ಕಲ್ಪ ಮೀಡಿಯಾ ಹೌಸ್ | ಸೊರಬ |
ವಿದ್ಯುತ್ ವಿತರಣಾ ಕೇಂದ್ರದಲ್ಲಿ ಹೊಸದಾದ ಬ್ಯಾಂಕ್೪ ರಿಂದ ಲೋಡ್ ಭೈಫರ್ಕೇಷನ್ ಕಾಮಗಾರಿ ಕೈಗೆತ್ತಿಕೊಳ್ಳುವುದರಿಂದ ನ.14ರ ಭಾನುವಾರ ಬೆಳಿಗ್ಗೆ 10 ರಿಂದ ಸಂಜೆ 5ಗಂಟೆಯವರೆಗೆ ಸೊರಬ ಪಟ್ಟಣ ಸೇರಿದಂತೆ ವಿವಿಧೆಡೆ ವಿದ್ಯುತ್ ವ್ಯತ್ಯಯವಾಗಲಿದೆ.
ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ:
ಸೊರಬ ಟೌನ್, ಕಡಸೂರು, ಗುಡವಿ,ಕುಮ್ಮರು, ದೇವತಿಕೊಪ್ಪ, ಕಲ್ಲಂಬಿ ಎನ್ನೆ, ಕಡಸೂರು ಎನೈವೈ, ಯಲವಳ್ಳಿ ಎನೈವೈ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಗ್ರಾಹಕರು ಎಂದಿನಂತೆ ಸಹಕರಿಸುವಂತೆ ಮೆಸ್ಕಾಂ ಎಇಇ ಉಮೇಶ್ ಕೋರಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post