No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
  • Advertise With Us
  • Grievances
  • About Us
  • Contact Us
Tuesday, August 25, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಸೊರಬ

ಸೊರಬ: ಸಾರ್ವಜನಿಕರ ಮೈನವಿರೇಳಿಸಿದ ಹೋರಿ ಬೆದರಿಸುವ ಹಬ್ಬ

kalpa News by kalpa News
November 25, 2023
in ಸೊರಬ
0
ಸೊರಬ: ಸಾರ್ವಜನಿಕರ ಮೈನವಿರೇಳಿಸಿದ ಹೋರಿ ಬೆದರಿಸುವ ಹಬ್ಬ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   | ಸೊರಬ |

ಗ್ರಾಮೀಣ ಭಾಗದ ರೈತರ ಹಬ್ಬವಾಗಿರುವ ಜನಪದ ಕ್ರೀಡೆ ಸಾಂಪ್ರದಾಯಿಕ ಹೋರಿ ಬೆದರಿಸುವ ಹಬ್ಬ ತಾಲೂಕಿನ ಯಲವಳ್ಳಿ ಗ್ರಾಮದಲ್ಲಿ ವಿಜೃಂಭಣೆಯಿಂದ ಜರುಗಿತು.

ದೀಪಾವಳಿ Deepavali ನಂತರದಲ್ಲಿ‌ ಹೋರಿ ಬೆದರಿಸುವ ಹಬ್ಬ ಮಹತ್ವ ಪಡೆದಿದ್ದು, ಅಖಾಡದಲ್ಲಿ ಹೋರಿಗಳು ಓದುವುದನ್ನು ನೋಡಲು ನೆರೆಯ ಗ್ರಾಮಗಳನ್ನು ಸೇರಿದಂತೆ ನೆರೆಯ ತಾಲೂಕು ಹಾಗೂ‌ ಜಿಲ್ಲೆಗಳಿಂದ ಹೋರಿ‌  ಅಭಿಮಾನಿಗಳು ಆಗಮಿಸಿದ್ದರು. ಅಖಾಡದಲ್ಲಿ ಪೈಲ್ವಾನರ ಕೈಗೆ ಸಿಗದಂತೆ ಹೋರಿಗಳು ಓಡುವ ದೃಶ್ಯ ಮೈನವಿರೇಳಿಸಿತು. ಹೋರಿಗಳ ಮಾಲೀಕರು ತಮ್ಮ ನೆಚ್ಚಿನ ಹೋರಿಗಳನ್ನು ಬಣ್ಣ ಬಣ್ಣದ ಜೂಲ, ಬಲೂನು, ಕೊಬ್ಬರಿ ಹಾರ ಕಟ್ಟಿ ಶೃಂಗರಿಸಿದ್ದರು.

ಅಖಾಡದಲ್ಲಿ ಚಿಕ್ಕನಂದಿಹಳ್ಳಿ ಚಾಮುಂಡಿ ಎಕ್ಸ್‌ಪ್ರೆಸ್‌, ಹಾರನಹಳ್ಳಿ ಸೃಷ್ಟಿಕರ್ತ ಛಾಯಾ ನಗರ, ಕಾತುವಳ್ಳಿ ಅಂಬಿಗರ ಹುಲಿ, ಹನುಮನಕೊಪ್ಪ ಡಾನ್,  ಬೆಟ್ಟದಕೂರ್ಲಿ ಲಂಕಾಸುರ,  ಅರಿಶಿಣಗೇರಿ ಗೂಳಿ, ಹೆಸರಿಯ ಚಿನ್ನಾಟದ ಚಿನ್ನ, ವೈಭವ ಶಿವಮೊಗ್ಗದ ಮಹಾರಾಜ, ವಿಷ್ಣುದಾದಾ, ಕೊಡಕಣಿ ಡಾನ್,  ತ್ಯಾಗರ್ತಿ ದರ್ಭಾರ್, ಸೊರಬದ ಸೂಪರ್ ಸ್ಟಾರ್, ಹಂಟರ್, ನಗುಮುಖದ ಕಳಸ, ವರದಾ ಚಿನ್ನಾ, ಸೇರಿದಂತೆ ಜಮೀನ್ದಾರನ ಏಕಲವ್ಯ, ಯಜಮಾನ‌ ಪಾಳೆಗಾರ, ಕಲ್ಲೇಶ, ಜೆ.ಪಿ. ಗೌಡ್ರು ದರ್ಭಾರ್, ಅನಾಹುತ, ಹೋರಿ ಮಂಚಪ್ಪ, ಕ್ರಾಂತಿ ವೀರ, ಯಲವಳ್ಳಿ‌ ಕಿಂಗ್, ಡಿ.ಜೆ. ದರ್ಭಾರ್, ನಾಗಪ್ಪ ಸೇರಿದಂತೆ ವಿವಿಧ ಹೆಸರಿನ ಹೋರಿಗಳು ಅಖಾಡದಲ್ಲಿ‌ ಓಡಿದವು.

Also read: Order for investigation without sanction from the Speaker is unlawful: CM Siddaramaiah

ಯುವಕರು ಹೋರಿಗಳನ್ನು ಹಿಡಿದು ಬಲ ಪ್ರದರ್ಶಿಸಿದರೆ, ಜನತೆ ಅದನ್ನು ನೋಡಿ ರೋಮಾಂಚನಗೊಂಡರು. ಅಖಾಡದಲ್ಲಿ ತೇರಿನಂತೆ ಕಾಣುವ ಪೀಪಿ ಹೋರಿಗಳು ಓಡಿ ಬರುತ್ತಿದ್ದಂತೆ ನೆರೆದವರಿಂದ ಕೇಕೆ, ಶಿಳ್ಳೆ, ಚಪ್ಪಾಳೆಗಳು ಜೋರಾಗಿಯೇ ಕೇಳಿಬಂದಿತು.

ಹೋರಿ ಹಬ್ಬದ ಆಯೋಜಿಸಿದ್ದ ಯಲವಳ್ಳಿ ಗ್ರಾಮಸ್ಥರು ಅಖಾಡದಲ್ಲಿ ಎರಡು ಬದಿಯಲ್ಲಿ ಸುರಕ್ಷತಾ ಕ್ರಮ ಕೈಗೊಂಡು, ಅಖಾಡದಲ್ಲಿ ಕ್ರಮವಾಗಿ ಒಂದೊಂದೆ ಹೋರಿಗಳನ್ನು ಓಡಿಸಿದರು. ಇದರಿಂದ ಯಾವುದೇ ಅಪಾಯಗಳು ಸಂಭವಿಸಲಿಲ್ಲ. ಆಯೋಜಕರು ಉತ್ತಮ ರೀತಿಯಲ್ಲಿ ಸುರಕ್ಷತೆಗೆ ಗಮನ ನೀಡಿದ್ದರು. ಇದು ಸಾರ್ವಜನಿಕರ ಪ್ರಶಂಸೆಗೆ ಪಾತ್ರವಾಯಿತು. ಅಖಾಡದಲ್ಲಿ ಉತ್ತಮವಾಗಿ ಓಡಿದ ಹೋರಿಗಳು ಹಾಗೂ ಬಲ ಪ್ರದರ್ಶನ ತೋರಿದ ಯುವಕರನ್ನು ಗುರುತಿಸಲಾಯಿತು.

ಹಾರನಹಳ್ಳಿ ಹೋರಿ ಮಾಲಿಕರಾದ ಹನುಮಂತಪ್ಪ ಮಾತನಾಡಿ, 25 ವರ್ಷದಿಂದ ಹಬ್ಬ ಆಚರಿಸುತ್ತಿದ್ದೇವೆ. ಹೋರಿಯನ್ನು ಪ್ರೀತಿಯಿಂದ ಸಾಕುತ್ತೇವೆ. ಹಬ್ಬದಲ್ಲಿ ಹೋರಿಯೊಂದಿಗೆ ನಾವೂ ಸಹ ಸಂಭ್ರಮಿಸುತ್ತೇವೆ ಎಂದು ತಿಳಿಸಿದರು.

ವರದಿ: ಮಧುರಾಮ್, ಸೊರಬ

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

Tags: DeepavaliKannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaNewsSorabaದೀಪಾವಳಿಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್ಸೊರಬಹೋರಿ ಬೆದರಿಸುವ ಹಬ್ಬ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

Order for investigation without sanction from the Speaker is unlawful: CM Siddaramaiah

Next Post

ಮಕ್ಕಳು ಜಾತಿ ಮತ ಮರೆತು ದೇಶಕ್ಕೆ ಗೌರವ ತರುವ ಪ್ರಜೆಗಳಾಗಲಿ: ಸಂಸದ ರಾಘವೇಂದ್ರ

kalpa News

kalpa News

Next Post
ದೇಶದ ಹಿತದೃಷ್ಟಿಯಿಂದ ಅಮೃತ ಕಳಶ ಯಾತ್ರೆಗೆ ಚಾಲನೆ: ಸಂಸದ ರಾಘವೇಂದ್ರ

ಮಕ್ಕಳು ಜಾತಿ ಮತ ಮರೆತು ದೇಶಕ್ಕೆ ಗೌರವ ತರುವ ಪ್ರಜೆಗಳಾಗಲಿ: ಸಂಸದ ರಾಘವೇಂದ್ರ

Leave a Reply Cancel reply

Your email address will not be published. Required fields are marked *

No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL