No Result
View All Result
Interior / upgradation of Next-Generation Amrit Bharat Coaches. Sample coach ready
English Articles

Interior / upgradation of Next-Generation Amrit Bharat Coaches. Sample coach ready

by ಕಲ್ಪ ನ್ಯೂಸ್
April 6, 2026
0

Kalpa Media House  |  New Delhi  | The Hon’ble Minister of Railways inspected sample coaches developed with proposed interior design...

Read moreDetails
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Special Train Between Bengaluru Cantt and Chennai

April 3, 2026
SWR Mysuru Division Excels with Record Passenger Revenue and Strong Commercial Growth

SWR Mysuru Division Excels with Record Passenger Revenue and Strong Commercial Growth

April 2, 2026
SWR to run special trains for Good Friday, Easter rush

Summer Special Train Between Tiruchchirappalli & SMVT Bengaluru

April 2, 2026
PESITM hosts Mock CET 2026 to Strengthen KCET Preparation

PESITM hosts Mock CET 2026 to Strengthen KCET Preparation

March 31, 2026
  • Advertise With Us
  • Grievances
  • About Us
  • Contact Us
Monday, April 6, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಸೊರಬ | ಹಕ್ಕು ಪತ್ರ ನೀಡುವಲ್ಲಿನ ವಿಳಂಬ ಧೋರಣೆ ಖಂಡಿಸಿ ಪ್ರತಿಭಟನೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
October 16, 2025
in Small Bytes, ಸೊರಬ
0
ಸೊರಬ | ಹಕ್ಕು ಪತ್ರ ನೀಡುವಲ್ಲಿನ ವಿಳಂಬ ಧೋರಣೆ ಖಂಡಿಸಿ ಪ್ರತಿಭಟನೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಸೊರಬ  | 

ಅರಣ್ಯ ಭೂಮಿ ಸಾಗುವಳಿದಾರರಿಗೆ ಹಕ್ಕು ಪತ್ರ ನೀಡುವಲ್ಲಿನ ವಿಳಂಬ ಧೋರಣೆ ಖಂಡಿಸಿ ಪಟ್ಟಣದ ತಾಲೂಕು ಕಚೇರಿ ಮುಂಭಾಗ ಗುರುವಾರ ಮಲೆನಾಡು ರೈತರ ಹಿತರಕ್ಷಣಾ ಹೋರಾಟ ಸಮಿತಿಯಿಂದ ಪ್ರತಿಭಟನೆ ನಡೆಸಲಾಯಿತು.

ನೇತೃತ್ವ ವಹಿಸಿದ್ದ ಸಮಿತಿಯ ಸಂಚಾಲಕ ತೀ.ನ. ಶ್ರೀನಿವಾಸ್ ಮಾತನಾಡಿ, ಅರಣ್ಯ ಭೂಮಿಯಲ್ಲಿ ಸಾಗುವಳಿ ಮಾಡಿಕೊಂಡು ಬದುಕುಕಟ್ಟಿಕೊಂಡಿರುವ ರೈತರಿಗೆ ಹಕ್ಕು ಪತ್ರ ನೀಡುವಂತೆ ರಾಜ್ಯ ಮತ್ತು ಕೇಂದ್ರ ಸರ್ಕಾರದ ಆದೇಶವಿದ್ದರೂ ಅನುಷ್ಠಾನಗೊಂಡಿಲ್ಲ. 1978ರ ಏಪ್ರೀಲ್ 27ಕ್ಕಿಂತ ಹಿಂದೆ ಅರಣ್ಯ ಭೂಮಿ ಸಾಗುವಳಿ ಮಾಡಿದ ರೈತರಿಗೆ ಹಕ್ಕು ಪತ್ರ ನೀಡುವಂತೆ ಆದೇಶ ಮಾಡಲಾಗಿದೆ. ಈ ನಿಟ್ಟಿನಲ್ಲಿ ರಾಜ್ಯದಲ್ಲಿ ಕಾಯ್ದೆಯ ಅನ್ವಯ 1996ರಲ್ಲಿ 43 ಸಾವಿರ ಎಕರೆ ಭೂಮಿಯನ್ನು ಬಿಡುಗಡೆ ಮಾಡಿದೆ. ಆದರೆ, ತಾಲೂಕಿನಲ್ಲಿ 900 ರೈತರು ಅರ್ಜಿಗಳನ್ನು ಸಲ್ಲಿಸಿದ್ದರೂ, ರೈತರಿಗೆ ಕಚೇರಿಗೆ ಅಲೆದಾಡಿಸಲಾಗುತ್ತಿದೆ ಎಂದು ಆರೋಪಿಸಿದರು.ಉಪ ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ರೈತರು ಸಲ್ಲಿಸಿದ ಅರ್ಜಿಗಳನ್ನು ಪರಿಶೀಲನೆ ಮಾಡುವಂತೆ ತಾಲೂಕು ಕಚೇರಿಗೆ ಕಳುಹಿಸಿದ್ದಾರೆ. ಆದರೆ, ಈ ಬಗ್ಗೆ ಯಾವುದೇ ಕ್ರಮ ಕೈಗೊಳ್ಳದೇ ರೈತರಿಗೆ ಅನಾವಶ್ಯಕವಾಗಿ ತಹಶೀಲ್ದಾರರು ಕಾಲಹರಣ ಮಾಡಿರುವ ಬಗ್ಗೆ ಉಪವಿಭಾಗಾಧಿಕಾರಿಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಕ್ಷೇತ್ರದ ಶಾಸಕರಾದ ಮಧು ಬಂಗಾರಪ್ಪ ಅವರು ರೈತರಿಗೆ ಹಕ್ಕು ಪತ್ರ ನೀಡುವ ಕುರಿತು ಜಿಲ್ಲಾಧಿಕಾರಿಗಳು, ಸಿಸಿಎಫ್ ಹಾಗೂ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಮತ್ತು ಕಂದಾಯ ಸಚಿವರೊಂದಿಗೆ ಸಭೆಗಳನ್ನು ನಡೆಸಿ, ರೈತರಿಗೆ ಹಕ್ಕು ಪತ್ರ ನೀಡುವಂತೆ ಆದೇಶಿಸಿದ್ದಾರೆ. ಆದರೂ ತಹಶೀಲ್ದಾರರು ಉದಾಸೀನತೆಯಿಂದ ವರ್ತಿಸುತ್ತಿದ್ದಾರೆ. ಇದರಿಂದ ಅರಣ್ಯ ಭೂಮಿಯ ಹಕ್ಕು ಮರೀಚಿಕೆಯಂತಾಗಿದೆ ಎಂದು ಕಳವಳ ವ್ಯಕ್ತಪಡಿಸಿದರು.

ನಂತರ ತಹಶೀಲ್ದಾರ್ ಮಂಜುಳಾ ಬಿ. ಹೆಗಡಾಳ್ ಅವರಿಗೆ ಮನವಿ ಸಲ್ಲಿಸಿದ ರೈತರು, ಕೂಡಲೇ ಅರಣ್ಯ ಭೂಮಿ ಸಾಗುವಳಿದಾರರಿಗೆ ಹಕ್ಕು ಪತ್ರ ನೀಡುವಂತೆ ಆಗ್ರಹಿಸಿದರು.

ತಾಲೂಕು ಸಂಚಾಲಕ ಪರಶುರಾಮಪ್ಪ ಶಿಡ್ಡಿಹಳ್ಳಿ, ನಾಗರಾಜ, ವೈ.ಕೆ. ಮಧುಕರ, ಕೆ. ನಾಗರಾಜ, ಶಿವಮೂರ್ತಿ, ಫಕೀರಮ್ಮ, ಗಂಗಮಾಳಮ್ಮ, ಬಸವಣ್ಯಪ್ಪ ಸೇರಿದಂತೆ ನೂರಾರು ರೈತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

(ವರದಿ: ಮಧುರಾಮ್, ಸೊರಬ)

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2025/09/Vedic-Maths-New.mp4
http://kalpa.news/wp-content/uploads/2024/04/VID-20240426-WA0008.mp4

 

Tags: Kannada News WebsiteLatest News KannadaLocal NewsMalnad NewsShimogaShivamoggaShivamogga NewsSorabaಅರಣ್ಯ ಭೂಮಿ ಸಾಗುವಳಿತೀ.ನ. ಶ್ರೀನಿವಾಸ್ಮಲೆನಾಡು ರೈತರ ಹಿತರಕ್ಷಣಾ ಹೋರಾಟ ಸಮಿತಿಸೊರಬಹಕ್ಕು ಪತ್ರ
Share196Tweet123Send
Previous Post

ಆರ್‌ಎಸ್‌ಎಸ್ ಕುರಿತಾಗಿ ಸಿಎಂಗೆ ಮತ್ತೊಂದು ಪತ್ರ ಬರೆದ ಪ್ರಿಯಾಂಕ ಖರ್ಗೆ | ಏನಿದೆ ಅದರಲ್ಲಿ?

Next Post

ಹೆತ್ತ ತಾಯಿಯೇ ತನ್ನ 1 ವರ್ಷದ ಮಗುವನ್ನು ಫ್ಯಾನಿಗೆ ನೇಣು ಹಾಕಿ ಹತ್ಯೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಶಿವಮೊಗ್ಗ: ಸಹೋದರರ ಮೇಲೆ ಮಾರಾಕಸ್ತ್ರಗಳಿಂದ ಹಲ್ಲೆ

ಹೆತ್ತ ತಾಯಿಯೇ ತನ್ನ 1 ವರ್ಷದ ಮಗುವನ್ನು ಫ್ಯಾನಿಗೆ ನೇಣು ಹಾಕಿ ಹತ್ಯೆ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಮೈಸೂರು ತಾಳಗುಪ್ಪ ರೈಲಿಗೆ ಇನ್ಮುಂದೆ LHB ಕೋಚ್ ಅಳವಡಿಕೆ | ಹೇಗಿರತ್ತೆ ಬೋಗಿ?

ಮೈಸೂರು ತಾಳಗುಪ್ಪ ರೈಲಿಗೆ ಇನ್ಮುಂದೆ LHB ಕೋಚ್ ಅಳವಡಿಕೆ | ಹೇಗಿರತ್ತೆ ಬೋಗಿ?

April 6, 2026
ಏ.7 ರಿಂದ 10 | ಸೋಸಲೆ ಶ್ರೀ ವ್ಯಾಸರಾಜ ಮಠದಲ್ಲಿ ಧಾರ್ಮಿಕ – ಸಾಂಸ್ಕೃತಿಕ ಕಾರ್ಯಕ್ರಮ

ಏ.7 ರಿಂದ 10 | ಸೋಸಲೆ ಶ್ರೀ ವ್ಯಾಸರಾಜ ಮಠದಲ್ಲಿ ಧಾರ್ಮಿಕ – ಸಾಂಸ್ಕೃತಿಕ ಕಾರ್ಯಕ್ರಮ

April 6, 2026
ಗೋವಾ ವಿರುದ್ಧ ಬೆಂಗಳೂರು ಎಫ್‌ಸಿ ತಂಡಕ್ಕೆ 2-0 ಅಂತರದ ಜಯ!

ಗೋವಾ ವಿರುದ್ಧ ಬೆಂಗಳೂರು ಎಫ್‌ಸಿ ತಂಡಕ್ಕೆ 2-0 ಅಂತರದ ಜಯ!

April 6, 2026
Interior / upgradation of Next-Generation Amrit Bharat Coaches. Sample coach ready

Interior / upgradation of Next-Generation Amrit Bharat Coaches. Sample coach ready

April 6, 2026
SWR to run special trains for Good Friday, Easter rush

ಮೈಸೂರು – ಬಾಗಲಕೋಟೆ ಬಸವ ಎಕ್ಸ್‌ಪ್ರೆಸ್‌ ಲಚ್ಯಾಣ ರೈಲು ನಿಲ್ದಾಣದಲ್ಲಿ ತಾತ್ಕಾಲಿಕ ನಿಲುಗಡೆ

April 6, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL