No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
  • Advertise With Us
  • Grievances
  • About Us
  • Contact Us
Monday, August 24, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ವಿಶ್ವ ಸ್ತನಪಾನ ಸಪ್ತಾಹ | ಸೊರಬದಲ್ಲಿ ಗರ್ಭಿಣಿಯರಿಗೆ ರೋಟರಿಯಿಂದ ಪೌಷ್ಟಿಕಾಂಶ ಕಿಟ್ ವಿತರಣೆ

kalpa News by kalpa News
August 4, 2026
in Small Bytes, ಸೊರಬ
0
Soraba World Breastfeeding Week Nutrition Kit Distribution
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಸೊರಬ  |  ವರದಿ: ಮಧುರಾಮ್  |

ವಿಶ್ವ ಸ್ತನಪಾನ ಸಪ್ತಾಹದ ಅಂಗವಾಗಿ ಸೊರಬ (Soraba) ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ರೋಟರಿ ಸಂಸ್ಥೆಯ ವತಿಯಿಂದ ಗರ್ಭಿಣಿಯರಿಗೆ ಪೌಷ್ಟಿಕಾಂಶ ಕಿಟ್‌ಗಳನ್ನು ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಮಾತನಾಡಿದ ರೋಟರಿ ಸಂಸ್ಥೆಯ ನಿಕಟಪೂರ್ವ ಅಧ್ಯಕ್ಷ ಮಹಾಂತೇಶ್, ವಿಶ್ವ ಸ್ತನಪಾನ ಸಪ್ತಾಹದ ಉದ್ದೇಶ ಹಾಗೂ ತಾಯಿ ಮತ್ತು ಮಗುವಿನ ಆರೋಗ್ಯದಲ್ಲಿ ಸ್ತನಪಾನದ ಮಹತ್ವವನ್ನು ವಿವರಿಸಿದರು. ಸಮಾಜದಲ್ಲಿ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಇಂತಹ ಕಾರ್ಯಕ್ರಮಗಳು ಅಗತ್ಯವಾಗಿವೆ ಎಂದು ಹೇಳಿದರು.

ರೋಟರಿ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಡಾ. ಜ್ಞಾನೇಶ್ ಹೆಚ್. ಇ. ಮಾತನಾಡಿ, ರೋಟರಿಯ ಮುಖ್ಯ ಧ್ಯೇಯ ಸಮಾಜಸೇವೆ ಮತ್ತು ಮಾನವೀಯ ಮೌಲ್ಯಗಳ ವೃದ್ಧಿಯಾಗಿದೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಉತ್ತಮ ವೈದ್ಯಕೀಯ ಸೌಲಭ್ಯಗಳು ಲಭ್ಯವಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ತಿಳಿಸಿದರು.

ಗರ್ಭಿಣಿಯರಿಗೆ ಆರೋಗ್ಯದ ಕುರಿತು ಮಾಹಿತಿ

ಪ್ರಸುತಿ ತಜ್ಞೆ ಡಾ. ಪೂರ್ಣಿಮಾ ಅವರು ಗರ್ಭಿಣಿಯರ ಆರೈಕೆ, ಸಮತೋಲಿತ ಆಹಾರದ ಅಗತ್ಯತೆ, ದೈಹಿಕ ಮತ್ತು ಮಾನಸಿಕ ಆರೋಗ್ಯ ಕಾಪಾಡಿಕೊಳ್ಳುವ ವಿಧಾನಗಳು, ನಿಯಮಿತ ಆರೋಗ್ಯ ತಪಾಸಣೆ ಹಾಗೂ ಗರ್ಭಾವಸ್ಥೆಯಲ್ಲಿ ಎದುರಾಗಬಹುದಾದ ಸಮಸ್ಯೆಗಳ ಕುರಿತು ಮಾಹಿತಿ ನೀಡಿದರು.
Kumadvathi College Shikariuraತಾಲೂಕು ಸಾರ್ವಜನಿಕ ಆಸ್ಪತ್ರೆಯ ಆಡಳಿತಾಧಿಕಾರಿ ಡಾ. ದಯಾನಂದ ಮಾತನಾಡಿ, ತಾಯಿಯ ಎದೆಹಾಲು ಮಗುವಿನ ಮೊದಲ ಹಾಗೂ ಅತ್ಯುತ್ತಮ ಆಹಾರವಾಗಿದೆ ಎಂದು ಹೇಳಿದರು. ವಿಶ್ವ ಸ್ತನಪಾನ ಸಪ್ತಾಹದ ಅಂಗವಾಗಿ ಆರೋಗ್ಯ ಇಲಾಖೆ ಹಮ್ಮಿಕೊಂಡಿರುವ ಜಾಗೃತಿ ಕಾರ್ಯಕ್ರಮಗಳಿಗೆ ರೋಟರಿ ಸಂಸ್ಥೆ ಕೈಜೋಡಿಸಿರುವುದು ಶ್ಲಾಘನೀಯ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಇದೇ ವೇಳೆ ವಿಶ್ವ ಸ್ತನಪಾನ ಸಪ್ತಾಹದ ಘೋಷಣೆಯನ್ನು ಪ್ರತಿಜ್ಞಾವಿಧಿ ರೂಪದಲ್ಲಿ ಬೋಧಿಸಲಾಯಿತು.

ಸಾಮಾಜಿಕ ಆರೋಗ್ಯ ಸೇವೆ ಮುಂದುವರಿಕೆ: ರೋಟರಿ

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ರೋಟರಿ ಸಂಸ್ಥೆಯ ಅಧ್ಯಕ್ಷ ಮಾಲತೇಶ್ ಹೆಚ್. ಇ. ಮಾತನಾಡಿ, ಗರ್ಭಿಣಿಯರಿಗೆ ಪೌಷ್ಟಿಕಾಂಶ ಕಿಟ್ ವಿತರಿಸಲು ಅವಕಾಶ ಕಲ್ಪಿಸಿದ ತಾಲೂಕು ಸಾರ್ವಜನಿಕ ಆಸ್ಪತ್ರೆಯ ಆಡಳಿತ ಮಂಡಳಿಗೆ ಧನ್ಯವಾದ ಸಲ್ಲಿಸಿದರು.

Also Read>> ನಟಿ ತ್ರಿಷಾ ವಿರುದ್ಧ ವಿವಾದಾತ್ಮಕ ಹೇಳಿಕೆ ಆರೋಪ | ಉದಯನಿಧಿ ಸ್ಟಾಲಿನ್ ಬಂಧನ

ಸಮಾಜದ ಆರೋಗ್ಯ ಮತ್ತು ಜನಜಾಗೃತಿಗೆ ಸಂಬಂಧಿಸಿದ ಸೇವಾ ಕಾರ್ಯಕ್ರಮಗಳನ್ನು ಮುಂದೆಯೂ ಮುಂದುವರಿಸಲಾಗುವುದು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಡಾ. ಪ್ರಭು ಸಾಹುಕಾರ್, ಡಾ. ಚಂದನ್, ರೋಟರಿ ಸಂಸ್ಥೆಯ ಕಾರ್ಯದರ್ಶಿ ಪ್ರಕಾಶ್ ಬಿಳವಾಗೋಡು, ನಾಗರಾಜ್ ಗುತ್ತಿ, ಯಶೋಧರ್, ಆಸ್ಪತ್ರೆಯ ವೈದ್ಯರು, ಆರೋಗ್ಯ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಸಿಬ್ಬಂದಿ ಹಾಗೂ ಗರ್ಭಿಣಿಯರು ಉಪಸ್ಥಿತರಿದ್ದರು.

ರೋಟರಿ ವಲಯ ಸೇನಾನಿ ಕೃಷ್ಣಪ್ಪ ಓಟೂರು ವಂದಿಸಿದರು. ನಿರಂಜನ ಕುಪ್ಪಗಡ್ಡೆ ಕಾರ್ಯಕ್ರಮ ನಿರೂಪಿಸಿದರು.

Soraba Rotary Distributes Nutrition Kits to Pregnant Women

Soraba: As part of World Breastfeeding Week, the Rotary organisation distributed nutrition kits to pregnant women at the Taluk Public Hospital in Soraba.

Speaking on the occasion, former Rotary President Mahantesh highlighted the significance of World Breastfeeding Week and explained the importance of breastfeeding for the health and well-being of both mothers and infants. He stressed the need for such awareness programmes to promote better health practices in society.

Rotary Founder President Dr. Gnanesh H.E. said that the organisation’s primary objective is to serve society and promote humanitarian values. He urged people to make effective use of the quality medical facilities available at government hospitals.

Awareness on Pregnancy Care and Nutrition

Obstetrician Dr. Poornima provided valuable information to pregnant women on maternal care, balanced nutrition, physical and mental well-being, the importance of regular health check-ups, and precautions to prevent health complications during pregnancy.

Taluk Public Hospital Administrative Officer Dr. Dayanand said that breast milk is the first and best food for a newborn. He appreciated Rotary’s support in joining hands with the Health Department for awareness activities organised during World Breastfeeding Week.

He also administered the World Breastfeeding Week pledge during the programme.

Rotary Assures Continued Social Service Activities

Presiding over the programme, Rotary President Malatesh H.E. thanked the Taluk Public Hospital administration for providing an opportunity to distribute nutrition kits to pregnant women. He assured that Rotary would continue organising service activities focused on public health and social awareness.

Doctors Dr. Prabhu Sahukar, Dr. Chandan, Rotary Secretary Prakash Bilavagodu, Nagaraj Guthi, Yashodhar, hospital doctors, health staff, ASHA workers, Anganwadi staff, and pregnant women were present during the event.

Rotary Zonal Leader Krishnappa Otoor delivered the vote of thanks, while Niranjan Kuppagadde compered the programme.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news   PES ShivamoggaKalpa News Advertising DisclaimerKalahamsa Infotech private limited  

Tags: Kannada News WebsiteLatest News KannadaLocal NewsMalnad NewsPregnantRotary ClubShimogaShivamoggaShivamogga NewsSorabaಗರ್ಭಿಣಿಪೌಷ್ಟಿಕಾಂಶ ಕಿಟ್‌ರೋಟರಿ ಸಂಸ್ಥೆವಿಶ್ವ ಸ್ತನಪಾನ ಸಪ್ತಾಹಸೊರಬ
Share226Tweet141Send
Aniruddha Vasishta S R

Aniruddha Vasishta S R

Editor-in-Chief

Previous Post

Udhayanidhi Stalin Arrested | ನಟಿ ತ್ರಿಷಾ ವಿರುದ್ಧ ಹೇಳಿಕೆ | ಉದಯನಿಧಿ ಸ್ಟಾಲಿನ್ ಬಂಧನ

Next Post

ಅಕ್ಷಯ ವಿಪ್ರ ಮಹಾಸಭಾದ 19ನೇ ವಾರ್ಷಿಕೋತ್ಸವ: ಸಾಧಕರಿಗೆ ಅಕ್ಷಯ ರತ್ನ ಪ್ರಶಸ್ತಿ, ಪ್ರತಿಭಾ ಪುರಸ್ಕಾರ

kalpa News

kalpa News

Next Post
bengaluru-akshaya-vipra-mahasabha-19th-anniversary

ಅಕ್ಷಯ ವಿಪ್ರ ಮಹಾಸಭಾದ 19ನೇ ವಾರ್ಷಿಕೋತ್ಸವ: ಸಾಧಕರಿಗೆ ಅಕ್ಷಯ ರತ್ನ ಪ್ರಶಸ್ತಿ, ಪ್ರತಿಭಾ ಪುರಸ್ಕಾರ

Leave a Reply Cancel reply

Your email address will not be published. Required fields are marked *

No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL