No Result
View All Result
Record Budget: Chief Minister Must Fulfill Hometown Demands, Urges Dr. Shushrutha Gowda
English Articles

Record Budget: Chief Minister Must Fulfill Hometown Demands, Urges Dr. Shushrutha Gowda

by ಕಲ್ಪ ನ್ಯೂಸ್
March 2, 2026
0

Kalpa Media House  |  Mysuru | BJP leader and noted neurologist Dr. Shushrutha Gowda has urged Chief Minister Siddaramaiah to...

Read moreDetails
Hotel Management Students Participate in Tree Census

Hotel Management Students Participate in Tree Census

March 2, 2026
Minister Somanna Inspects & Inaugurates Road Under Bridges in Tumkur District eliminating level Crossing gates

Minister Somanna Inspects & Inaugurates Road Under Bridges in Tumkur District eliminating level Crossing gates

February 26, 2026
Le Méridien Dehradun in the Foothills of the Himalayas, Inviting Guests to Slow Down and Savour the Good Life

Le Méridien Dehradun in the Foothills of the Himalayas, Inviting Guests to Slow Down and Savour the Good Life

February 25, 2026
From Complex Revisions to Robotic Spine Care: Narayana Health City Marks 10,000 Surgery Milestone

From Complex Revisions to Robotic Spine Care: Narayana Health City Marks 10,000 Surgery Milestone

February 24, 2026
  • Advertise With Us
  • Grievances
  • About Us
  • Contact Us
Monday, March 2, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಸೊರಬ

ಕನ್ನಡ ಬಳಸಿ ನಾಡಿನ ಪರಂಪರೆ ಉಳಿಸಿ: ತಹಶೀಲ್ದಾರ್ ಎಚ್.ಎ. ಸರಕಾವಸ್ ಕರೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
November 1, 2023
in ಸೊರಬ
0
ಕನ್ನಡ ಬಳಸಿ ನಾಡಿನ ಪರಂಪರೆ ಉಳಿಸಿ: ತಹಶೀಲ್ದಾರ್ ಎಚ್.ಎ. ಸರಕಾವಸ್ ಕರೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   | ಸೊರಬ |

ಕನ್ನಡ ನಾಡಿನ ಜವಾಬ್ದಾರಿ ಪ್ರಜೆಯಾಗಿ ನವೆಂಬರ್ ಕನ್ನಡಿಗರಾಗದೇ ನಿತ್ಯ ವ್ಯವಹಾರದಲ್ಲಿಯೂ ಕನ್ನಡವನ್ನು ಬಳಸುವ ಮೂಲಕ ನಾಡು, ನುಡಿ, ಸಂಸ್ಕೃತಿ, ಪರಂಪರೆ ಉಳಿಸಲು ಪ್ರತಿಯೊಬ್ಬರು ಕಟಿಬದ್ಧರಾಗುವ ದೃಢ ಸಂಕ್ಪಲ್ಪ ಮಾಡಬೇಕು ಎಂದು ತಹಶೀಲ್ದಾರ್ ಎಚ್.ಎ. ಸರಕಾವಸ್ ಕರೆನೀಡಿದರು.

ಪಟ್ಟಣದ ರಂಗಮಂದಿರದ ಆವರಣದಲ್ಲಿ ತಾಲೂಕು ಆಡಳಿತ, ತಾಪಂ, ಪುರಸಭೆ ವಿವಿಧ ಇಲಾಖೆಗಳು ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಹಮ್ಮಿಕೊಂಡ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ರಾಷ್ಟ್ರಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.
ಕನ್ನಡ ನಾಡು, ನುಡಿ, ರಾಜ್ಯೋತ್ಸವ ಆಚರಣೆಯ ಹಿನ್ನೆಲೆಯನ್ನು ಕನ್ನಡಾಂಬೆಯ ಮಕ್ಕಳಾದ ನಾವು ಮಾಹಿತಿಯನ್ನು ಸದಾ ತಿಳಿದಿರಬೇಕು. ಮಾತ್ರವಲ್ಲದೇ ಅನ್ಯಭಾಷಿಕರಿಗೂ ಸಹ ಕನ್ನಡವನ್ನು ಕಲಿಸಿ, ನಾವು ಹೆಚ್ಚು ಕನ್ನಡವನ್ನು ಬಳಕೆ ಮಾಡಿ, ಭಾಷಾ ಶ್ರೀಮಂತಿಕೆಯನ್ನು ಎತ್ತಿ ಹಿಡಿಯಬೇಕು. ರಾಜ್ಯದ ಏಕೀಕರಣಕ್ಕಾಗಿ ಕುವೆಂಪು, ಮಾಸ್ತಿ ವೆಂಕಟೇಶ್ ಅಯ್ಯಂಗಾರ್, ಕೆ. ಶಿವರಾಮ ಕಾರಂತ, ಎ.ಎನ್. ಕೃಷ್ಣರಾವ್ ಮತ್ತು ಬಿ.ಎಂ. ಶ್ರೀಕಂಠಯ್ಯ ಸೇರಿದಂತೆ ಅನೇಕ ಮಹನೀಯರ ಕೊಡುಗೆ ಇದ್ದು, ಅವರನ್ನು ಸ್ಮರಿಸಬೇಕಿದೆ ಎಂದರು.

Also read: ಚದುರಿದ್ದ ಕನ್ನಡವನ್ನೆಲ್ಲ ಒಂದು ಗೂಡಿಸಿ ಕರ್ನಾಟಕ ಎಂದು ನಾಮಕರಣ ಮಾಡಿದ ದಿನವೇ ಕನ್ನಡ ರಾಜ್ಯೋತ್ಸವ

ಪ್ರಸಕ್ತ ವರ್ಷ ಮೈಸೂರು ರಾಜ್ಯ ಎಂಬುದು ಕರ್ನಾಟಕ ಎಂದು ನಾಮಕರಣವಾಗಿ 50 ವರ್ಷಗಳು ಪೂರ್ಣಗೊಂಡ ಹಿನ್ನೆಲೆಯಲ್ಲಿ ಕನ್ನಡ ರಾಜ್ಯೋತ್ಸವ ಸಮಾರಂಭವನ್ನು ವಿಶೇಷ ರೀತಿಯಲ್ಲಿ ಆಚರಿಸಲಾಗುತ್ತಿದೆ. ಸಾಧು-ಸಂತರು, ದಾಸರು, ಶಿವಶರಣರು ಕವಿಗಳಿಂದ ಕಂಗೊಳಿಸುತ್ತಿರುವ ಕನ್ನಡ ನಾಡು ಎಂಬ ಹೆಸರಿಗೆ ಒಂದು ಧೀಮಂತ ಶಕ್ತಿ ಎಂದರು
ಇದಕ್ಕೂ ಮೊದಲು ಪಟ್ಟಣದ ಶ್ರೀ ರಂಗನಾಥ ದೇವಸ್ಥಾನದಿಂದ ವಿವಿಧ ಶಾಲಾ-ಕಾಲೇಜ್ ವಿದ್ಯಾರ್ಥಿಗಳಿಂದ ಭುವನೇಶ್ವರಿ ಮಾತೆಯ ಭಾವಚಿತ್ರದೊಂದಿಗೆ ರಂಗಮಂದಿರದವರೆಗೆ ಮೆರವಣಿಗೆ ನಡೆಸಲಾಯಿತು. ಕನ್ನಡ ನಾಡಿನ ಹಲವು ಸಾಧು-ಸಂತರ, ಕವಿಗಳ ವೇಷ ಧರಿಸಿದ ಮಕ್ಕಳು ಹಾಗೂ ಹುಲಿವೇಷ ಧಾರಿಗಳು, ಕರಾವಳಿಯ ದೈವದ ರೂಪದಲ್ಲಿದ್ದ ವಿದ್ಯಾರ್ಥಿಗಳು ಗಮನ ಸೆಳೆದರು. ನಂತರ ರಂಗಮಂದಿರದಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಕನ್ನಡ ಭಾಷೆ ವಿಷಯದಲ್ಲಿ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಪೂರ್ಣಂಕಗಳಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸಿ, ಪುರಸ್ಕರಿಸಲಾಯಿತು. ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿದವು.

ಪುರಸಭೆಯ ಸದಸ್ಯರಾದ ಎಂ.ಡಿ. ಉಮೇಶ್, ಈರೇಶ್ ಮೇಸ್ತ್ರಿ, ಮಧುರಾಯ್ ಜಿ. ಶೇಟ್, ಆಫ್ರೀನಾ, ಸುಲ್ತಾನಬೇಗಂ, ಯು. ನಟರಾಜ್, ಪ್ರೇಮಾ, ಜಯಲಕ್ಷ್ಮಿ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಎಸ್. ಮಂಜುನಾಥ್, ಬಿಇಒ ಟಿ.ಎಂ. ಸತ್ಯನಾರಾಯಣ, ಇಒ ಡಾ. ಪ್ರದೀಪ್ ಕುಮಾರ್, ಪುರಸಭೆ ಮುಖ್ಯಾಧಿಕಾರಿ ಟಿ. ಬಾಲಚಂದ್ರ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ರೇವಣಪ್ಪ, ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಕೆ.ಜಿ. ಕುಮಾರ್, ಕರವೇ ಅಧ್ಯಕ್ಷ ಸಿ.ಕೆ. ಬಲೀಂದ್ರಪ್ಪ, ಕಸಾಪ ಅಧ್ಯಕ್ಷ ಶಿವಾನಂದ ಪಾಣಿ, ಕನ್ನಡ ಸಾಹಿತ್ಯ ಮತ್ತು ಸಾಂಸ್ಕೃತಿಕ ವೇದಿಕೆ ಅಧ್ಯಕ್ಷ ಡಿ.ಎಸ್. ಶಂಕರ್ ಶೇಟ್, ನಿವೃತ್ತ ಮುಖ್ಯಶಿಕ್ಷಕ ರಾಜಪ್ಪ ಮಾಸ್ತರ್, ಪಿಎಸ್‍ಐ ಎಸ್. ನಾಗರಾಜ್, ದೈಹಿಕ ಶಿಕ್ಷಣ ಪರೀವೀಕ್ಷಕ ಲಿಂಗರಾಜ ಒಡೆಯರ್ ಸೇರಿದಂತೆ ಇತರರಿದ್ದರು.

ವರದಿ: ಮಧುರಾಮ್, ಸೊರಬ

http://kalpa.news/wp-content/uploads/2023/05/VID-20230516-WA0005.mp4

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaNewsSorabaಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್ಸೊರಬ
Share199Tweet123Send
Previous Post

ಚದುರಿದ್ದ ಕನ್ನಡವನ್ನೆಲ್ಲ ಒಂದು ಗೂಡಿಸಿ ಕರ್ನಾಟಕ ಎಂದು ನಾಮಕರಣ ಮಾಡಿದ ದಿನವೇ ಕನ್ನಡ ರಾಜ್ಯೋತ್ಸವ

Next Post

ನಮ್ಮೆಲ್ಲರ ಜೀವನದಲ್ಲಿ ನಿತ್ಯೋತ್ಸವವಾಗಲಿ ಕನ್ನಡ: ಯೋಗ ಶಿಕ್ಷಕ ಜಿ.ಎಸ್. ಓಂಕಾರ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ನಮ್ಮೆಲ್ಲರ ಜೀವನದಲ್ಲಿ ನಿತ್ಯೋತ್ಸವವಾಗಲಿ ಕನ್ನಡ: ಯೋಗ ಶಿಕ್ಷಕ ಜಿ.ಎಸ್. ಓಂಕಾರ್

ನಮ್ಮೆಲ್ಲರ ಜೀವನದಲ್ಲಿ ನಿತ್ಯೋತ್ಸವವಾಗಲಿ ಕನ್ನಡ: ಯೋಗ ಶಿಕ್ಷಕ ಜಿ.ಎಸ್. ಓಂಕಾರ್

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

February 6, 2026
Record Budget: Chief Minister Must Fulfill Hometown Demands, Urges Dr. Shushrutha Gowda

Record Budget: Chief Minister Must Fulfill Hometown Demands, Urges Dr. Shushrutha Gowda

March 2, 2026
ಸಿಎಂ ಸಿದ್ಧರಾಮಯ್ಯ ದಾಖಲೆಯ ಬಜೆಟ್ | ತವರು ಜಿಲ್ಲೆಯ ಬೇಡಿಕೆ ಈಡೇರಿಸಲಿ: ಡಾ. ಸುಶ್ರುತಗೌಡ ಆಗ್ರಹ

ಸಿಎಂ ಸಿದ್ಧರಾಮಯ್ಯ ದಾಖಲೆಯ ಬಜೆಟ್ | ತವರು ಜಿಲ್ಲೆಯ ಬೇಡಿಕೆ ಈಡೇರಿಸಲಿ: ಡಾ. ಸುಶ್ರುತಗೌಡ ಆಗ್ರಹ

March 2, 2026
ಮಧ್ಯಪ್ರಾಚ್ಯದ ಉದ್ವಿಗ್ನತೆ | ಭಾರತದಲ್ಲಿ ಹಿಂಸಾಚಾರದ ಸಾಧ್ಯತೆ | ಎಲ್ಲ ರಾಜ್ಯಗಳಿಗೆ ಕೇಂದ್ರ ಎಚ್ಚರಿಕೆ ಪತ್ರ

ಮಧ್ಯಪ್ರಾಚ್ಯದ ಉದ್ವಿಗ್ನತೆ | ಭಾರತದಲ್ಲಿ ಹಿಂಸಾಚಾರದ ಸಾಧ್ಯತೆ | ಎಲ್ಲ ರಾಜ್ಯಗಳಿಗೆ ಕೇಂದ್ರ ಎಚ್ಚರಿಕೆ ಪತ್ರ

March 2, 2026
ಮಾರಿಹಬ್ಬದ ಪ್ರಯುಕ್ತ ವಿಶೇಷ ರೈಲು ಸಂಚಾರ | ಸಂಸದ ರಾಘವೇಂದ್ರರವರಿಗೆ ಅಭಿನಂದನೆ

ಮಾರಿಹಬ್ಬದ ಪ್ರಯುಕ್ತ ವಿಶೇಷ ರೈಲು ಸಂಚಾರ | ಸಂಸದ ರಾಘವೇಂದ್ರರವರಿಗೆ ಅಭಿನಂದನೆ

March 2, 2026
Hotel Management Students Participate in Tree Census

Hotel Management Students Participate in Tree Census

March 2, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!