No Result
View All Result
Indriya, Aditya Birla Jewellery makes history with India’s Largest Hand-Painted Madhubani Hoarding
English Articles

Indriya, Aditya Birla Jewellery makes history with India’s Largest Hand-Painted Madhubani Hoarding

by kalpa News
July 3, 2026
0

Following the launch of its Bihar Bridal Collection, Madhuragini, Indriya worked with local artisans to create a 1000 sq. ft....

Read moreDetails
Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

July 2, 2026
ABB Innovation Center (AIC) brings together 1,000+ innovators from 37 countries to accelerate industrial AI

ABB Innovation Center (AIC) brings together 1,000+ innovators from 37 countries to accelerate industrial AI

July 2, 2026
Memorable Concert by Dr Sunder and Smt.J.B.Keerthana

Memorable Concert by Dr Sunder and Smt.J.B.Keerthana

July 2, 2026
Physical Intelligence to Shape India’s Future

Physical Intelligence to Shape India’s Future

July 2, 2026
  • Advertise With Us
  • Grievances
  • About Us
  • Contact Us
Saturday, July 4, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಸೊರಬ

ಸೊರಬ | ಸಂಭ್ರಮದ ಶಿಖರಕ್ಕೆ ತಲುಪಿದ ಶ್ರೀ ರಂಗನಾಥ ಸ್ವಾಮಿ ಬ್ರಹ್ಮರಥೋತ್ಸವ | ನೂತನ ರಥದಲ್ಲಿ ಭವ್ಯ ಮೆರವಣಿಗೆ

kalpa News by kalpa News
May 1, 2026
in ಸೊರಬ
0
ಸೊರಬ | ಸಂಭ್ರಮದ ಶಿಖರಕ್ಕೆ ತಲುಪಿದ ಶ್ರೀ ರಂಗನಾಥ ಸ್ವಾಮಿ ಬ್ರಹ್ಮರಥೋತ್ಸವ | ನೂತನ ರಥದಲ್ಲಿ ಭವ್ಯ ಮೆರವಣಿಗೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಸೊರಬ  |

ಪಟ್ಟಣದ ಪುರದೈವ ಶ್ರೀ ರಂಗನಾಥ ಸ್ವಾಮಿ ಬ್ರಹ್ಮರಥೋತ್ಸವ Shri Ranganatha Swamy Brahmarathothsava ಶುಕ್ರವಾರ ಅಪಾರ ಭಕ್ತಿಭಾವ ಹಾಗೂ ವೈಭವದೊಂದಿಗೆ ಜರುಗಿತು. ಈ ಬಾರಿ ನೂತನವಾಗಿ ನಿರ್ಮಿಸಲಾದ ರಥದಲ್ಲಿ ದೇವರ ಮೆರವಣಿಗೆ ನಡೆಯುವುದು ವಿಶೇಷ ಆಕರ್ಷಣೆಯಾಗಿತ್ತು.

ರಥೋತ್ಸವದ ಅಂಗವಾಗಿ ಶ್ರೀ ದೇವರಿಗೆ ವಿಶೇಷ ಅಲಂಕಾರ ಪೂಜೆ, ಅಭಿಷೇಕ ಹಾಗೂ ಪಲ್ಲಕ್ಕಿ ಉತ್ಸವಗಳು ನೆರವೇರಿದವು. ದೇವಸ್ಥಾನದ ಪ್ರಧಾನ ಅರ್ಚಕ ಘನಪಾಠಿ ನಾರಾಯಣ ಭಟ್ ಮರಾಠೆ ಅವರು ಪೂಜಾ ಕೈಂಕರ್ಯಗಳಿಗೆ ನೇತೃತ್ವ ವಹಿಸಿದರು. ತಹಶೀಲ್ದಾರ್ ಪುರಂದರ್ ಕೆ ರಥೋತ್ಸವಕ್ಕೆ ಚಾಲನೆ ನೀಡಿದರು.
ನೂತನ ರಥದಲ್ಲಿ ರಾಜಬೀದಿಯ ಮೂಲಕ ಶ್ರೀ ರಂಗನಾಥ ಸ್ವಾಮಿಯ ಭವ್ಯ ಮೆರವಣಿಗೆ ನಡೆಯಿತು. ಈ ವೇಳೆ ಸುರಭಿ ಪುರಾಧೀಶ್ವರನ ಶೋಭಾಯಾತ್ರೆ ಭಕ್ತರಲ್ಲಿ ಆಧ್ಯಾತ್ಮಿಕ ಉತ್ಸಾಹ ಹೆಚ್ಚಿಸಿತು. ಸಾವಿರಾರು ಭಕ್ತರು ರಥವನ್ನು ಎಳೆದು ಭಕ್ತಿಭಾವ ವ್ಯಕ್ತಪಡಿಸಿದರು.

ಭಕ್ತರು ರಥದ ಕಳಸಕ್ಕೆ ಬಾಳೆಹಣ್ಣು, ಉತ್ತುತ್ತಿ, ಕಾಳು ಮೆಣಸು ಅರ್ಪಿಸಿ ಇಷ್ಟಾರ್ಥ ಸಿದ್ಧಿಗಾಗಿ ಪ್ರಾರ್ಥಿಸಿದರು. ರಥ ಸಾಗಿದ ಮಾರ್ಗದಲ್ಲಿ ಭಕ್ತರ ಹರಿದು ಬಂದ ಜನಸಾಗರ ಕಂಡುಬಂತು.

ರಥೋತ್ಸವದ ವೇಳೆ ಯಾವುದೇ ಅಡಚಣೆ ಉಂಟಾಗದಂತೆ ಪೊಲೀಸ್ ಇಲಾಖೆಯಿಂದ ಕಟ್ಟುನಿಟ್ಟಿನ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿತ್ತು. ಚಿಕ್ಕಪೇಟೆ ಮಾರ್ಗದಲ್ಲಿ ಏಕಮುಖ ಸಂಚಾರ ವ್ಯವಸ್ಥೆ ಜಾರಿಗೆ ತಂದಿದ್ದು, ಟ್ರಾಫಿಕ್ ಸಮಸ್ಯೆ ಎದುರಾಗಲಿಲ್ಲ.
ಈ ಸಂದರ್ಭದಲ್ಲಿ ಕಂದಾಯ ಇಲಾಖೆಯ ಸಿಬ್ಬಂದಿ, ಪಟ್ಟಣದ ನಿವಾಸಿಗಳು ಹಾಗೂ ಹಿರೇಶಕುನ, ಹಳೇಸೊರಬ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳ ಸಾವಿರಾರು ಭಕ್ತರು ಭಾಗವಹಿಸಿ ರಥೋತ್ಸವವನ್ನು ಯಶಸ್ವಿಗೊಳಿಸಿದರು.

ಒಟ್ಟಾರೆ, ನೂತನ ರಥದಲ್ಲಿ ನಡೆದ ಈ ವರ್ಷದ ಬ್ರಹ್ಮರಥೋತ್ಸವವು ಸೊರಬ ಪಟ್ಟಣದ ಧಾರ್ಮಿಕ ಹಾಗೂ ಸಾಂಸ್ಕೃತಿಕ ಪರಂಪರೆಯನ್ನು ಮೆರೆಯುವಂತೆ ಮಾಡಿತು.

ವರದಿ :ಮಧು ರಾಮ್ ಸೊರಬ

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: Kannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaShimogaShivamoggaNewsShri Ranganatha Swamy BrahmarathothsavaSorabaಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್ಶ್ರೀ ರಂಗನಾಥ ಸ್ವಾಮಿ ಬ್ರಹ್ಮರಥೋತ್ಸವಸೊರಬ
Share198Tweet124Send
Aniruddha Vasishta S R

Aniruddha Vasishta S R

Editor-in-Chief

Previous Post

ನಟಿ ತಾರಾ, ಹಿರಿಯ ನಟ ಶಶಿಕುಮಾರ್ ಕೃಷ್ಣ ಮಠಕ್ಕೆ ಭೇಟಿ

Next Post

ಅಕಾಲಿಕ ಮಳೆಗೆ ಅಪಾರ ಬೆಳೆ ಹಾನಿ | ಸೂಕ್ತ ಪರಿಹಾರ ನೀಡಲು ಡಾ. ಧನಂಜಯ ಸರ್ಜಿ ಮನವಿ

kalpa News

kalpa News

Next Post
ಅಕಾಲಿಕ ಮಳೆಗೆ ಅಪಾರ ಬೆಳೆ ಹಾನಿ | ಸೂಕ್ತ ಪರಿಹಾರ ನೀಡಲು ಡಾ. ಧನಂಜಯ ಸರ್ಜಿ ಮನವಿ

ಅಕಾಲಿಕ ಮಳೆಗೆ ಅಪಾರ ಬೆಳೆ ಹಾನಿ | ಸೂಕ್ತ ಪರಿಹಾರ ನೀಡಲು ಡಾ. ಧನಂಜಯ ಸರ್ಜಿ ಮನವಿ

Leave a Reply Cancel reply

Your email address will not be published. Required fields are marked *

No Result
View All Result
Indriya, Aditya Birla Jewellery makes history with India’s Largest Hand-Painted Madhubani Hoarding
English Articles

Indriya, Aditya Birla Jewellery makes history with India’s Largest Hand-Painted Madhubani Hoarding

by kalpa News
July 3, 2026
0

Following the launch of its Bihar Bridal Collection, Madhuragini, Indriya worked with local artisans to create a 1000 sq. ft....

Read moreDetails
Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

July 2, 2026
ABB Innovation Center (AIC) brings together 1,000+ innovators from 37 countries to accelerate industrial AI

ABB Innovation Center (AIC) brings together 1,000+ innovators from 37 countries to accelerate industrial AI

July 2, 2026
Memorable Concert by Dr Sunder and Smt.J.B.Keerthana

Memorable Concert by Dr Sunder and Smt.J.B.Keerthana

July 2, 2026
Physical Intelligence to Shape India’s Future

Physical Intelligence to Shape India’s Future

July 2, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!