No Result
View All Result
ಬೆಂಗಳೂರಿನಲ್ಲಿ ಆತ್ಮವಿಶ್ವಾಸದಿಂದ ಮೊದಲ ಮನೆ ಖರೀದಿಗೆ ಮುಂದಾಗುತ್ತಿರುವ ಜೆನ್ ಜೀ ತಲೆಮಾರು: ಕೋಟಕ್ ವರದಿ
English Articles

Kotak Mahindra to acquire Deutsche Bank’s retail banking

by kalpa News
July 1, 2026
0

Kalpa Media House  | Bengaluru | Kotak Mahindra Bank Ltd. (“KMBL” / “Kotak”) and Deutsche Bank AG (XETRA: DBKGn.DB /...

Read moreDetails
A.G. Srinivas assumes charge as Additional General Manager of SWR

A.G. Srinivas assumes charge as Additional General Manager of SWR

June 30, 2026
V. Somanna Dedicates ₹22.40 Crore Road Over Bridge at Yelekeri Gate

V. Somanna Dedicates ₹22.40 Crore Road Over Bridge at Yelekeri Gate

June 30, 2026
Mysore - Shivamogga - Talguppa Train

Cancellation, Regulation and Diversion of Trains

June 27, 2026
Surprise Inspection for Enhanced Passenger Safety

Surprise Inspection for Enhanced Passenger Safety

June 27, 2026
  • Advertise With Us
  • Grievances
  • About Us
  • Contact Us
Wednesday, July 1, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಸೊರಬ

ಸಹಕಾರಿ ಸಂಘಗಳ ಸೇವೆ ಶ್ಲಾಘನೀಯ: ಶ್ರೀ ಘನಬಸವ ಅಮರೇಶ್ವರ ಸ್ವಾಮೀಜಿ

kalpa News by kalpa News
May 10, 2024
in ಸೊರಬ
0
ಸಹಕಾರಿ ಸಂಘಗಳ ಸೇವೆ ಶ್ಲಾಘನೀಯ: ಶ್ರೀ ಘನಬಸವ ಅಮರೇಶ್ವರ ಸ್ವಾಮೀಜಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಸೊರಬ  |

ಸಹಕಾರಿ ಸಂಘಗಳ ಶಾಖೆಗಳು ಹೆಚ್ಚು ಹೆಚ್ಚು ಶಾಖೆಗಳನ್ನು ತೆರೆಯುವುದು ಪೈಪೋಟಿಗಲ್ಲ, ಬದಲಿಗೆ ಜನರಿಗೆ ಉತ್ತಮ ಆರ್ಥಿಕ ಸಹಾಯ ನೀಡುವ ಉದ್ದೇಶದಿಂದ ಸಹಕಾರ ಸಂಘಗಳು ಆರಂಭಗೊಳ್ಳುವುದು ಅಭಿನಂದನೀಯ ಎಂದು ಜಡೆ ಹಿರೇಮಠದ ಶ್ರೀ ಷ. ಬ್ರ. ಘನಬಸವ ಅಮರೇಶ್ವರ ಸ್ವಾಮೀಜಿ ನುಡಿದರು.

ಶುಕ್ರವಾರ ಸೊರಬ ಪಟ್ಟಣದಲ್ಲಿ ಸೇಫ್ ಸ್ಟಾರ್ ಸೌಹಾರ್ಧ ಸಹಕಾರಿ ಸಂಘ ನಿಯಮಿತ ಇದರ 17ನೇ ಶಾಖೆಗೆ ಚಾಲನೆ ನೀಡಿ ಮಾತನಾಡಿದರು.
ಅನೇಕರಿಗೆ ಉದ್ಯೋಗ ನೀಡುವ ಕಾರ್ಯ ಸಹಕಾರಿ ಸಂಸ್ಥೆಗಳಿಂದ ಆಗುತ್ತಿದೆ ಸೇಫ್ ಸ್ಟಾರ್ ಸೌಹಾರ್ಧ ಸಹಕಾರಿ ಸಂಘ 2.57 ಕೋಟಿ ವ್ಯವಹಾರ ನಡೆಸಿರುವುದು ದೊಡ್ಡ ಸಾಧನೆ. ರಾಷ್ಟ್ರೀಯ ಬ್ಯಾಂಕ್‌ಗಳಲ್ಲಿ ವ್ಯವಹಾರ ನಡೆಸಲು ಜನ ಸಮಾನ್ಯರು ಕಷ್ಟಪಡುತ್ತಿರುವಾಗ ಅದಕ್ಕೆ ಪೂರಕವಾಗಿ ಸಹಕಾರಿ ಸಂಘಗಳು ಆರ್ಥಿಕ ಸೇವೆಯನ್ನು ನೀಡುತ್ತಿದೆ. ಪ್ರೀತಿ ವಿಶ್ವಾಸಗಳಿದ್ದಾಗ ಎಲ್ಲಾ ಕ್ಷೇತ್ರಗಳ್ಲೂ ಅಭಿವೃದ್ದಿ ಕಾಣಲು ಸಾಧ್ಯವಿದೆ. ಅಂತಹ ಪ್ರೀತಿ ವಿಶ್ವಾಸದ ಸೇವೆ ಸೇಫ್ ಸ್ಟಾರ್ ಸೌಹಾರ್ಧ ಸಹಕಾರಿ ಸಂಘದಲ್ಲೂ ಎದ್ದುಕಾಣುತ್ತಿದೆ ಎಂದರು.

Also read: ಅಕ್ಷಯ ತೃತೀಯ ಹಿನ್ನೆಲೆ | ಚಿನ್ನ ಖರೀದಿಗೆ ಮುಗಿಬಿದ್ದ ಜನತೆ

ಕಾರ್ಯಕ್ರಮದ ಅಧ್ಯಕ್ಷತೆವಹಿಸಿದ್ದ ಸಂಘದ ಅಧ್ಯಕ್ಷ ಜಿ ಜಿ ಶಂಕರ್ ಪ್ರಾಸ್ತವಿಕವಾಗಿ ಮಾತನಾಡಿ, ಅನೇಕರಿಗೆ ಉದ್ಯೋಗವಕಾಶದೊಂದಿಗೆ ಆರ್ಥಿಕ ಸೇವೆ ನೀಡುವ ಉದ್ದೇಶದೊಂದಿಗೆ ಸಂಘವನ್ನು ಸ್ಥಾಪಿಸಲಾಗಿದೆ. ಯಶಸ್ವಿ 13 ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿದೆ. ಈಗಾಗಲೇ ಸೊರಬ ತಾಲ್ಲೂಕು ಸೇರಿದಂತೆ 17 ಶಾಖೆಗಳನ್ನು ತೆರೆದು ರಾಜ್ಯಮಟ್ಟದಲ್ಲೂ ಶಾಖೆಗಳನ್ನು ವಿಸ್ತಾರಗೊಳಿಸಲು ತೀರ್ಮಾನಿಸಲಾಗಿದೆ. ಪ್ರಸ್ತುತ ಸಂಘ 2.57 ಕೋಟಿ ನಿವ್ವಳ ಲಾಭಗಳಿಸಿದ್ದು 150 ಕೋಟಿ ಲಾಭ ಗಳಿಸುವ ಗುರಿ ಹೊಂದಲಾಗಿದೆ ಎಂದು ತಿಳಿಸಿದರು.

ಸಭೆಯಲ್ಲಿ ಉಪಾಧ್ಯಕ್ಷ ನಾಗರಾಜ ಇಂದ್ರ ಎಜಿಎಂ ಮಹೇಶ್, ಹೆಚ್. ಎಸ್. ಮಂಜಪ್ಪ, ಗಂಗಾಧರ, ಟಿ. ಅಣ್ಣಾಜಿ ಗೌಡ ಮತ್ತಿತರು ಹಾಜರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2024/05/Kumadwathi-1.mp4
http://kalpa.news/wp-content/uploads/2024/04/VID-20240426-WA0008.mp4
http://kalpa.news/wp-content/uploads/2024/04/VID-20240419-WA0018.mp4

 

Tags: Kannada NewsKannada News LiveKannada News Online ShivamoggaKannada News WebsiteKannada WebsiteLatest News KannadaLocal NewsMalnad NewsNews in KannadaNews KannadaShimogaShivamogga NewsSorabaಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್ಸೊರಬ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಅಕ್ಷಯ ತೃತೀಯ ಹಿನ್ನೆಲೆ | ಚಿನ್ನ ಖರೀದಿಗೆ ಮುಗಿಬಿದ್ದ ಜನತೆ

Next Post

ಅರವಿಂದ್ ಕೇಜ್ರಿವಾಲ್ ಗೆ ಬಿಗ್ ರಿಲೀಫ್ | ಮಧ್ಯಂತರ ಜಾಮೀನು ಮಂಜೂರು

kalpa News

kalpa News

Next Post
ಕೇಜ್ರಿವಾಲ್ ಅರ್ಜಿ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ಅಸ್ತು

ಅರವಿಂದ್ ಕೇಜ್ರಿವಾಲ್ ಗೆ ಬಿಗ್ ರಿಲೀಫ್ | ಮಧ್ಯಂತರ ಜಾಮೀನು ಮಂಜೂರು

Leave a Reply Cancel reply

Your email address will not be published. Required fields are marked *

No Result
View All Result
ಬೆಂಗಳೂರಿನಲ್ಲಿ ಆತ್ಮವಿಶ್ವಾಸದಿಂದ ಮೊದಲ ಮನೆ ಖರೀದಿಗೆ ಮುಂದಾಗುತ್ತಿರುವ ಜೆನ್ ಜೀ ತಲೆಮಾರು: ಕೋಟಕ್ ವರದಿ
English Articles

Kotak Mahindra to acquire Deutsche Bank’s retail banking

by kalpa News
July 1, 2026
0

Kalpa Media House  | Bengaluru | Kotak Mahindra Bank Ltd. (“KMBL” / “Kotak”) and Deutsche Bank AG (XETRA: DBKGn.DB /...

Read moreDetails
A.G. Srinivas assumes charge as Additional General Manager of SWR

A.G. Srinivas assumes charge as Additional General Manager of SWR

June 30, 2026
V. Somanna Dedicates ₹22.40 Crore Road Over Bridge at Yelekeri Gate

V. Somanna Dedicates ₹22.40 Crore Road Over Bridge at Yelekeri Gate

June 30, 2026
Mysore - Shivamogga - Talguppa Train

Cancellation, Regulation and Diversion of Trains

June 27, 2026
Surprise Inspection for Enhanced Passenger Safety

Surprise Inspection for Enhanced Passenger Safety

June 27, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL