No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
  • Advertise With Us
  • Grievances
  • About Us
  • Contact Us
Monday, August 17, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಗಮನಿಸಿ! ಜ.28ರಿಂದ 30ರವರೆಗೆ ಸೊರಬದ ಈ ಪ್ರದೇಶಗಳಲ್ಲಿ ವಿದ್ಯುತ್ ಇರುವುದಿಲ್ಲ

kalpa News by kalpa News
January 27, 2023
in Small Bytes, ಸೊರಬ
0
ಗಮನಿಸಿ! ಮೇ 21ರಂದು ಶಿವಮೊಗ್ಗ ನಗರದ ಈ ಭಾಗದಲ್ಲಿ ವಿದ್ಯುತ್ ಇರುವುದಿಲ್ಲ

Internet Image

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಸೊರಬ  |

ತಾಲೂಕಿನ ಚಿತ್ರಟ್ಟೆಹಳ್ಳಿಯಿಂದ ಸಾರೇಕೊಪ್ಪ ಕ್ರಾಸ್ ವರೆಗೆ ಹೊಸದಾದ ಲಿಂಕ್ ಲೈನ್ ಮಾರ್ಗವನ್ನು ನಿರ್ಮಿಸುವ ಕಾಮಗಾರಿ ನಡೆಸಲು ಉದ್ದೇಶಿಸಿರುವುದರಿಂದ ಜ.28ರಿಂದ 30ರವರೆಗೆ 110/11 ಕೆವಿ ವಿ.ವಿ ಕೇಂದ್ರ ಸೊರಬದಿಂದ ವಿದ್ಯುತ್‌ ಸರಬರಾಜಾಗುವ ಎಫ್-2 ಸಾರೆಕೊಪ್ಪ, ಎಫ್-3 ಬಳ್ಳಿಬೈಲು, ಎಫ್-15 ಕಲ್ಲಂಬಿ, ಈ ಮೂರು ಫೀಡರ್‌ಗಳ ವ್ಯಾಪ್ತಿಗೊಳಪಡುವ ಜಂಗಿನಕೊಪ್ಪ, ಹಳೇಸೊರಬ, ಗೌರಿಕೆರೆಮಠ, ಚಿತ್ರಟ್ಟೆಹಳ್ಳಿ, ಓಟೂರು, ಬಿಳವಗೋಡು, ಕುದರೇಗಣಿ, ತ್ಯಾವಗೋಡು, ಸಾರೇಕೊಪ್ಪ, ಸಾರೇಮರೂರು, ಕಲ್ಲಂಬಿ, ಗುಡವಿ, ಬಳ್ಳಿಬೈಲು, ದುಗ್ಗಿಹೊಸೂರು, ಹುಲೇಮರಡಿ, ಕಂತನಹಳ್ಳಿ ಗ್ರಾಮಗಳಿಗೆ ಬೆಳಗ್ಗೆ 10 ರಿಂದ ಸಂಜೆ 6ರವರೆಗೆ ಹಗಲು ಹೊತ್ತಿನ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.
ಜ.29ರಂದು ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ?
ಸೊರಬ ಪಟ್ಟಣದಿಂದ ರಾಜೀವನಗರ ಕ್ರಾಸ್ ವರೆಗೆ ಹೊಸದಾದ ಲಿಂಕ್ ಲೈನ್ ಮಾರ್ಗವನ್ನು ನಿರ್ಮಿಸುವ ಕಾಮಗಾರಿ ನಡೆಸಲು ಉದ್ದೇಶಿಸಿರುವುದರಿಂದ ಜ.29ರಂದು 110/11 ಕೆವಿ ವಿವಿ ಕೇಂದ್ರ ಸೊರಬದಿಂದ ವಿದ್ಯುತ್‌ ಸರಬರಾಜಾಗುವ ಎಫ್-21 ಸೊರಬ ಪಟ್ಟಣ, ಎಫ್-24 ಕರಡಿಗರೆ ಮತ್ತು ಎಫ್-25 ನಡಹಳ್ಳಿ ಫೀಡರ್‌ಗಳ ವ್ಯಾಪ್ತಿಗೊಳಪಡುವ ಸೊರಬ ಪಟ್ಟಣ ಸೇರಿದಂತೆ ಮರೂರು, ನಡಹಳ್ಳಿ, ಜೇಡಿಗೆರೆ, ಚೆಲನೂರು, ಹಾಲಗಟ್ಟಿ, ಕರಡಿಗೆರೆ, ಗುಂಡಶೆಟ್ಟಿಕೊಪ್ಪ, ಯಲಸಿ, ಕಕ್ಕರಿಸಿ, ತಾವರೇಹಳ್ಳಿ, ಜಂಬೇಹಳ್ಳಿ, ಕಂತನಹಳ್ಳಿ, ಚೌಡೀಕೊಪ್ಪ, ಕಡಗದ್ದೆ, ತಂಡಗಿ, ಕೋಣನಮನೆ, ಕಡಸೂರು ಗ್ರಾಮಗಳಿಗೆ ಬೆಳಗ್ಗೆ 10ರಿಂದ ಸಂಜೆ 6ರವರೆಗೆ ಹಗಲು ಹೊತ್ತಿನ ವಿದ್ಯುತ್‌ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಈ ಕುರಿತು ಎಂದಿನಂತೆ ಸಾರ್ವಜನಿಕರು ಸಹಕರಿಸಬೇಕಾಗಿ ಕೋರಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaNewsSorabaಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್ಸೊರಬ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಕರ್ತವ್ಯ ಅರಿತು ಆಂತರಿಕ ಪ್ರಜ್ಞೆ ವೃದ್ಧಿಗೊಳಿಸಿಕೊಳ್ಳಬೇಕು: ಶ್ರೀಪಾದ ಬಿಚ್ಚುಗತ್ತಿ

Next Post

ಭದ್ರಾವತಿ ವಿಐಎಸ್‌ಎಲ್ ಉಳಿವಿಗೆ ಬೀದಿಗಿಳಿದ ಜನ: ನಗರದಲ್ಲಿ ಬೃಹತ್ ರ್‍ಯಾಲಿ

kalpa News

kalpa News

Next Post
ಭದ್ರಾವತಿ ವಿಐಎಸ್‌ಎಲ್ ಉಳಿವಿಗೆ ಬೀದಿಗಿಳಿದ ಜನ: ನಗರದಲ್ಲಿ ಬೃಹತ್ ರ್‍ಯಾಲಿ

ಭದ್ರಾವತಿ ವಿಐಎಸ್‌ಎಲ್ ಉಳಿವಿಗೆ ಬೀದಿಗಿಳಿದ ಜನ: ನಗರದಲ್ಲಿ ಬೃಹತ್ ರ್‍ಯಾಲಿ

Leave a Reply Cancel reply

Your email address will not be published. Required fields are marked *

No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL