No Result
View All Result
Amrit Bharat Station Scheme
English Articles

Hubballi Division Hosts Student Competitions to Promote Amrit Bharat Station Scheme

by kalpa News
July 15, 2026
0

Kalpa Media House  |  Hubballi | The Hubballi Division of South Western Railway has organised drawing, essay writing, and elocution...

Read moreDetails
Indian Railway Special Trains

Londa Yard Works: Partial Cancellation and Delay of Several Trains

July 15, 2026
Trade Challenges Pay10 Supports Women Entrepreneur

“Pay10 Empowers Women in Global Trade”

July 13, 2026
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
“My Dad, My Hero Celebrating the Ultimate Bond with Hero Destini”

“My Dad, My Hero: Celebrating the Ultimate Bond with Hero Destini”

July 13, 2026
  • Advertise With Us
  • Grievances
  • About Us
  • Contact Us
Wednesday, July 15, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಸೊರಬ

ಸೊರಬ: ಕುಟುಂಬ ಸದಸ್ಯರೊಂದಿಗೆ ಶಾಸಕ ಕುಮಾರ್ ಬಂಗಾರಪ್ಪ ಮತದಾನ

kalpa News by kalpa News
May 10, 2023
in ಸೊರಬ
0
ಸೊರಬ: ಕುಟುಂಬ ಸದಸ್ಯರೊಂದಿಗೆ ಶಾಸಕ ಕುಮಾರ್ ಬಂಗಾರಪ್ಪ ಮತದಾನ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಸೊರಬ  |

ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಾಗೂ ಶಾಸಕ ಎಸ್. ಕುಮಾರ್ ಬಂಗಾರಪ್ಪ Kumar Bangarappa ಅವರು ಕುಟುಂಬಸ್ಥರೊಂದಿಗೆ ತೆರಳಿ ತಾಲೂಕಿನ ಕುಬಟೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮತಗಟ್ಟೆ ಸಂಖ್ಯೆ 31 ರಲ್ಲಿ ಮತ ಚಲಾಯಿಸಿದರು.

ನಂತರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಕ್ಷೇತ್ರದಲ್ಲಿ ತಾವು ಅಭಿವೃದ್ಧಿ ಕಾರ್ಯಗಳ ಆಧಾರದಲ್ಲಿ ಮತಯಾಚನೆ ನಡೆಸಿದ್ದೇವೆ. ಮುಂದಿನ ಪೀಳಿಗೆಗೆ ಬೇಕಾಗುವ ಅವಶ್ಯಕ ಮೂಲ ಸೌಕರ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಪ್ರಾಮಾಣಿಕವಾಗಿ ಶಕ್ತಿ ಮೀರಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗಿದೆ. ಕ್ಷೇತ್ರದಲ್ಲಿ ಪ್ರತಿ ಗ್ರಾಮಕ್ಕೂ ಸಹ ರಸ್ತೆ, ಕುಡಿಯುವ ನೀರು ಸೇರಿದಂತೆ ಅನೇಕ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗಿದೆ ಎಂದರು.

Also read: ಶಿವಮೊಗ್ಗ | ಘಟಾನುಘಟಿ ರಾಜಕೀಯ ನಾಯಕರ ಮತದಾನ | ಗೋ ಪೂಜೆ ಸಲ್ಲಿಸುವ ಮೂಲಕ ಚೆನ್ನಬಸಪ್ಪ‌ ಮತದಾನ

ಕೇಂದ್ರ ಮತ್ತು ರಾಜ್ಯದಲ್ಲಿ ಡಬಲ್ ಇಂಜಿನ್ ಸರ್ಕಾರ ಎಲ್ಲ ಸಮುದಾಯಗಳಿಗೂ ಆದ್ಯತೆ ನೀಡಿ ಸಾಕಷ್ಟು ಅನುದಾನ ನೀಡಿದೆ. ಕ್ಷೇತ್ರದಲ್ಲಿ ಕೋವಿಡ್, ನೆರೆ ಹಾವಳಿ ಸಂದರ್ಭದಲ್ಲಿ ಕಾಣಿಸದ ಕಾಂಗ್ರೆಸ್ ಅಭ್ಯರ್ಥಿ ಚುನಾವಣೆ ಸಂದರ್ಭದಲ್ಲಿ ಮಾತ್ರ ಪ್ರತ್ಯಕ್ಷರಾಗುತ್ತಾರೆ. ಜನತೆ ಈಗಾಗಲೇ ನಿರ್ಣಯ ಮಾಡಿದ್ದು, ಬಿಜೆಪಿಯ ಬಗ್ಗೆ ಒಲವು ಹೊಂದಿದ್ದು, ತಮ್ಮ ಗೆಲುವು ನಿಶ್ಚಿತ ಹಾಗೂ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಇದಕ್ಕೂ‌ ಮೊದಲು ಗ್ರಾಮದ ಗಣಪತಿ ದೇವಸ್ಥಾನ, ದ್ಯಾವವ್ವ ದೇವಿ ಹಾಗೂ ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ಕುಟುಂಬಸ್ಥರೊಂದಿಗೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಕುಮಾರ್ ಬಂಗಾರಪ್ಪ ಅವರ ಪತ್ನಿ ವಿದ್ಯುಲ್ಲತಾ, ಪುತ್ರಿ ಲಾವಣ್ಯ, ಪುತ್ರ ಅರ್ಜುನ್, ಬಿಜೆಪಿ ತಾಲೂಕು ಅಧ್ಯಕ್ಷ ಪ್ರಕಾಶ್ ತಲಕಾಲಕೊಪ್ಪ ಸೇರಿದಂತೆ ಇತರರಿದ್ದರು.

ವರದಿ: ಮಧುರಾಮ್, ಸೊರಬ
Kalahamsa Infotech private limited
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteKumar BangarappaLatestNewsKannadaLocalNewsMalnadNewsNewsinKannadaNewsKannadaShimogaShivamoggaNewsSorabaಕುಮಾರ್ ಬಂಗಾರಪ್ಪಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್ಸೊರಬ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಶಿವಮೊಗ್ಗ | ಘಟಾನುಘಟಿ ರಾಜಕೀಯ ನಾಯಕರ ಮತದಾನ | ಗೋ ಪೂಜೆ ಸಲ್ಲಿಸುವ ಮೂಲಕ ಚೆನ್ನಬಸಪ್ಪ‌ ಮತದಾನ

Next Post

ಭ್ರಷ್ಟಾಚಾರ ಮುಕ್ತ ಆಡಳಿತಕ್ಕೆ ಜನ ಆಶೀರ್ವದಿಸಲಿದ್ದಾರೆ: ಮಧು ಬಂಗಾರಪ್ಪ ವಿಶ್ವಾಸ

kalpa News

kalpa News

Next Post
ಭ್ರಷ್ಟಾಚಾರ ಮುಕ್ತ ಆಡಳಿತಕ್ಕೆ ಜನ ಆಶೀರ್ವದಿಸಲಿದ್ದಾರೆ: ಮಧು ಬಂಗಾರಪ್ಪ ವಿಶ್ವಾಸ

ಭ್ರಷ್ಟಾಚಾರ ಮುಕ್ತ ಆಡಳಿತಕ್ಕೆ ಜನ ಆಶೀರ್ವದಿಸಲಿದ್ದಾರೆ: ಮಧು ಬಂಗಾರಪ್ಪ ವಿಶ್ವಾಸ

Leave a Reply Cancel reply

Your email address will not be published. Required fields are marked *

No Result
View All Result
Amrit Bharat Station Scheme
English Articles

Hubballi Division Hosts Student Competitions to Promote Amrit Bharat Station Scheme

by kalpa News
July 15, 2026
0

Kalpa Media House  |  Hubballi | The Hubballi Division of South Western Railway has organised drawing, essay writing, and elocution...

Read moreDetails
Indian Railway Special Trains

Londa Yard Works: Partial Cancellation and Delay of Several Trains

July 15, 2026
Trade Challenges Pay10 Supports Women Entrepreneur

“Pay10 Empowers Women in Global Trade”

July 13, 2026
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
“My Dad, My Hero Celebrating the Ultimate Bond with Hero Destini”

“My Dad, My Hero: Celebrating the Ultimate Bond with Hero Destini”

July 13, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL