No Result
View All Result
Record Budget: Chief Minister Must Fulfill Hometown Demands, Urges Dr. Shushrutha Gowda
English Articles

Record Budget: Chief Minister Must Fulfill Hometown Demands, Urges Dr. Shushrutha Gowda

by ಕಲ್ಪ ನ್ಯೂಸ್
March 2, 2026
0

Kalpa Media House  |  Mysuru | BJP leader and noted neurologist Dr. Shushrutha Gowda has urged Chief Minister Siddaramaiah to...

Read moreDetails
Hotel Management Students Participate in Tree Census

Hotel Management Students Participate in Tree Census

March 2, 2026
Minister Somanna Inspects & Inaugurates Road Under Bridges in Tumkur District eliminating level Crossing gates

Minister Somanna Inspects & Inaugurates Road Under Bridges in Tumkur District eliminating level Crossing gates

February 26, 2026
Le Méridien Dehradun in the Foothills of the Himalayas, Inviting Guests to Slow Down and Savour the Good Life

Le Méridien Dehradun in the Foothills of the Himalayas, Inviting Guests to Slow Down and Savour the Good Life

February 25, 2026
From Complex Revisions to Robotic Spine Care: Narayana Health City Marks 10,000 Surgery Milestone

From Complex Revisions to Robotic Spine Care: Narayana Health City Marks 10,000 Surgery Milestone

February 24, 2026
  • Advertise With Us
  • Grievances
  • About Us
  • Contact Us
Tuesday, March 3, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಸೊರಬ

ಅನಗತ್ಯ ತಿರುಗುವವರಿಗೆ ಬಿತ್ತು ದಂಡ: ಪಿಎಸ್ಐ ಪ್ರಶಾಂತ್ ಕುಮಾರ್ ಖಡಕ್ ಎಚ್ಚರಿಕೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
April 30, 2021
in ಸೊರಬ
0
ಅನಗತ್ಯ ತಿರುಗುವವರಿಗೆ ಬಿತ್ತು ದಂಡ: ಪಿಎಸ್ಐ ಪ್ರಶಾಂತ್ ಕುಮಾರ್ ಖಡಕ್ ಎಚ್ಚರಿಕೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಸೊರಬ: ಕೊರೋನಾ ಸೋಂಕು ಹರಡದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಸರ್ಕಾರ ರಾಜ್ಯದಲ್ಲಿ ಕೊರೋನಾ ಕರ್ಫ್ಯೂ ಆದೇಶ ಹೊರಡಿಸಿದ್ದರೂ, ಪಟ್ಟಣದಲ್ಲಿ ಸಕಾರಣವಿಲ್ಲದೇ ಅನಗತ್ಯವಾಗಿ ತಿರುಗಾಟ ನಡೆಸುತ್ತಿದ್ದವರಿಗೆ ಪೊಲೀಸರು ಬಿಸಿ ಮುಟ್ಟಿಸಿದ್ದಾರೆ.

ಅಗತ್ಯ ವಸ್ತುಗಳ ಖರೀದಿಗೆ ಬೆಳಗ್ಗೆ ೬ರಿಂದ 10ರವರೆಗೆ ಅವಕಾಶ ನೀಡಿ ಸಮಯ ನಿಗದಿಗೊಳಿಸಿದ್ದರೂ, ಆ ಬಳಿಕ ಅನಗತ್ಯವಾಗಿ ರಸ್ತೆಯಲ್ಲಿ ತಿರುಗಾಟ ನಡೆಸುತ್ತಿದ್ದ ವಾಹನ ಸವಾರರನ್ನು ವಿಚಾರಿಸಿ, ಆದೇಶ ಉಲ್ಲಂಘಿಸಿದ ಹಿನ್ನೆಲೆಯಲ್ಲಿ ವಾಹನಗಳನ್ನು ವಶಕ್ಕೆ ಪಡೆದು, ಕೆಲವರನ್ನು ಕಾಲ್ನಡಿಗೆಯಲ್ಲಿಯೇ ಕಳುಹಿಸಿದ ದೃಶ್ಯವೂ ಕಂಡು ಬಂದಿತು.

ಪಟ್ಟಣದ ದಂಡಾವತಿ ಬ್ಲಾಕ್ ಮತ್ತು ಪೊಲೀಸ್ ಠಾಣೆ ಮುಂಭಾಗದಲ್ಲಿ ಮಾಸ್ಕ್ ಧರಿಸದೇ, ಹೆಲ್ಮಟ್ ಧರಿಸದೇ ಸಂಚರಿಸುತ್ತಿದ್ದವರು ವಿಚಾರಿಸಿ ದಂಡ ವಿಧಿಸಲಾಯಿತು. ಪ್ರತಿ ವಾಹನಗಳನ್ನು ನಿಲ್ಲಿಸಿ ತಪಾಸಣೆ ನಡೆಸಿರುವ ಪೊಲೀಸರು ಯಾವುದೇ ಸೂಕ್ತ ಕಾರಣಗಳು ಇಲ್ಲದೇ ಸಂಚರಿಸುತ್ತಿದ್ದ ಬೈಕ್, ಕಾರು ಸಹಿತ ಇತರ ವಾಹನಗಳನ್ನು ವಶಕ್ಕೆ ಪಡೆದರು.

ಕೊರೋನಾ ಸೋಂಕು ಹರಡುವಿಕೆ ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯದಲ್ಲಿ ಕೊರೋನಾ ಕರ್ಫ್ಯೂ ಜಾರಿಯಲ್ಲಿದೆ. ಈ ಸಂದರ್ಭದಲ್ಲಿ ಜನರು ಮನೆಯಿಂದ ಹೊರ ಬರಬಾರದು. ಬೆಳಗ್ಗೆ 10 ಗಂಟೆಯೊಳಗೆ ಅಗತ್ಯ ವಸ್ತುಗಳನ್ನು ಖರೀದಿಸಿ ಮನೆಗೆ ಸೇರಬೇಕು. 10 ಗಂಟೆಯ ಬಳಿಕ ರಸ್ತೆಯಲ್ಲಿ ಸಂಚರಿಸುವುದು ಕಂಡರೆ ದಂಡ ವಿಧಿಸಲಾಗುವುದು ಎಂದು ಪೊಲೀಸರು ಎಚ್ಚರಿಕೆ ಸಂದೇಶ ನೀಡಿದರು.

ಪಿಎಸ್‌ಐ ಟಿ.ಬಿ. ಪ್ರಶಾಂತ್ ಕುಮಾರ್ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ 35 ಬೈಕ್ ಮತ್ತು ಎರಡು ಕಾರುಗಳನ್ನು ವಶಕ್ಕೆ ಪಡೆದು ದಂಡ ವಿಧಿಸಲಾಯಿತು. ಎಎಸ್‌ಐಗಳಾದ ಶಬ್ಬೀರ್ ಖಾನ್, ಚಿನ್ನಪ್ಪ, ಹೆಡ್ ಕಾನ್ಸ್‌ಟೇಬಲ್‌ಗಳಾದ ಎಂ.ಬಿ. ನಾಗರಾಜ್, ನೀಲೇಂದ್ರ ನಾಯ್ಕ್, ಕಾನ್ಸ್‌ಟೇಬಲ್‌ಗಳಾದ ಮೋಹನ, ಮೆಹಬೂಬ್, ಗಿರೀಶ್ ಮೈಲಾರಪ್ಪ, ಶಿವಾಜಿರಾವ್, ಸಂದೀಪ, ಶಿವಶಂಕರ ಬಾರ್ಕಿ ಸೇರಿದಂತೆ ಇತರರಿದ್ದರು.

ವರದಿ: ಮಧುರಾಮ್, ಸೊರಬ

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: CoronaKannada News WebsiteKannada_NewsKannadaNewsKannadaNewsLiveKannadaNewsOnlineKannadaWebsiteLatest News KannadaLocal NewsMalnad NewsNewsinKannadaNewsKannadaShimogaShivamoggaShivamogga NewsSorabaಕೊರೋನಾಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್ಸೊರಬ
Share202Tweet123Send
Previous Post

ಭದ್ರಾವತಿಯಲ್ಲಿ ಬಿಜೆಪಿ-ಅಪ್ಪ, ಕಾಂಗ್ರೆಸ್-ಮಗನಿಗೆ ಗೆಲುವು, ಮತ್ತೊಂದೆಡೆ ತಂದೆ-ಪುತ್ರ ಜಯಭೇರಿ

Next Post

ಹಸಿದವರಿಗೆ ಅನ್ನ ನೀಡುವ ಚೆನ್ನದ ಕೆಲಸ…

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಹಸಿದವರಿಗೆ ಅನ್ನ ನೀಡುವ ಚೆನ್ನದ ಕೆಲಸ…

ಹಸಿದವರಿಗೆ ಅನ್ನ ನೀಡುವ ಚೆನ್ನದ ಕೆಲಸ...

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

February 6, 2026
Record Budget: Chief Minister Must Fulfill Hometown Demands, Urges Dr. Shushrutha Gowda

Record Budget: Chief Minister Must Fulfill Hometown Demands, Urges Dr. Shushrutha Gowda

March 2, 2026
ಸಿಎಂ ಸಿದ್ಧರಾಮಯ್ಯ ದಾಖಲೆಯ ಬಜೆಟ್ | ತವರು ಜಿಲ್ಲೆಯ ಬೇಡಿಕೆ ಈಡೇರಿಸಲಿ: ಡಾ. ಸುಶ್ರುತಗೌಡ ಆಗ್ರಹ

ಸಿಎಂ ಸಿದ್ಧರಾಮಯ್ಯ ದಾಖಲೆಯ ಬಜೆಟ್ | ತವರು ಜಿಲ್ಲೆಯ ಬೇಡಿಕೆ ಈಡೇರಿಸಲಿ: ಡಾ. ಸುಶ್ರುತಗೌಡ ಆಗ್ರಹ

March 2, 2026
ಮಧ್ಯಪ್ರಾಚ್ಯದ ಉದ್ವಿಗ್ನತೆ | ಭಾರತದಲ್ಲಿ ಹಿಂಸಾಚಾರದ ಸಾಧ್ಯತೆ | ಎಲ್ಲ ರಾಜ್ಯಗಳಿಗೆ ಕೇಂದ್ರ ಎಚ್ಚರಿಕೆ ಪತ್ರ

ಮಧ್ಯಪ್ರಾಚ್ಯದ ಉದ್ವಿಗ್ನತೆ | ಭಾರತದಲ್ಲಿ ಹಿಂಸಾಚಾರದ ಸಾಧ್ಯತೆ | ಎಲ್ಲ ರಾಜ್ಯಗಳಿಗೆ ಕೇಂದ್ರ ಎಚ್ಚರಿಕೆ ಪತ್ರ

March 2, 2026
ಮಾರಿಹಬ್ಬದ ಪ್ರಯುಕ್ತ ವಿಶೇಷ ರೈಲು ಸಂಚಾರ | ಸಂಸದ ರಾಘವೇಂದ್ರರವರಿಗೆ ಅಭಿನಂದನೆ

ಮಾರಿಹಬ್ಬದ ಪ್ರಯುಕ್ತ ವಿಶೇಷ ರೈಲು ಸಂಚಾರ | ಸಂಸದ ರಾಘವೇಂದ್ರರವರಿಗೆ ಅಭಿನಂದನೆ

March 2, 2026
Hotel Management Students Participate in Tree Census

Hotel Management Students Participate in Tree Census

March 2, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!