No Result
View All Result
Indriya, Aditya Birla Jewellery makes history with India’s Largest Hand-Painted Madhubani Hoarding
English Articles

Indriya, Aditya Birla Jewellery makes history with India’s Largest Hand-Painted Madhubani Hoarding

by kalpa News
July 3, 2026
0

Following the launch of its Bihar Bridal Collection, Madhuragini, Indriya worked with local artisans to create a 1000 sq. ft....

Read moreDetails
Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

July 2, 2026
ABB Innovation Center (AIC) brings together 1,000+ innovators from 37 countries to accelerate industrial AI

ABB Innovation Center (AIC) brings together 1,000+ innovators from 37 countries to accelerate industrial AI

July 2, 2026
Memorable Concert by Dr Sunder and Smt.J.B.Keerthana

Memorable Concert by Dr Sunder and Smt.J.B.Keerthana

July 2, 2026
Physical Intelligence to Shape India’s Future

Physical Intelligence to Shape India’s Future

July 2, 2026
  • Advertise With Us
  • Grievances
  • About Us
  • Contact Us
Friday, July 3, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಸೊರಬ

ಶರಾವತಿ ಪಂಪ್ ಸ್ಟೋರೇಜ್ | ನದಿ ತಿರುವು ಯೋಜನೆ ಕೈಬಿಡಲು ಸಿಎಂಗೆ ಮನವಿ

kalpa News by kalpa News
November 3, 2025
in ಸೊರಬ
0
ಶರಾವತಿ ಪಂಪ್ ಸ್ಟೋರೇಜ್ | ನದಿ ತಿರುವು ಯೋಜನೆ ಕೈಬಿಡಲು ಸಿಎಂಗೆ ಮನವಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಸೊರಬ  |

ಬೇಡ್ತಿ ಅಘನಾಶಿನಿ ಕೊಳ್ಳ ಸಂರಕ್ಷಣಾ ಸಮಿತಿ ಅಡಿ ಮಾಜಿ ಸ್ಪೀಕರ್ ಹಾಗೂ ಉತ್ತರ ಕನ್ನಡ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಹಾಗೂ ಬೇಡ್ತಿ ಅಘನಾಶಿನಿ ಕೊಳ್ಳ ಸಂರಕ್ಷಣಾ ಸಮಿತಿ ಅಧ್ಯಕ್ಷ ಅನಂತ ಹೆಗಡೆ ಅಶೀಸರ ಅವರ ನೇತೃತ್ವದ ನಿಯೋಗ ಮುಖ್ಯಮಂತ್ರಿಯವರನ್ನು #ChiefMinister ವಿಧಾನಸೌಧದಲ್ಲಿ ಭೇಟಿಮಾಡಿತ್ತು.

ಸರ್ಕಾರ ಪಶ್ಚಿಮಘಟ್ಟದಲ್ಲಿ ಕೈಗೆತ್ತಿಕೊಳ್ಳಲು ಉದ್ದೇಶಿಸಿರುವ ಶರಾವತಿ ಪಂಪ್ಸ್ ಸ್ಟೋರೇಜ್, #Sharavathi Pump Storage ಬೇಡ್ತಿ-ವರದಾ ನದಿ ತಿರುವು ಮತ್ತು ಅಘನಾಶಿನಿ-ವೇದಾವತಿ ನದಿ ತಿರುವು ಯೋಜನೆಗಳು ಅತ್ಯಂತ ಪರಿಸರ ಸೂಕ್ಷ್ಮ ಪ್ರದೇಶಕ್ಕೆ ಮಾರಕವಾಗಿದ್ದು, ಯಾವುದೇ ಕಾರಣಕ್ಕೂ ಕೂಡಲೇ ಈ ಯೋಜನೆಗಳನ್ನು ಕೈಬಿಡುವಂತೆ ಉತ್ತರ ಕನ್ನಡ ಜಿಲ್ಲೆಯ ನಿಯೋಗವು ಅವರನ್ನು ಒತ್ತಾಯಿಸಿತು.
ಉದ್ದೇಶಿತ ಮೂರೂ ಯೋಜನೆಗಳು ಪಶ್ಚಿಮಘಟ್ಟದಲ್ಲಿ ಮತ್ತಷ್ಟು ಅಪಾಯಕ್ಕೆ ತಂದೊಡ್ಡಲಿವೆ. ಈ ಹಿನ್ನೆಲೆಯಲ್ಲಿ ಯಾವುದೇ ಕಾರಣಕ್ಕೂ ಸರ್ಕಾರ ಮೂರೂ ಯೋಜನೆಗಳನ್ನು ಕೈಗೆತ್ತಿಕೊಳ್ಳಬಾರದು ಎಂದು ఆಗ್ರಹಿಸಿತು.

ಈ ಯೋಜನೆಗಳು ಅತ್ಯಂತ ಪಶ್ಚಿಮಘಟ್ಟದಲ್ಲಿ ಜಾರಿಗೆ ಪ್ರಸ್ತಾಪ ಆಗಿವೆ. ನಾಡಿನ ಪ್ರಮುಖ ನದಿಗಳಿಗೆ ನೀರುಣಿಸುವ ಜಲಮೂಲವಾದ ಈ ಸೂಕ್ಷ್ಮ ಪರಿಸರವನ್ನು ನಾಶ ಮಾಡಿದರೆ, ನಾಡಿನ ಜನರ ಜೀವನ ಭದ್ರತೆಗೆ ಧಕ್ಕೆ ಉಂಟಾಗಲಿದೆ. ಇದನ್ನು ಪ್ರತಿಷ್ಠಿತ ಭಾರತೀಯ ವಿಜ್ಞಾನ ಸಂಸ್ಥೆ (ಐಐಎಸ್ಸಿ) ಸೇರಿದಂತೆ ಹಲವು ವೈಜ್ಞಾನಿಕ ಅಧ್ಯಯನಗಳು ಕೂಡ ಸ್ಪಷ್ಟವಾಗಿ ಹೇಳಿವೆ. ಹಾಗಾಗಿ, ಈ ರೀತಿಯ ಬೃಹತ್ ಯೋಜನೆಗಳನ್ನು ಈಗ ಮಾತ್ರವಲ್ಲ; ಮುಂದೆಯೂ ಜಾರಿ ಮಾಡಿದರೆ ಭಾರಿ ಅಪಾಯವನ್ನು ಆಹ್ವಾನಿಸಿದಂತಾಗಲಿದೆ ಎಂದು ನಿಯೋಗ ಕಳವಳ ವ್ಯಕ್ತಪಡಿಸಿತು.
ಬೇಡ್ತಿ-ವರದಿ ನದಿ ತಿರುವು ಯೋಜನೆಯನ್ನು 15,511 ಕೋಟಿ ರೂ. ವೆಚ್ಚದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರವು ಜಂಟಿಯಾಗಿ ಕೈಗೆತ್ತಿಕೊಳ್ಳಲು ಉದ್ದೇಶಿಸಿವೆ. ಇದರಡಿ 18.5 ಟಿಎಂಸಿ ನೀರನ್ನು ಬೇಡ್ತಿ ಕಣಿವೆಯಿಂದ ಎತ್ತಿ ವರದಾನದಿಗೆ ಕೊಂಡೊಯ್ಯಲು ಉದ್ದೇಶಿಸಲಾಗಿದೆ. ಇದರನ್ವಯ ಉತ್ತರ ಕನ್ನಡ ಜಿಲ್ಲೆಯ ಬೇಡ್ತಿ ನದಿಯ ಸುರೇಮನೆ ಎಂಬಲ್ಲಿ ಮೂರು ಅಣೆಕಟ್ಟೆಗಳನ್ನು ನಿರ್ಮಿಸಿ, ಕಾಲುವೆ, ಸುರಂಗ ಹಾಗೂ ಕೊಳವೆ ಮಾರ್ಗಗಳ ಮೂಲಕ ನೀರನ್ನು ಒಯ್ಯಲಾಗುತ್ತದೆ. ಇದು ಶಿರಸಿ, ಮುಂಡಗೋಡ, ಯಲ್ಲಾಪುರ, ಅಂಕೋಲಾ ತಾಲೂಕಿನ ಸಾವಿರಾರು ಹೆಕ್ಟೇ‌ರ್ ಕೃಷಿ ಮತ್ತು ಅರಣ್ಯ ಪ್ರದೇಶಕ್ಕೆ ಭಾರಿ ಕುತ್ತು ತರಲಿದೆ ಎಂದು ನಿಯೋಗ ಆತಂಕ ವ್ಯಕ್ತಪಡಿಸಿದೆ. ಅದೇ ರೀತಿ, ಅಘನಾಶಿನಿ-ವೇದಾವತಿ ನದಿ ತಿರುವು ಯೋಜನೆಯು 23 ಸಾವಿರ ಕೋಟಿ ವೆಚ್ಚದಲ್ಲಿ ಜಾರಿಗೊಳಿಸಲು ಉದ್ದೇಶಿಸಲಾಗಿದೆ. ಇದರಡಿ 35 ಟಿಎಂಸಿ ನೀರನ್ನು ಅಘನಾಶಿನಿ ಕಣಿವೆಯಿಂದ ವೇದಾವತಿ ನದಿಗೆ ಸೇರ್ಪಡೆ ಮಾಡಲಾಗುತ್ತದೆ. ಇದರ ಪ್ರಕಾರ ಸಿದ್ದಾಪುರ ತಾಲೂಕಿನ ಗೋಳಿಮಕ್ಕಿಯಲ್ಲಿ ಬೃಹತ್ ಅಣೆಕಟ್ಟು ನಿರ್ಮಿಸಿ, ಹಾರ್ಸಿಕಟ್ಟಾ-ಸಿದ್ದಾಪುರ-ಸಾಗರ-ಶಿವಮೊಗ್ಗ ಮೂಲಕ ವೇದಾವತಿ ನದಿಗೆ ಕಾಲುವ ಮತ್ತು ಕೊಳವೆ ಮಾರ್ಗಗಳ ಮೂಲಕ ನೀರು ಒಯ್ಯಲಾಗುವುದು. ಇದು ಕೂಡ ಸಿದ್ದಾಪುರ, ಹೊನ್ನಾವರ, ಕುಮಟಾ, ಸಾಗರ ತಾಲೂಕಿನ ಕೃಷಿ ಮತ್ತು ಅರಣ್ಯ ಪ್ರದೇಶಕ್ಕೆ ಆಪಾಯಕಾರಿ ಆಗಲಿದೆ. ಇನ್ನು ಶರಾವತಿ ಪಂಪ್ಸ್ ಸ್ಟೋರೇಜ್ ಯೋಜನೆ ಅಡಿ ಎರಡು ಸಾವಿರ ಮೆಗಾವ್ಯಾಟ್ ಸಾಮರ್ಥ್ಯದ ಸುರಂಗ ಜಲವಿದ್ಯುತ್ ಪರ್ವತ ಶ್ರೇಣಿ ಯೋಜನೆ ಜಾರಿಗೊಳಿಸಲು ಉದ್ದೇಶಿಸಲಾಗಿದೆ. ಇದನ್ನು ದಟ್ಟ ಮಳೆಕಾಡು ಇರುವ ಸೂಕ್ತ ಪ್ರದೇಶದಲ್ಲಿ ಕಾರ್ಯಗತಗೊಳಿಸಲಾಗುತ್ತಿದೆ. ಇದರಿಂದ ಕಾಡಿನ ವನ್ಯಜೀವಿ ಆವಾಸಸ್ಥಾನ ನಾಶವಾಗಿ, ಅಪರೂಪದ ಕಾಡುಪ್ರಾಣಿಗಳು, ಸುತ್ತಲಿನ ಜನವಸತಿಗೆ ನುಗ್ಗಿ ಹೆಚ್ಚಿಸಲು ಮಾನವ-ವನ್ಯಜೀವಿ ಕಾರಣವಾಗಲಿದೆ. ಅಷ್ಟೇ ಅಲ್ಲ ಸಮುದ್ರದ ಉಪ್ಪುನೀರು ಶರಾವತಿ ನದಿಯಲ್ಲಿ ಹಿಮ್ಮುಖವಾಗಿ ತುಂಬಿಕೊಳ್ಳಲಿದೆ. ಪರಿಣಾಮ ರೈತರು ಉಪ್ಪುನೀರು ಕುಡಿಯುವ ಪರಿಸ್ಥಿತಿ ಎದುರಿಸಲಿದ್ದಾರೆ ಎಂದು ಬೇಡ್ತಿ ಆಘನಾಶಿನಿ ಕೊಳ್ಳ ಸಂರಕ್ಷಣಾ ಸಮಿತಿ ಅಧ್ಯಕ್ಷ ಅನಂತ ಹೆಗಡೆ ಅಶೀಸರ ಆತಂಕ ವ್ಯಕ್ತಪಡಿಸಿದರು.

ಶಾಸಕರಾದ ಶಿವರಾಮ ಹೆಬ್ಬಾರ, ಭೀಮಣ್ಣ ನಾಯಕ, ವಿಧಾನ ಪರಿಷತ್ ಸದಸ್ಯ ಶಾಂತಾರಾಮ್ ಸಿದ್ದಿ ಸ್ವರ್ಣವಲ್ಲಿ ಮಠದ ಅಧ್ಯಕ್ಷ ವಿ.ಎನ್.ಹೆಗಡೆ, ಪರಿಸರ ಕಾರ್ಯಕರ್ತ ಬಾಲಚಂದ್ರ ಸಾಯಿಮನೆ, ವೆಂಕಟೇಶ ನಾಯ್ಕ, ಗಣಪತಿ ಕೆ. ಮತ್ತಿತರರು ನಿಯೋಗದಲ್ಲಿದ್ದರು.

ವರದಿ: ಮಧುರಾಮ್, ಸೊರಬ

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2025/09/Vedic-Maths-New.mp4
http://kalpa.news/wp-content/uploads/2024/04/VID-20240426-WA0008.mp4

Tags: ChiefMinisterKannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaSharavathi Pump StorageShimogaShivamoggaNewsSorabaಮಲೆನಾಡು_ಸುದ್ಧಿಶರಾವತಿ ಪಂಪ್ಸ್ ಸ್ಟೋರೇಜ್ಶಿವಮೊಗ್ಗ_ನ್ಯೂಸ್ಸೊರಬ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ನ.4, 5ರಂದು ವಿಟಿಯು ಕಾಲೇಜುಗಳ ಮಧ್ಯವಲಯ ಬ್ಯಾಸ್ಕೆಟ್‌ಬಾಲ್ ಪಂದ್ಯಾವಳಿ

Next Post

ಮಾಜಿ ಸಚಿವ ಹೆಚ್.ವೈ. ಮೇಟಿ ನಿಧನ

kalpa News

kalpa News

Next Post
ಮಾಜಿ ಸಚಿವ ಹೆಚ್.ವೈ. ಮೇಟಿ ನಿಧನ

ಮಾಜಿ ಸಚಿವ ಹೆಚ್.ವೈ. ಮೇಟಿ ನಿಧನ

Leave a Reply Cancel reply

Your email address will not be published. Required fields are marked *

No Result
View All Result
Indriya, Aditya Birla Jewellery makes history with India’s Largest Hand-Painted Madhubani Hoarding
English Articles

Indriya, Aditya Birla Jewellery makes history with India’s Largest Hand-Painted Madhubani Hoarding

by kalpa News
July 3, 2026
0

Following the launch of its Bihar Bridal Collection, Madhuragini, Indriya worked with local artisans to create a 1000 sq. ft....

Read moreDetails
Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

July 2, 2026
ABB Innovation Center (AIC) brings together 1,000+ innovators from 37 countries to accelerate industrial AI

ABB Innovation Center (AIC) brings together 1,000+ innovators from 37 countries to accelerate industrial AI

July 2, 2026
Memorable Concert by Dr Sunder and Smt.J.B.Keerthana

Memorable Concert by Dr Sunder and Smt.J.B.Keerthana

July 2, 2026
Physical Intelligence to Shape India’s Future

Physical Intelligence to Shape India’s Future

July 2, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!