No Result
View All Result
Indriya - Krithi Shetty - Brand Ambassador
English Articles

Indriya announces Krithi Shetty as Brand Ambassador for Southern Markets

by kalpa News
August 14, 2026
0

Kalpa Media House  |  Bengaluru  | Indriya, Aditya Birla Jewellery, announced actor Krithi Shetty as its Brand Ambassador, ahead of...

Read moreDetails
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
Olectra Deploys 4,000 Electric Buses in India Milestone

Olectra Creates History | First Company in India to Deploy 4,000 Electric Buses

July 31, 2026
  • Advertise With Us
  • Grievances
  • About Us
  • Contact Us
Saturday, August 15, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಸೊರಬ

ಸೊರಬ: ಅ.24 ರವರೆಗೆ ಶ್ರೀ ರಂಗನಾಥ ಸ್ವಾಮಿ ದೇವಾಲಯದಲ್ಲಿ ವಿಜೃಂಭಣೆಯ ದಸರಾ ಉತ್ಸವ

kalpa News by kalpa News
October 16, 2023
in ಸೊರಬ
0
ಸೊರಬ: ಅ.24 ರವರೆಗೆ ಶ್ರೀ ರಂಗನಾಥ ಸ್ವಾಮಿ ದೇವಾಲಯದಲ್ಲಿ ವಿಜೃಂಭಣೆಯ ದಸರಾ ಉತ್ಸವ
Share on FacebookShare on TwitterShare on WhatsApp
ಕಲ್ಪ ಮೀಡಿಯಾ ಹೌಸ್   |  ಸೊರಬ  |

ದಸರಾ ಉತ್ಸವ ಸಮಿತಿ, ತಾಲೂಕು ಆಡಳಿ, ಪುರಸಭೆ ಸೊರಬ ಇವರುಗಳ ಸಹಯೋಗದಲ್ಲಿ ಅ.15 ರಿಂದ ಅ.24 ರವರೆಗೆ ಶ್ರೀ ರಂಗನಾಥ ಸ್ವಾಮಿ ದೇವಾಲಯದ ಸುರಭಿ ಸಾಂಸ್ಕೃತಿಕ ವೇದಿಕೆಯಲ್ಲಿ ಸಾರ್ವಜನಿಕ ದಸರಾ ಉತ್ಸವ ನಡೆಯಲಿದೆ ಎಂದು ಸಮಿತಿಯ ಅಧ್ಯಕ್ಷ ಜಿ.ಪ್ರಶಾಂತ ಮೇಸ್ತಿ ತಿಳಿಸಿದ್ದಾರೆ.

ಶನಿವಾರ ಪಟ್ಟಣದ ಶ್ರೀ ರಂಗನಾಥ ಸ್ವಾಮಿ ದೇವಸ್ಥಾನದ ಆವರಣದಲ್ಲಿ ಆಹ್ವಾನ ಪತ್ರಿಕೆಗಳನ್ನು ಬಿಡುಗಡೆಗೊಳಿಸಿ ಮಾತನಾಡಿದ ಅವರು ಸಮಿತಿಯ ವತಿಯಿಂದ ಕಳೆದ 14 ವರ್ಷಗಳಿಂದ ಸಾರ್ವಜನಿಕರ ಸಹಕಾರದಿಂದ ಉತ್ತಮವಾದ ದಸರಾ ಕಾರ್ಯಕ್ರಮಗಳನ್ನು ನಡೆಸಿಕೊಂಡು ಬರಲಾಗಿದ್ದು, ಈ ಬಾರಿ 15ನೇ ವರ್ಷದ ದಸರಾ ಉತ್ಸವವನ್ನು ಇನ್ನಷ್ಟು ವಿಜೃಂಭಣೆಯಿoದ ಆಚರಿಸಲಾಗುವುದು.
  • 16ರ ಸೋಮವಾರ ಸಂಜೆ ನಡೆಯುವ ಸಭಾ ಕಾರ್ಯಕ್ರಮದ ನಂತರ ಲಕ್ಷಿ ಮುರುಳೀಧರ ಹಾಗೂ ವೈಷ್ಣವಿ ವೈದ್ಯ ಅವರಿಂದ ಸಂಗೀತ ಲಹರಿ ಮತ್ತು ಸಿರಿಗಂಧ ತಂಡದವರಿಂದ ಗೀತಗಾಯನ ನಡೆಯಲಿದೆ.
  • 17ರ ಮಂಗಳವಾರ ಎಂ.ಎಸ್. ಭರತನಾಟ್ಯ ಶಾಲೆ ವಿದ್ಯಾರ್ಥಿಗಳಿಂದ ಭರತನಾಟ್ಯ ಹಾಗೂ ಸ್ವರಾಂಜಲಿ ತಂಡ ಭೀಮನಕೋಣೆ ಅವರಿಂದ ಸ್ವರಾಂಜಲಿ ಕಾರ್ಯಕ್ರಮ

  • 18ರ ಬುಧವಾರ ಮಧ್ಯಾಹ್ನ 3.30ಕ್ಕೆ ಕವಿಗೋಷ್ಠಿ ಹಾಗೂ ಸಂಜೆ ಜನಪದ ಕಲಾವಿದ ಶಿವರುದ್ರಪ್ಪ ಜೋಗಿ ತಂಡದವರಿಂದ ಜಾನಪದ ವೈಭವ, ಎಬಿಸಿಡಿ ಡ್ಯಾನ್ಸ್ ಗ್ರೂಪ್ ಅವರಿಂದ ಡ್ಯಾನ್ಸ್ ಡ್ಯಾನ್ಸ್ ಕಾರ್ಯಕ್ರಮ
  • 19ರ ಗುರುವಾರ ಸಂಜೆ ವಸಂತಕುಮಾರ್ ಬಾಂಬೋರೆ ತಂಡದವರಿoದ ಭಕ್ತಿ ಸಂಗೀತ ಹಾಗೂ ಆಕಾಶವಾಣಿ ಕಲಾವಿದ ಹೆಚ್.ಗುರುಮೂರ್ತಿ ತಂಡದವರಿoದ ರಸಮಂಜರಿ ಕಾರ್ಯಕ್ರಮ
  • 20ರ ಶುಕ್ರವಾರ ಸಂಜೆ ಪುಟ್ಟರಾಜ ಗವಾಯಿ ಸಂಗೀತ ಶಾಲೆಯ ಪ್ರವೀಣ ಭಂಡಾರಿ ಮತ್ತು ಶಿಷ್ಯ ವೃಂದದಿoದ ಲಘು ಸಂಗೀತ ಹಾಗೂ ದತ್ತಮೂರ್ತಿ ಭಟ್ ಸಂಚಾಲಕತ್ವದಲ್ಲಿ ನಾಟ್ಯಶ್ರೀ ಕಲಾತಂಡ ಶಿವಮೊಗ್ಗ ಅವರಿಂದ ಮಾರುತಿ ಪ್ರತಾಪ ಪ್ರಸಂಗ ಯಕ್ಷಗಾನ ನಡೆಯಲಿದೆ.

  • 21ರ ಶನಿವಾರ ಮಧ್ಯಾಹ್ನ 2.30ಕ್ಕೆ ಜಂಗೀ ಕುಸ್ತಿ ಪಂದ್ಯಾವಳೀ ನಡೆಯಲಿದೆ. ಸಂಜೆ ನಡೆಯುವ ಮಹಿಳಾ ದಸರಾ ಸೌರಭ ಕಾರ್ಯಕ್ರಮವನ್ನು ಅನಿತಾ ಮಧು ಬಂಗಾರಪ್ಪ ಉದ್ಘಾಟಿಸಲಿದ್ದು, ಸಮಿತಿಯ ಮಹಿಳಾ ಅಧ್ಯಕ್ಷೆ ಸುಜಾತ ಜೋತಾಡಿ ಅಧ್ಯಕ್ಷತೆ ವಹಿಸಲಿದ್ದಾರೆ. ನಂತರ ಹೆಚ್.ವಿ. ಸೌಮ್ಯ ಮತ್ತು ವೃಂದ ಬೆಂಗಳೂರು ಕವರಿಂದ ಗಜಗೌರಿ ವೃಥ ಹರಿಕಥೆ ಕಾಲಕ್ಷೇಪ, ಸ್ಥಳೀಯ ಮಹಿಳಾ ಸದಸ್ಯರಿಂದ ಸಾಂಸ್ಕೃತಿಕ ವೈಭವ ಕಾರ್ಯಕ್ರಮ ನಡೆಯಲಿದೆ.
  • 22ರ ಭಾನುವಾರ ಬೆಳಿಗ್ಗೆ ನವಚಂಡಿಕಾ ಹೋಮ, ಪೂರ್ಣಾಹುತಿ, ಮಹಾಮಂಗಳಾರತಿ, ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ. ಸಂಜೆ ನಡೆಯುವ ಕಾರ್ಯಕ್ರಮದಲ್ಲಿ ವನಸುಮ ಕಲಾ ಬಳಗದಿಂದ ಜಾನಪದ ಗೀತ ಗಾಯನ, ವಿಜಯಕುಮಾರ್ ಬಾಂಬೋರೆ ಅವರಿಂದ ರಸಮಂಜರಿ ಕಾರ್ಯಕ್ರಮ ನಡೆಯಲಿದೆ.
  • 23ರ ಸೋಮವಾರ ಸಂಜೆ ಸಮಾರೋಪ ಸಮಾರಂಭ ನಡೆಯಲಿದ್ದು, ಸುರಭಿ ಮಹಿಳಾ ಯಕ್ಷ ಬಳಗದಿಂದ ಶ್ರೀ ದೇವಿ ಮಹಾತ್ಮೆ ಮಹಿಳಾ ಯಕ್ಷಗಾನ ನಡೆಯಲಿದೆ.

  • 24ರ ಮಂಗಳವಾರ ಮಧ್ಯಾಹ್ನ 3 ಗಂಟೆಯಿoದ ಪಟ್ಟಣದ ವಿವಿಧ ದೇವರುಗಳ ಪಲ್ಲಕ್ಕಿ ಉತ್ಸವದೊಂದಿಗೆ ಸಚಿವ ಮಧು ಬಂಗಾರಪ್ಪನವರ ನೇತೃತ್ವದಲ್ಲಿ ಬನ್ನಿ ಮುಡಿಯುವ ಕಾರ್ಯಕ್ರಮ, ವಿಶೇಷ ಸಿಡಿಮದ್ದು ಪ್ರದರ್ಶನ, ದುರ್ಗಾದೇವಿಯ ವಿಸರ್ಜನಾ ಕಾರ್ಯಕ್ರಮ ನಡೆಯಲಿದ್ದು, ಈ ಎಲ್ಲಾ ಕಾರ್ಯಕ್ರಮಗಳಿಗೆ ಸಾರ್ವಜನಿಕರು, ಪುರ ನಾಗರೀಕರು ಅತೀ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ನಮ್ಮೂರ ದಸರಾ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿಕೊಡುವಂತೆ ಕೋರಿದ್ದಾರೆ.
ಈ ಸಂದರ್ಭದಲ್ಲಿ ಸಮಿತಿಯ ನಿಕಟಪೂರ್ವ ಅಧ್ಯಕ್ಷ ಎನ್.ಷಣ್ಮುಖಾಚಾರ್, ಮಹಿಳಾ ಅಧ್ಯಕ್ಷೆ ಸುಜಾತ ಜೋತಾಡಿ, ಸಮಿತಿಯ ಪದಾಧಿಕಾರಿಗಳಾದ ಸಣ್ಣಬೈಲ್ ಪರಶುರಾಮ, ಬಂದಿಗೆ ಬಸವರಾಜ್ ಶೇಟ್, ಡಿ.ಎಸ್. ಶಂಕರ್ ಶೇಟ್, ರಮೇಶ್ ಮಂಚಿ, ಬಸವಂತಪ್ಪ ಗುರ್ಕಿ ಉಪಸ್ಥಿತರಿದ್ದರು.

ವರದಿ: ಮಧುರಾಮ್, ಸೊರಬ

https://kalpa.news/wp-content/uploads/2023/05/VID-20230516-WA0005.mp4

Kalahamsa Infotech private limited

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaNewsSorabaಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್ಸೊರಬ
Share212Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಮೈಸೂರು ದಸರಾ ಜೀವಂತ ಮಹಾಕಾವ್ಯ: ನಾದಬ್ರಹ್ಮ ಹಂಸಲೇಖ ಬಣ್ಣನೆ

Next Post

Revolutionising Women’s Health with the Launch of AI-Led Fertility Centre in Bangalore

kalpa News

kalpa News

Next Post
Revolutionising Women’s Health with the Launch of AI-Led Fertility Centre in Bangalore

Revolutionising Women's Health with the Launch of AI-Led Fertility Centre in Bangalore

Leave a Reply Cancel reply

Your email address will not be published. Required fields are marked *

No Result
View All Result
Indriya - Krithi Shetty - Brand Ambassador
English Articles

Indriya announces Krithi Shetty as Brand Ambassador for Southern Markets

by kalpa News
August 14, 2026
0

Kalpa Media House  |  Bengaluru  | Indriya, Aditya Birla Jewellery, announced actor Krithi Shetty as its Brand Ambassador, ahead of...

Read moreDetails
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
Olectra Deploys 4,000 Electric Buses in India Milestone

Olectra Creates History | First Company in India to Deploy 4,000 Electric Buses

July 31, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL