No Result
View All Result
Rani KoHEnur Calls Transgender Bill “Absurd”, Questions Lawmakers in Explosive Podcast Interview
English Articles

Rani KoHEnur Calls Transgender Bill “Absurd”, Questions Lawmakers in Explosive Podcast Interview

by ಕಲ್ಪ ನ್ಯೂಸ್
April 9, 2026
0

Kalpa Media House  |  Mumbai | Artist, drag performer, and activist Rani KoHEnur (Sushant Divgikar) has ignited widespread conversation following...

Read moreDetails
RPF team Seized 40.495 Kgs Ganja at Ballari Railway station

RPF team Seized 40.495 Kgs Ganja at Ballari Railway station

April 7, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Extension of Special Train Services to Manage Summer Rush

April 7, 2026
Interior / upgradation of Next-Generation Amrit Bharat Coaches. Sample coach ready

Interior / upgradation of Next-Generation Amrit Bharat Coaches. Sample coach ready

April 6, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Special Train Between Bengaluru Cantt and Chennai

April 3, 2026
  • Advertise With Us
  • Grievances
  • About Us
  • Contact Us
Saturday, April 11, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಸೊರಬ

ಸೊರಬ | ಸುನಿತಾ ವಿಲಿಯಮ್ಸ್ ಭೂಮಿಗೆ ಮರಳಿದ ಹಿನ್ನೆಲೆ ಪಟಾಕಿ ಸಿಡಿಸಿ ಸಂಭ್ರಮಾಚರಣೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
March 21, 2025
in ಸೊರಬ
0
ಸೊರಬ | ಸುನಿತಾ ವಿಲಿಯಮ್ಸ್ ಭೂಮಿಗೆ ಮರಳಿದ ಹಿನ್ನೆಲೆ ಪಟಾಕಿ ಸಿಡಿಸಿ ಸಂಭ್ರಮಾಚರಣೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಸೊರಬ  |

ಭಾರತದ ಹೆಮ್ಮೆಯ ಪುತ್ರಿ, ಗಗನಯಾತ್ರಿ ಸುನಿತಾ ವಿಲಿಯಮ್ಸ್ #Sunitha Williams ಅವರು ನವಮಾಸಗಳ ಗಗನವಾಸ ಬಳಿಕ ಸುರಕ್ಷಿತವಾಗಿ ಭೂಮಿಗೆ ಮರಳಿದ ಹಿನ್ನೆಲೆಯಲ್ಲಿ ಸಾರ್ವಜನಿಕ ಹಿತರಕ್ಷಣಾ ಹೋರಾಟ ಸಮಿತಿ ನೇತೃತ್ವದಲ್ಲಿ ಶ್ರೀ ಭೂತೇಶ್ವರ ಆಟೋ ಚಾಲಕರ ಮತ್ತು ಮಾಲೀಕರ ಸಂಘ ಹಾಗೂ ಶ್ರೀ ಮಾರಿಕಾಂಬ ಲಗೇಜ್ ಆಟೋ ಚಾಲಕರ ಮತ್ತು ಮಾಲೀಕರ ಸಂಘದಿಂದ ಪಟ್ಟಣದ ಪುರಸಭೆ ಮುಂಭಾಗದಲ್ಲಿ ಪಟಾಕಿ ಸಿಡಿಸಿ ಸಂಭ್ರಮಿಸಲಾಯಿತು.

ನೇತೃತ್ವ ವಹಿಸಿದ್ದ ಸಾರ್ವಜನಿಕ ಹಿತರಕ್ಷಣಾ ಹೋರಾಟ ಸಮಿತಿ ಅಧ್ಯಕ್ಷ ಜೆ.ಎಸ್. ಚಿದಾನಂದಗೌಡ ಮಾತನಾಡಿ, ಹೆಸರಾಂತ ಗಗನಯಾತ್ರಿ ಸುನಿತಾ ವಿಲಿಯಮ್ಸ್ ಅವರು ಸುಮಾರು 284 ದಿನಗಳ ಕಾಲ ಬಾಹ್ಯಾಕಾಶದಲ್ಲಿ ಉಳಿದಿದ್ದರು. ಜಗತ್ತಿನಲ್ಲಿಯೇ ಅತಿ ಹೆಚ್ಚು ದಿನ ಬಾಹ್ಯಾಕಾಶದಲ್ಲಿ ಉಳಿದ ಮಹಿಳೆ ಎಂಬ ಕೀರ್ತಿಗೂ ಪಾತ್ರರಾಗಿದ್ದಾರೆ. ಅವರು ಸುರಕ್ಷಿತವಾಗಿ ಮರಳಿ ಭೂಮಿಗೆ ತಲುಪಲಿ ಎಂದು ಕಳೆದ ಆಗಸ್ಟ್ ತಿಂಗಳಿನಲ್ಲಿ ಸಂಘಟನೆ ವತಿಯಿಂದ ನದಿಕಟ್ಟೆ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಹ ಸಲ್ಲಿಸಲಾಗಿತ್ತು. ಪೂಜಾ ಫಲ ತಲುಪಿದಂತಾಗಿದೆ. ಅವರು ಮತ್ತು ಇನ್ನೋರ್ವ ಗಗನಯಾತ್ರಿ ಬುಚ್ ವಿಲ್ಮೋರ್ ಅವರು ಸುರಕ್ಷಿತವಾಗಿ ಭೂಮಿಗೆ ತಲುಪಿದ್ದಾರೆ. ಈ ನಿಟ್ಟಿನಲ್ಲಿ ಸಂಭ್ರಮಿಸಲಾಗುತ್ತಿದೆ. ಸುನಿತಾ ಅವರ ಆರೋಗ್ಯ ಚೇತರಿಸಲಿ ಮತ್ತು ಅವರು ಮತ್ತಷ್ಟು ಸಾಧನೆ ಮಾಡುವ ಮೂಲಕ ದೇಶಕ್ಕೆ ಕೀರ್ತಿ ತರಲಿ ಎಂದು ಭಗವಂತನಲ್ಲಿ ಪ್ರಾರ್ಥಿಸಲಾಗುತ್ತಿದೆ ಎಂದರು.
ಪುರಸಭೆ ಮಾಜಿ ಅಧ್ಯಕ್ಷ ಹಾಗೂ ಸದಸ್ಯ ಎಂ.ಡಿ. ಉಮೇಶ್ ಮಾತನಾಡಿ, ಭಾರತ ಮೂಲದ ಹೆಮ್ಮೆಯ ಗಗನಯಾತ್ರಿ ಸುನಿತಾ ವಿಲಿಯಮ್ಸ್ ಅವರು ಅಂತರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣ ತಲುಪಿದ್ದರು. ಆದರೆ, ನೌಕೆಯ ತಾಂತ್ರಿಕ ದೋಷದಿಂದ ಸಕಾಲದಲ್ಲಿ ಹಿಂತಿರುಗಲು ಸಾಧ್ಯವಾಗಲಿಲ್ಲ. ಆದರೆ, ದೇಶದ ಪ್ರತಿಯೊಬ್ಬ ನಾಗರೀಕರು ಅವರು ಸುರಕ್ಷಿತವಾಗಿ ಭೂಮಿಗೆ ವಾಪಾಸಾಗಲಿ ಎಂದು ಪ್ರಾರ್ಥಿಸಿದ್ದರು. ದೇಶದ ಶ್ರೇಷ್ಠ ಹೆಣ್ಣು ಮಕ್ಕಳಲ್ಲಿ ಒಬ್ಬರಾಗಿ ಭಾರತದ ಹೆಸರನ್ನು ಜಗತ್ತಿನಲ್ಲಿ ಮತ್ತಷ್ಟು ಗೌರವಿಸುವಂತೆ ಮಾಡಿದ್ದಾರೆ. ಅವರ ಭವಿಷ್ಯವು ಉತ್ತಮವಾಗಿರಲಿ ಎಂದು ಆಶಿಸಿದರು.

Also read: ಆರೋಗ್ಯಕರ ಜೀವನಶೈಲಿ ಕ್ಯಾನ್ಸರ್ ತಡೆಗಟ್ಟುವ ಪ್ರಮುಖ ಮಾರ್ಗ: ಡಾ. ವಿಜೇತ

ಇದಕ್ಕೂ ಮೊದಲು ಸಾರ್ವಜನಿಕ ಹಿತರಕ್ಷಣಾ ಹೋರಾಟ ಸಮಿತಿಯಿಂದ ನದಿಕಟ್ಟೆ ಶ್ರೀ ಆಂಜನೇಯ ದೇವಸ್ಥಾನ, ಚಂದ್ರಮೌಳೇಶ್ವರ ದೇವಸ್ಥಾನ, ಚಿಕ್ಕಪೇಟೆಯ ಶ್ರೀ ಸಿದ್ಧಿ ವಿನಾಯಕ ದೇವಸ್ಥಾನ ಮತ್ತು ಅಂಬೇಡ್ಕರ್ ಬಡಾವಣೆಯ ಶ್ರೀ ದುರ್ಗಾಂಬ ದೇವಸ್ಥಾನ, ಹಿರೇಶಕುನದ ಶ್ರೀ ಮಾರಿಕಾಂಬ ದೇವರಿಗೆ ನಮನ ಸಲ್ಲಿಸಲಾಯಿತು.

ಶ್ರೀ ಭೂತೇಶ್ವರ ಆಟೋ ಚಾಲಕರ ಮತ್ತು ಮಾಲೀಕರ ಸಂಘದ ಅಧ್ಯಕ್ಷ ಟಿ.ಬಿ. ಹಾಲೇಶ್, ಅರುಣ್‌ಕುಮಾರ್ ಕುಮ್ಮೂರು, ನವೀನ್ ಹಳೇಸೊರಬ, ಚಂದ್ರಪ್ಪ ಚಿಕ್ಕಶಕುನ, ಮಾಲತೇಶ್ ಹಿರೇಶಕುನ, ತೇಜಪ್ಪ ಹಿರೇಶಕುನ, ಮಾರುತಿ, ವೆಂಕಟೇಶ್ ಕೊಡಕಣಿ, ಶ್ರೀ ಮಾರಿಕಾಂಬ ಲಗೇಜ್ ಆಟೋ ಚಾಲಕರ ಮತ್ತು ಮಾಲೀಕರ ಸಂಘದ ಅಧ್ಯಕ್ಷ ರಾಜು, ಮುನ್ನಾ, ಸಾರ್ವಜನಿಕ ಹಿತರಕ್ಷಣಾ ಹೋರಾಟ ಸಮಿತಿಯ ಉಪಾಧ್ಯಕ್ಷ ದತ್ತಾ ಸೊರಬ, ಪ್ರಧಾನ ಕಾರ್ಯದರ್ಶಿ ವೀರೇಂದ್ರಗೌಡ ಜೇಡಗೇರಿ, ಕಾರ್ಯದರ್ಶಿ ಶರತ್ ಸ್ವಾಮಿ, ಮಹಿಳಾ ಘಟಕದ ಅಧ್ಯಕ್ಷೆ ಸುಮನಾ ಚಿದಾನಂದಗೌಡ, ಪ್ರಮುಖರಾದ ಅರುಣ್‌ಕುಮಾರ್, ಮೆಹಬೂಬ್ ಬಾಷಾ, ರಂಗನಾಥ ಮೊಗವೀರ್ ಸೇರಿದಂತೆ ಇತರರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2025/02/Kumadvati-College-Shikaripura-2025-Video.mp4
http://kalpa.news/wp-content/uploads/2024/04/VID-20240426-WA0008.mp4

 

Tags: Kannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsNews_in_KannadaNews_KannadaShimogaShivamoggaNewsSorabaSunitha Williamsಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್ಸುನಿತಾ ವಿಲಿಯಮ್ಸ್ಸೊರಬ
Share197Tweet123Send
Previous Post

ಆರೋಗ್ಯಕರ ಜೀವನಶೈಲಿ ಕ್ಯಾನ್ಸರ್ ತಡೆಗಟ್ಟುವ ಪ್ರಮುಖ ಮಾರ್ಗ: ಡಾ. ವಿಜೇತ

Next Post

ಔದ್ಯೋಗಿಕ ಕ್ಷೇತ್ರಕ್ಕೆ ಆಯ್ಕೆಯಾಗಲು ಪದವಿ ಜೊತೆ ಕೌಶಲ್ಯ ಅಭಿವೃದ್ಧಿ ಕೋರ್ಸ್ ಅನಿವಾರ್ಯ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಔದ್ಯೋಗಿಕ ಕ್ಷೇತ್ರಕ್ಕೆ ಆಯ್ಕೆಯಾಗಲು ಪದವಿ ಜೊತೆ ಕೌಶಲ್ಯ ಅಭಿವೃದ್ಧಿ ಕೋರ್ಸ್ ಅನಿವಾರ್ಯ

ಔದ್ಯೋಗಿಕ ಕ್ಷೇತ್ರಕ್ಕೆ ಆಯ್ಕೆಯಾಗಲು ಪದವಿ ಜೊತೆ ಕೌಶಲ್ಯ ಅಭಿವೃದ್ಧಿ ಕೋರ್ಸ್ ಅನಿವಾರ್ಯ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ವಿರೋಧಿಸಿ ಏ.16ರಂದು ಬೃಹತ್ ರ್‍ಯಾಲಿ

ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ವಿರೋಧಿಸಿ ಏ.16ರಂದು ಬೃಹತ್ ರ್‍ಯಾಲಿ

April 11, 2026
ಶ್ರೀ ರವಿಶಂಕರ್ ಗುರೂಜಿಯವರ 70ನೇ ಜನ್ಮೋತ್ಸವ | ಏ.14ರಿಂದ ಆರು ದಿನ ವಿಶೇಷ ಸುದರ್ಶನ ಕ್ರಿಯಾ ಶಿಬಿರ

ಶ್ರೀ ರವಿಶಂಕರ್ ಗುರೂಜಿಯವರ 70ನೇ ಜನ್ಮೋತ್ಸವ | ಏ.14ರಿಂದ ಆರು ದಿನ ವಿಶೇಷ ಸುದರ್ಶನ ಕ್ರಿಯಾ ಶಿಬಿರ

April 11, 2026
ಉತ್ತಮ ವ್ಯಕ್ತಿತ್ವ ರೂಪಿಸುವುದೇ ಎನ್‌ಎಸ್‌ಎಸ್‌ ಮುಖ್ಯ ಉದ್ದೇಶ: ಶುಭ ಮರವಂತೆ ಅಭಿಪ್ರಾಯ

ಉತ್ತಮ ವ್ಯಕ್ತಿತ್ವ ರೂಪಿಸುವುದೇ ಎನ್‌ಎಸ್‌ಎಸ್‌ ಮುಖ್ಯ ಉದ್ದೇಶ: ಶುಭ ಮರವಂತೆ ಅಭಿಪ್ರಾಯ

April 11, 2026
ಪಾರಂಪರಿಕ ಕಲೆಯ ಪುನರುಜ್ಜೀವನ ಅಭಿನಂದನೀಯ: ಹೊಂದಾಸನ ಧರ್ಮಪ್ಪ ಮೆಚ್ಚುಗೆ

ಪಾರಂಪರಿಕ ಕಲೆಯ ಪುನರುಜ್ಜೀವನ ಅಭಿನಂದನೀಯ: ಹೊಂದಾಸನ ಧರ್ಮಪ್ಪ ಮೆಚ್ಚುಗೆ

April 11, 2026
ಕೃತಕ ಬುದ್ಧಿಮತ್ತೆ ಪ್ರಯೋಜನ ಪಡೆಯುವಾಗ ಎಚ್ಚರಿಕೆ ಅಗತ್ಯ: ಪ್ರೊ. ಶರತ್  ಅನಂತಮೂರ್ತಿ

ಕೃತಕ ಬುದ್ಧಿಮತ್ತೆ ಪ್ರಯೋಜನ ಪಡೆಯುವಾಗ ಎಚ್ಚರಿಕೆ ಅಗತ್ಯ: ಪ್ರೊ. ಶರತ್  ಅನಂತಮೂರ್ತಿ

April 11, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL