ಕಲ್ಪ ಮೀಡಿಯಾ ಹೌಸ್ | ಸೊರಬ |
ಅಪರಿಚಿತ ವಾಹನವೊಂದು ಡಿಕ್ಕಿಹೊಡೆದ ಪರಿಣಾಮ ಪುರಸಭೆ ವ್ಯಾಪ್ತಿಯ ಹಳೇಸೊರಬದ ಗೌರಿಕೆರೆ ಮಠ ಸಮೀಪದ ರಸ್ತೆಯಲ್ಲಿ ಮಂಗಳವಾರ ಬೆಳಗಿನ ಜಾವ #Deer Death ಜಿಂಕೆಯೊಂದು ಮೃತಪಟ್ಟಿದೆ.
ಪಟ್ಟಣದ ಹೊರವಲಯದ ಸೊರಬ ತವನಂದಿ ಮುಖ್ಯರಸ್ತೆಯಲ್ಲಿ ಈ ಅಪಘಾತ ಸಂಭವಿಸಿದ್ದು, ಅಪರಿಚಿತ ವಾಹನ ಡಿಕ್ಕಿಯಾಗಿ ಜಿಂಕೆ ಗಾಯಗೊಂಡು ನರಳಾಡಿ, ಮೃತಪಟ್ಟಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news












Discussion about this post