No Result
View All Result
Bharat gen unveils ‘Sutra’ at India AI Impact Summit, an initiative to enhance News Accessibility
English Articles

Bharat gen unveils ‘Sutra’ at India AI Impact Summit, an initiative to enhance News Accessibility

by ಕಲ್ಪ ನ್ಯೂಸ್
February 20, 2026
0

Kalpa Media House  |  New Delhi  | India Today Group has announced the debut of Sutra, a new AI-driven news...

Read moreDetails
Nava Carnataka Vaibhavam-Neo Carnatic Soundscapes

Nava Carnataka Vaibhavam-Neo Carnatic Soundscapes

February 20, 2026
HOSMAT Hospitals Partners with South United Football Club as Official Sports Medicine & Medical Services Leader

HOSMAT Hospitals Partners with South United Football Club as Official Sports Medicine & Medical Services Leader

February 15, 2026
Saptavarna Sangeetham “Rainbow of music” Swarathmika

Saptavarna Sangeetham “Rainbow of music” Swarathmika

February 14, 2026
60% of Indians have received an invite to a dating app or site later found to be fake

60% of Indians have received an invite to a dating app or site later found to be fake

February 12, 2026
  • Advertise With Us
  • Grievances
  • About Us
  • Contact Us
Saturday, February 21, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಸೊರಬ

ಸೊರಬ | ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅನಿರ್ಧಿಷ್ಟಾವಧಿ ಮುಷ್ಕರ

ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ವತಿಯಿಂದ ಕಪ್ಪು ಪಟ್ಟಿ ಧರಿಸಿ, ಧರಣಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
September 26, 2024
in ಸೊರಬ
0
ಸೊರಬ | ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅನಿರ್ಧಿಷ್ಟಾವಧಿ ಮುಷ್ಕರ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಸೊರಬ  |

ಕಚೇರಿಗಳಲ್ಲಿ ಕೆಲಸ ನಿರ್ವಹಿಸಲು ಹಲವಾರು ಮೂಲಭೂತ ಸಮಸ್ಯೆಗಳಿದ್ದು ಮುಖ್ಯವಾಗಿ ಮೊಬೈಲ್ ಆಪ್ ಮತ್ತು ವೆಬ್ ಅಪ್ಲಿಕೇಷನ್‌ಗಳ ಮೂಲಕ ಆಗುತ್ತಿರುವ ಸಮಸ್ಯೆ, ಇಲಾಖೆಯಿಂದ ಅಭಿವೃದ್ಧಿಪಡಿಸಿರುವ ಸುಮಾರು 17ಕ್ಕೂ ಅಧಿಕ ಮೊಬೈಲ್/ವೆಬ್ ತಂತ್ರಾಂಶಗಳ ಮೂಲಕ ಕರ್ತವ್ಯ ನಿರ್ವಹಿಸಲು ಒತ್ತಡ ಹೇರುತ್ತಿದ್ದಾರೆ ಎಂದು ಸೊರಬ ತಾಲೂಕು ಸಮಿತಿ ಅಧ್ಯಕ್ಷ ಯಶವಂತ್ ಆರೋಪಿಸಿದರು.

ಗುರುವಾರ ತಾಲ್ಲೂಕು ಕಛೇರಿ ಎದುರು ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ, ಕಪ್ಪು ಪಟ್ಟಿ ಧರಿಸಿ, ಧರಣಿ ನಿರತರನ್ನು ಉದ್ದೇಶಿಸಿ ಮಾತನಾಡಿದರು.
ನಮಗೆ ಈ ತಂತ್ರಾಂಶಗಳ ನಿರ್ವಹಣೆಗೆ ಅವಶ್ಯಕವಾಗಿರುವ ಮೊಬೈಲ್ ಸಾಧನ, ಹಾಗೂ ಲ್ಯಾಪ್ ಟಾಪ್ ಹಾಗೂ ಅದಕ್ಕೆ ಅವಶ್ಯಕವಾಗಿರುವ ಇಂಟರ್ ನೆಟ್ ಹಾಗೂ ಸ್ಕ್ಯಾನರ್ ಗಳನ್ನು ಒದಗಿಸದೆ ಕರ್ತವ್ಯ ನಿರ್ವಹಿಸಲು ಒತ್ತಡ ಹೇರುತ್ತಿರುವುದರಿಂದ ಕ್ಷೇತ್ರಮಟ್ಟದಲ್ಲಿ ಅಧಿಕ ಒತ್ತಡದೊಂದಿಗೆ ಕೆಲವು ಗ್ರಾಮ ಆಡಳಿತ ಅಧಿಕಾರಿಗಳ ಸಾವು ನೋವುಗಳು ಆಗುತ್ತಿದೆ. ಎಲ್ಲಾ ಮೊಬೈಲ್ ಆಪ್ ಗಳಲ್ಲಿ ಏಕಕಾಲದಲ್ಲಿ ಪ್ರಗತಿ ಸಾಧಿಸಲು ತೀವ್ರ ಒತ್ತಡ ಹೇರುತ್ತಿರುವುದರಿಂದ ಮಾನಸಿಕವಾಗಿ ಹಾಗೂ ದೈಹಿಕವಾಗಿ ವ್ಯತಿರಿಕ್ತ ಪರಿಣಾಮಗಳು ಹೆಚ್ಚಾಗಿರುತ್ತದೆ.

Also read: ಬಲಿಷ್ಠ ಕರ್ನಾಟಕ ನಿರ್ಮಾಣ ಕ್ವಿನ್ ಸಿಟಿ ಯೋಜನೆಯ ಗುರಿ: ಡಿಸಿಎಂ ಡಿ.ಕೆ.ಶಿವಕುಮಾರ್

ವೃತ್ತಕ್ಕೆ ಒಂದರಂತೆ ಉತ್ತಮ ಮೊಬೈಲ್, ಸಿಯುಜಿ ಸಿಮ್ ಡೇಟಾ, ಲ್ಯಾಪ್ ಟಾಪ್/ಗೂಗಲ್ ಕ್ರೋಮ್ ಬುಕ್, ಪ್ರಿಂಟರ್, ಸ್ಕ್ಯಾನರ್ ಇಂಟರ್ನೆಟ್ ಕಚೇರಿಗಳಲ್ಲಿ ಉತ್ತಮ ಗುಣಮಟ್ಟದ ಟೇಬಲ್ ಕುರ್ಚಿ,ಮತ್ತು ಅಲ್ಮೆರಾ, ಸೌಲಭ್ಯಗಳನ್ನು ನೀಡಬೇಕು. ಸೇವಾ ವಿಷಯಗಳಿಗೆ ಸಂಬಂಧಿಸಿದಂತೆ ರಾಜ್ಯದ ಗ್ರಾಮ ಆಡಳಿತ ಅಧಿಕಾರಿಗಳು ಪದೋನ್ನತಿಯಲ್ಲಿ ವಂಚಿತರಾಗಿ ಸುಮಾರು 30 ವರ್ಷಗಳ ಮೇಲ್ಪಟ್ಟು ಪದೋನ್ನತಿಯನ್ನು ನಿವೃತ್ತಿ ಅಂಚಿನಲ್ಲಿ ಪಡೆಯುತ್ತಿರುವುದರಿಂದ, ರಾಜ್ಯದಲ್ಲಿನ 1196 ಗ್ರೇಡ್-1 ಗ್ರಾಮ ಪಂಚಾಯತ್ ಹಾಗೂ 304 ಕಸಬಾ ಹೋಬಳಿ ವೃತ್ತಗಳನ್ನು “ಗ್ರೇಡ್-1 ಗ್ರಾಮ ಆಡಳಿತ. ಅಧಿಕಾರಿ” ಹುದ್ದೆಯನ್ನಾಗಿ ಮೇಲ್ದರ್ಜೆಗೇರಿಸಿ ರಾಜಸ್ವ ನಿರೀಕ್ಷಕರು/ಪ್ರಥಮ ದರ್ಜೆ ಸಹಾಯಕರು/ ಗ್ರೇಡ್-1 ಗ್ರಾಮ ಆಡಳಿತ ಅಧಿಕಾರಿ ಹುದ್ದೆಯನ್ನಾಗಿ ಪರೀಷ್ಕರಿಸಿ ಮೇಲ್ದರ್ಜೆಗೇರಿಸಿ ಪದೋನ್ನತಿಯನ್ನು ಮಾಡಬೇಕು.

ಅಂತರ್ ಜಿಲ್ಲಾ ಪತಿ-ಪತ್ನಿ ವರ್ಗಾವಣೆಯ ಚಾಲನೆ ನೀಡಿ ಅಂತಿಮ ಆದೇಶಕ್ಕಾಗಿ ಬಾಕಿ ಇರುವ ವರ್ಗಾವಣೆ ಆದೇಶ,ಕೆ.ಸಿ.ಎನ್.ಆರ್ ನಿಯಮಾವಳಿಗಳಂತೆ ಸರ್ಕಾರಿ ರಜಾ ದಿನಗಳಲ್ಲಿ ಕರ್ತವ್ಯಕ್ಕೆ ಮಮೋ ಹಾಕದಿರಲು ಹಾಗೂ ಮೆಮೋ ಹಾಕುವ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಜರುಗಿಸುವಂತೆ ಸೂಕ್ತ ಆದೇಶ ನೀಡಬೇಕು. ಕಂದಾಯ ಇಲಾಖೆಯ ಪ್ರತಿವರ್ಷಗಳ ಸೇವೆಯನ್ನು ಪರಿಗಣಿಸಿ ಅಂತರ್ ಜಿಲ್ಲಾ ವರ್ಗಾವಣೆಗಾಗಿ ಕಂದಾಯ ಇಲಾಖೆಯಲ್ಲಿ ಹೊಸ ಮಾರ್ಗಸೂಚಿಯನ್ನು ರಚಿಸುವುದು,ಆಯುಕ್ತಾಲಯದ ಅಡಿಯಲ್ಲಿ ಗ್ರಾಮ ಆಡಳಿತ ಅಧಿಕಾರಿಗಳ ಜೇಷ್ಟತೆಯನ್ನು ರಾಜ್ಯ ಮಟ್ಟದ ಜೇಶ್ಟತೆಯನ್ನಗಿ ಪರಿಗಣಿಸುವ ಬಗ್ಗೆಮೊಬೈಲ್ ತಂತ್ರಾಂಶಗಳ ಕೆಲಸದ ವಿಚಾರವಾಗಿ ಇದುವರೆಗೂ ಆಗಿರುವ ಎಲ್ಲಾ ಅಮಾನತ್ತುಗಳನ್ನು ತಕ್ಷಣವೇ ರದ್ದುಪಡಿಸಿ ಹಿಂಪಡೆಯುವ ಬಗ್ಗೆ, ಪ್ರಯಾಣ ಭತ್ಯೆ ದರವನ್ನು 500/- ರೂಗಳಿಂದ 3000/- ರೂಗಳಿಗೆ ಹೆಚ್ಚುವರಿ ಮಾಡುವ ಬಗ್ಗೆ ಕೆಲಸದ ಅವಧಿಯ ಮುನ್ನ ಹಾಗೂ ಕೆಲಸದ ಮುಕ್ತಾಯದ ನಂತರ ನಡೆಸಲಾಗುವ ಎಲ್ಲಾ ಬಗೆಯ ವರ್ಚುವಲ್ ನಭೆಗಳನ್ನು ಕಡ್ಡಾಯವಾಗಿ ನಿಷೇಧಿಸುವ ಬಗ್ಗೆ ವಿಶೇಷ ಚೇತನ ಹಾಗೂ ಕೆಲವು ಅನಾರೋಗ್ಯ ಪ್ರಕರಣಗಳನ್ನು ಹೊರತುಪಡಿಸಿ, ತಾಲ್ಲೂಕು ಕಛೇರಿ/ ಉಪವಿಭಾಗಾಧಿಕಾರಿಗಳ ಕಛೇರಿ/ ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ನಿಯೋಜನೆ ಮೇಲೆ ಕೆಲಸ ನಿರ್ವಹಿಸುತ್ತಿರುವ ಗ್ರಾಮ ಆಡಳಿತ ಅಧಿಕಾರಿಗಳನ್ನು ಅವರ ಮೂಲ ವೃತ್ತಗಳಿಗೆ ಕರ್ತವ್ಯ ನಿರ್ವಹಿಸಲು ಆದೇಶಿಸುವ ಬಗ್ಗೆ ಈಗೆ ಹಲವಾರು ಬೇಡಿಕೆಗಳು ಇದೆ.ಅಲ್ಲದೆ ರಾಜ್ಯದ ಗ್ರಾಮ ಸಹಾಯಕರಿಗೆ ಸೇವಾಭದ್ರತೆಯನ್ನು ಒದಗಿಸಬೇಕು.

ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ, ತಹಶೀಲ್ದಾರ್ ಮಂಜುಳಾ ಹೆಗಡಾಳ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು. ಈ ಎಲ್ಲಾ ಬೇಡಿಕೆಗಳು ಈಡೇರುವವರೆಗೆ ಅನಿರ್ಧಿಷ್ಟಾವಧಿ ಮುಷ್ಕರವನ್ನು ಮಾಡಲಾಗುವುದು ಎಂದರು.
ಸಮಿತಿಯ ಪದಾಧಿಕಾರಿಗಳಾದ ಗೌರವಾಧ್ಯಕ್ಷ ಸುಧೀರ್ ಕಾನಡೆ, ಉಪಾಧ್ಯಕ್ಷ ವೀರೇಂದ್ರ ಆರ್., ಕಾರ್ಯದರ್ಶಿ ಸಮೀರ್ ಕಳಾವಂತ್, ಖಜಾಂಚಿ ಸುಮಾ ಸತ್ತಣ್ಣನವರ್, ಸಂ. ಗ್ರಾಮ ಸಹಾಯಕ ಸಂಘದ ಅಧ್ಯಕ್ಷ ಮಂಜಪ್ಪ, ಕಾರ್ಯದರ್ಶಿಗಳಾದ ಲೋಹಿತ್ ಕುಮಾರ್, ಇಮಾಂ ಖಾಸಿಂ, ಮಂಜಪ್ಪ ಡಿ.ಪಿ, ಭಾರತಿ ಪಾಟೀಲ್, ಯಲ್ಲಪ್ಪ ಚಿಗರಿ, ಗಿರಿಮಲ್ಲಪ್ಪ ಉಳ್ಳಾಗಡ್ಡಿ, ಉಮೇಶ್, ವಿನಯ್ ಎಸ್. ಹೆಚ್., ಜಂಗಪ್ಪ ಗೌಡ ಬೀರಾದಾರ್, ಶ್ರೀಶೈಲ ಮದಪ್ಪ ಬಗಲಿ, ರಂಜಿತಾ ಬಿ. ಎನ್., ಮಲ್ಲಪ್ಪ ಗದ್ದಿ, ಸ್ಂಗ್‌ಗೀಚ್ನ್, ಗಾಯಿತ್ರಿ ಕೆ.ಬಿ., ದಾನೇಶ್ ಚಂಬಾರ್, ಜಿಲ್ಲಾ ಸಂಘದ ನಿರ್ದೇಶಕರಾದ ಮುತ್ತು ಕುಮಾರ್, ಮಂಜಪ್ಪ, ಮಾರುತಿ ಕೆ.ಟಿ. ಶ್ರೀಕಾಂತ್, ಜಯಪ್ಪ ತುಮರಿಕೊಪ್ಪ, ರಮೇಶ ಕವಟೆಕರ್, ಸಲೀಂ ಟಾಕಲಿ, ಮಲ್ಲಪ್ಪ ಬಿಜ್ಜರಗಿ ಸೇರಿದಂತೆ ನೂರಾರು ನೌಕರರು ಮುಷ್ಕರದಲ್ಲಿ ಪಾಲ್ಗೊಂಡಿದ್ದರು.

ವರದಿ: ಮಧು ರಾಮ್ ಸೊರಬ    

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

               

Tags: Kannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsNews_in_KannadaNews_KannadaShimogaShivamoggaNewsSorabaಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್ಸೊರಬ
Share196Tweet123Send
Previous Post

ಬಲಿಷ್ಠ ಕರ್ನಾಟಕ ನಿರ್ಮಾಣ ಕ್ವಿನ್ ಸಿಟಿ ಯೋಜನೆಯ ಗುರಿ: ಡಿಸಿಎಂ ಡಿ.ಕೆ.ಶಿವಕುಮಾರ್

Next Post

ಕೂಡಲಿ ಶಾರದಾ ಪೀಠದಲ್ಲಿ ನವರಾತ್ರಿ ಉತ್ಸವ | ಪ್ರತಿ ದಿನ ಅಕ್ಷರಾಭ್ಯಾಸಕ್ಕೆ ಅವಕಾಶ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಕೂಡಲಿ ಶಾರದಾ ಪೀಠದಲ್ಲಿ ನವರಾತ್ರಿ ಉತ್ಸವ | ಪ್ರತಿ ದಿನ ಅಕ್ಷರಾಭ್ಯಾಸಕ್ಕೆ ಅವಕಾಶ

ಕೂಡಲಿ ಶಾರದಾ ಪೀಠದಲ್ಲಿ ನವರಾತ್ರಿ ಉತ್ಸವ | ಪ್ರತಿ ದಿನ ಅಕ್ಷರಾಭ್ಯಾಸಕ್ಕೆ ಅವಕಾಶ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

February 6, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಶಿವಮೊಗ್ಗ | ಫೆ.24ರಿಂದ 28ರವರೆಗೆ ನಗರದ ಈ ರಸ್ತೆಗಳಲ್ಲಿ ವಾಹನ ಸಂಚಾರ ಬದಲಾವಣೆ

ಶಿವಮೊಗ್ಗ | ಫೆ.24ರಿಂದ 28ರವರೆಗೆ ನಗರದ ಈ ರಸ್ತೆಗಳಲ್ಲಿ ವಾಹನ ಸಂಚಾರ ಬದಲಾವಣೆ

February 21, 2026
ವಿಐಎಸ್’ಎಲ್ ಪುನಶ್ಚೇತನ ಕುರಿತಾಗಿ ಕೇಂದ್ರ ಸಚಿವ ಕುಮಾರಸ್ವಾಮಿ ಮತ್ತೊಮ್ಮೆ ಗುಡ್ ನ್ಯೂಸ್

ವಿಐಎಸ್’ಎಲ್ ಪುನಶ್ಚೇತನ ಕುರಿತಾಗಿ ಕೇಂದ್ರ ಸಚಿವ ಕುಮಾರಸ್ವಾಮಿ ಮತ್ತೊಮ್ಮೆ ಗುಡ್ ನ್ಯೂಸ್

February 21, 2026
ಹೊಳೆಹೊನ್ನೂರು | ಸರ್ಕಾರಿ ಕಾಲೇಜು ಆವರಣದಲ್ಲಿ ತರಹೇವಾರಿ ಖಾದ್ಯಗಳ ಪರಿಮಳ

ಹೊಳೆಹೊನ್ನೂರು | ಸರ್ಕಾರಿ ಕಾಲೇಜು ಆವರಣದಲ್ಲಿ ತರಹೇವಾರಿ ಖಾದ್ಯಗಳ ಪರಿಮಳ

February 21, 2026
ನರೇಂದ್ರ ಮೋದಿಯವರನ್ನು ಪ್ರಧಾನಿ ಹುದ್ದೆಯಿಂದ ವಜಾಗೊಳಿಸಬೇಕು: ರಾಷ್ಟ್ರಪತಿಗಳಿಗೆ ಮನವಿ

ನರೇಂದ್ರ ಮೋದಿಯವರನ್ನು ಪ್ರಧಾನಿ ಹುದ್ದೆಯಿಂದ ವಜಾಗೊಳಿಸಬೇಕು: ರಾಷ್ಟ್ರಪತಿಗಳಿಗೆ ಮನವಿ

February 21, 2026
ಮಹಾ ಶಿವರಾತ್ರಿ | ಫೆ.15 ರಂದು ಶ್ರೀ ಭಗಂಡೇಶ್ವರ-ತಲಕಾವೇರಿ ದೇವಾಲಯದಲ್ಲಿ ವಿಶೇಷ ಪೂಜೆ

ಫೆ.24 ಹೊಸೂಡಿಯಲ್ಲಿ ಶತರುದ್ರಾಭಿಷೇಕ, ರುದ್ರ-ಪವಮಾನ ಹೋಮ

February 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL