No Result
View All Result
Bengaluru Sparsh Hospital Hennur Completes One Year
English Articles

When Patients Travel for Hope: How Bengaluru Is Becoming a Destination for Complex Transplant Care

by kalpa News
September 4, 2026
0

Kalpa Media House  |  Bengaluru  | Patients from different parts of India and abroad are increasingly travelling to Bengaluru in...

Read moreDetails
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
Indian Railways Nepalganj Bahraich Line Upgrade 730 Crore

Indian Railways Boosts Nepal Border Connectivity With ₹730 Crore Bahraich Rail Project

September 1, 2026
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
  • Advertise With Us
  • Grievances
  • About Us
  • Contact Us
Saturday, September 5, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಸೊರಬ

ಪೆಹಲ್ಗಾಮ್‌ ಘಟನೆಗೆ ಅಪರೇಶನ್ ಸಿಂಧೂರ ತಕ್ಕ ಉತ್ತರ: ಬಿಜೆಪಿ ಮುಖಂಡ ಜ್ಞಾನೇಶ್

ಸೊರಬ | ವೀರಯೋಧರಿಗೆ ನಮನ, ಸ್ವಾತಂತ್ರ್ಯೋತ್ಸವ ನಿಮಿತ್ತ ತಿರಂಗ ಯಾತ್ರೆ ಬೈಕ್ ರ್‍ಯಾಲಿ

kalpa News by kalpa News
August 13, 2025
in ಸೊರಬ
0
ಪೆಹಲ್ಗಾಮ್‌ ಘಟನೆಗೆ ಅಪರೇಶನ್ ಸಿಂಧೂರ ತಕ್ಕ ಉತ್ತರ: ಬಿಜೆಪಿ ಮುಖಂಡ ಜ್ಞಾನೇಶ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಸೊರಬ  |

ಬಿಜೆಪಿ ಯುವ ಮೋರ್ಚಾ ವತಿಯಿಂದ ಆಪರೇಷನ್ ಸಿಂಧೂರ #Operation Sindoor ಮತ್ತು ಆಪರೇಷನ್ ಮಹಾದೇವ #Operation Mahadeva ಯಶಸ್ವಿಗಾಗಿ ವೀರಯೋಧರಿಗೆ ನಮನ ಹಾಗೂ 78ನೇ ಸ್ವಾತಂತ್ರ್ಯ ದಿನದ #Independence Day ಅಂಗವಾಗಿ ತಿರಂಗ ಯಾತ್ರೆ ಬೈಕ್ ರ್‍ಯಾಲಿ ಪಟ್ಟಣದಲ್ಲಿ ಮಂಗಳವಾರ ನಡೆಯಿತು.

ಪಟ್ಟಣದ ಶ್ರೀ ರಂಗನಾಥ ದೇವಸ್ಥಾನದ ಆರಂಭವಾದ ಬೈಕ್ ರ್‍ಯಾಲಿ ಮುಖ್ಯರಸ್ತೆ ಮಾರ್ಗವಾಗಿ ಪುರಸಭೆ ಮುಂಭಾಗದ ವೃತ್ತ, ಕೆಇಬಿ ಕಾಲೋನಿ, ನಂತರ ಪುನಃ ಶ್ರೀ ರಂಗನಾಥ ದೇವಸ್ಥಾನದವರೆಗೆ ಸಾಗಿತು.
ಬಿಜೆಪಿ ಮುಖಂಡ ಡಾ. ಎಚ್.ಇ. ಜ್ಞಾನೇಶ್ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಪ್ರಸ್ತುತ ದೇಶವು ಹಿಂದೆಂದಿಗಿಂತಲೂ ಸದೃಢವಾಗಿದೆ. ಕೇಂದ್ರದಲ್ಲಿ ವಿರೋಧ ಪಕ್ಷದವರು ವಿಭಿನ್ನ ರೀತಿಯಲ್ಲಿ ಚಿತ್ರಿಸಲು ಪ್ರಯತ್ನ ಪಡುತ್ತಿದ್ದಾರೆ. ಬಿಜೆಪಿ ಸ್ನೇಹಕ್ಕೆ ಮತ್ತು ಪ್ರೀತಿಗೆ ಮುಂದಾಳತ್ವ ವಹಿಸುವ ಪಕ್ಷವಾಗಿದೆ. ಇದಕ್ಕೆ ದಿಟ್ಟ ನಿದರ್ಶನ ಅಟಲ್ ಬಿಹಾರಿ ವಾಜಪೇಯಿಯವರು ಪ್ರಧಾನಿಯಾದ ಸಂದರ್ಭದಲ್ಲಿ ಪಾಕಿಸ್ತಾನಕ್ಕೆ ಬಸ್ ಸಂಚಾರ ವ್ಯವಸ್ಥೆ ಕೈಗೊಳ್ಳುವ ಮೂಲಕ ಸ್ನೇಹ ಹಸ್ತವನ್ನು ಚಾಚಲಾಗಿತ್ತು. ಆದರೆ ಪಾಪಿ ಪಾಕಿಸ್ತಾನ ಕಾರ್ಗಿಲ್‌ನಲ್ಲಿ ಬೆನ್ನಿಗೆ ಚೂರಿ ಹಾಕಿದ್ದನ್ನು ಎಲ್ಲರೂ ಕಂಡಿದ್ದಾರೆ. ಪೆಹಲ್ಗಾಮ್‌ನಲ್ಲಿ ನಡೆದ ಘಟನೆಗೆ #Pehalgham Incident ಅಪರೇಶನ್ ಸಿಂಧೂರ ಹೆಸರಲ್ಲಿ ತಕ್ಕ ಉತ್ತರ ನೀಡಲಾಗಿದೆ ಎಂದರು.

ಬಿಜೆಪಿ ಯುವ ಮೋರ್ಚಾ ತಾಲೂಕು ಅಧ್ಯಕ್ಷ ರಾಜು ಮಾವಿನಬಳ್ಳಿಕೊಪ್ಪ ಬೈಕ್ವ ರ್ಯಾಲಿ ನೇತೃತ್ವವಹಿಸಿ ಮಾತನಾದ ಅವರು, ದೇಶ ಭಕ್ತಿಯನ್ನು ಪ್ರದರ್ಶಿಸುವ ನಿಟ್ಟಿನಲ್ಲಿ ಮತ್ತು ಸಮಸ್ತ ಭಾರತೀಯರು ಒಂದು ಎಂದು ಜಗತ್ತಿಗೆ ತಿಳಿಸಲು ಪ್ರತಿಯೊಬ್ಬರು ಮನೆಗಳ ಮೇಲೆ ತಿರಂಗವನ್ನು ಹಾರಿಸಬೇಕಿದೆ. ದೇಶ ಭಕ್ತಿಯ ಮುಖೇನ ಸ್ವಾತಂತ್ರ್ಯ ಕಾಪಾಡುವುದು ಮೊದಲ ಆಶಯವಾಗಿದೆ. ಆಪರೇಶನ್ ಸಿಂಧೂರ ಮತ್ತು ಆಪರೇಶನ್ ಮಹಾದೇವ ಯಶಸ್ವಿಗೆ ಕಾರಣರಾದ ದೇಶದ ಸೈನಿಕರಿಗೆ ನಮನ ಸಲ್ಲಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ. ಈ ನಿಟ್ಟಿನಲ್ಲಿ ಆ.13ರಿಂದ 15ರವರೆಗೆ ದೇಶದ ಎಲ್ಲಡೆ ಹರ್ ಘರ್ ತಿರಂಗ ಕಾರ್ಯಕ್ರಮ ನಡೆಸಲಾಗುತ್ತಿದೆ ಎಂದರು.
ಬಿಜೆಪಿ ತಾಲೂಕು ಅಧ್ಯಕ್ಷ ಪ್ರಕಾಶ್ ಅಗಸನಹಳ್ಳಿ, ಮಾಜಿ ಅಧ್ಯಕ್ಷ ಪ್ರಕಾಶ್ ತಲಕಾಲಕೊಪ್ಪ, ಪ್ರಮುಖರಾದ ಪಾಣಿ ರಾಜಪ್ಪ, ಶಿವಕುಮಾರ ಕಡಸೂರು, ಜಾನಕಪ್ಪ ಒಡೆಯರ್, ವಿಜಯೇಂದ್ರ ಗೌಡ, ಆಶೀಕ್ ನಾಗಪ್ಪ, ಬೆನಕಪ್ಪ, ಸುರೇಶ್ ಉದ್ರಿ, ಸಂದೀಪ ಯಲವಳ್ಳಿ, ನಂದೀಶ ಗೌಡ, ಗೀತಾ ಮಲ್ಲಿಕಾರ್ಜುನ್, ಸುಧಾ ಶಿವಮೂರ್ತಿ, ಮಲ್ಲಿಕಾರ್ಜುನ ದ್ವಾರಹಳ್ಳಿ, ಪ್ರೇಮ್ ಬಿದರಗೇರಿ, ರಮೇಶ್ ಹಸ್ವಿ, ಪುನೀತ, ಹರೀಶ್ ಪ್ರಸನ್ನ ಶೇಟ್ ಚಂದ್ರಗುತ್ತಿ, ಸಂಜಯ್ ಗೌಡ, ಮಂಜುನಾಥ ಕರಡಿಗೆರೆ, ಸೇರಿದಂತೆ ಮತ್ತಿತರರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

https://kalpa.news/wp-content/uploads/2024/04/VID-20240426-WA0008.mp4

 

Tags: Independence DayKannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaOperation MahadevaOperation SindoorPehalgham IncidentShimogaShivamoggaNewsSorabaಆಪರೇಷನ್ ಮಹಾದೇವಆಪರೇಷನ್‌ ಸಿಂಧೂರಪೆಹಲ್ಗಾಮ್‌ ಘಟನೆಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್ಸೊರಬಸ್ವಾತಂತ್ರ್ಯ ದಿನ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಹೊಸ ಮನೆ ನಿರ್ಮಾಣಕ್ಕೆ ವಿದ್ಯುತ್ ಸಂಪರ್ಕದ ಒಸಿ ಬಿಸಿ!

Next Post

ಗಮನಿಸಿ! ಆ.14ರಂದು ಶಿವಮೊಗ್ಗದ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

kalpa News

kalpa News

Next Post
ಗಮನಿಸಿ! ಮೇ 21ರಂದು ಶಿವಮೊಗ್ಗ ನಗರದ ಈ ಭಾಗದಲ್ಲಿ ವಿದ್ಯುತ್ ಇರುವುದಿಲ್ಲ

ಗಮನಿಸಿ! ಆ.14ರಂದು ಶಿವಮೊಗ್ಗದ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

Leave a Reply Cancel reply

Your email address will not be published. Required fields are marked *

No Result
View All Result
Bengaluru Sparsh Hospital Hennur Completes One Year
English Articles

When Patients Travel for Hope: How Bengaluru Is Becoming a Destination for Complex Transplant Care

by kalpa News
September 4, 2026
0

Kalpa Media House  |  Bengaluru  | Patients from different parts of India and abroad are increasingly travelling to Bengaluru in...

Read moreDetails
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
Indian Railways Nepalganj Bahraich Line Upgrade 730 Crore

Indian Railways Boosts Nepal Border Connectivity With ₹730 Crore Bahraich Rail Project

September 1, 2026
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL