No Result
View All Result
Trade Challenges Pay10 Supports Women Entrepreneur
English Articles

“Pay10 Empowers Women in Global Trade”

by kalpa News
July 13, 2026
0

Kalpa Media House  |  New Delhi  | As women-led businesses emerge as one of the fastest-growing segments within India’s MSME ecosystem,...

Read moreDetails
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
“My Dad, My Hero Celebrating the Ultimate Bond with Hero Destini”

“My Dad, My Hero: Celebrating the Ultimate Bond with Hero Destini”

July 13, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

Indian Railways | Partial Cancellation of Trains on Bengaluru–Chennai

July 10, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
  • Advertise With Us
  • Grievances
  • About Us
  • Contact Us
Monday, July 13, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಸೊರಬ

ಎಲ್ಲ ಸರ್ಕಾರಿ ಕಚೇರಿಗಳಲ್ಲಿ ಬಸವಣ್ಣನವರ ಫೋಟೋ ಹಾಕಲು ಆದೇಶಿಸಲು ಮನವಿ

kalpa News by kalpa News
December 8, 2021
in ಸೊರಬ
0
ಎಲ್ಲ ಸರ್ಕಾರಿ ಕಚೇರಿಗಳಲ್ಲಿ ಬಸವಣ್ಣನವರ ಫೋಟೋ ಹಾಕಲು ಆದೇಶಿಸಲು ಮನವಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಸೊರಬ  |

12ನೆಯ ಶತಮಾನದಲ್ಲಿ ಸಮಾಜದಲ್ಲಿ ಜಾತಿ ವ್ಯವಸ್ಥೆಯ ಬಗ್ಗೆ ಕ್ರಾಂತಿಕಾರನ ಬದಲಾವಣೆ ತರಲು ಶ್ರಮಿಸಿದ ವಿಶ್ವಗುರು ಬಸವಣ್ಣನವರ ಫೋಟೋವನ್ನು ಎಲ್ಲ ಸರ್ಕಾರಿ ಕಚೇರಿಗಳಲ್ಲಿ ಹಾಕಲು ಆದೇಶಿದಬೇಕು ಎಂದು ಸೊರಬ ತಾಲೂಕು ಶ್ರೀ ಬಸವೇಶ್ವರ ಪುತ್ಥಳಿ ನಿರ್ಮಾಣ ಸಮಿತಿ ಮನವಿ ಮಾಡಿದೆ.

ಈ ಕುರಿತಂತೆ ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಿ ಮಾತನಾಡಿದ ಪ್ರಮುಖರು, ಇಂದು ಬಸವಣ್ಣನವರ ಅನುಯಾಯಿಗಳು ಭಾರತದಲ್ಲಿ ಮಾತ್ರವಲ್ಲದೇ ಇಡೀ ವಿಶ್ವದಲ್ಲೇ ಆವರಿಸಿದ್ದಾರೆ. ಸರ್ಕಾರ ಇವರ ಭಾವಚಿತ್ರವನ್ನು ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಅಳವಡಿಸಬೇಕು ಎಂದು ಆದೇಶಿಸಿದ್ದರೂ ಕೆಲವು ಇಲಾಖೆಗಳ ಕಚೇರಿಗಳಲ್ಲಿ ಅವರ ಭಾವಚಿತ್ರವನ್ನು ಹಾಕಿರುವುದಿಲ್ಲ. ಆದಕಾರಣ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಬಸವಣ್ಣನವರ ಭಾವಚಿತ್ರವನ್ನು ಹಾಕಲು ಆದೇಶಿಸಬೇಕು ಎಂದು ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಸಮಿತಿಯ ಗೌರವಾಧ್ಯಕ್ಷ ಜಡೆಮಠದ ಡಾ. ಮಹಾಂತಸ್ವಾಮಿಗಳು ಹಾಗೂ ಅಮರೇಶ್ವರ ಸ್ವಾಮಿಗಳು, ಅಧ್ಯಕ್ಷ ಸಿ.ಪಿ. ಈರೇಶ್ ಗೌಡ , ಪ್ರಧಾನ ಕಾರ್ಯದರ್ಶಿ ಮಹೇಶ್ ಖಾರ್ವಿ, ನಾಗರಾಜ ಗುತ್ತಿ, ಮಂಜು, ಎಚ್. ಆನಂದ್, ಶಂಕರ್ ಶೇಟ್, ವಿನೋದ್ ವಾಲ್ಮೀಕಿ, ಗಂಗಾಧರ ಗೌಡ್ರು, ಮಲ್ಲೇಶ ಗೌಡ್ರು ಕುಂಸಿ, ನಾಗರಾಜ ಗೌಡ್ರು, ಕೀರ್ತಿರಾಜ್, ಸತೀಶ್ ಬೈಂದೂರು ಇತರರಿದ್ದರು.

(ವರದಿ: ಮಧುರಾಮ್, ಸೊರಬ)

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: ABVP ShivamoggaKannada NewsKannada News LiveKannada News OnlineKannada News WebsiteKannada WebsiteLatest News KannadaLocal NewsMalnad NewsNews in KannadaNews KannadaShimogaShivamoggaSorabaಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್ಸೊರಬ
Share206Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಸೊರಬದ ಯಲಸಿ ಗ್ರಾಮದಲ್ಲಿ ಗುಂಡಶೆಟ್ಟಿಕೊಪ್ಪ ಗ್ರಾಮಸ್ಥರಿಂದ ಮಾರಿ ಜಾತ್ರೆ ಆಚರಣೆ

Next Post

ಇಸ್ಪೀಟ್ ಅಡ್ಡೆ ಮೇಲೆ ದಾಳಿ: ಐವರ ಬಂಧನ

kalpa News

kalpa News

Next Post
ಮಗನಿಂದ ತಂದೆಯ ಮೇಲೆ ಹಲ್ಲೆ ಪ್ರಕರಣ: ಆರೋಪಿಗೆ ಆರು ವರ್ಷ ಶಿಕ್ಷೆ

ಇಸ್ಪೀಟ್ ಅಡ್ಡೆ ಮೇಲೆ ದಾಳಿ: ಐವರ ಬಂಧನ

Leave a Reply Cancel reply

Your email address will not be published. Required fields are marked *

No Result
View All Result
Trade Challenges Pay10 Supports Women Entrepreneur
English Articles

“Pay10 Empowers Women in Global Trade”

by kalpa News
July 13, 2026
0

Kalpa Media House  |  New Delhi  | As women-led businesses emerge as one of the fastest-growing segments within India’s MSME ecosystem,...

Read moreDetails
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
“My Dad, My Hero Celebrating the Ultimate Bond with Hero Destini”

“My Dad, My Hero: Celebrating the Ultimate Bond with Hero Destini”

July 13, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

Indian Railways | Partial Cancellation of Trains on Bengaluru–Chennai

July 10, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL