No Result
View All Result
Tumkur limited height subway opens at bheemasandra gate
English Articles

Tumkur Traffic Relief : New Limited Height Subway Opens At Old Bheemasandra Gate

by kalpa News
September 18, 2026
0

Kalpa Media House  |  Tumkur   | Union Minister of State for Railways and Jal Shakti V. Somanna inaugurated the newly...

Read moreDetails
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
mysuru rss journey exhibition showcasing its history

A Century of RSS Through a Unique Exhibition

September 17, 2026
  • Advertise With Us
  • Grievances
  • About Us
  • Contact Us
Friday, September 18, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಸೊರಬ

ಅ.7ರಿಂದ 14ರವರೆಗೆ ಶ್ರೀ ರೇಣುಕಾಂಬಾ ದೇವಿ ದಸರಾ ಉತ್ಸವ: ಶ್ರೀಧರ್ ಹುಲ್ತಿಕೊಪ್ಪ

kalpa News by kalpa News
October 7, 2021
in ಸೊರಬ
0
ಅ.7ರಿಂದ 14ರವರೆಗೆ ಶ್ರೀ ರೇಣುಕಾಂಬಾ ದೇವಿ ದಸರಾ ಉತ್ಸವ:  ಶ್ರೀಧರ್ ಹುಲ್ತಿಕೊಪ್ಪ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಸೊರಬ  |

ಶ್ರೀ ರೇಣುಕಾಂಬಾ ದೇವಿ ದಸರಾ ಉತ್ಸವ ಆಚರಣಾ ಸಮಿತಿ ವತಿಯಿಂದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಗ್ರಾಪಂ ಹಾಗೂ ಗ್ರಾಮಸ್ಥರ ಸಹಕಾರದೊಂದಿಗೆ ತಾಲೂಕಿನ ಚಂದ್ರಗುತ್ತಿ ಗ್ರಾಮದಲ್ಲಿ 6ನೇ ವರ್ಷದ ಶ್ರೀ ರೇಣುಕಾಂಬಾ ದೇವಿಯ ದಸರಾ ಉತ್ಸವ -2021 ಹಮ್ಮಿಕೊಳ್ಳಲಾಗಿದ್ದು, ಅ.7ರಿಂದ 14ರವರೆಗೆ ನಿತ್ಯ ಸಂಜೆ 5.30ಕ್ಕೆ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ ಎಂದು ಸಮಿತಿ ಅಧ್ಯಕ್ಷ ಆರ್. ಶ್ರೀಧರ್ ಹುಲ್ತಿಕೊಪ್ಪ ಹೇಳಿದರು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಕರೆದಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಕೊರೋನಾ ಹಿನ್ನೆಲೆಯಲ್ಲಿ ಸರಳವಾಗಿ ಸರ್ಕಾರದ ಮಾರ್ಗಸೂಚಿಯ ಅನ್ವಯ ದಸರಾ ಉತ್ಸವ ಮಾಡಲಾಗುತ್ತಿದ್ದು, ಕಾರ್ಯಕ್ರಮದ ಉದ್ಘಾಟನೆಯನ್ನು ಅ. 7ರಂದು ಸಂಜೆ 5.30ಕ್ಕೆ ಶಾಸಕ ಎಸ್. ಕುಮಾರ್ ಬಂಗಾರಪ್ಪ ನೆರವೇರಿಸಲಿದ್ದಾರೆ.


ಮುಖ್ಯ ಅತಿಥಿಗಳಾಗಿ ತಹಶೀಲ್ದಾರ್ ಶಿವಾನಂದ ರಾಣೆ, ಗ್ರಾಪಂ ಅಧ್ಯಕ್ಷ ಎಂ.ಪಿ. ರತ್ನಾಕರ, ಶ್ರೀ ರೇಣುಕಾಂಬ ಗ್ರಾಮೀಣ ವಿದ್ಯಾ ಸಂಸ್ಥೆ ಅಧ್ಯಕ್ಷ ಪರಶುರಾಮ ಭೋವಿ, ಶ್ರೀ ರೇಣುಕಾಂಬ ದೇವಸ್ಥಾನದ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ರಂಗಪ್ಪ, ಗ್ರಾಪಂ ಪಿಡಿಒ ಈಶ್ವರಪ್ಪ ಪಾಲ್ಗೊಳ್ಳುವರು. ಸಭಾ ಕಾರ್ಯಕ್ರಮದ ನಂತರ ಶಿರಸಿದಯ ನ್ಯಾಟ್ಯದೀಪ ಕಲ್ಚರಲ್ ಟೀಂನ ಸೀಮಾ ಭಾಗವತ್ ಮತ್ತು ದೀಪಾ ಭಾಗವತ್ ತಂಡದಿಂದ ಭರತನಾಟ್ಯ ಪ್ರದರ್ಶನ ನಡೆಯಲಿದೆ.

ಅ. 8ರಂದು ಸಂಜೆ. 5.30ನಡೆಯುವ ಕಾರ್ಯಕ್ರಮವನ್ನು ಮಾಜಿ ಶಾಸಕ ಗೋಪಾಲ ಕೃಷ್ಣ ಬೇಳೂರು ಉದ್ಘಾಟಿಸಲಿದ್ದು, ಆನವಟ್ಟಿಯ ಶಾಂತಲೆ ನಾಟ್ಯ ತಂಡದಿಂದ ಸಮೂಹ ಜಾನಪದ ನೃತ್ಯಗಳು ಹಾಗೂ ಸೊರಬದ ವನಸುಮ ಕಲಾ ಬಳಗದಿಂದ ಸಮೂಹ ಸಂಗೀತ ನಡೆಯಲಿದೆ. 9ರಂದು ಸಂಜೆ ನಡೆಯುವ ಕಾರ್ಯಕ್ರಮವನ್ನು ಮಾಜಿ ವಿಧಾನಸಭಾಧ್ಯಕ್ಷ ಕಾಗೋಡು ತಿಮ್ಮಪ್ಪ ಉದ್ಘಾಟಿಸಲಿದ್ದು, ಮುಖ್ಯ ಅತಿಥಿಗಳಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಉಮೇಶ್ ಪಾಲ್ಗೊಳ್ಳಲಿದ್ದು, ಶಿವಮೊಗ್ಗದ ಯಕ್ಷಾನುಗ್ರಹ ಸಂಸ್ಕೃತಿ ಸಂವರ್ಧನಾ ಸಂಘದಿಂದ ಧಕ್ಷಯಜ್ಞ ಯಕ್ಷಗಾನ ಪ್ರದರ್ಶನ ನಡೆಯಲಿದೆ ಎಂದರು.

ಅ. 10ರಂದು ನಡೆಯುವ ಕಾರ್ಯಕ್ರಮವನ್ನು ಶಾಸಕ ಎಸ್. ಮಧು ಬಂಗಾರಪ್ಪ ಉದ್ಘಾಟಿಸಲಿದ್ದು, ಮುಖ್ಯ ಅತಿಥಿಗಳಾಗಿ ಬೆಂಗಳೂರಿನ ಕರ್ನಾಟಕ ಇಂಜಿನಿಯರ್ ಅಸೋಸಿಯೇಷನ್ ಅಧ್ಯಕ್ಷ ಪೀತಾಂಬರ ಸ್ವಾಮಿ ಪಾಲ್ಗೊಳ್ಳುವರು. ಶಿರಸಿಯ ಕಲಾಭಾರತಿ ಪಾರಂಪರಿಕ ಸಾಂಸ್ಕೃತಿಕ ಹಾಗೂ ಸಾಮಾಜಿಕ ಸೇವಾ ಸಂಘದಿಂದ ಸಮೂಹ ನಾಟಕಗಳು ಪ್ರದರ್ಶನಗೊಳ್ಳಲಿದೆ. 11ರಂದು ಸಿಗಂದೂರಿನ ಶ್ರೀ ಚೌಡೇಶ್ವರಿ ದೇವಸ್ಥಾನದ ಧರ್ಮದರ್ಶಿ ಡಾ. ರಾಮಪ್ಪ ಉದ್ಘಾಟಿಸಲಿದ್ದು, ಜಾನಪದ ಮತ್ತು ಆಕಾಶವಾಣಿ ಕಲಾವಿದ ಶಿವರುದ್ರಪ್ಪ ಎನ್. ಜೋಗಿ ತಂಡದವರಿಂದ ಜೋಗಿಪದ ಗಾಯನ ನಡೆಯಲಿದೆ. 12ರಂದು ಕಾರ್ಯಕ್ರಮವನ್ನು ಶಾಸಕ ಆರ್. ಪ್ರಸನ್ನಕುಮಾರ್ ಕಾರ್ಯಕ್ರಮ ಉದ್ಘಾಟಿಸಲಿದ್ದು, ಚಂದ್ರಗುತ್ತಿ ಮೆಲೋಡಿಯಸ್ ಬಾಯ್ಸ್ ತಂಡದಿಂದ ರಸಮಂಜರಿ, ಬೆಂಗಳೂರಿನ ಜಾದೂಗಾರ್ ಪ್ರೊ. ಚಂದ್ರಶೇಖರ್ ಅವರಿಂದ ಮ್ಯಾಜಿಕ್ ಷೋ ನಡೆಯಲಿದೆ ಎಂದರು.

ಅ. 13ರಂದು ನಡೆಯುವ ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ಉದ್ಘಾಟಿಸಲಿದ್ದು, ಚಂದ್ರಗುತ್ತಿಯ ಶ್ರೀ ರೇಣುಕಾಂಬ ಹವ್ಯಾಸಿ ಬಯಲಾಟ ಕಲಾ ಮಂಡಳಿಯಿಂದ ಮಹಾಸಾದ್ವಿ ದ್ರೌಪದಿ ಬಯಲಾಟ ಪ್ರದರ್ಶನ ಮತ್ತು ಅ. 14ರಂದು ನಡೆಯುವ ಕಾರ್ಯಕ್ರಮವನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನೀಲ್ ಕುಮಾರ್ ಉದ್ಘಾಟಿಸಲಿದ್ದು, ಜಡೆ ಸಂಸ್ಥಾನ ಮಠದ ಶ್ರೀ ಡಾ. ಮಹಾಂತ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಸಾಗರದ ದುರ್ಗಾವೈಭವ ವಿಧ್ವಾನ್ ಪ್ರಧ್ಯುಮ್ನ ಮತ್ತು ತಂಡದವರಿಂದ ನೃತ್ಯ ರೂಪಕ ಪ್ರದರ್ಶನವಾಗಲಿದೆ ಎಂದು ಮಾಹಿತಿ ನೀಡಿದರು.

ಅ.15ರಂದು ಜಂಬೂ ಸವಾರಿ
ನವರಾತ್ರಿ ಉತ್ಸವದ ಅಂಗವಾಗಿ ಇದೇ ಮೊದಲಬಾರಿಗೆ ಅ. 15ರಂದು ನಡೆಯುವ ಬನ್ನಿ ಮುಡಿಯುವ ಕಾರ್ಯಕ್ರಮಕ್ಕೆ ಶ್ರೀ ರೇಣುಕಾಂಬ ದೇವಿಯ ಜಂಬೂ ಸವಾರಿ ಉತ್ಸವ ಹಮ್ಮಿಕೊಂಡಿರುವುದು ವಿಶೇಷವಾಗಿದೆ. ಶ್ರೀ ರೇಣುಕಾಂಬ ದೇವಿಯನ್ನು ಅಂಬಾರಿಯಲ್ಲಿ ಕೂರಿಸಿ ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿ, ಬನ್ನಿ ಮಂಟಪಕ್ಕೆ ತೆರಳಿ ಬನ್ನಿ ಮುಡಿಯಲಾಗುವುದು.
– ಆರ್. ಶ್ರೀಧರ್, ಶ್ರೀ ರೇಣುಕಾಂಬ ದಸರಾ ಉತ್ಸವ ಆಚರಣಾ ಸಮಿತಿ ಅಧ್ಯಕ್ಷ

ಸುದ್ದಿಗೋಷ್ಠಿಯಲ್ಲಿ ಗ್ರಾಪಂ ಅಧ್ಯಕ್ಷ ಎಂ.ಪಿ. ರತ್ನಾಕರ, ಸದಸ್ಯ ರೇಣುಕಾ ಪ್ರಸಾದ್, ದಸರಾ ಉತ್ಸವ ಆಚರಣಾ ಸಮಿತಿಯ ಉಪಾಧ್ಯಕ್ಷ ಗಣಪತಿ ಸಂಗೇರ, ಪ್ರಧಾನ ಕಾರ್ಯದರ್ಶಿ ಪ್ರಜ್ವಲ್, ಖಜಾಂಚಿ ವಸಂತ ಶೇಟ್ ಇದ್ದರು.
ವರದಿ: ಮಧುರಾಮ್,  ಸೊರಬ

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: ChandragutthiKannada NewsKannada News LiveKannada News OnlineKannada News WebsiteKannada WebsiteLatest News KannadaLocal NewsMalnad NewsNews in KannadaNews KannadaShimogaShivamoggaShivamogga NewsSorabaಚಂದ್ರಗುತ್ತಿಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್ಸೊರಬ
Share201Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ರಾಷ್ಟ್ರಪತಿ ರಾಮನಾಥ್ ಕೋವಿಂದ್ ರಾಜ್ಯಕ್ಕೆ : ಸಿಎಂ ಬೊಮ್ಮಾಯಿ ಅವರಿಂದ ಆತ್ಮೀಯ ಸ್ವಾಗತ

Next Post

ರಂಗದಸರಾ: ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಲು ಆಸಕ್ತಿ ಇದೆಯೇ? ಇಲ್ಲಿದೆ ಮಾಹಿತಿ

kalpa News

kalpa News

Next Post
ರಂಗದಸರಾ: ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಲು ಆಸಕ್ತಿ ಇದೆಯೇ? ಇಲ್ಲಿದೆ ಮಾಹಿತಿ

ರಂಗದಸರಾ: ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಲು ಆಸಕ್ತಿ ಇದೆಯೇ? ಇಲ್ಲಿದೆ ಮಾಹಿತಿ

Leave a Reply Cancel reply

Your email address will not be published. Required fields are marked *

No Result
View All Result
Tumkur limited height subway opens at bheemasandra gate
English Articles

Tumkur Traffic Relief : New Limited Height Subway Opens At Old Bheemasandra Gate

by kalpa News
September 18, 2026
0

Kalpa Media House  |  Tumkur   | Union Minister of State for Railways and Jal Shakti V. Somanna inaugurated the newly...

Read moreDetails
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
mysuru rss journey exhibition showcasing its history

A Century of RSS Through a Unique Exhibition

September 17, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL