ಕಲ್ಪ ಮೀಡಿಯಾ ಹೌಸ್ | ಸೊರಬ |
ಇಲ್ಲಿನ ರಬ್ಬರ್ ತೋಟದಲ್ಲಿ ಕೂಲಿ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ ಕೇರಳ ಮೂಲದ ವ್ಯಕ್ತಿಯೊಬ್ಬನನ್ನು ಭೀಕರವಾಗಿ ಹತ್ಯೆ ಮಾಡಲಾಗಿದೆ.
ಈ ಕುರಿತಂತೆ ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ಅವರು ಮಾಹಿತಿ ಬಿಡುಗಡೆ ಮಾಡಿದ್ದು, ತಾಲೂಕಿನ ರಬ್ಬರ್ ತೋಟವೊಂದರಲ್ಲಿ ಘಟನೆ ನಡೆದಿದ್ದು, ಕೊಲೆಯಾದ ವ್ಯಕ್ತಿಯನ್ನು ಕೇರಳದ ಕಣ್ಣೂರಿನ ಶಿಜು(42) ಎಂದು ಗುರುತಿಸಲಾಗಿದೆ.

Also read: ಶಿವಮೊಗ್ಗ | ಕಾಲೇಜು ಕಟ್ಟಡದಿಂದ ಬಿದ್ದು ವಿದ್ಯಾರ್ಥಿನಿ ಸಾವು | ಘಟನೆ ನಡೆದಿದ್ದು ಹೇಗೆ?
ಘಟನೆಗೆ ನಿಖರ ಕಾರಣ ಏನು ಎಂಬುದು ತಿಳಿದುಬಂದಿಲ್ಲವಾದರೂ, ವೈಯಕ್ತಿಕ ಕಾರಣಕ್ಕೆ ನಡೆದ ಗಲಾಟೆ ಹಿನ್ನೆಲೆಯಲ್ಲಿ ಹತ್ಯೆ ಮಾಡಲಾಗಿದೆ ಎಂದು ಹೇಳಲಾಗಿದೆ.











Discussion about this post