No Result
View All Result
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ
English Articles

Shivamogga SIR | District Achieves 81% e-Form Distribution

by kalpa News
July 8, 2026
0

Kalpa Media House  | Shivamogga | As part of the Election Commission of India’s statewide Special Summary Revision of the...

Read moreDetails
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
SPARSH RR Nagar Launches 5 Plastic Surgery Clinics of Excellence

SPARSH RR Nagar Launches 5 Plastic Surgery Clinics of Excellence

July 4, 2026
  • Advertise With Us
  • Grievances
  • About Us
  • Contact Us
Wednesday, July 8, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಸೊರಬ

ಕುಮಾರ್ ಬಂಗಾರಪ್ಪ ನಿವಾಸಕ್ಕೆ ಮುತ್ತಿಗೆ ಹಾಕಿ ಗೂಂಡಾ ವರ್ತನೆ ಹಿನ್ನೆಲೆ: ಬಿಜೆಪಿ ಪ್ರತಿಭಟನೆ

kalpa News by kalpa News
June 11, 2024
in ಸೊರಬ
0
ಕುಮಾರ್ ಬಂಗಾರಪ್ಪ ನಿವಾಸಕ್ಕೆ ಮುತ್ತಿಗೆ ಹಾಕಿ ಗೂಂಡಾ ವರ್ತನೆ ಹಿನ್ನೆಲೆ: ಬಿಜೆಪಿ ಪ್ರತಿಭಟನೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಸೊರಬ  |

ಮಾಜಿ ಸಚಿವ ಕುಮಾರ್ ಬಂಗಾರಪ್ಪ #Kumar Bangarappa ನಿವಾಸದ ಮೇಲೆ ಕಾಂಗ್ರೆಸ್ ಕಾರ್ಯಕರ್ತರು, ನಟ ಶಿವರಾಜ್ ಕುಮಾರ್ #Shivarajkumar ಮತ್ತು ಸಚಿವ ಮಧು ಬಂಗಾರಪ್ಪ #Madhu Bangarappa ಅಭಿಮಾನಿಗಳು ಮುತ್ತಿಗೆ ಹಾಕಿ ಗೂಂಡಾ ವರ್ತನೆ ಮಾಡಿದ್ದನ್ನು ಖಂಡಿಸಿ ಭಾನುವಾರ ಪಟ್ಟಣದ ರೈತ ವೃತ್ತದಲ್ಲಿ ಬಿಜೆಪಿ ಕಾರ್ಯಕರ್ತರು ಹಾಗೂ ಕುಮಾರ್ ಬಂಗಾರಪ್ಪ ಅಭಿಮಾನಿಗಳು ಪ್ರತಿಭಟನೆ ನಡೆಸಿದರು.

ಬಿಜೆಪಿ ತಾಲೂಕು ಅಧ್ಯಕ್ಷ ಪ್ರಕಾಶ್ ತಲಕಾಲಕೊಪ್ಪ ಮಾತನಾಡಿ, ಲೋಕಸಭಾ ಚುನಾವಣೆಯ ಫಲಿತಾಂಶದ ತರುವಾಯ ಬೆಂಗಳೂರಿನ ಸದಾಶಿವ ನಗರದಲ್ಲಿರುವ ಮಾಜಿ ಸಚಿವ ಕುಮಾರ್ ಬಂಗಾರಪ್ಪ ನಿವಾಸದ ಮೇಲೆ ಶಿವರಾಜ್ ಕುಮಾರ್ ಅಭಿಮಾನಿಗಳು ಎಂದು ನೂರಾರು ಬಾಡಿಗೆ ಗೂಂಡಾಗಳು ಏಕಾಏಕಿ ನುಗ್ಗುವ ಮೂಲಕ ದಾಂಧಲೆಯ ಪ್ರವೃತ್ತಿ ಎಸಗಿರುವುದು ನಾಚಿಗೆಗೇಡಿನ ಸಂಗತಿಯಾಗದೆ. ಕೃತ್ಯವನ್ನು ಬಿಜೆಪಿಯಿಂದ ಉಗ್ರವಾಗಿ ಖಂಡಿಸುತ್ತೇವೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸೋಲಿನ ಹತಾಶೆಯಿಂದ ಇಂತಹ ಬೇಜವಾಬ್ದಾರಿ ಕೃತ್ಯ ಎಸಗಿರುವುದು ಕ್ಷೇತ್ರದ ಮತದಾರರಿಗೆ ಮಾಡಿದ ಅವಮಾನವಾಗಿದೆ. ಸಭ್ಯತೆಗೆ ಹೆಸರಾದ ಮಾಜಿ ಸಿಎಂ‌ ಎಸ್. ಬಂಗಾರಪ್ಪ #S Bangarappa ಮತ್ತು ಡಾ. ರಾಜ್ ಕುಮಾರ್ #Rajkumar ಕುಟುಂಬದ ಹಿನ್ನೆಲೆ ಇರುವವರು ಇಂತಹ ಕೀಳು ಮಟ್ಟದ ಕೆಲಸಕ್ಕೆ ಇಳಿಯಬಾರದು ಎಂಬ ಎಚ್ಚರಿಕೆ ಸಂದೇಶ ನೀಡುತ್ತಿದ್ದೇವೆ ಎಂದರು.
ಬಿಜೆಪಿ ಮುಖಂಡ ವಕೀಲ ಸೋಮಶೇಖರ್ ತಾಳಗುಪ್ಪ ಮಾತನಾಡಿ, ನಟ ಶಿವರಾಜ್ ಕುಮಾರ್ ಅವರಿಗೆ ನಮ್ಮಂತಹ ಪ್ರೇಕ್ಷಕರಿಂದ ಅಭಿಮಾನಿ ಬಳಗವಾಗಿದೆ ಜೊತೆಗೆ, ಕುಮಾರ್ ಬಂಗಾರಪ್ಪ ಅವರಿಗೂ ಸಹ ಅಭಿಮಾನ ಬಳಗವಿದೆ ಎನ್ನುವುದನ್ನು ಅವರು ಅರಿಯಬೇಕು. ಚುನಾವಣೆ ಸಂದರ್ಭದಲ್ಲಿ ಪತ್ನಿಯ ಪರವಾಗಿ ಅವರು ಚುನಾವಣೆ ಪ್ರಚಾರ ಮಾಡಬೇಕೆ ವಿನಃ  ಇಂತಹ ಘಟನೆಗಳಿಗೆ ಪ್ರೋತ್ಸಾಹ ನೀಡುವ ಕೆಲಸಕ್ಕೆ ಕೈ ಹಾಕಬಾರದು. ಕುಮಾರ್ ಬಂಗಾರಪ್ಪ ಅವರು ಮನೆಯ ಹಿರಿಯ ಸದಸ್ಯರಾಗಿ ಬುದ್ದಿ ಮಾತು ಹೇಳಿದ್ದಾರೆ. ಮನೆಗಳಿಗೆ ನುಗ್ಗಿ ದಾಂಧಲೆ ಮಾಡುವ ಕೆಲಸಗಳು ಪುನರಾವರ್ತನೆಯಾದರೆ ಬಿಜೆಪಿಯಿಂದ ತಕ್ಕ ಉತ್ತರ ನೀಡಬೇಕಾಗುತ್ತದೆ ಎಂದರು.

ಪ್ರತಿಭಟನೆಯಲ್ಲಿ ಪುರಸಭೆ ಸದಸ್ಯರಾದ ಎಂ.ಡಿ. ಉಮೇಶ್, ನಟರಾಜ್ ಉಪ್ಪಿನ, ಬಿಜೆಪಿ ಮುಖಂಡರಾದ ದೇವೇಂದ್ರಪ್ಪ, ಶಿವಕುಮಾರ ಕಡಸೂರು, ಮಲ್ಲಿಕಾರ್ಜುನ ವೃತ್ತಿಕೊಪ್ಪ, ಜಾನಕಪ್ಪ‌ ಒಡೆಯರ್, ಅಭಿಷೇಕ್‌ ಬೆನ್ನೂರು, ರಮೇಶ್ ಹಸವಿ, ವಿನಯ್ ಶೇರ್ವಿ, ರಾಜು ಮಾವಿನಬಳ್ಳಿಕೊಪ್ಪ, ಪ್ರಸನ್ನ ಶೇಟ್, ಶಿವರಾಜ್ ರಿತ್ತಿ, ಕೃಷ್ಣಮೂರ್ತಿ, ರಾಜು ಬಡಗಿ, ವಿಶ್ವನಾಥ ಸೇರಿದಂತೆ ನೂರಾರು ಕಾರ್ಯಕರ್ತರು ಪಾಲ್ಗೊಂಡಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2024/05/Kumadwathi-1.mp4
http://kalpa.news/wp-content/uploads/2024/04/VID-20240426-WA0008.mp4

Tags: Kannada NewsKannada News LiveKannada News Online ShivamoggaKannada News WebsiteKannada WebsiteKumar BangarappaLatest News KannadaLocal NewsMadhu BangarappaMalnad NewsNews in KannadaNews KannadaRajkumarS BangarappaShimogaShivamogga NewsShivarajkumarSorabaಎಸ್. ಬಂಗಾರಪ್ಪಕುಮಾರ್ ಬಂಗಾರಪ್ಪಡಾ. ರಾಜ್ ಕುಮಾರ್ನಟ ಶಿವರಾಜ್ ಕುಮಾರ್ಮಧು ಬಂಗಾರಪ್ಪಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್ಸೊರಬ
Share204Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಕನ್ನಡ ನಾಡಿಗೆ ಶ್ರೀ ವ್ಯಾಸರಾಜರ ಕೊಡುಗೆ ಅನನ್ಯ | ಸೋದೆ ಮಠದ ಶ್ರೀವಿಶ್ವವಲ್ಲಭ ತೀರ್ಥರ ಪ್ರಶಂಸೆ

Next Post

ಶಿವಮೊಗ್ಗ | ಮನೆಯಲ್ಲಿ ವೇಶ್ಯಾವಾಟಿಕೆ | ಪೊಲೀಸ್ ದಾಳಿ | ಓರ್ವನ ಬಂಧನ

kalpa News

kalpa News

Next Post
ಕೊಲೆ ಆರೋಪ ಹಿನ್ನೆಲೆ ನಾಲ್ವರಿಗೆ ಜೀವಾವಧಿ ಶಿಕ್ಷೆ

ಶಿವಮೊಗ್ಗ | ಮನೆಯಲ್ಲಿ ವೇಶ್ಯಾವಾಟಿಕೆ | ಪೊಲೀಸ್ ದಾಳಿ | ಓರ್ವನ ಬಂಧನ

Leave a Reply Cancel reply

Your email address will not be published. Required fields are marked *

No Result
View All Result
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ
English Articles

Shivamogga SIR | District Achieves 81% e-Form Distribution

by kalpa News
July 8, 2026
0

Kalpa Media House  | Shivamogga | As part of the Election Commission of India’s statewide Special Summary Revision of the...

Read moreDetails
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
SPARSH RR Nagar Launches 5 Plastic Surgery Clinics of Excellence

SPARSH RR Nagar Launches 5 Plastic Surgery Clinics of Excellence

July 4, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!