No Result
View All Result
Indian Railway PM Modi to Inaugurate 4 Modern Railway Stations in Karnataka
English Articles

Indian Railway | PM Modi To Launch 4 Stations In Karnataka

by kalpa News
July 16, 2026
0

Kalpa Media House  |  Bengaluru  | Indian Railways continues its transformative journey with a strong focus on modernization and global...

Read moreDetails
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
Mysore - Shivamogga - Talguppa Train Indian Railway

Indian Railway | Visakhapatnam– Bengaluru–Visakhapatnam Special Train Extension

July 16, 2026
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 16, 2026
  • Advertise With Us
  • Grievances
  • About Us
  • Contact Us
Friday, July 17, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಸೊರಬ

ಸಮಾಜದಲ್ಲಿ ಸೌಹಾರ್ದತೆ ಮೂಡಿಸಲು ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳು ಅತ್ಯವಶ್ಯ

ಸಾಮಾಜಿಕ ನಾಟಕ ಪ್ರದರ್ಶನ ಉದ್ಘಾಟನಾ ಸಮಾರಂಭದಲ್ಲಿ ಹಿರಣ್ಯಪ್ಪ ಕುಂಬ್ರಿ ಅಭಿಪ್ರಾಯ

kalpa News by kalpa News
April 4, 2025
in ಸೊರಬ
0
ಸಮಾಜದಲ್ಲಿ ಸೌಹಾರ್ದತೆ ಮೂಡಿಸಲು ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳು ಅತ್ಯವಶ್ಯ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಸೊರಬ  |

ಸಮಾಜದಲ್ಲಿನ ಅಂಕು-ಡೊಂಕು ತಿದ್ದುವ ಜೊತೆಗೆ ಸರ್ವ ಸಮುದಾಯದವರಲ್ಲಿ ಸೌಹಾರ್ದತೆ ಮೂಡಿಸಲು ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ಮಹತ್ವದ ಪಾತ್ರವಹಿಸಿವೆ ಎಂದು ರಾಜ್ಯ ಮಡಿವಾಳ ಸಮಾಜದ ಸಹ ಕಾರ್ಯದರ್ಶಿ ಹಿರಣ್ಯಪ್ಪ ಕುಂಬ್ರಿ ಹೇಳಿದರು.

ತಾಲೂಕಿನ ಪುಟ್ಟನಹಳ್ಳಿ ಗ್ರಾಮದಲ್ಲಿ ಶ್ರೀ ವೀರಭದ್ರೇಶ್ವರ ರಥೋತ್ಸವ ನಿಮಿತ್ತ ಹಮ್ಮಿಕೊಂಡ ಸಾಮಾಜಿಕ ನಾಟಕ ಪ್ರದರ್ಶನದ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಅವರು ಮಾತನಾಡಿದರು.

http://kalpa.news/wp-content/uploads/2025/03/PES-Video.mp4

ನಾಟಕಗಳು ಸಮಾಜದಲ್ಲಿ ಸರ್ವರನ್ನೂ ಒಗ್ಗೂಡಿಸುತ್ತವೆ. ಪ್ರಸ್ತುತ ದಿನಮಾನಗಳಲ್ಲಿ ನಾಟಕ ನೋಡುವ ಹವ್ಯಾಸ ಕಡಿಮೆಯಾಗುತ್ತಿದೆ. ನಾಟಕವನ್ನು ಉಳಿಸಿ ಬೆಳೆಸಿಕೊಂಡು ಹೋಗುವ ಜವಾಬ್ದಾರಿ ಎಲ್ಲರ ಮೇಲಿದೆ. ನಾಟಕಗಳು ನಮ್ಮ ಸುತ್ತಲಿನ ವಿದ್ಯಾಮಾನಗಳನ್ನು ಪ್ರತಿಬಿಂಬಿಸುತ್ತವೆ ಎಂದ ಅವರು, ಗ್ರಾಮದಲ್ಲಿನ ಶ್ರೀ ವೀರಭದ್ರೇಶ್ವರ ದೇವಸ್ಥಾನ ಧಾರ್ಮಿಕ ಮತ್ತು ದತ್ತಿ ಇಲಾಖೆಯ ವ್ಯಾಪ್ತಿಗೆ ಒಳಪಟ್ಟಿದ್ದು, ದೇವಸ್ಥಾನಕ್ಕೆ ಆಗಮಿಸುವ ಭಕ್ತರ ಸಂಖ್ಯೆಯು ಹೆಚ್ಚಾಗುತ್ತಿದೆ ಹಾಗೂ ಸಾಕಷ್ಟು ಅಭಿವೃದ್ಧಿ ಕಾರ್ಯಗಳು ನಡೆಯಬೇಕಿದೆ ಎಂದರು.

Also read: ಮೈಸೂರು | ಏ. 14ರಿಂದ ವಸಂತ ವಿಹಾರ ಬೇಸಿಗೆ ಶಿಬಿರ | ಇಲ್ಲಿದೆ ಮಾಹಿತಿ

ಕಾರ್ಯಕ್ರಮ ಉದ್ಘಾಟಿಸಿದ ದೇವಸ್ಥಾನ ಸಮಿತಿ ಅಧ್ಯಕ್ಷ ಬಾಸೂರು ಚಂದ್ರೇಗೌಡ ಮಾತನಾಡಿ, ಮನುಕುಲಕ್ಕೆ ನೈತಿಕತೆಯ ಪಾಠಮಾಡಿ ಸತ್ಯ-ಶುದ್ಧ ಸನ್ನಡೆತೆಯ ಸಾತ್ವಿಕ ಬದುಕಿನ ಸಂಸ್ಕಾರ ಅರುಹಿದ ಚೈತ್ಯನ್ಯ ಶಕ್ತಿ ಶ್ರೀ ವೀರಭದ್ರ ದೇವರು. ನಂಬಿ ಬಂದ ಭಕ್ತರಿಗೆ ಇಷ್ಟಾರ್ಥಗಳನ್ನು ಸಿದ್ಧಿಸುವ ಶಕ್ತಿ ಶ್ರೀ ವೀರಭದ್ರ ದೇವರದಲ್ಲಿದೆ. ಗ್ರಾಮದಲ್ಲಿನ ಶ್ರೀ ದೇವರ ದೇವಸ್ಥಾನದ ಕಟ್ಟಡ ನಿರ್ಮಾಣ ಕಾರ್ಯ ಪೂರ್ಣಗೊಳ್ಳಲು ಸರ್ವರ ಸಹಕಾರ ಅಗತ್ಯವಿದೆ. ಈ ನಿಟ್ಟಿನಲ್ಲಿ ಕ್ಷೇತ್ರದ ಶಾಸಕರು ಹಾಗೂ ಸಚಿವರಾದ ಎಸ್. ಮಧುಬಂಗಾರಪ್ಪ ಅವರ ಮುಖೇನ ಸರ್ಕಾರದಿಂದ ಅನುದಾನಗಳನ್ನು ಕೊಡಿಸುವಂತೆ ವೇದಿಕೆಯಲ್ಲಿದ್ದ ರಾಜಕೀಯ ಮುಖಂಡರಲ್ಲಿ ಮನವಿ ಮಾಡಿದರು.

ತಾಲೂಕು ಬಗರ್ ಹುಕುಂ ಸಮಿತಿ ಅಧ್ಯಕ್ಷ ಎಂ.ಡಿ. ಶೇಖರ್ ಮಾತನಾಡಿ, ಕ್ಷೇತ್ರದ ಶಾಸಕರಾದ ಎಸ್. ಮಧುಬಂಗಾರಪ್ಪ ಅವರು ಶಿಕ್ಷಣ ಸಚಿವರಾದ ತರುವಾಯ ಶಿಕ್ಷಣ ಕ್ಷೇತ್ರದಲ್ಲಿ ಸಾಕಷ್ಟು ಬದಲಾವಣೆಗಳನ್ನು ತಂದಿದ್ದಾರೆ. ಮಾತ್ರವಲ್ಲದೇ ಕ್ಷೇತ್ರದಲ್ಲಿ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆಯನ್ನು ನೀಡಿದ್ದಾರೆ. ಈವರೆಗೂ ಆಗಿರದಂತಹ ಚಂದ್ರಗುತ್ತಿಯ ಅಭಿವೃದ್ಧಿ ಪ್ರಾಧಿಕಾರ ರಚನೆಯಲ್ಲಿ ಮಹತ್ವದ ಪಾತ್ರವಹಿಸಿದ್ದಾರೆ. ಗ್ರಾಮದಲ್ಲಿನ ದೇವಸ್ಥಾನದ ಅಭಿವೃದ್ಧಿಗೆ ಸಚಿವರ ಗಮನಕ್ಕೆ ತಂದು ಅನುದಾನ ದೊರಕಿಸಿಕೊಡುವ ನಿಟ್ಟಿನಲ್ಲಿ ಪ್ರಯತ್ನಿಸಲಾಗುವುದು ಎಂದರು.

ಶಿಕ್ಷಕ ಶಿವಪ್ಪ ಪ್ರಾಸ್ತಾವಿಕವಾಗಿ ಮಾತನಾಡಿದರು. ಗ್ರಾಪಂ ಅಧ್ಯಕ್ಷ ಕೆ. ಮಂಜುನಾಥ್ ಅಧ್ಯಕ್ಷತೆ ವಹಿಸಿದ್ದರು. ಆನವಟ್ಟಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸದಾನಂದಗೌಡ ಬಿಳಗಲಿ, ಜಿಪಂ ಮಾಜಿ ಸದಸ್ಯ ಶಿವಲಿಂಗೇಗೌಡ, ಬಿಜೆಪಿ ಮುಖಂಡ ಗುರುಪ್ರಸನ್ನಗೌಡ ಬಾಸೂರು, ಪ್ರಮುಖರಾದ ಮೋಹನ್ ಕುಮಾರ್ ಜಡ್ಡಿಹಳ್ಳಿ, ಓ.ಬಿ. ರಾಜಶೇಖರ್ ಕೆರೆಕೊಪ್ಪ ಸೇರಿದಂತೆ ಮತ್ತಿತರರಿದ್ದರು. ರಮೇಶ್ ಕೆ. ಪುಟ್ಟನಹಳ್ಳಿ ಸ್ವಾಗತಿಸಿ, ಬಾಲಚಂದ್ರ ನಿರೂಪಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2025/02/Kumadvati-College-Shikaripura-2025-Video.mp4
http://kalpa.news/wp-content/uploads/2024/04/VID-20240426-WA0008.mp4
Tags: Kannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsNews_in_KannadaNews_KannadaShimogaShivamoggaNewsSorabaಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್ಸೊರಬ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಮೈಸೂರು | ಏ. 14ರಿಂದ ವಸಂತ ವಿಹಾರ ಬೇಸಿಗೆ ಶಿಬಿರ | ಇಲ್ಲಿದೆ ಮಾಹಿತಿ

Next Post

ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಅಣ್ಣಾಮಲೈ ರಾಜೀನಾಮೆ | ಕಾರಣವೇನು?

kalpa News

kalpa News

Next Post
ಏಪ್ರಿಲ್ 24 | ಭದ್ರಾವತಿ, ಶಿವಮೊಗ್ಗಕ್ಕೆ ಅಣ್ಣಾಮಲೈ | ಹೀಗಿದೆ ಕಾರ್ಯಕ್ರಮದ ವಿವರ

ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಅಣ್ಣಾಮಲೈ ರಾಜೀನಾಮೆ | ಕಾರಣವೇನು?

Leave a Reply Cancel reply

Your email address will not be published. Required fields are marked *

No Result
View All Result
Indian Railway PM Modi to Inaugurate 4 Modern Railway Stations in Karnataka
English Articles

Indian Railway | PM Modi To Launch 4 Stations In Karnataka

by kalpa News
July 16, 2026
0

Kalpa Media House  |  Bengaluru  | Indian Railways continues its transformative journey with a strong focus on modernization and global...

Read moreDetails
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
Mysore - Shivamogga - Talguppa Train Indian Railway

Indian Railway | Visakhapatnam– Bengaluru–Visakhapatnam Special Train Extension

July 16, 2026
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL