No Result
View All Result
Why The Hell Did You Make Manya Surve a Hero?: Sanjay Gupta Opens Up on Underworld Threats
English Articles

Why The Hell Did You Make Manya Surve a Hero?: Sanjay Gupta Opens Up on Underworld Threats

by ಕಲ್ಪ ನ್ಯೂಸ್
May 13, 2026
0

Kalpa Media House  |  Mumbai | From revolutionising Bollywood’s gangster genre with cult blockbusters like Kaante, Shootout at Lokhandwala, Shootout...

Read moreDetails
Amazon Expands Health Coverage for 90,000 Delivery Associates across India

Amazon Expands Health Coverage for 90,000 Delivery Associates across India

May 12, 2026
IBM and Yotta Announce Plans to Deliver Agentic AI Platform for Indian Enterprises

IBM and Yotta Announce Plans to Deliver Agentic AI Platform for Indian Enterprises

May 9, 2026
ಸಮವಸ್ತ್ರದೊಳಗಿನ ಅಪ್ಪಟ ಚಿನ್ನ | ಶ್ರೀ ಜಯಕರ ಐರೋಡಿ ಎಂಬ ಮಾನವೀಯತೆಯ ಮಹಾದನಿ

Pure Gold Within the Uniform: Jayakara Airody, The Great Voice of Humanity

May 9, 2026
Kotak Mahindra Bank Announces Results

Kotak Mahindra Bank Announces Results

May 4, 2026
  • Advertise With Us
  • Grievances
  • About Us
  • Contact Us
Wednesday, May 13, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಸೊರಬ

ಪಾರಂಪರಿಕ ಪದ್ಧತಿಗಳನ್ನು ಉಳಿಸಿ ನಿಸರ್ಗ ಸಂಪತ್ತಿನ ಶೋಷಣೆ ತಪ್ಪಿಸಿ: ಅಶೀಸರ ಕರೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
October 6, 2022
in ಸೊರಬ
0
ಪಾರಂಪರಿಕ ಪದ್ಧತಿಗಳನ್ನು ಉಳಿಸಿ ನಿಸರ್ಗ ಸಂಪತ್ತಿನ ಶೋಷಣೆ ತಪ್ಪಿಸಿ: ಅಶೀಸರ ಕರೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಸೊರಬ  |

ಲೋಕ ಪರಂಪರೆ ನಮ್ಮ ಪ್ರಾಕೃತಿಕ ಸಂಪನ್ಮೂಲಗಳನ್ನು ಉಳಿಸಿವೆ. ಅದೇ ರೀತಿ ದೇಶದ ನಿಸರ್ಗ ಸಂಪತ್ತಿನ ಶೋಷಣೆ ತಪ್ಪಿಸಲು ನಮ್ಮ ಪಾರಂಪರಿಕ ಪದ್ಧತಿಗಳನ್ನು ಉಳಿಸಿ ಬೆಳೆಸಬೇಕಿದೆ ಎಂದು ವೃಕ್ಷಲಕ್ಷ ಆಂದೋಲನದ ಅಧ್ಯಕ್ಷ ಅನಂತ ಹೆಗಡೆ ಅಶೀಸರ ಕರೆ ನೀಡಿದರು.

ಅಖಿಲ ಭಾರತ ಪ್ರಜ್ಞಾಪ್ರವಾಹ ಸಂಘಟನೆ ಹಾಗೂ ಆಸ್ಸಾಂ ರಾಜ್ಯ ಸರ್ಕಾರದ ಸಹಯೋಗದಲ್ಲಿ ಇತ್ತೀಚೆಗೆ ಅಸ್ಸಾಂನ ಗೌಹಾತಿಯಲ್ಲಿ ನಡೆದ ಲೋಕಮಂಥನದ 3ನೇ ರಾಷ್ಟ್ರೀಯ ಸಮ್ಮೇಳನದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದರು.
ಪಾರಂಪರಿಕ ಜೀವವೈವಿಧ್ಯ ತಾಣಗಳನ್ನು ದೇಶದ ಪ್ರತಿ ರಾಜ್ಯದಲ್ಲಿ ತಲಾ ೧೦ ಸ್ಥಳಗಳನ್ನು ಗುರುತಿಸಿ ಘೋಷಿಸಬೇಕು. ಪಾರಂಪರಿಕ ವೃಕ್ಷಗಳನ್ನು ಸಂರಕ್ಷಿಸಬೇಕು. ದೇವರ ಕಾಡುಗಳು, ನದೀ ಮೂಲಗಳು, ಗೋಮಾಳ, ಅಮೃತ ಮಹಲ್ ಕಾವಲ್, ವನವಾಸೀ, ಜನಪದಗಳ ಸಂರಕ್ಷಣಾ ಯೋಜನೆಗಳನ್ನು ಜನ ಸಹಭಾಗಿತ್ವದಲ್ಲಿ ಜಾರಿ ಮಾಡಬೇಕು. ದೇಶೀ ಕೃಷಿ, ಜಾನುವಾರು ತಳಿಗಳ ಉಳಿವಿಗೆ ಪ್ರತ್ಯೇಕ ಯೋಜನೆ ಜಾರಿ ಮಾಡಬೇಕು ದೇಶೀ ಸುಸ್ಥಿರ ಅಭಿವೃದ್ಧಿ ಯೋಜನೆಗಳನ್ನು ಎಲ್ಲ ರಾಜ್ಯಸರ್ಕಾರಗಳು ಜಾರಿಗೆ ತರಬೇಕು ಮುಂತಾದ ತಜ್ಞ ಶಿಫಾರಸು ಸಲಹೆ ಮಂಡಿಸಿದ ಅವರು, ವಿಶೇಷವಾಗಿ ಆಸ್ಸಾಂ, ಮೇಘಾಲಯ, ಮಣಿಪುರ, ತ್ರಿಪುರ, ಸೇರಿದಂತೆ ಅರಣ್ಯ ಕಣಿವೆಗಳ ಉತ್ತರಾಂಚಲ ರಾಜ್ಯಗಳಲ್ಲಿ ಅರಣ್ಯ, ಜೀವ ವೈವಿಧ್ಯ ನಾಶ ತಪ್ಪಿಸಲು ವಿಶೇಷ ಗಮನ, ಯೋಜನೆಗಳು ಜಾರಿ ಆಗಬೇಕು ಎಂದು ಒತ್ತಾಯಿಸಿದರು.

ಜೀವವೈವಿಧ್ಯ, ನದಿಕಣಿವೆ, ಅರಣ್ಯಗಳ ಸಂರಕ್ಷಣೆ, ಭಾರತೀಯ ಪರಂಪರೆಯ ಕೊಡುಗೆ, ಮುಂದಿರುವ ಸವಾಲುಗಳು, ನಡೆದಿರುವ ಪ್ರಯೋಗಗಳು ಕುರಿತು, ಕರ್ನಾಟಕದ ಪಶ್ಚಿಮ ಘಟ್ಟದಲ್ಲಿ ನಡೆಸಿರುವು ಪ್ರಯೋಗ, ಯಶೋಗಾಥೆಗಳ ಬಗ್ಗೆ, ಸಾಮೂಹಿಕ ಭೂಮಿ, ಕೆರೆ, ನದಿ ಮೂಲಗಳ ಸಂರಕ್ಷಣೆ, ದೇವರಕಾಡುಗಳು, ಮಿರಿಸ್ಟಿಕಾಸ್ವಾಂಪ್ ಸುಸ್ಥಿರ ಇಂಧನ, ಗ್ರಾಮ ಅರಣ್ಯ ಸಮಿತಿ, ವೃಕ್ಷಪೂಜೆ, ವೃಕ್ಷ ಉಡುಗೊರೆ, ವೃಕ್ಷ ಮಂತ್ರಾಕ್ಷತೆ, ಜೀವವೈವಿಧ್ಯ ಸಮಿತಿ, ವನೌಷಧಿ ಶಿಬಿರಗಳು, ಹಸಿರು ಕವಚ, ವೃಕ್ಷಾರೋಪಣ ಅಭಿಯಾನ, ಜೀವವೈವಿಧ್ಯ ದಾಖಲಾತಿ ಸೇರಿದಂತೆ ಹಲವು ಜಂಟಿ ಯೋಜನೆಗಳು ತಳಮಟ್ಟದ ಕಾರ್ಯಗಳು, ರಚನಾತ್ಮಕ ಜನಾಂದೋಲನಗಳ ಅನುಭವ ಹಂಚಿಕೊಂಡರು.

ಆಸ್ಸಾಂ ಸರ್ಕಾರದ ಪರಿಸರ ಜೀವವೈವಿಧ್ಯ ಸಲಹೆಗಾರ ಪ್ರೋ. ಪರಿಮಳ ಭಟ್ಟಾಚರ‍್ಯ ಸಮಾವೇಶದ ಅಧ್ಯಕ್ಷತೆ ವಹಿಸಿದ್ದರು.
ದೇಶದ ವಿವಿಧ ರಾಜ್ಯಗಳಿಂದ ಬಂದ ಜಾನಪದ ತಂಡಗಳು, ಸಂಶೋಧನಾ ಸಂಸ್ಥೆಗಳು, ವಿಶ್ವವಿದ್ಯಾಲಯಗಳು, ವನವಾಸಿ,ಕೃಷಿಕ ಸಂಘಟನೆಗಳ ಪ್ರತಿನಿಧಿಗಳು, ಜನಪ್ರತಿನಿಧಿಗಳು, ಇತಿಹಾಸ, ಜನಪದ ವಿದ್ವಾಂಸರು ಭಾಗವಹಿಸಿದ್ದ ಲೋಕಮಂಥನ ಸಮ್ಮೆಳನ ವನ್ನು ಸನ್ಮಾನ ಉಪರಾಷ್ಟ್ರಪತಿಗಳು ಉದ್ಘಾಟಿಸಿದರು. ಆಸ್ಸಾಂ ಮುಖ್ಯಮಂತ್ರಿ ಶ್ರೀ ಹಿಮಂತ ವಿಶ್ವಾಸ ಶರ್ಮ ಪ್ರಜ್ಞಾಪ್ರವಾಹ ರಾಷ್ಟ್ರೀಯ ಸಂಚಾಲಕ ಕೇರಳದ ನಂಧಕುಮಾರ್, ಆಸ್ಸಾಂ ರಾಜ್ಯದ ಮಾನ್ಯ ರಾಜ್ಯಪಾಲರು ಭಾಗವಹಿಸಿದ್ದರು. ಸಮಾರೋಪ ಸಮಾರಂಭದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಮಾನನೀಯ ಸರಕಾರ್ಯವಾಹ ದತ್ತಾತ್ರೇಯ ಹೊಸಬಾಳೆ ಸಮಾರೋಪ ಭಾಷಣ ಮಾಡಿದರು.
ಕೇರಳದ ರಾಜ್ಯಪಾಲ ಮಾನ್ಯ ಅರೀಫ್ ಮಹಮ್ಮದ ಖಾನ ಮುಖ್ಯ ಅತಿಥಿಗಳಾಗಿದ್ದರು. ಕರ್ನಾಟಕದಿಂದ ಯಕ್ಷಗಾನ, ಜೋಗತಿ ನೃತ್ಯ ತಂಡಗಳು ಭಾಗವಹಿಸಿದ್ದವು. ಜನಪದ ತಜ್ಞ ಪ್ರೋ. ಕೃಷ್ಣಯ್ಯ, ಲೇಖಕ ಬಿ.ಜಿ.ಹರೀಶ, ಜನಪದ ಅಕಾಡೆಮಿ ಅಧ್ಯಕ್ಷೆ ಮಂಜಮ್ಮ ಜೋಗತಿ ಪ್ರಜ್ಞಾಪ್ರವಾಹದ ದಕ್ಷಿಣ ಭಾರತ ಸಂಚಾಲಕರಾದ ರಘುನಂದನ್ ಮುಂತಾದವರು ಭಾಗವಹಿಸಿದ್ದರು. ಪದ್ಮಶ್ರೀ ಡಾ. ಕಪಿಲ್ ತಿವಾರಿ, ಡಾ. ಸುಖದೇವ, ಪದ್ಮಭೂಷಣ, ಡಾ. ಸೋನಾಲಿಮಾನಸಿಂಗ್, ಡಾ. ಪಂಕಜ ಸಕ್ಸನಾ, ಪ್ರೊ. ಮುಕುಂದ ದಾತಾರ್, ಗಿರೀಶ ಪ್ರಭುಣೆ, ಮೊದಲಾದ ಖ್ಯಾತ ಲೇಖಕರು, ಅಧಿಕಾರಿಗಳು, ಸಂಶೋಧಕರು, ಸಾಮಾಜಿಕ ಸೇವಾ ಕಾರ್ಯಕರ್ತರು ಮಾರ್ಗದರ್ಶನ ನೀಡಿದರು. ದೇಶದ ವನವಾಸಿ ಜನಪದ ಕಲೆ ಬಿಂಬಿಸುವ ಪ್ರದರ್ಶಿನಿಯನ್ನು ಲಕ್ಷಾಂತರ ಜನ ವೀಕ್ಷಿಸಿದರು.
ವರದಿ: ಮಧುರಾಮ್, ಸೊರಬಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaLocal NewsMalnad NewsNewsinKannadaNewsKannadaShimogaShivamoggaShivamogga NewsSorabaಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್ಸೊರಬ
Share197Tweet123Send
Previous Post

ಶಿರಾಳಕೊಪ್ಪದಲ್ಲಿ ಭೂಕಂಪನ? ಹೊರಕ್ಕೆ ಓಡಿಬಂದ ಜನ, ಆತಂಕ ಸೃಷ್ಠಿ

Next Post

ಬ್ಯಾಂಕ್‌ನಲ್ಲಿ 12ಕೋಟಿ ರೂ. ಲೂಟಿ ಮಾಡಿದ್ದ ಕದೀಮನ ಬಂಧನ! ಹೇಗಿತ್ತು ಕಾರ್ಯಾಚರಣೆ? ಇಲ್ಲಿದೆ ಮಾಹಿತಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಕೊಲೆ ಆರೋಪ ಹಿನ್ನೆಲೆ ನಾಲ್ವರಿಗೆ ಜೀವಾವಧಿ ಶಿಕ್ಷೆ

ಬ್ಯಾಂಕ್‌ನಲ್ಲಿ 12ಕೋಟಿ ರೂ. ಲೂಟಿ ಮಾಡಿದ್ದ ಕದೀಮನ ಬಂಧನ! ಹೇಗಿತ್ತು ಕಾರ್ಯಾಚರಣೆ? ಇಲ್ಲಿದೆ ಮಾಹಿತಿ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
Why The Hell Did You Make Manya Surve a Hero?: Sanjay Gupta Opens Up on Underworld Threats

Why The Hell Did You Make Manya Surve a Hero?: Sanjay Gupta Opens Up on Underworld Threats

May 13, 2026
ಶಿವಮೊಗ್ಗ | ಗ್ರಾಮಸ್ಥರನ್ನ ಅಟ್ಟಿಸಿಕೊಂಡು ಬಂದ ಕಾಡಾನೆ, ಆತಂಕ ಸೃಷ್ಟಿ

ಶಿವಮೊಗ್ಗ | ಗ್ರಾಮಸ್ಥರನ್ನ ಅಟ್ಟಿಸಿಕೊಂಡು ಬಂದ ಕಾಡಾನೆ, ಆತಂಕ ಸೃಷ್ಟಿ

May 13, 2026
ಶಿವಮೊಗ್ಗ | ನೀಟ್ ಪರೀಕ್ಷೆ ಅಕ್ರಮ | ಸಂಸದರ ಮನೆಗೆ ಯುವ ಕಾಂಗ್ರೆಸ್ ಕಾರ್ಯಕರ್ತರ ಮುತ್ತಿಗೆ ಯತ್ನ

ಶಿವಮೊಗ್ಗ | ನೀಟ್ ಪರೀಕ್ಷೆ ಅಕ್ರಮ | ಸಂಸದರ ಮನೆಗೆ ಯುವ ಕಾಂಗ್ರೆಸ್ ಕಾರ್ಯಕರ್ತರ ಮುತ್ತಿಗೆ ಯತ್ನ

May 13, 2026
ಸಕ್ರೆಬೈಲಿನ ಪ್ರಕೃತಿ ಫಿಶ್ ಹೋಟೆಲ್ ಮಾಲೀಕ ಅಪಘಾತದಲ್ಲಿ ನಿಧನ

ಸಕ್ರೆಬೈಲಿನ ಪ್ರಕೃತಿ ಫಿಶ್ ಹೋಟೆಲ್ ಮಾಲೀಕ ಅಪಘಾತದಲ್ಲಿ ನಿಧನ

May 13, 2026
ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರ ನಿಷ್ಕ್ರಿಯ, ಅಭಿವೃದ್ಧಿ ಶೂನ್ಯ: ಶಾಸಕ ಚನ್ನಬಸಪ್ಪ ವಾಗ್ದಾಳಿ

ದೇಶದ ಬೊಕ್ಕಸ ಲೂಟಿ ಮಾಡಿದ ಕಾಂಗ್ರೆಸ್ಸಿಗರಿಗೆ ಮೋದಿಯವರ ಮಿತವ್ಯಯದ ಪಾಠ ಅರ್ಥವಾಗದು: ಶಾಸಕ  ಚನ್ನಬಸಪ್ಪ

May 13, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL