No Result
View All Result
Hyderabad Pink Power Run 35K Breast Cancer Awareness copy
English Articles

Hyderabad Runs Pink : 35,000 Unite For Breast Cancer Awareness

by kalpa News
September 27, 2026
0

Kalpa Media House  |  Hyderabad  | 35,000 Unite in Hyderabad for Pink Power Run 3.0 MEIL and Sudha Reddy Foundation jointly...

Read moreDetails
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
  • Advertise With Us
  • Grievances
  • About Us
  • Contact Us
Monday, September 28, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಡೀಮ್ಡ್ ಅರಣ್ಯ ಅಭಿವೃದ್ಧಿಗೆ ಯೋಜನೆ ರೂಪಿಸಿ: ಅನಂತ ಹೆಗಡೆ ಆಶಿಸರ ಒತ್ತಾಯ

kalpa News by kalpa News
January 6, 2024
in ಶಿವಮೊಗ್ಗ
0
ಡೀಮ್ಡ್ ಅರಣ್ಯ ಅಭಿವೃದ್ಧಿಗೆ ಯೋಜನೆ ರೂಪಿಸಿ: ಅನಂತ ಹೆಗಡೆ ಆಶಿಸರ ಒತ್ತಾಯ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಸೊರಬ  |

ಪಶ್ಚಿಮ ಘಟ್ಟದಲ್ಲಿ ಡೀಮ್ಸ್ ಕಂದಾಯ ಅರಣ್ಯಗಳ ಕಬಳಿಕೆ, ನಾಶ ಆಗುತ್ತಲೇ ಇದ್ದು, ರಾಜ್ಯ ಸರ್ಕಾರ ಕೂಡಲೇ ಡೀಮ್ಡ್ ಅರಣ್ಯ ಅಭಿವೃದ್ಧಿ ರಕ್ಷಣಾ ಯೋಜನೆ ರೂಪಿಸಿ ಜಾರಿ ಮಾಡಬೇಕು ಎಂದು ವೃಕ್ಷಲಕ್ಷ ಆಂದೋಲನದ ಅಧ್ಯಕ್ಷ ಅನಂತ ಹೆಗಡೆ ಆಶೀಸರ ಒತ್ತಾಯಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 2022ರಲ್ಲಿ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟಗೆ ಸಲ್ಲಿಸಿದ ಅಫಿಡವಿಟ್’ನಲ್ಲಿ ಕೇವಲ 3.3 ಲಕ್ಷ ಹೆಕ್ಟೇರ್ ಡೀಮ್ಡ್ ಅರಣ್ಯ ಇದೆ ಎಂದು ಘೋಷಿಸಿದೆ. ಡೀಡೀಮ್ಡ್ ಅರಣ್ಯ ರಕ್ಷಣೆ, ಅಭಿವೃದ್ಧಿಗೆ ಅರಣ್ಯ ಇಲಾಖೆ ಕ್ರಿಯಾಯೋಜನೆ ರೂಪಿಸಲಿದೆ ಎಂದು ಅಫಿಡವಿಟ್ನಲ್ಲಿ ಅಧಿಕೃತವಾಗಿ ಸರ್ಕಾರ ಪ್ರಕಟ ಪಡಿಸಿದೆ. ಆದರೆ, ಈವರೆಗೆ ಅಂತ ಯಾವ ಯೋಜನೆ ರೂಪಿಸಿಲ್ಲ ಎಂದು ಬೇಸರಿಸಿದರು.
ಸೊರಬದ ಉದ್ರಿಯ ಮಲೆನಾಡು ಕೆರೆ ಸಮಾವೇಶಲ್ಲಿ ಮಲೆನಾಡಿನ 4000 ಕೆರೆಗಳ ಅತಿಕ್ರಮಣ ತೆರವು ಮಾಡಲು ಕಾಲಮಿತಿಯ ಕಾರ್ಯಾಚರಣೆಗೆ ಜಿಲ್ಲಾಡಳಿತಗಳು ಮುಂದಾಗಬೇಕು. ಸಾಗರ ತಾಲೂಕು ತಾಳಗುಪ್ಪ ಹೋಬಳಿಯ 5 ಗ್ರಾಮಗಳಲ್ಲಿ 2000 ಎಕರೆ ಪ್ರದೇಶ ಕಾನು ಅರಣ್ಯಗಳು ಹೊಂದಿದೆ. ಕೆಲ ಹಿತಾಸಕ್ತಿಗಳು ಕಾನು ಅರಣ್ಯ ಭೂಮಿ ಕಬಳಿಸುವ ಕೃತ್ಯಗಳಲ್ಲಿ ತೊಡಗಿದ್ದಾರೆ. ಇದಕ್ಕೆ ಜಿಲ್ಲಾಡಳಿತ ಮತ್ತು ಅರಣ್ಯ ಇಲಾಖೆ ಪೂರ್ಣ ತಡೆಹಾಕಬೇಕು ಎಂದು ಒತ್ತಾಯಿಸಿದರು.

Also read: ಈಶ್ವರಪ್ಪನವರ ಮಾತಿನ ಸ್ಪರ್ಧೆ ಮಾಡಲು ಯಾರಿಂದಲೂ ಸಾಧ್ಯವಿಲ್ಲ: ಆಯನೂರು ಮಂಜುನಾಥ್

ಮಲೆನಾಡು ಬರದ ನಾಡಾಗುತ್ತಿದೆ. ಭೂಕುಸಿತ ಹೆಚ್ಚುತ್ತಿದೆ. ಘಟ್ಟದ ನದಿಗಳು ಸಾಯುತ್ತಿವೆ. ನಾಡಿಗೆ ನೀರುಣಿಸುವ ಹೊಳೆ-ಹಳ್ಳ, ಕೆರೆಗಳನ್ನು ಉಳಿಸಲು ಇಲ್ಲಿನ ನದೀ ಕಣಿವೆಗಳ ಕಂದಾಯ ಅರಣ್ಯಗಳನ್ನು ಸಂರಕ್ಷಿಸುವ ಯೋಜನೆಗಳನ್ನು ಜಾರಿಗೆ ತರಬೇಕು. ಕಂದಾಯ, ಅರಣ್ಯ ಕಾಯಿದೆಗಳ ಕಟ್ಟುನಿಟ್ಟಿನ ಪಾಲನೆ ಆಗುವಂತೆ ಕ್ರಮ ಕೈಗೊಳ್ಳಬೇಕು. ರೈತರ, ವನವಾಸಿಗಳ ಸಹಭಾಗಿತ್ವದ ಸಮಗ್ರ ಅರಣ್ಯ ನೀತಿ ರೂಪಿಸಬೇಕು ಎಂದರು.
Kalahamsa Infotech private limitedಮಲೆನಾಡಿನ ಮಂಗನ ಕಾಯಿಲೆಗೆ ಕ್ರಮ ಕೈಗೊಳ್ಳಬೇಕು. ಅತಿಯಾದ ಕೀಟನಾಶಕ ತಡೆಗಟ್ಟಬೇಕು. ಅಕ್ರಮ ಮರಳುಗಾರಿಕೆ ನಿಲ್ಲಿಸಬೇಕು. ಜಲಮಾಲಿನ್ಯ ತಡೆಯಬೇಕು. ಉಚ್ಛನ್ಯಾಯಾಲಯದಲ್ಲಿ ಇರುವ ಅರಣ್ಯ ಮೊಕದ್ದಮೆಗಳಲ್ಲಿ ಸರಿಯಾದ ವಾದ ಮಂಡಿಸದೇ ಘಟ್ಟದ ಅರಣ್ಯಗಳು ಖಾಸಗಿಯವರ ಪಾಲಾಗುತ್ತಿದೆ. ಅರಣ್ಯ ಇಲಾಖೆ ಬಲವಾದ ವಾದ ಮಂಡಿಸಿ ಅರಣ್ಯ ಭೂಮಿ ರಕ್ಷಿಸಬೇಕು. ಭೀಮಸೇತು, ಹಗಲತ್ತಿ, ಕಟ್ಟೆಕೊಪ್ಪ ಇನ್ನಿತರ ಒಟ್ಟು 10 ನ್ಯಾಯಾಲಯ ಪ್ರಕರಣಗಳಲ್ಲಿ 10,000 ಎಕರೆ ಅರಣ್ಯ ಭೂಮಿಯ ಅಳಿವು ಉಳಿವಿನ ಪ್ರಶ್ನೆ ಇದೆ ಎಂದರು.

ವೃಕ್ಷಲಕ್ಷ ಆಂದೋಲನ ಪಶ್ಚಿಮ ಘಟ್ಟ ಪ್ರದೇಶದಲ್ಲಿ ಅರಣ್ಯ, ಜೀವವೈವಿಧ್ಯ ಸಂರಕ್ಷಣೆ ಸಂವರ್ಧನೆಗೆ 1983 ರಿಂದ ಜನಾಂದೋಲನ ನಡೆಸುತ್ತಿದೆ. 2023ರ ಇಡೀ ವರ್ಷ ಗ್ರಾಮ ನೈಸರ್ಗಿಕ ಭೂಮಿ ಸಂರಕ್ಷಣೆಗಾಗಿ ತಳಮಟ್ಟದಲ್ಲಿ ಹಾಗೂ ರಾಜ್ಯ ಮಟ್ಟದಲ್ಲಿ ಕಾರ್ಯಕ್ರಮಗಳನ್ನು ನಡೆಸಿದೆ. ಅರಣ್ಯ ವರ್ಕಿಂಗ್ ಪ್ಲಾನ್ನಲ್ಲಿ ಬದಲಾವಣೆ ಮಾಡಬೇಕು ಎಂದು ಒತ್ತಡ ಹಾಕಲಾಗಿದೆ. ಜೀವವೈವಿಧ್ಯ ಸಮಿತಿ ಬಲಪಡಿಸಲು ರಚನಾತ್ಮಕ ಅಭಿಯಾನ ನಡೆಸಿದೆ ಎಂದು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಪರಿಸರ ಪ್ರಮುಖರಾದ ಪ್ರೊ.ಬಿ.ಎಂ. ಕುಮಾರಸ್ವಾಮಿ, ಶ್ರೀಪಾದ ಬಿಚ್ಚುಗತ್ತಿ, ಕೆ. ವೆಂಕಟೇಶ ಇದ್ದರು.

(ವರದಿ: ಮಧುರಾಮ್)

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada News WebsiteKannadaNewsKannadaNewsLiveKannadaNewsOnline ShivamoggaKannadaWebsiteLatest News KannadaLocal NewsMalnad NewsNewsinKannadaNewsKannadaShimogaShivamogga NewsSorabaಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್ಸೊರಬ
Share198Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಈಶ್ವರಪ್ಪನವರ ಮಾತಿನ ಸ್ಪರ್ಧೆ ಮಾಡಲು ಯಾರಿಂದಲೂ ಸಾಧ್ಯವಿಲ್ಲ: ಆಯನೂರು ಮಂಜುನಾಥ್

Next Post

ಖ್ಯಾತ ನಟ ಹಾಗೂ ಕುಟುಂಬಸ್ಥರಿದ್ದ ವಿಮಾನ ಸಮುದ್ರದಲ್ಲಿ ಪಥನ | ನಾಲ್ವರ ಸಾವು

kalpa News

kalpa News

Next Post
ಖ್ಯಾತ ನಟ ಹಾಗೂ ಕುಟುಂಬಸ್ಥರಿದ್ದ ವಿಮಾನ ಸಮುದ್ರದಲ್ಲಿ ಪಥನ | ನಾಲ್ವರ ಸಾವು

ಖ್ಯಾತ ನಟ ಹಾಗೂ ಕುಟುಂಬಸ್ಥರಿದ್ದ ವಿಮಾನ ಸಮುದ್ರದಲ್ಲಿ ಪಥನ | ನಾಲ್ವರ ಸಾವು

Leave a Reply Cancel reply

Your email address will not be published. Required fields are marked *

No Result
View All Result
Hyderabad Pink Power Run 35K Breast Cancer Awareness copy
English Articles

Hyderabad Runs Pink : 35,000 Unite For Breast Cancer Awareness

by kalpa News
September 27, 2026
0

Kalpa Media House  |  Hyderabad  | 35,000 Unite in Hyderabad for Pink Power Run 3.0 MEIL and Sudha Reddy Foundation jointly...

Read moreDetails
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL