ಕಲ್ಪ ಮೀಡಿಯಾ ಹೌಸ್ | ಸೊರಬ |
ಚಂದ್ರಗುತ್ತಿ 110/11 ಕೆವಿ ವಿದ್ಯುತ್ ವಿತರಣಾ ಕೇಂದ್ರದ 10 ಎಂ.ವಿ.ಎ ಶಕ್ತಿ ಪರಿವರ್ತಕದಲ್ಲಿ ತಾಂತ್ರಿಕ ದೋಷ ಉಂಟಾಗಿದ್ದು ಸದರೀ ದೋಷವನ್ನು ಸರಿಪಡಿಸಲು ಜ.3, 4ರಂದು 110/11 ಕೆಪಿ ಬಿ.ಪಿ ಕೇಂದ್ರ ಚಂದ್ರಗುತ್ತಿಯಿಂದ ವಿದ್ಯುತ್ ಸರಬರಾಜಾಗುವ ಎಫ್-1 ಬಾಡದಬೈಲು, ಎಫ್-2 ಚಂದ್ರಗುತ್ತಿ, ಎಫ್-3 ಹರೀಶಿ, ಎಫ್-4 ಬೆನ್ನೂರು ಮತ್ತು ಎಫ್-3 ಎನ್ಜೆವೈ ಕೆ.ವಿ ಫೀಡರ್ಗಳ ವ್ಯಾಪ್ತಿಗೊಳಪಡುವ ಎಲ್ಲಾ ಗ್ರಾಮಗಳಿಗೆ ಬೆಳಗ್ಗೆ 8 ರಿಂದ ಸಂಜೆ 7 ರವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ
ಉಂಟಾಗಲಿದೆ ಈ ಕುರಿತು ಎಂದಿನಂತೆ ಸಾರ್ವಜನಿಕರು ಸಹಕರಿಸಬೇಕಾಗಿ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಕೋರಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post