No Result
View All Result
Yogada Satsang Society brings out Kannada version on Kriya Yoga today
English Articles

Yogada Satsang Society brings out Kannada version on Kriya Yoga today

by ಕಲ್ಪ ನ್ಯೂಸ್
March 25, 2026
0

Kalpa Media House  |  Dharwad  | Yogada Satsang Society of India has brought out the Kannada version of Kriya Yoga...

Read moreDetails
Sagara Engulfed In The Ocean of Music

Sagara Engulfed In The Ocean of Music

March 23, 2026
MAHE Introduces ‘MAGIC’ to Power AI-Driven Academic and Administrative Transformation

MAHE Introduces ‘MAGIC’ to Power AI-Driven Academic and Administrative Transformation

March 23, 2026
Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp

Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp

March 18, 2026
Bengaluru Gets a World-Class Electronics Co-Innovation Hub as Henkel Launches Advanced Application Center

Bengaluru Gets a World-Class Electronics Co-Innovation Hub as Henkel Launches Advanced Application Center

March 17, 2026
  • Advertise With Us
  • Grievances
  • About Us
  • Contact Us
Thursday, March 26, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಸೊರಬ

ಸೊರಬ: ಮಣಿಪಾಲ ಆರೋಗ್ಯ ಕಾರ್ಡ್-2021ರ ನೋಂದಣಿ ನ.30ರವರೆಗೆ ವಿಸ್ತರಣೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
November 18, 2021
in ಸೊರಬ
0
ಸೊರಬ: ಮಣಿಪಾಲ ಆರೋಗ್ಯ ಕಾರ್ಡ್-2021ರ ನೋಂದಣಿ ನ.30ರವರೆಗೆ ವಿಸ್ತರಣೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಸೊರಬ  |

ಮಣಿಪಾಲ ಆರೋಗ್ಯಕಾರ್ಡ್ 2021ರ ನೋಂದಣಿಯನ್ನು ಸಾರ್ವಜನಿಕರಿಗೆ ಅನುಕೂಲ ಕಲ್ಪಿಸುವ ದೃಷ್ಟಿಯಿಂದ ನ.30ರವರೆಗೆ ವಿಸ್ತರಣೆ ಮಾಡಲಾಗಿದೆ ಎಂದು ಮಣಿಪಾಲದ ಕಸ್ತೂರಬಾ ಆಸ್ಪತ್ರೆಯ ಮಾರ್ಕೆಟಿಂಗ್ ವಿಭಾಗದ ಸಹ ವ್ಯವಸ್ಥಾಪಕ ಬಿ.ಎಸ್. ಕೃಷ್ಣಪ್ರಸಾದ್ ಹೇಳಿದರು.

ಪಟ್ಟಣದ ವಿಪ್ರ ಸೌಹಾರ್ದ ಸಹಕಾರಿ ಬ್ಯಾಂಕ್‌ನಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಣಿಪಾಲ ಆರೋಗ್ಯ ಕಾರ್ಡ್‌ಗಳನ್ನು ಸುಲಭವಾಗಿ ನೋಂದಣಿ ಮಾಡಲು ಸರಳ ಹಾಗೂ ಪೂರ್ವಸಂಖ್ಯಾ ಮುದ್ರಿತ ಸ್ಮಾರ್ಟ್ ಕಾರ್ಡ್ ನೀಡಲಾಗುತ್ತಿದೆ. ಸಂಖ್ಯಾ ಮುದ್ರಿತ ಸ್ಮಾರ್ಟ್ ಕಾರ್ಡ್‌ನ್ನು ಕಾರ್ಡುದಾರರಿಗೆ ಸ್ಥಳದಲ್ಲೇ ನೀಡಲಾಗುವುದು ಎಂದರು.

ಒಂದು ವರ್ಷ ಮತ್ತು ಎರಡು ವರ್ಷಗಳ ಯೋಜನೆಯ ಜೊತೆಗೆ ಸಂಪೂರ್ಣ ಕುಟುಂಬಕ್ಕಾಗಿ ಶ್ರೇಷ್ಠ ಮೌಲ್ಯ ಮತ್ತು ವಿಶ್ವಾಸಾರ್ಹ ಸೇವೆ ಎಂಬ ದ್ಯೇಯ ವಾಕ್ಯದೊಂದಿಗೆ ಸಾರ್ವಜನಿಕರಿಗೆ ಗುಣಮಟ್ಟದ ಆರೋಗ್ಯ ಚಿಕಿತ್ಸೆಯನ್ನು ಕೈಗೆಟುಕುವಂತೆ ಮಾಡುವ ಉದ್ದೇಶ ಹೊಂದಲಾಗಿದೆ. ಮಣಿಪಾಲ ಆರೋಗ್ಯ ಕಾರ್ಡ್ ಹೊಂದಿರುವವರು ಕಸ್ತೂರ್ಬಾ ಆಸ್ಪತ್ರೆ ಮಣಿಪಾಲ, ಡಾ.ಟಿ.ಎಂ.ಎಪೈ ಆಸ್ಪತ್ರೆ ಉಡುಪಿ ಮತ್ತು ಮಣಿಪಾಲ ಕಾರ್ಕಳ, ಕೆಎಂಸಿ ಆಸ್ಪತ್ರೆ ಅತ್ತಾವರ ಮತ್ತು ಅಂಬೇಡ್ಕರ್ ಸರ್ಕಲ್ ಮಂಗಳೂರು, ದುರ್ಗಾ ಸಂಜೀವಿನಿ ಮಣಿಪಾಲ ಆಸ್ಪತ್ರೆ ಕಟೀಲ್, ಮಣಿಪಾಲ ಆಸ್ಪತ್ರೆ ಗೋವಾ, ಸೇರಿದಂತೆ ಮಣಿಪಾಲ ಮತ್ತು ಮಂಗಳೂರಿನಲ್ಲಿರುವ ದಂತ ಚಿಕಿತ್ಸಾಲಯ ಆಸ್ಪತ್ರೆಗಳಲ್ಲಿ ರಿಯಾಯಿತಿ ಪ್ರಯೋಜನಗಳನ್ನು ಪಡೆಯಬಹುದಾಗಿದೆ ಎಂದರು.

ಕಾರ್ಡಿನ ಸದಸ್ಯತ್ವವು ಒಂದು ವರ್ಷದ ಅವಧಿಗೆ ಒಬ್ಬರಿಗೆ 300 ರೂ., ಕುಟುಂಬಕ್ಕೆ ಅಂದರೆ ಕಾರ್ಡುದಾರ, ಅವರ ಸಂಗಾತಿ, 25 ವರ್ಷದ ಒಳಗಿನ ಮಕ್ಕಳಿಗೆ 600ರೂ., ಮತ್ತು `ಕುಟುಂಬ ಪ್ಲಸ್’ ಯೋಜನೆಗೆ ಅಂದರೆ 750ರೂ., ನಿಗದಿಪಡಿಸಲಾಗಿದೆ. ಎರಡು ವರ್ಷದ ಅವಧಿಗೆ ಒಬ್ಬರಿಗೆ 500ರೂ., ಕುಟುಂಬಕ್ಕೆ 800ರೂ., ಕೌಟುಂಬಿಕ ಪ್ಲಸ್ ಯೋಜನೆಗೆ 950 ರೂ., ನಿಗದಿ ಮಾಡಲಾಗಿದೆ. ಮಣಿಪಾಲ ಆರೋಗ್ಯ ಕಾರ್ಡ್ ಉಪಯೋಗಿಸಿ, ವೈದ್ಯರ ಸಮಾಲೋಚನೆ ಶೇ.50 ರಿಯಾಯಿತಿ, ಪ್ರಯೋಗಾಲಯ ಪರೀಕ್ಷೆ ಶೇ.30 ರಿಯಾಯಿತಿ, ಸಾಮಾನ್ಯ ವಾರ್ಡಿನಲ್ಲಿ ಒಳರೋಗಿಯಾದಲ್ಲಿ ಉಪಯೋಗವಾಗುವ ವಸ್ತುಗಳನ್ನು ಹೊರತುಪಡಿಸಿ ಶೇ.25 ರಿಯಾಯಿತಿ, ಔಷಧಾಲಯಗಳಲ್ಲಿ ಶೇ.12ರವರೆಗೆ ರಿಯಾಯಿತಿ ಮುಂತಾದ ಸೌಲಭ್ಯ ಪಡೆಯಬಹುದು.

ಹೆಚ್ಚಿನ ಮಾಹಿತಿಗೆ ವಿಪ್ರ ಸೌಹಾರ್ದ ಸಹಕಾರಿ ಬ್ಯಾಂಕ್, ಮೊ: 9916676886, ಸೈಂಟ್ ಮಿಲಾಗ್ರಿಸ್ ಸೌಹಾರ್ದ ಬ್ಯಾಂಕ್, ಮೊ: 9538869791, ಕೃಷಿಕ ಸೌಹಾರ್ದ ಬ್ಯಾಂಕ್, ಮೊ: 8884101197, ಎನ್.ಎಸ್. ಪುಟ್ಟಪ್ಪ ಗೌಡ, ಮೊ: 9448721782 ಅಥವಾ ಮಹೇಶ್ ಗೋಖಲೆ, ಮೊ: 9986409875ಗೆ ಸಂಪರ್ಕಿಸುವಂತೆ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದ ಮಾರ್ಕೆಟಿಂಗ್ ಪ್ರತಿನಿಧಿಗಳಾದ ಶ್ರೀನಿವಾಸ ಭಾಗವತ್, ಅನಿಲ್ ನಾಯ್ಕ್, ವಿಪ್ರ ಸೌಹಾರ್ದ ಸಹಕಾರಿ ಬ್ಯಾಂಕ್ ವ್ಯವಸ್ಥಾಪಕ ಸಿ. ರಾಘವೇಂದ್ರ, ಸೈಂಟ್ ಮಿಲಾಗ್ರಿಸ್ ಸೌಹಾರ್ದ ಬ್ಯಾಂಕ್ ಸಿಬ್ಬಂದಿ ಕಿರಣ್, ಕೃಷಿಕ ಸೌಹಾರ್ದ ಬ್ಯಾಂಕ್ ವ್ಯವಸ್ಥಾಪಕ ನಾಗರಾಜ್, ಮಹೇಶ್ ಗೋಖಲೆ ಸೇರಿದಂತೆ ಇತರರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

 

Tags: Kannada NewsKannada News LiveKannada News OnlineKannada News WebsiteKannada WebsiteLatest News KannadaLocal NewsMalnad NewsManipal Health CardNews in KannadaNews KannadaShimogaShivamoggaShivamogga NewsSorabaಮಣಿಪಾಲ ಆರೋಗ್ಯ ಕಾರ್ಡ್ಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್ಸೊರಬ
Share199Tweet123Send
Previous Post

ವಿಧಾನ ಪರಿಷತ್ ಚುನಾವಣೆ: ಪ್ರಸನ್ನ ಕುಮಾರ್ ನಾಮಪತ್ರ ಸಲ್ಲಿಕೆ

Next Post

ವಚನ ಸಾಹಿತ್ಯದ ಮೌಲ್ಯಗಳೇ ಪ್ರಜಾಪ್ರಭುತ್ವದ ಯಶಸ್ಸಿನ ಮೂಲ ಸೂತ್ರ: ಬಸವರಾಜ ಹೊರಟ್ಟಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ವಚನ ಸಾಹಿತ್ಯದ ಮೌಲ್ಯಗಳೇ ಪ್ರಜಾಪ್ರಭುತ್ವದ ಯಶಸ್ಸಿನ ಮೂಲ ಸೂತ್ರ: ಬಸವರಾಜ ಹೊರಟ್ಟಿ

ವಚನ ಸಾಹಿತ್ಯದ ಮೌಲ್ಯಗಳೇ ಪ್ರಜಾಪ್ರಭುತ್ವದ ಯಶಸ್ಸಿನ ಮೂಲ ಸೂತ್ರ: ಬಸವರಾಜ ಹೊರಟ್ಟಿ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಪ್ರಬುದ್ಧ ಶಿಷ್ಯ ಪರಂಪರೆಯನ್ನು ರೂಪಿಸುವುದು ಮಹತ್ವದ ಕಾರ್ಯ | ಮೃದಂಗ ವಿದ್ವಾಂಸ ವಾಸುದೇವರಾವ್ ಅಭಿಮತ

ಪ್ರಬುದ್ಧ ಶಿಷ್ಯ ಪರಂಪರೆಯನ್ನು ರೂಪಿಸುವುದು ಮಹತ್ವದ ಕಾರ್ಯ | ಮೃದಂಗ ವಿದ್ವಾಂಸ ವಾಸುದೇವರಾವ್ ಅಭಿಮತ

March 25, 2026
ಮೂಡುಬಿದಿರೆಯ ನ್ಯೂ ವೈಬ್ರೆಂಟ್ – ಅರಬಿಂದೋ ಪಿಯು ಕಾಲೇಜು ಸಹಯೋಗದಲ್ಲಿ ಸ್ಪರ್ಧಾತ್ಮಕ ಪರೀಕ್ಷಾ ಕೇಂದ್ರ

ಮೂಡುಬಿದಿರೆಯ ನ್ಯೂ ವೈಬ್ರೆಂಟ್ – ಅರಬಿಂದೋ ಪಿಯು ಕಾಲೇಜು ಸಹಯೋಗದಲ್ಲಿ ಸ್ಪರ್ಧಾತ್ಮಕ ಪರೀಕ್ಷಾ ಕೇಂದ್ರ

March 25, 2026
ಮಾ.26 | ಸಿಎ ವಿದ್ಯಾರ್ಥಿಗಳಿಗಾಗಿ ಐಸಿಎಐ ರೀಡಿಂಗ್ ರೂಂ ಲೋಕಾರ್ಪಣೆ

ಮಾ.26 | ಸಿಎ ವಿದ್ಯಾರ್ಥಿಗಳಿಗಾಗಿ ಐಸಿಎಐ ರೀಡಿಂಗ್ ರೂಂ ಲೋಕಾರ್ಪಣೆ

March 25, 2026
ಮಾ.26ರಂದು ಶಿವ ಸಂಕಲ್ಪ ಮಹಿಳಾ ಘಟಕದ ಉದ್ಘಾಟನೆ | ರಾಣಿ ಚೆನ್ನಮ್ಮಾಜಿ ಸ್ಮರಣೋತ್ಸವ

ಮಾ.26ರಂದು ಶಿವ ಸಂಕಲ್ಪ ಮಹಿಳಾ ಘಟಕದ ಉದ್ಘಾಟನೆ | ರಾಣಿ ಚೆನ್ನಮ್ಮಾಜಿ ಸ್ಮರಣೋತ್ಸವ

March 25, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

ಗುಡ್ ನ್ಯೂಸ್ | ಮಂಗಳೂರು-ಸೂರತ್ ವಿಶೇಷ ರೈಲು ಸೇವೆ ಖಾಯಂ: ರೈಲ್ವೆ ಇಲಾಖೆ ಆದೇಶ

March 25, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL