ಕಲ್ಪ ಮೀಡಿಯಾ ಹೌಸ್ | ಸೊರಬ |
ಸೊರಬ ಪಟ್ಟಣದ ಹಿರೇಶಕುನ ಗ್ರಾಮದ 4ನೇ ವಾರ್ಡ್ ಕೆಎಸ್ ಆರ್ ಟಿಸಿ ಪಕ್ಕದ ರಸ್ತೆಗೆ ಪುನೀತ್ ರಾಜ್ ಕುಮಾರ್ ಹೆಸರನ್ನು ನಾಮಕರಣ ಮಾಡಬೇಕೆಂದು ಒತ್ತಾಯಿಸಿ ಸ್ಥಳೀಯ ನಿವಾಸಿಗಳ ಪರವಾಗಿ ಸಣ್ಣಬಯಲು ಪರಶುರಾಮ್ ರವರು ಪುರಸಭೆ ಪ್ರಭಾರ ಅಧ್ಯಕ್ಷ ಮಧುರಾಯ್ ಜಿ ಶೇಟ್ ರವರಿಗೆ ಇಂದು ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಪುನೀತ್ ರಾಜ್ ಕುಮಾರ್ ಅಭಿಮಾನಿ ಪ್ರಸನ್ನಕುಮಾರ್ ದೊಡ್ಮನೆ ರವರು ಹಾಜರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post