No Result
View All Result
ಒಂದು ವರ್ಷ ಪೂರ್ಣಗೊಳಿಸಿದ ಹೆಣ್ಣೂರು ಸ್ಪರ್ಶ್ ಆಸ್ಪತ್ರೆ | ಮಲ್ಟಿಸ್ಪೆಷಾಲಿಟಿ ಆರೈಕೆಯ ಪ್ರತಿಬಿಂಬ
English Articles

Hennur Sparsh Hospital Completes One Year | A Reflection of Multispecialty Care

by ಕಲ್ಪ ನ್ಯೂಸ್
May 25, 2026
0

Kalpa Media House  |  Bengaluru  | SPARSH Hospital, Hennur Road has completed one year of operations, with its first-year clinical...

Read moreDetails
ಸ್ಯಾಂಡಲ್ವುಡ್ ಸಲಗ-ರಚಿತಾ ರಾಮ್ ನಟಿಸಿರುವ ‘ಲ್ಯಾಂಡ್ ಲಾರ್ಡ್’ ಇದೇ ಶನಿವಾರ ಜೀ ಕನ್ನಡದಲ್ಲಿ

Duniya Vijay, Rachita Ram & Raj B. Shetty’s Landlord Premieres This Saturday on Zee Kannada

May 22, 2026
ನೇಮಕಾತಿ ಪ್ರಕ್ರಿಯೆ ಕಠಿಣ | ತೆರೆಮರೆಯ ಪ್ರತಿಭೆಗಳನ್ನು ಹುಡುಕಲು ಎಐ ಮೊರೆ: ಲಿಂಕ್ಡ್‌ ಇನ್

LinkedIn shares Bengaluru’s Top Companies for career growth in 2026

May 20, 2026
GE Aerospace to Invest ₹100 Crore in Pune Facility, Boosting India Manufacturing

GE Aerospace to Invest ₹100 Crore in Pune Facility, Boosting India Manufacturing

May 20, 2026
Marriott Bonvoy Expands ICC Partnership to Include Women’s T20 World Cup 2026

Marriott Bonvoy Expands ICC Partnership to Include Women’s T20 World Cup 2026

May 19, 2026
  • Advertise With Us
  • Grievances
  • About Us
  • Contact Us
Wednesday, May 27, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಸೊರಬ

ದಸರಾ ಆಚರಣೆಯೊಂದಿಗೆ ಸ್ಥಳೀಯ ಪ್ರತಿಭೆಗಳ ಗುರುತಿಸುವ ಕಾರ್ಯ ಶ್ಲಾಘನೀಯ

ಸೊರಬ ಸಾರ್ವಜನಿಕ ದಸರಾ ಉತ್ಸವದಲ್ಲಿ ಪುರಸಭೆ ಮಾಜಿ ಅಧ್ಯಕ್ಷ ಎಚ್‌.ಎಸ್‌. ಮಂಜಪ್ಪ ಅಭಿಪ್ರಾಯ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
October 19, 2023
in ಸೊರಬ
0
ದಸರಾ ಆಚರಣೆಯೊಂದಿಗೆ ಸ್ಥಳೀಯ ಪ್ರತಿಭೆಗಳ ಗುರುತಿಸುವ ಕಾರ್ಯ ಶ್ಲಾಘನೀಯ
Share on FacebookShare on TwitterShare on WhatsApp
ಕಲ್ಪ ಮೀಡಿಯಾ ಹೌಸ್   | ಸೊರಬ |

ಪುರಾಣ ಹಾಗೂ ಐತಿಹಾಸಿಕ ಪ್ರಸಿದ್ಧ ಇರುವ ಪಟ್ಟಣದಲ್ಲಿ ದಸರಾ ಉತ್ಸವವನ್ನು ಅದ್ಭುತವಾಗಿ ಆಚರಿಸುತ್ತಿರುವುದು ಶ್ಲಾಘನೀಯ ವಿಷಯವಾಗಿದೆ ಎಂದು ಪುರಸಭೆ ಮಾಜಿ ಅಧ್ಯಕ್ಷ ಎಚ್‌.ಎಸ್‌. ಮಂಜಪ್ಪ ಹೇಳಿದರು.

ಪಟ್ಟಣದ ಶ್ರೀ ರಂಗನಾಥ ದೇವಸ್ಥಾನದ ಆವರಣದಲ್ಲಿ ದಸರಾ ಉತ್ಸವ ಸಮಿತಿ, ತಾಲೂಕು ಆಡಳಿತ, ಪುರಸಭೆ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಹಮ್ಮಿಕೊಂಡ ಸಾರ್ವಜನಿಕ ದಸರಾ ಉತ್ಸವದ ಮೂರನೇ ದಿನದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಅವರು ಮಾತನಾಡಿದರು.
ಎಲ್ಲಾ ಸಮುದಾಯದವರು ಒಗ್ಗೂಡಿ ನೂರಾರು ವರ್ಷಗಳಿಂದ ಬನ್ನಿ ಮುಡಿಯುವ ಪದ್ಧತಿಯನ್ನು ನಡೆಸಿಕೊಂಡು ಬಂದಿದ್ದಾರೆ. ಕಳೆದ ಸುಮಾರು 15 ವರ್ಷಗಳಿಂದ ಸಾರ್ವಜನಿಕವಾಗಿ ದಸರಾ ಉತ್ಸವವನ್ನು ಆಚರಿಸುತ್ತಾ, ಸ್ಥಳೀಯ ಪ್ರತಿಭೆಗಳನ್ನು ಗುರುತಿಸುವ ಕೆಲಸ ಮಾಡಲಾಗುತ್ತಿದೆ. ಇಂತಹ ಕಾರ್ಯಕ್ರಮಗಳಿಗೆ ಸದಾ ತಾವು ಪ್ರೋತ್ಸಾಹ ಮತ್ತು ಸಹಕಾರ ನೀಡುವುದಾಗಿ ತಿಳಿಸಿದರು.

Also read: ಕೈಗೆಟುವ ದರದಲ್ಲಿ ಗುಣಮಟ್ಟದ ಚಿಕಿತ್ಸೆ ಪಡೆಯಲು ಮಣಿಪಾಲ ಆರೋಗ್ಯ ಕಾರ್ಡ್ ಪಡೆಯಿರಿ: ಮೋಹನ ಶೆಟ್ಟಿ

ವೀರಶೈವ ಸಮಾಜದ ಟೌನ್‌ ಅಧ್ಯಕ್ಷ ಎಚ್. ಮಲ್ಲಿಕಾರ್ಜುನ ನಿಜಗುಣ ಮಾತನಾಡಿ, ಶ್ರೀ ರಂಗನಾಥ ದೇವಸ್ಥಾನ ನಿರ್ಮಾಣದ ಹಿಂದೆ ಐತಿಹ್ಯ ಇದೆ. ಜೊತೆಗೆ ಬನ್ನಿ ಮುಡಿಯುವ ಕಾರ್ಯಕ್ರಮ ನಡೆಯುವ ಬಯಲು ಬಸವೇಶ್ವರ ದೇವಸ್ಥಾನಕ್ಕೂ ಸುಮಾರು ನಾಲ್ಕು ಶತಮಾನದ ಇತಿಹಾಸ ಇದೆ ಎನ್ನಲಾಗುತ್ತಿದೆ. ದಸರಾ ಉತ್ಸವನ್ನು ವಿಜೃಂಭಣೆಯಿಂದ ಆಚರಿಸುತ್ತಿರುವುದು ಪಟ್ಟಣಕ್ಕೆ ಶೋಭೆ ತಂದಿ ದೆ ಎಂದರು.

ಕಾರ್ಯಕ್ರಮದಲ್ಲಿ ದಸರಾ ಉತ್ಸವ ಸಮಿತಿ ಅಧ್ಯಕ್ಷ ಪ್ರಶಾಂತ್‌ ಮೇಸ್ತಿ ಅಧ್ಯಕ್ಷತೆ ವಹಿಸಿದ್ದರು. ಪುರಸಭೆ ಸದಸ್ಯ ಹಾಗೂ ದೈವೈಜ್ಞ ಬ್ರಾಹ್ಮಣ ಸಮಾಜದ ಅಧ್ಯಕ್ಷ ಡಿ.ಎಸ್. ಪ್ರಸನ್ನಕುಮಾರ್ ದೊಡ್ಡನೆ, ಕನ್ನಡ ಸಾಹಿತ್ಯ ಪರಿಷತ್‌ ತಾಲೂಕು ಅಧ್ಯಕ್ಷ ಶಿವಾನಂದ ಪಾಣಿ, ಪತ್ರಕರ್ತರಾದ ಚಂದ್ರಪ್ಪ ತವನಂದಿ, ಯುವರಾಜ್ ಜೈನ್, ರವಿ ಕಲ್ಲಂಬಿ ಜಂಗಿನಕೊಪ್ಪ ಗ್ರಾಮಾಭಿವೃದ್ಧಿ ಸಮಿತಿ ಅಧ್ಯಕ್ಷ ಬಸಪ್ಪ ಸಣ್ಣಬೈಲ್ ಸೇರಿದಂತೆ ಇತರರಿದ್ದರು.
ವರದಿ: ಮಧುರಾಮ್, ಸೊರಬ

http://kalpa.news/wp-content/uploads/2023/05/VID-20230516-WA0005.mp4

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaNewsSorabaಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್ಸೊರಬ
Share198Tweet123Send
Previous Post

ಕೈಗೆಟುವ ದರದಲ್ಲಿ ಗುಣಮಟ್ಟದ ಚಿಕಿತ್ಸೆ ಪಡೆಯಲು ಮಣಿಪಾಲ ಆರೋಗ್ಯ ಕಾರ್ಡ್ ಪಡೆಯಿರಿ: ಮೋಹನ ಶೆಟ್ಟಿ

Next Post

5ನೇ ಹಣಕಾಸು ಆಯೋಗದ ಅಧ್ಯಕ್ಷರಾಗಿ ಸಿ. ನಾರಾಯಣಸ್ವಾಮಿ ಅಧಿಕಾರ ಸ್ವೀಕಾರ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
5ನೇ ಹಣಕಾಸು ಆಯೋಗದ ಅಧ್ಯಕ್ಷರಾಗಿ ಸಿ. ನಾರಾಯಣಸ್ವಾಮಿ ಅಧಿಕಾರ ಸ್ವೀಕಾರ

5ನೇ ಹಣಕಾಸು ಆಯೋಗದ ಅಧ್ಯಕ್ಷರಾಗಿ ಸಿ. ನಾರಾಯಣಸ್ವಾಮಿ ಅಧಿಕಾರ ಸ್ವೀಕಾರ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಯಶಸ್ಸಿನ ಗುರಿ ತಲುಪಲು ಕಠಿಣ ಪರಿಶ್ರಮ ಅಗತ್ಯ: ನೂತನ ನ್ಯಾಯಾಧೀಶೆ ಅನನ್ಯ ಶಾಸ್ತ್ರೀ

ಯಶಸ್ಸಿನ ಗುರಿ ತಲುಪಲು ಕಠಿಣ ಪರಿಶ್ರಮ ಅಗತ್ಯ: ನೂತನ ನ್ಯಾಯಾಧೀಶೆ ಅನನ್ಯ ಶಾಸ್ತ್ರೀ

May 27, 2026
ಯೋಗಾಸನ ವಿಶ್ವ ಚಾಂಪಿಯನ್‌ಶಿಪ್ ಗೆ ಚಾಲನೆ: 60ಕ್ಕೂ ಹೆಚ್ಚು ದೇಶಗಳು ಭಾಗಿ!

ಯೋಗಾಸನ ವಿಶ್ವ ಚಾಂಪಿಯನ್‌ಶಿಪ್ ಗೆ ಚಾಲನೆ: 60ಕ್ಕೂ ಹೆಚ್ಚು ದೇಶಗಳು ಭಾಗಿ!

May 27, 2026
ಮನೆಯ ಹಿರಿಯರು ಹೇಳಿದ ಮಾತನ್ನು ಕೇಳಬೇಕು: ಶ್ರೀ ಸತ್ಯಾತ್ಮ ತೀರ್ಥ ಸ್ವಾಮೀಜಿ

ಮನೆಯ ಹಿರಿಯರು ಹೇಳಿದ ಮಾತನ್ನು ಕೇಳಬೇಕು: ಶ್ರೀ ಸತ್ಯಾತ್ಮ ತೀರ್ಥ ಸ್ವಾಮೀಜಿ

May 27, 2026
ಧಗ ಧಗನೆ ಹೊತ್ತಿ ಉರಿದ ವಾಸದ ಮನೆ!

ಧಗ ಧಗನೆ ಹೊತ್ತಿ ಉರಿದ ವಾಸದ ಮನೆ!

May 27, 2026
ಬಾಲಕನ ಕೈಚಳಕ, ರಸ್ತೆಗೆ ಬಂದ ಬೊಲೇರೊ ಪಿಕಪ್ ವಾಹನ, ಆಗಿದ್ದೇನು?

ಬಾಲಕನ ಕೈಚಳಕ, ರಸ್ತೆಗೆ ಬಂದ ಬೊಲೇರೊ ಪಿಕಪ್ ವಾಹನ, ಆಗಿದ್ದೇನು?

May 27, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL