No Result
View All Result
SPARSH RR Nagar Launches 5 Plastic Surgery Clinics of Excellence
English Articles

SPARSH RR Nagar Launches 5 Plastic Surgery Clinics of Excellence

by kalpa News
July 4, 2026
0

Kalpa Media House  |  Bengaluru  | To mark International Plastic Surgery Day 2026, SPARSH Hospital, RR Nagar, has launched five...

Read moreDetails
SWR GM inspect Goods Terminal

SWR General Manager Inspects Central Workshop, Ashokapuram, Mysuru Railway Station and Goods Terminal

July 4, 2026
HERO MOTOCORP ANNOUNCES RS 3200+ CRORE INVESTMENT IN ANDHRA PRADESH

HERO MOTOCORP ANNOUNCES RS 3200+ CRORE INVESTMENT IN ANDHRA PRADESH

July 4, 2026
Indriya, Aditya Birla Jewellery makes history with India’s Largest Hand-Painted Madhubani Hoarding

Indriya, Aditya Birla Jewellery makes history with India’s Largest Hand-Painted Madhubani Hoarding

July 3, 2026
Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

July 2, 2026
  • Advertise With Us
  • Grievances
  • About Us
  • Contact Us
Saturday, July 4, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಸೊರಬ

ಸೊರಬ | ತಾಲೂಕಿನಾದ್ಯಂತ ಸಂಭ್ರಮದ ನಾಗರ ಪಂಚಮಿ ಆಚರಣೆ

kalpa News by kalpa News
August 10, 2024
in ಸೊರಬ
0
ಸೊರಬ | ತಾಲೂಕಿನಾದ್ಯಂತ ಸಂಭ್ರಮದ ನಾಗರ ಪಂಚಮಿ ಆಚರಣೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಸೊರಬ  |

ಪಟ್ಟಣ ಸೇರಿ ತಾಲೂಕಿನಾದ್ಯಂತ ಸಂಭ್ರಮ ಸಡಗರದಿಂದ ನಾಗರಪಂಚಮಿ #Nagarapanchami ಆಚರಿಸಲಾಯಿತು. ಹಲವರು ಮನೆಯಲ್ಲಿಯೇ ನಾಗರ ಮೂರ್ತಿಗೆ ವಿಶೇಷ ಪೂಜೆ ಮಾಡಿ ಹಾಲೆರೆದರೆ, ಕೆಲವರು ದೇವಸ್ಥಾನ ಆವರಣದಲ್ಲಿರುವ ಹುತ್ತ, ನಾಗರ ಮೂರ್ತಿಗೆ ಹಾಲೆರೆದರು.

ಮನೆ ಬಾಗಿಲಿಗೆ ಮಾವಿನ ತೋರಣ ಕಟ್ಟಿ, ಮನೆ ಮುಂದೆ ರಂಗೋಲಿ ಹಾಕುವ ಮೂಲಕ ಮಹಿಳೆಯರು ಬೆಳಿಗ್ಗೆಯೇ ಶ್ರಾವಣ ಮಾಸದ ಮೊದಲ ಹಬ್ಬವಾದ ನಾಗರ ಪಂಚಮಿಯನ್ನು ಸಂಭ್ರಮದಿಂದ ಸ್ವಾಗತಿಸಿದರು.

Also read: ಸೊರಬ | ಅಖಂಡ ಭಾರತ ಸಂಕಲ್ಪ ದಿನ ಹಿನ್ನೆಲೆ: ಆ.10ರಂದು ಪಂಜಿನ ಮೆರವಣಿಗೆ
ಶೇಂಗಾ, ಪುಟಾಣಿ, ಕೊಬ್ಬರಿ ಉಂಡಿ ಸೇರಿದಂತೆ ಇತರ ಸಿಹಿ ಪದಾರ್ಥಗಳನ್ನು ದೇವರಿಗೆ ನೈವೇದ್ಯ ಅರ್ಪಿಸಲಾಯಿತು.

ದಂಡಾವತಿ ತೀರದ ಅಶ್ವತ್ಥ ಮರದ ಕೆಳಗಿರುವ ನಾಗರ ಮೂರ್ತಿಗೆ ಮಹಿಳೆಯರು ಹಾಲೆರೆದರು. ಕಾನುಕೇರಿಯ ನಾಗರ ಕಟ್ಟೆ ಗೆ ಹಾಲೆರೆದು ವಿಶೇಷ ಪೂಜೆ ಸಲ್ಲಿಸಿದರು. ಶ್ರೀ ಸಿದ್ಧಿವಿನಾಯಕ ದೇವಸ್ಥಾನದ ಸಮೀಪ ಇರುವ ನಾಗರ ಮೂರ್ತಿಗೆ ಭಕ್ತರು ಪೂಜೆ ಸಲ್ಲಿಸಿದರು. ಶ್ರೀ ರಂಗನಾಥ ದೇವಸ್ಥಾನದ ಆವರಣ, ಹಿರೇಶಕುನದ ಅರಳಿ ಮರದ ಸಮೀಪದಲ್ಲಿರುವ ನಾಗರ ಮೂರ್ತಿಗೂ ಪೂಜೆ ನಡೆಯಿತು.

ವರದಿ: ಮಧುರಾಮ್, ಸೊರಬ

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news      Kalahamsa Infotech private limited

http://kalpa.news/wp-content/uploads/2024/04/VID-20240426-WA0008.mp4

Tags: Kannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsNagarapanchamiNews_in_KannadaNews_KannadaShimogaShivamoggaNewsSorabaನಾಗರಪಂಚಮಿಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್ಸೊರಬ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಸೊರಬ | ಅಖಂಡ ಭಾರತ ಸಂಕಲ್ಪ ದಿನ ಹಿನ್ನೆಲೆ: ಆ.10ರಂದು ಪಂಜಿನ ಮೆರವಣಿಗೆ

Next Post

ಬೆಂಗಳೂರು | ಜಯನಗರ ರಾಯರ ಮಠದಲ್ಲಿ ಟಿಟಿಡಿ ಪ್ರವಚನ ಕಾರ್ಯಕ್ರಮ ಸಂಪನ್ನ

kalpa News

kalpa News

Next Post
ಬೆಂಗಳೂರು | ಜಯನಗರ ರಾಯರ ಮಠದಲ್ಲಿ ಟಿಟಿಡಿ ಪ್ರವಚನ ಕಾರ್ಯಕ್ರಮ ಸಂಪನ್ನ

ಬೆಂಗಳೂರು | ಜಯನಗರ ರಾಯರ ಮಠದಲ್ಲಿ ಟಿಟಿಡಿ ಪ್ರವಚನ ಕಾರ್ಯಕ್ರಮ ಸಂಪನ್ನ

Leave a Reply Cancel reply

Your email address will not be published. Required fields are marked *

No Result
View All Result
SPARSH RR Nagar Launches 5 Plastic Surgery Clinics of Excellence
English Articles

SPARSH RR Nagar Launches 5 Plastic Surgery Clinics of Excellence

by kalpa News
July 4, 2026
0

Kalpa Media House  |  Bengaluru  | To mark International Plastic Surgery Day 2026, SPARSH Hospital, RR Nagar, has launched five...

Read moreDetails
SWR GM inspect Goods Terminal

SWR General Manager Inspects Central Workshop, Ashokapuram, Mysuru Railway Station and Goods Terminal

July 4, 2026
HERO MOTOCORP ANNOUNCES RS 3200+ CRORE INVESTMENT IN ANDHRA PRADESH

HERO MOTOCORP ANNOUNCES RS 3200+ CRORE INVESTMENT IN ANDHRA PRADESH

July 4, 2026
Indriya, Aditya Birla Jewellery makes history with India’s Largest Hand-Painted Madhubani Hoarding

Indriya, Aditya Birla Jewellery makes history with India’s Largest Hand-Painted Madhubani Hoarding

July 3, 2026
Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

July 2, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!