No Result
View All Result
Rani KoHEnur Calls Transgender Bill “Absurd”, Questions Lawmakers in Explosive Podcast Interview
English Articles

Rani KoHEnur Calls Transgender Bill “Absurd”, Questions Lawmakers in Explosive Podcast Interview

by ಕಲ್ಪ ನ್ಯೂಸ್
April 9, 2026
0

Kalpa Media House  |  Mumbai | Artist, drag performer, and activist Rani KoHEnur (Sushant Divgikar) has ignited widespread conversation following...

Read moreDetails
RPF team Seized 40.495 Kgs Ganja at Ballari Railway station

RPF team Seized 40.495 Kgs Ganja at Ballari Railway station

April 7, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Extension of Special Train Services to Manage Summer Rush

April 7, 2026
Interior / upgradation of Next-Generation Amrit Bharat Coaches. Sample coach ready

Interior / upgradation of Next-Generation Amrit Bharat Coaches. Sample coach ready

April 6, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Special Train Between Bengaluru Cantt and Chennai

April 3, 2026
  • Advertise With Us
  • Grievances
  • About Us
  • Contact Us
Sunday, April 12, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಸೊರಬ

ಕೊರೋನಾ ವಾರಿಯರ್ಸ್‌ಗಳಿಗಾಗಿ ಕೇರ್ ಸೆಂಟರ್ ಮೀಸಲಿಡಲು ಆರ್.ಸಿ. ಪಾಟೀಲ್ ಆಗ್ರಹ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
May 11, 2021
in ಸೊರಬ
0
ಕೊರೋನಾ ವಾರಿಯರ್ಸ್‌ಗಳಿಗಾಗಿ ಕೇರ್ ಸೆಂಟರ್ ಮೀಸಲಿಡಲು ಆರ್.ಸಿ. ಪಾಟೀಲ್ ಆಗ್ರಹ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಸೊರಬ: ಕೋವಿಡ್ ಸೋಂಕು ನಿಯಂತ್ರಣಕ್ಕಾಗಿ ಕರ್ತವ್ಯದಲ್ಲಿ ತೊಡಗಿರುವ ಕೋವಿಡ್ ವಾರಿಯರ್ಸ್‍ಗಳು, ಮುಂಚೂಣಿ ಕಾರ್ಯಕರ್ತರು, ಮಾಧ್ಯಮದವರು ಕೊರೋನಾ ಸೋಂಕಿಗೆ ಒಳಗಾದ ಸಂದರ್ಭದಲ್ಲಿ ಚಿಕಿತ್ಸೆಗೆ ಅನುವಾಗುವಂತೆ ಜಿಲ್ಲಾ ಕೇಂದ್ರದಲ್ಲಿ ಕೋವಿಡ್ ಕೇರ್ ಸೆಂಟರ್ ಅನ್ನು ಮೀಸಲಿಡಬೇಕು ಎಂದು ಆನವಟ್ಟಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಆರ್.ಸಿ. ಪಾಟೀಲ್ ಆಗ್ರಹಿಸಿದ್ದಾರೆ.

ಕೋವಿಡ್ ಸೋಂಕಿತರಿಗಾಗಿ ಜಿಲ್ಲೆಯಲ್ಲಿ ಕೋವಿಡ್ ಕೇರ್ ಕೇಂದ್ರಗಳನ್ನು ತೆರೆದು ಚಿಕಿತ್ಸೆ ನೀಡಲಾಗುತ್ತಿದೆ. ಆದರೆ, ಕೊರೋನಾ ಸೋಂಕು ನಿಯಂತ್ರಣಕ್ಕಾಗಿ ಮುಂಚೂಣಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಆರೋಗ್ಯ ಇಲಾಖೆ, ಪೊಲೀಸ್ ಇಲಾಖೆ, ಮಾಧ್ಯಮದವರು ಹಾಗೂ ಆಶಾ ಕಾರ್ಯಕರ್ತೆಯರು ಸೇರಿದಂತೆ ವಿವಿಧ ಇಲಾಖೆಯವರಲ್ಲಿ ಕೊರೋನಾ ಸೋಂಕು ದೃಢಪಟ್ಟರೆ ಆಸ್ಪತ್ರೆಗಳಲ್ಲಿ ಬೆಡ್ ಇಲ್ಲದೇ, ಆಮ್ಲಜನಕವಿಲ್ಲದೇ ಹಾಗೂ ಚಿಕಿತ್ಸಾ ಸೌಲಭ್ಯಗಳಿಲ್ಲದೇ ಪರದಾಡುವಂತಾಗಬಾರದು. ಈ ನಿಟ್ಟಿನಲ್ಲಿ ಕೋವಿಡ್ ವಾರಿಯರ್ಸ್‍ಗಳಿಗಾಗಿ ಪ್ರತ್ಯೇಕ ಕೋವಿಡ್ ಕೇರ್ ಸೆಂಟರ್ ಸೌಕರ್ಯ ಒದಗಿಸಬೇಕು ಎಂದಿದ್ದಾರೆ.

ತಾಲ್ಲೂಕು ಕೇಂದ್ರಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ಅವರು ಆಗಮಿಸಿದ ವೇಳೆಯಲ್ಲಿ ಆನವಟ್ಟಿ ಮತ್ತು ಸೊರಬದಲ್ಲಿ ಕೋವಿಡ್ ಕೇರ್ ಸೆಂಟರ್ ತೆರೆಯುವುದಾಗಿ ತಿಳಿಸಿದ್ದರು. ಭರವಸೆ ನೀಡಿ ಸುಮಾರು ಎರಡು ವಾರಗಳು ಕಳೆದರು ಕೋವಿಡ್ ಕೇರ್ ಸೆಂಟರ್ ತೆರೆಯುವ ಯಾವುದೇ ಲಕ್ಷಣಗಳು ಕಾಣುತ್ತಿಲ್ಲ. ಈ ನಿಟ್ಟಿನಲ್ಲಿ ಸ್ಥಳೀಯ ಶಾಸಕರು ಗಮನ ನೀಡಬೇಕು. ಊರ ಹೊರಗಿರುವ ಶಾಲಾ-ಕಾಲೇಜ್‍ಗಳನ್ನು ಕೋವಿಡ್ ಸೆಂಟರ್‍ಗೆ ಬಳಸಿಕೊಂಡರೆ ಅನುಕೂಲವೂ ಆಗಲಿದೆ ಎಂದು ತಿಳಿಸಿದ್ದಾರೆ.

ರಾಜ್ಯದಲ್ಲಿ ಕೊರೋನಾ ಎರಡನೇ ಹಂತದ ಅಲೆಯು ಎಲ್ಲಾ ವಯೋಮಾನದವರಲ್ಲಿ ಕಂಡು ಬರುತ್ತಿರುವುದು ಆತಂಕದ ವಿಷಯವೇ ಸರಿ. ಈಗಾಗಲೇ ಆರೋಗ್ಯ ಸಚಿವರು 18 ರಿಂದ 44 ವಯೋಮಾನದವರಿಗೂ ಸಹ ಲಸಿಕೆ ವಿತರಿಸಲಾಗುವುದು ಎಂದು ತಿಳಿಸಿರುವುದು ಸ್ವಾಗತಾರ್ಹ ವಿಷಯ. ಆದರೆ, ಕೋವಿಡ್ ಅಥವಾ ಆರೋಗ್ಯ ಸೇತು ಆ್ಯಪ್ ಮೂಲಕ ನೋಂದಣಿ ಮಾಡಿಕೊಳ್ಳಲು ತಿಳಿಸಿರುವುದು ಅವೈಜ್ಞಾನಿಕ ವಿಷಯವಾಗಿದೆ ಎಂದಿದ್ದಾರೆ.

ಗ್ರಾಮೀಣ ಪ್ರದೇಶದಲ್ಲಿ ನೆಟ್‍ವರ್ಕ್ ಸಮಸ್ಯೆ ಕಾಡುತ್ತದೆ. ಕೆಲ ಗ್ರಾಮಗಳಲ್ಲಿ ನೆಟ್‍ವರ್ಕ್ ತಲುಪುವುದೇ ಇಲ್ಲ. ಮೊಬೈಲ್ ಬಳಸದೇ ಇರುವ ಜನತೆಯೂ ಸಾಕಷ್ಟಿದೆ. ಆದ್ದರಿಂದ ಮನೆಮನೆಗೆ ಬಂದು ಲಸಿಕೆ ನೀಡುವುದನ್ನು ಅಭಿಯಾನದಂತೆ ಮಾಡವ ನಿಟ್ಟಿನಲ್ಲಿ ಸರ್ಕಾರ ಗಮನ ನೀಡಬೇಕು ಎಂದು ಒತ್ತಾಯಿಸಿದರು.

ವರದಿ: ಮಧುರಾಮ್, ಸೊರಬ

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: Corona 2nd WaveCovidCovid Care CenterKannada News WebsiteLatest News KannadaLocal NewsMalnad NewsShimogaShivamoggaShivamogga NewsSorabaಕೊರೋನಾ ಎರಡನೇ ಅಲೆಕೋವಿಡ್ಕೋವಿಡ್ ಕೇರ್ ಕೇಂದ್ರಸೊರಬ
Share198Tweet123Send
Previous Post

ಜಿಕೆವಿಕೆ ಕೋವಿಡ್ ಆರೈಕೆ ಕೇಂದ್ರ ಪರಿಶೀಲಿಸಿದ ಕೃಷಿ ಸಚಿವ ಬಿ.ಸಿ‌.ಪಾಟೀಲ್…

Next Post

ಗಮನಿಸಿ! ವಾರಕ್ಕೆ ನಾಲ್ಕು ದಿನ ಶಿವಮೊಗ್ಗ ಸಂಪೂರ್ಣ ಲಾಕ್ ಡೌನ್: ಮನೆಯಿಂದ ಹೊರಬರುವಂತೆ ಇಲ್ಲ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಗಮನಿಸಿ! ವಾರಕ್ಕೆ ನಾಲ್ಕು ದಿನ ಶಿವಮೊಗ್ಗ ಸಂಪೂರ್ಣ ಲಾಕ್ ಡೌನ್: ಮನೆಯಿಂದ ಹೊರಬರುವಂತೆ ಇಲ್ಲ

ಗಮನಿಸಿ! ವಾರಕ್ಕೆ ನಾಲ್ಕು ದಿನ ಶಿವಮೊಗ್ಗ ಸಂಪೂರ್ಣ ಲಾಕ್ ಡೌನ್: ಮನೆಯಿಂದ ಹೊರಬರುವಂತೆ ಇಲ್ಲ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಸಂಗೀತ ಲೋಕದ ಧ್ರುವತಾರೆ, ಖ್ಯಾತ ಗಾಯಕಿ ಆಶಾ ಭೋಂಸ್ಲೆ ವಿಧಿವಶ

ಸಂಗೀತ ಲೋಕದ ಧ್ರುವತಾರೆ, ಖ್ಯಾತ ಗಾಯಕಿ ಆಶಾ ಭೋಂಸ್ಲೆ ವಿಧಿವಶ

April 12, 2026
ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ವಿರೋಧಿಸಿ ಏ.16ರಂದು ಬೃಹತ್ ರ್‍ಯಾಲಿ

ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ವಿರೋಧಿಸಿ ಏ.16ರಂದು ಬೃಹತ್ ರ್‍ಯಾಲಿ

April 11, 2026
ಶ್ರೀ ರವಿಶಂಕರ್ ಗುರೂಜಿಯವರ 70ನೇ ಜನ್ಮೋತ್ಸವ | ಏ.14ರಿಂದ ಆರು ದಿನ ವಿಶೇಷ ಸುದರ್ಶನ ಕ್ರಿಯಾ ಶಿಬಿರ

ಶ್ರೀ ರವಿಶಂಕರ್ ಗುರೂಜಿಯವರ 70ನೇ ಜನ್ಮೋತ್ಸವ | ಏ.14ರಿಂದ ಆರು ದಿನ ವಿಶೇಷ ಸುದರ್ಶನ ಕ್ರಿಯಾ ಶಿಬಿರ

April 11, 2026
ಉತ್ತಮ ವ್ಯಕ್ತಿತ್ವ ರೂಪಿಸುವುದೇ ಎನ್‌ಎಸ್‌ಎಸ್‌ ಮುಖ್ಯ ಉದ್ದೇಶ: ಶುಭ ಮರವಂತೆ ಅಭಿಪ್ರಾಯ

ಉತ್ತಮ ವ್ಯಕ್ತಿತ್ವ ರೂಪಿಸುವುದೇ ಎನ್‌ಎಸ್‌ಎಸ್‌ ಮುಖ್ಯ ಉದ್ದೇಶ: ಶುಭ ಮರವಂತೆ ಅಭಿಪ್ರಾಯ

April 11, 2026
ಪಾರಂಪರಿಕ ಕಲೆಯ ಪುನರುಜ್ಜೀವನ ಅಭಿನಂದನೀಯ: ಹೊಂದಾಸನ ಧರ್ಮಪ್ಪ ಮೆಚ್ಚುಗೆ

ಪಾರಂಪರಿಕ ಕಲೆಯ ಪುನರುಜ್ಜೀವನ ಅಭಿನಂದನೀಯ: ಹೊಂದಾಸನ ಧರ್ಮಪ್ಪ ಮೆಚ್ಚುಗೆ

April 11, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!