾಣುತ್ತಿದೆ ಎಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅಭಿಪ್ರಾಯಪಟ್ಟರು.

ಈಸೂರು ಗ್ರಾಮ ಪಂಚಾಯಿತಿ ಸಹಕಾರದೊಂದಿಗೆ ಕುವೆಂಪು ವಿವಿಯು ಈಸೂರು ಗ್ರಾಮದಲ್ಲಿ ಕುವೆಂಪು ವಿವಿ ನದಿಗೆ ಈಸೂರು ಕಡೆಗೆ ಕಾರ್ಯಕ್ರಮವನ್ನು ಭಾನುವಾರ ಆಯೋಜಿಸಿತ್ತು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಸ್ವಾತಂತ್ರದ ಅಮೃತ ಮಹೋತ್ಸವವನ್ನು ದೇಶದ ಪ್ರತಿ ಪ್ರಜೆಯು ಸಂಭ್ರಮದಿಂದ ಆಚರಿಸಬೇಕೆಂದು ಕೇಂದ್ರ ಸರ್ಕಾರವು ಧ್ವಜ ಸಂಹಿತೆಗೆ ಅಲ್ಪ ಬದಲಾವಣೆ ತಂದಿದೆ.
ರಾತ್ರಿ ಸಮಯದಲ್ಲಿ ಧ್ವಜ ಹಾರಿಸಲು, ಪಾಲಿಯೆಸ್ಟರ್ ಧ್ವಜ ಬಳಸಲು ಅನುಮತಿ ನೀಡಲಾಗಿದೆ. ಪ್ರತಿ ಮನೆ, ಅಂಗಡಿ, ಸಾರ್ವಜನಿಕ ಮತ್ತು ಖಾಸಗಿ ಸಂಸ್ಥೆಗಳಲ್ಲಿ ಅಗಾಧ ಪ್ರಮಾಣದ ತಿರಂಗಗಳನ್ನು ಹಾರಿಸುವ ಮೂಲಕ ನಮ್ಮ ಮನೆ ಮನಗಳಲ್ಲಿ ತಿರಂಗ ಮತ್ತು ದೇಶಪ್ರೇಮ ಇಳಿಯಬೇಕು ಎಂದರು.

ಭಾರತದಲ್ಲಿನ ಆಯುರ್ವೇದ, ಯೋಗ, ಖಗೋಳಜ್ಞಾನ, ಗಣಿತಶಾಸ್ತ್ರಗಳನ್ನು ಕಲಿಯಲು ಈ ಹಿಂದೆ ವಿದೇಶಗಳಿಂದ ಆಸಕ್ತರು ಬರುತ್ತಿದ್ದರು. ಭಾರತವು ಶತಮಾನೋತ್ಸವ ತಲುಪುವ ವೇಳೆಗೆ ವಿದ್ಯಾರ್ಥಿಗಳಾದ ನೀವೆಲ್ಲರೂ ಶ್ರೇಷ್ಠ, ವಿಶ್ವಗುರು ಭಾರತ ನಿರ್ಮಿಸಲು ಶ್ರಮಿಸಬೇಕು. ಅಂದು ಹೆಮ್ಮೆಯಿಂದ ಸ್ವಾತಂತ್ರ ಹೋರಾಟಗಳನ್ನು ನೆನೆಯಬೇಕು ಎಂದರು.

ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮಾತನಾಡಿ, ಹರ್ ಘರ್ ತಿರಂಗ, ಅಮೃತ ಮಹೋತ್ಸವದಂತಹ ಕೇಂದ್ರದ ಕಾರ್ಯಕ್ರಮಗಳು ಯುವಜನರಲ್ಲಿ ಸ್ವಾತಂತ್ರ ಹೋರಾಟದ ಬಗ್ಗೆ ಅರಿವು ಹಾಗೂ ದೇಶ ಪ್ರೇಮ ಪ್ರೇರೇಪಿಸುವಲ್ಲಿ ಅತ್ಯಂತ ಅವಶ್ಯಕ ಕಾರ್ಯಕ್ರಮಗಳು. ಇವುಗಳ ಸದುಪಯೋಗ ಪಡೆಯಬೇಕೆಂದು ವಿದ್ಯಾರ್ಥಿಗಳಿಗೆ ಕರೆಕೊಟ್ಟರು.

ಕಾರ್ಯಕ್ರಮದಲ್ಲಿ ಮಾತನಾಡಿದ ಶಿವಮೊಗ್ಗ ಜೆಲ್ಲೆಯ ಸಂಸದರಾದ ಬಿ.ವೈ. ರಾಘವೇಂದ್ರ ಮಾತನಾಡಿ, ಸ್ವಾತಂತ್ರ್ಯ ದಿನಾಚರಣೆಯ ಅಮೃತ ಮಹೋತ್ಸವದ ಅಂಗವಾಗಿ 100 ಕ್ಕು ಹೆಚ್ಚು ಐತಿಹಾಸಿಕ ಸ್ವಾತಂತ್ರ ಹೋರಾಟದ ಗ್ರಾಮಗಳು, ಸ್ಥಳಗಳನ್ನು ಕೇಂದ್ರ ಸರ್ಕಾರ ಗುರುತಿಸಿದೆ. ಆ ಸ್ಥಳಗಳಲ್ಲಿ ಸ್ಮಾರಕಗಳನ್ನು ನಿರ್ಮಿಸಲು ಪ್ರಧಾನಿ ತಿಳ್ಸಿದ್ದಾರೆ. ಅದರ ಭಾಗವಾಗಿ ಈಸೂರು ಗ್ರಾಮದಲ್ಲಿ 4.95 ಕೋಟಿ ಅನುದಾನದಲ್ಲಿ ಸ್ಮಾರಕ ನಿರ್ಮಾಣ, ರಂಗಮಂದಿರ, ಗ್ರಂಥಾಲಯ ನಿರ್ಮಿಸಲಾಗುತ್ತಿದೆ. ಈ ಮೂಲಕ ಸ್ಮಾರಕವು ಐತಿಹಾಸಿಕ ಸ್ಮಾರಕಗಳ ಪಟ್ಟಿಯಲ್ಲಿ ಸೇರುವುದಲ್ಲದೇ ಸ್ವಾತಂತ್ರ್ಯ ಪಡೆಯುವ ಸಲುವಾಗಿ ಪ್ರಾಣ ಬಲಿದಾನ ಒಳಗಾದ ಈಸೂರಿನ ವೀರರ ಶೌರ್ಯವನ್ನು ಜಗತ್ತಿಗೆ ಸಾರುವಂತಹ ಸಂದೇಶದೊಂದಿಗೆ ತನ್ನ ಮೌಲ್ಯವನ್ನು ಸಾಧಿಸುವಲ್ಲಿ ಈ ಸ್ಮಾರಕವು ಯಶಸ್ವಿಯಾಗುತ್ತದೆ ಎಂದು ಹೇಳಿದರು.
ಕಾರ್ಯಕ್ರಮಕ್ಕೆ ಆಗಮಿಸಿದವರನ್ನು ವಿವಿಯ ಕುಲಸಚಿವೆ ಅನುರಾಧ ಜಿ ಸ್ವಾಗತಿಸಿದರು ಹಾಗೂ ಕುಲಪತಿ ಪ್ರೊ. ಬಿ.ಪಿ. ವೀರಭದ್ರಪ ಪ್ರಾಸ್ತಾವಿಕ ನುಡಿಗಳನ್ನು ಆಡಿದರು. ವಿವಿಯಿಂದ 400ಕ್ಕೂ ಅಧಿಕ ವಿದ್ಯಾರ್ಥಿಗಳು, ಸಿಬ್ಬಂದಿ ಕಾರ್ಯಕ್ರಮಕ್ಕೆ ಆಗಮಿಸಿದ್ದು , ಸ್ಮಾರಕದ ಬಳಿಯಿಂದ ಗ್ರಾಮದಲ್ಲಿ ಜಾಥಾ ನಡೆಸಲಾಯಿತು.

ಸ್ವಾತಂತ್ರ ಹೋರಾಟದಲ್ಲಿ ಪಾಲ್ಗೊಂಡು ಗಲ್ಲಿಗೇರಿದ ವೀರರಾದ ಗುರಪ್ಪ ಬಿನ್ ಈಶ್ವರಪ್ಪ ಕಮ್ಮಾರ್, ಜಿನಹಳ್ಳಿ ಮಲ್ಲಪ್ಪ, ಸೂರ್ಯನಾರಾಯಣ ಆಚಾರ್ ಬಿನ್ ಪಂಪಪ್ಪ ಆಚಾರ್, ಬಡಕಳ್ಳಿ ಹಾಲಪ್ಪ ಬಿನ್ ಬಸಪ್ಪ, ಗೌಡ್ರು ಶಂಕರಪ್ಪ ಬಿನ್ ಹೋಳಿಯಪ್ಪರ ಕುಟುಂಬಸ್ಥರನ್ನು ಸನ್ಮಾನಿಸಲಾಯಿತು. ನಿವೃತ್ತ ಸೈನಿಕರು, ಈಸೂರು ಗ್ರಾಮಸ್ಥರು, ಶಾಲಾ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ಶಿವಮೊಗ್ಗ ಲೋಕಸಭಾ ಸದಸ್ಯರಾದ ಬಿ.ವೈ ರಾಘವೇಂದ್ರ, ಶಾಸಕ ಹರತಾಳು ಹಾಲಪ್ಪ, ವಿಧಾನ ಪರಿಷತ್ ಸದಸ್ಯರಾದ ಎಸ್. ರುದ್ರೇಗೌಡ, ಡಿ. ಎಸ್. ಅರುಣ್, ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಟಿ.ಡಿ. ಮೇಘರಾಜ್, ಕುವೆಂಪು ವಿಶ್ವವಿದ್ಯಾಲಯ ಕುಲಪತಿಗಳಾದ ಪ್ರೊ. ಬಿ.ಪಿ. ವೀರಭದ್ರಪ್ಪ, ರಿಜಿಸ್ಟರ್ ಅನುರಾಧ, ಪ್ರೊ. ಎಸ್.ಕೆ. ನವೀನ್ ಕುಮಾರ್, ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರಾದ ಪವಿತ್ರ ರಾಮಯ್ಯ, ಜಿಲ್ಲಾಧಿಕಾರಿ ಡಾ. ಸೆಲ್ವಮಣಿ, ಜಿಲ್ಲಾ ಪೊಲೀಸ್ ಅಧೀಕ್ಷಕರು ಬಿ.ಎಂ. ಲಕ್ಷ್ಮೀ ಪ್ರಸಾದ್ ಹಾಗೂ ಈಸೂರು ಗ್ರಾಪಂ ಅಧ್ಯಕ್ಷರು, ಸದಸ್ಯರು, ಹಾಗೂ ಪಕ್ಷದ ಮುಖಂಡರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Har Ghar TirangaIsuruMinister Shoba KarandlajepatriotismShikaripuraಈಸೂರುಕುವೆಂಪು ವಿಶ್ವವಿದ್ಯಾಲಯತಿರಂಗ ಕಾರ್ಯಕ್ರಮದೇಶಪ್ರೇಮಬಿ.ಎಸ್. ಯಡಿಯೂರಪ್ಪಭಾರತಸಚಿವೆ ಶೋಭಾ ಕರಂದ್ಲಾಜೆಸ್ವಾತಂತ್ರ ಅಮೃತ ಮಹೋತ್ಸವಹರ್ ಘರ್ ತಿರಂಗ
Share203Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಭಾರತ ಕೇವಲ ಒಂದು ರಾಷ್ಟ್ರವಲ್ಲ, ಭಾವ ರಾಗ ತಾಳಗಳ ಮಿಳಿತ: ಮೂಲೆಗದ್ದೆ ಮಠದ ಸ್ವಾಮೀಜಿ

Next Post

ಬೆಂಗಳೂರಿನ ಸಹಕಾರ ನಗರದಲ್ಲಿ ಭಕ್ತಿ-ಶದ್ಧೆಗಳಿಂದ ರಾಯರ ಆರಾಧನೆ

kalpa News

kalpa News

Next Post
ಬೆಂಗಳೂರಿನ ಸಹಕಾರ ನಗರದಲ್ಲಿ ಭಕ್ತಿ-ಶದ್ಧೆಗಳಿಂದ ರಾಯರ ಆರಾಧನೆ

ಬೆಂಗಳೂರಿನ ಸಹಕಾರ ನಗರದಲ್ಲಿ ಭಕ್ತಿ-ಶದ್ಧೆಗಳಿಂದ ರಾಯರ ಆರಾಧನೆ

Leave a Reply Cancel reply

Your email address will not be published. Required fields are marked *

No Result
View All Result
Hero Motocorp Glamour x Integrated ABS
English Articles

Hero Motocorp Launches Glamour x With Integrated-ABS

by kalpa News
September 12, 2026
0

Kalpa Media House  |  Bengaluru  | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL