No Result
View All Result
Stiff fingers Your joints may be sending an early warning
English Articles

Stiff fingers every morning? Your joints may be sending an early warning

by kalpa News
October 12, 2026
0

Kalpa Media House  |  Special Article  | The alarm rings, and you reach out to switch it off. But your...

Read moreDetails
Gudinamana 2026 Classical Music Dance Guru Parampara

Gudi Namana 2026: A Year-Long Musical Tribute to Guru Parampara Across Sacred Spaces

September 29, 2026
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
  • Advertise With Us
  • Grievances
  • About Us
  • Contact Us
Monday, October 12, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಸೊರಬ

ಪರಿಸರ ಉಳಿವಿಗೆ ಪ್ರತಿ ನಗರದಲ್ಲೂ ಲಂಗ್ಸ್ ಸ್ಪೇಸ್ ನಿರ್ಮಾಣಕ್ಕೆ ಚಿಂತನೆ: ಚಕ್ರವರ್ತಿ ಸೂಲಿಬೆಲೆ

ಹಿಂದಿದ್ದ ನಾಗಬನದ ಮಾದರಿಯಲ್ಲೇ ಎಲ್ಲ ಕಡೆಗಳಲ್ಲೂ ಸೈನಿಕ ವನ ನಿರ್ಮಾಣ

kalpa News by kalpa News
July 14, 2022
in ಸೊರಬ
0
ಪರಿಸರ ಉಳಿವಿಗೆ ಪ್ರತಿ ನಗರದಲ್ಲೂ ಲಂಗ್ಸ್ ಸ್ಪೇಸ್ ನಿರ್ಮಾಣಕ್ಕೆ ಚಿಂತನೆ: ಚಕ್ರವರ್ತಿ ಸೂಲಿಬೆಲೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಸೊರಬ  |

ಪರಿಸರ ಉಳಿವಿಗಾಗಿ ಹಾಗೂ ವಾತಾವರಣದಲ್ಲಿನ ಅಸಮತೋಲನ ಪರಿಹಾರಕ್ಕಾಗಿ ಪ್ರತಿ ಊರಿನಲ್ಲಿಯೂ ಲಂಗ್ಸ್ ಸ್ಪೇಸ್ ನಿರ್ಮಾಣವಾಗಬೇಕಿದ್ದು, ಈ ಕುರಿತಂತೆ ಚಿಂತನೆ ನಡೆಸಲಾಗಿದೆ ಎಂದು ಯುವಾ ಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹೇಳಿದರು.

ಗುರುವಾರ ತಾಲೂಕಿನ ಜೇಡಗೇರಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಸೈನಿಕ ವನ ನಿರ್ಮಾಣಕ್ಕೆ ಸಸಿ ನೆಡುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು.
ಈಗಾಗಲೇ ಕೆಲವು ಕಡೆಗಳಲ್ಲಿ ಹೆಚ್ಚು ಆಮ್ಲಜನಕ ಹೊರಸೂಸುವ ಗಿಡಗಳನ್ನು ಬೆಳೆಸಿ ಒಂದು ಶ್ವಾಸಕೋಶದ ರೀತಿಯಲ್ಲಿ ಸಿದ್ದಪಡಿಸಲಾಗಿದೆ. ಇದೇ ರೀತಿಯಲ್ಲಿ ಪ್ರತಿ ಜಿಲ್ಲೆ, ತಾಲೂಕು ಹಾಗೂ ನಗರಗಳಲ್ಲಿ ಲಂಗ್ಸ್ ಸ್ಪೇಸ್ ನಿರ್ಮಾಣ ಮಾಡುವ ಕಾರ್ಯವಾಗಬೇಕಿದೆ ಎಂದರು.

ಮಕ್ಕಳಲ್ಲಿ ಬಾಲ್ಯದಲ್ಲಿಯೇ ದೇಶ ಭಕ್ತಿ ಮತ್ತು ಪರಿಸರ ಪ್ರಜ್ಞೆ ಮೂಡಿಸುವ ಮಹತ್ವಾಕಾಂಕ್ಷೆ ಹೊಂದಲಾಗಿದೆ. ಮಕ್ಕಳನ್ನು ದೇಶದ ಸತ್ಪ್ರಜೆಗಳನ್ನಾಗಿ ರೂಪಿಸುವ ಹೊಣೆ ಕೇವಲ ಶಿಕ್ಷಕರದ್ದು ಮಾತ್ರವಾಗಿರದೇ, ಪೋಷಕರ ಪಾತ್ರವೂ ಹೆಚ್ಚಿದೆ. ಪ್ರಕೃತಿ ಮನುಷ್ಯನಿಗೆ ಎಲ್ಲವನ್ನೂ ನೀಡಿದೆ. ಆದರೆ, ಪ್ರಸ್ತುತ ದಿನಮಾನಗಳಲ್ಲಿ ಪರಿಸರಕ್ಕೆ ಹಾನಿ ಮಾಡಲಾಗುತ್ತಿದೆ. ಯುವಾ ಬ್ರಿಗೇಡ್ ಸ್ವಚ್ಛತೆ ಮತ್ತು ಪರಿಸರ ಜಾಗೃತಿಗೆ ಮೊದಲ ಆದ್ಯತೆ ನೀಡುತ್ತಾ ಬಂದಿದ್ದು, ರಾಜ್ಯದಲ್ಲಿ ಲಕ್ಷಾಂತರ ಯುವ ಕಾರ್ಯಕರ್ತರು ಸ್ವಯಂ ಪ್ರೇರಿತರಾಗಿ ಸೇವೆ ಸಲ್ಲಿಸುತ್ತಿದ್ದಾರೆ ಎಂದರು.
ದೇಶ ಸೇವೆ ಸಲ್ಲಿಸುತ್ತಾ ಹುತಾತ್ಮರಾದ ಯೋಧರ ಸವಿ ನೆನಪಿಗಾಗಿ ಗ್ರಾಮದಲ್ಲಿ ಸೈನಿಕ ವನ ನಿರ್ಮಿಸಲಾಗುತ್ತಿದೆ. ಕಾರ್ಗಿಲ್ ಯುದ್ದದಲ್ಲಿ ರಾಜ್ಯದ 327 ಯೋಧರು ಸಹ ಹುತಾತ್ಮರಾಗಿದ್ದಾರೆ. ಸುಮಾರು 350 ಗಿಡಗಳನ್ನು ನೆಡಲಾಗುತ್ತಿದ್ದು, ಪ್ರತಿ ಗಿಡಗಳ ಮುಂದೆ ಒಬ್ಬೊಬ್ಬ ಯೋಧರ ಹೆಸರ ಮತ್ತು ಅವರ ಸಾಹಸಗಳ ನಾಮಫಲಕ ಅಳವಡಿಸಲಾಗುವುದು. ದೇಶವು ಪಾಕ್ ವಿರುದ್ಧ ಕಾರ್ಗಿಲ್ ಯುದ್ದದಲ್ಲಿ ಜಯ ಸಾಧಿಸಿ ಮುಂದಿನ ಮೂರು ವರ್ಷಕ್ಕೆ 25 ವರ್ಷಗಳು ತುಂಬುವ ಹೊಸ್ತಿಲಲ್ಲಿ ಇರುವುದರಿಂದ ಸೈನಿಕ ವನ ನಿರ್ಮಿಸಲಾಗುತ್ತಿದೆ. ಇದನ್ನು ಹುತಾತ್ಮ ಯೋಧರಿಗೆ ಸಮರ್ಪಿಸಲಾಗುವುದು ಎಂದರು.
ಬೆಲೆ ಬಾಳುವ ಮರ-ಮುಟ್ಟುಗಳನ್ನು ನೆಡುವ ಬದಲು ಪರಿಸರಲ್ಲಿ ವಾಸಿಸುತ್ತಿರುವ ಪ್ರಾಣಿ-ಪಕ್ಷಿಗಳಿಗೆ ಅನುಕೂಲವಾಗುವಂತ ಹೂ-ಹಣ್ಣಿನ ಮರಗಳನ್ನು ನೆಡಲಾಗುತ್ತಿದೆ. ಮುಂದಿನ ಪೀಳಿಗೆಯವರು ದೇಶಕ್ಕೆ ಕೊಡುಗೆ ನೀಡಬೇಕು ಎನ್ನುವ ಮನೋಭಾವನೆ ಮೂಡುವಂತೆ ನುರಿತ ತಜ್ಞರಿಂದ ವನವನ್ನು ಯುವಾ ಬ್ರಿಗೇಡ್ ವತಿಯಿಂದ ನಿರ್ಮಿಸಲಾಗುತ್ತಿದೆ. ಇದನ್ನು ಕಾಪಾಡಿಕೊಳ್ಳುವ ಹೊಣೆ ಗ್ರಾಮಸ್ಥರು ಮತ್ತು ಸಂಘ-ಸಂಸ್ಥೆಯವರದ್ದಾಗಿದೆ ಎಂದರು.

ಯುವಾ ಬ್ರಿಗೇಡ್ ರಾಜ್ಯ ಸಂಚಾಲಕ ಧರ್ಮಣ್ಣ, ಮಹಾರಕ್ಷಕ್ ದಕ್ಷಿಣ ರಾಜ್ಯ ಸಂಚಾಲಕ ಹರ್ಷ, ಜಿಲ್ಲಾ ಸಂಚಾಲಕ ಶರತ್, ತಾಲೂಕು ಸಂಚಾಲಕ ಮಹೇಶ್ ಖಾರ್ವಿ, ಗ್ರಾಮಾಭಿವೃದ್ಧಿ ಸಮಿತಿ ಸದಸ್ಯ ರಾಜಪ್ಪ, ಎಸ್ಡಿಎಂಸಿ ಅಧ್ಯಕ್ಷ ಗಣಪತಿ, ಮಾಜಿ ಸೈನಿಕ ಭೀಮಪ್ಪ ತವನಂದಿ, ಪುರಸಭೆ ಉಪಾಧ್ಯಕ್ಷ ಮಧುರಾಯ್ ಜಿ. ಶೇಟ್, ಸಮಾಜ ಸೇವಕ ಶಂಕರ್ ಶೇಟ್, ಪ್ರಮುಖರಾದ ಡಾ.ಎಚ್.ಇ. ಜ್ಞಾನೇಶ್, ನಾಗರಾಜ ಗುತ್ತಿ, ಅಣ್ಣಪ್ಪ ಕುಮಟಾ, ವಾಸಂತಿ ನಾವುಡಾ, ಮಧುಮತಿ, ಯುವಾ ಬ್ರಿಗೇಡ್ ಕಾರ್ಯಕರ್ತರಾದ ರಂಗನಾಥ ಮೊಗವೀರ್, ಲೋಕೇಶ್, ಮಂಜು, ಮಧುರಾಮ್, ವಿನೋದ್ ವಾಲ್ಮೀಕಿ, ಸೇರಿದಂತೆ ಗ್ರಾಮಸ್ಥರು ಉಪಸ್ಥಿತರಿದ್ದರು. ಸನ್ನಿಧಿ ಮತ್ತು ಸಂಗಡಿಗರು ಪ್ರಾರ್ಥಿಸಿ, ಮುಖ್ಯಶಿಕ್ಷಕ ಸುರೇಶ್ ವಂದಿಸಿದರು.

(ವರದಿ: ಮಧುರಾಮ್, ಸೊರಬ)

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Chakravarthi SulibeleKannada News WebsiteLatest News KannadaLocal NewsLungs SpaceMalnad NewsNaga BanaNagavanaSainik VanaShimogaShivamoggaShivamogga NewsSorabaYuva Brigadeಚಕ್ರವರ್ತಿ ಸೂಲಿಬೆಲೆಪರಿಸರಯುವಾ ಬ್ರಿಗೇಡ್ಲಂಗ್ಸ್ ಸ್ಪೇಸ್ಸೈನಿಕ ವನಸೊರಬ
Share219Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ತುಂಗಾ ಭದ್ರಾ ಜಲಾಶಯ ಭರ್ತಿ: ಲಕ್ಷಕ್ಕೂ ಅಧಿಕ ಕ್ಯೂಸೆಕ್ಸ್ ನೀರು ಹೊರ ಹರಿವು

Next Post

ಶಿಕ್ಷಕರು ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಿ ಉನ್ನತ ಸಾಧನೆಗೆ ಪ್ರೇರೇಪಿಸಿ: ಶರತ್ ಮರಿಯಪ್ಪ ಕರೆ

kalpa News

kalpa News

Next Post
ಶಿಕ್ಷಕರು ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಿ ಉನ್ನತ ಸಾಧನೆಗೆ ಪ್ರೇರೇಪಿಸಿ: ಶರತ್ ಮರಿಯಪ್ಪ ಕರೆ

ಶಿಕ್ಷಕರು ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಿ ಉನ್ನತ ಸಾಧನೆಗೆ ಪ್ರೇರೇಪಿಸಿ: ಶರತ್ ಮರಿಯಪ್ಪ ಕರೆ

Leave a Reply Cancel reply

Your email address will not be published. Required fields are marked *

No Result
View All Result
Stiff fingers Your joints may be sending an early warning
English Articles

Stiff fingers every morning? Your joints may be sending an early warning

by kalpa News
October 12, 2026
0

Kalpa Media House  |  Special Article  | The alarm rings, and you reach out to switch it off. But your...

Read moreDetails
Gudinamana 2026 Classical Music Dance Guru Parampara

Gudi Namana 2026: A Year-Long Musical Tribute to Guru Parampara Across Sacred Spaces

September 29, 2026
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL