No Result
View All Result
ಸಾಂಕ್ರಾಮಿಕವಲ್ಲದ ಕಾಯಿಲೆಗಳ ಬಗ್ಗೆ ಎಚ್ಚರ ಅವಶ್ಯ : ಡಾ. ಸುಶ್ರುತ ಗೌಡ
English Articles

Post-COVID Surge: Lifestyle Diseases Now Striking People in Their 40s, Warns Neurologist  Dr. Sushrutha Gowda

by ಕಲ್ಪ ನ್ಯೂಸ್
March 9, 2026
0

Kalpa Media House  |  Mysuru | Non-communicable diseases that were earlier seen mostly after the age of 60 are now...

Read moreDetails
Yamaha Introduces XSR155 in ‘Metallic Black’ shade

Yamaha Introduces XSR155 in ‘Metallic Black’ shade

March 9, 2026
ಎಲ್ಲವನ್ನೂ ಎದುರಿಸಿ ಕೃಷ್ಣನ ಬಾಳಿಗೆ ಬೆಳಕಾಗ್ತಾಳಾ ರುಕ್ಕು?

A tale of love, revenge and destiny: Krishna Rukku to premiere on March 9 on Zee Kannada and ZEE5 Kannada

March 5, 2026

Record Budget: Chief Minister Must Fulfill Hometown Demands, Urges Dr. Shushrutha Gowda

March 2, 2026
Hotel Management Students Participate in Tree Census

Hotel Management Students Participate in Tree Census

March 2, 2026
  • Advertise With Us
  • Grievances
  • About Us
  • Contact Us
Wednesday, March 11, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಸೊರಬ

ದಿನೇಶ್ ಹತ್ಯೆ ವಿಷಯದಲ್ಲಿ ರಾಜ್ಯ ಸರ್ಕಾರದ ತಾರತಮ್ಯ ಧೋರಣೆ ಖಂಡನೀಯ: ಮಹೇಶ ಶಕುನವಳ್ಳಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
March 11, 2022
in ಸೊರಬ
0
ದಿನೇಶ್ ಹತ್ಯೆ ವಿಷಯದಲ್ಲಿ ರಾಜ್ಯ ಸರ್ಕಾರದ ತಾರತಮ್ಯ ಧೋರಣೆ ಖಂಡನೀಯ: ಮಹೇಶ ಶಕುನವಳ್ಳಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಸೊರಬ  |

ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ Bajarangadala Harsha Murder ಆರೋಪಿಗಳನ್ನು ಪೊಲೀಸ್ ಇಲಾಖೆ ಕೇವಲ 24 ಗಂಟೆಗಳಲ್ಲಿ ಬಂಧಿಸಿರುವುದನ್ನು ಸ್ವಾಗತಿಸುತ್ತೇವೆ. ಜೊತೆಗೆ ಹತ್ಯೆಯಾದ ಹರ್ಷ ಅವರ ಕುಟುಂಬಕ್ಕೆ 25 ಲಕ್ಷ ರೂ., ಪರಿಹಾರ ನೀಡುವ ರಾಜ್ಯ ಸರ್ಕಾರ ದಕ್ಷಿಣ ಕನ್ನಡ ಜಿಲ್ಲೆಯ ದಲಿತ ಯುವಕ ದಿನೇಶ್ ಹತ್ಯೆಯ ವಿಷಯದಲ್ಲಿ ತಾರತಮ್ಯ ಧೋರಣೆ ಮಾಡುತ್ತಿರುವುದು ಖಂಡನೀಯ ಎಂದು ದಲಿತ ಮುಖಂಡ ಮಹೇಶ ಶಕುನವಳ್ಳಿ ಆರೋಪಿಸಿದರು.

ಬುಧವಾರ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಹತ್ಯೆಯಾದ ದಲಿತ ಯುವಕನ ಕುಟುಂಬಕ್ಕೆ ಒಂದು ಕೋಟಿ ರೂ., ಪರಿಹಾರ ನೀಡಬೇಕು. ಬಜರಂಗದಳ ಮುಖಂಡರೊಬ್ಬರ ಸಹೋದರನಿಂದ ಹಾಡು ಹಗಲೇ ದೀನೇಶ್ ಎಂಬ ದಲಿತ ಯುವಕನ ಹತ್ಯೆಯಾಗಿದೆ. ಈ ಬಗ್ಗೆ ರಾಜ್ಯ ಬಿಜೆಪಿ ಸರ್ಕಾರ ಧ್ವನಿ ಎತ್ತುತ್ತಿಲ್ಲ. ಇದೇ ದಲಿತ ಯುವಕ ಅನ್ಯ ಧರ್ಮಿಯರಿಂದ ಕೊಲೆಯಾಗಿದ್ದರೆ ಬಿಜೆಪಿ ಮತ್ತು ಸಂಘ-ಪರಿವಾರದವರು ಸುಮ್ಮನೆ ಇರುತ್ತಿದ್ದರೆ ಎಂದು ಪ್ರಶ್ನಿಸಿದರು.

ದಲಿತ ಯುವಕನ ಹತ್ಯೆಯ ಆರೋಪಿಗಳಿಗೆ ಸ್ಥಳೀಯ ಜನಪ್ರತನಿಧಿಗಳು ರಕ್ಷಣೆ ನೀಡುತ್ತಿದ್ದಾರೆ. ಧರ್ಮದ ಹೆಸರಿನಲ್ಲಿ ಸಮಾಜದಲ್ಲಿ ಅಶಾಂತಿ ಸೃಷ್ಟಿಸುವ ಬಿಜೆಪಿಯವರು ಹಂತಕರ ರಕ್ಷಕರೇ ಎನ್ನುವ ಅನುಮಾನ ಮೂಡುತ್ತಿದೆ. ಪೊಲೀಸರು ರಾಜಕೀಯ ಪ್ರಭಾವಕ್ಕೆ ಮಣಿಯದೇ ಆರೋಪಿಗಳಿಗೆ ಸೂಕ್ತ ಕಾನೂನು ರಿತ್ಯ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ ಸರ್ಕಾರ ಮೃತ ದೀನೇಶ್ ಕುಟುಂಬಕ್ಕೆ ಶೀಘ್ರದಲ್ಲಿ ಪರಿಹಾರ ನೀಡುವಂತೆ ಒತ್ತಾಯಿಸಿದರು.


Also read: ಸಹ್ಯಾದ್ರಿ ಕಾಲೇಜು ಮಹಿಳಾ ಹಾಸ್ಟೆಲ್‌ನಲ್ಲಿ ಫುಡ್ ಪಾಯಿಸನ್: ಹಲವು ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲು

ಗೃಹ ಸಚಿವರ ತವರು ಜಿಲ್ಲೆಯಲ್ಲಿಯೇ ಪೊಲೀಸರು ಅಮಾನವೀಯವಾಗಿ ವರ್ತಿಸುತ್ತಿರುವುದು ಖಂಡನೀಯ. ಹೊಸನಗರ ತಾಲೂಕಿನ ಬಟ್ಟೆಮಲ್ಲಪ್ಪ ಗ್ರಾಮದಲ್ಲಿ ವ್ಯಕ್ತಿಯೊಬ್ಬರ ಮೇಲೆ ಪಿಎಸ್‍ಐ ಮತ್ತು ಸಿಬ್ಬಂದಿಯೊಬ್ಬರು ನಡೆಸುತ್ತಿರುವ ದೌರ್ಜನ್ಯದ ದೃಶ್ಯಾವಳಿಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಅಮಾಯಕ ವ್ಯಕ್ತಿಯ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಲಾಗಿದೆ. ಇಂತಹ ಅಧಿಕಾರಿಗಳ ವಿರುದ್ಧ ಜಿಲ್ಲಾ ವರಿಷ್ಠಾಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದ ಅವರು, ತಾಲೂಕಿನ ಕೋಲ್ಗುಣಸಿ ಗ್ರಾಮದಲ್ಲಿ 2021ರ ಏಪ್ರೀಲ್ 10ರಂದು ನಡೆದ ಘಟನೆಗೆ ಸಂಬಂಧಿಸಿದಂತೆ ತನಿಖಾಧಿಕಾಧಿಕಾರಿಗಳು ದಲಿತರಿಗೆ ನ್ಯಾಯದೊರಕಿಸಿಕೊಟ್ಟಿಲ್ಲ. ಬಿ ರಿಪೋರ್ಟ್ ಸಲ್ಲಿಸಿದ್ದಾರೆ. ಕೋಲ್ಗುಣಸಿ ಗ್ರಾಮದ ದಲಿತರಿಗೆ ನ್ಯಾಯ ದೊರೆಯಬೇಕು. ಆರೋಪಿತರ ವಿರುದ್ಧ ಆರೋಪ ಪಟ್ಟಿ ಸಲ್ಲಿಸಬೇಕು. ಇಲ್ಲವಾದಲ್ಲಿ ಪೊಲೀಸ್ ಠಾಣೆಯ ಮುಂಭಾಗ ಪ್ರತಿಭಟನೆ ನಡೆಸುವುದಾಗಿ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ದಲಿತ ಮುಖಂಡರಾದ ಗುರುರಾಜ, ಬಂಗಾರಪ್ಪ ನಿಟ್ಟಕ್ಕಿ, ಹರೀಶ್ ಚಿಟ್ಟೂರು, ನಾಗರಾಜ ಹುರಳಿಕೊಪ್ಪ ಇದ್ದರು.

(ವರದಿ: ಮಧುರಾಮ್, ಸೊರಬ)

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Bajarangadala Harsha MurderKannada News WebsiteKannada_NewsKannadaNewsLiveKannadaNewsOnlineKannadaWebsiteLatest News KannadaLocal NewsMalnad NewsNewsinKannadaNewsKannadaShimogaShivamoggaShivamogga NewsSorabaಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್ಸೊರಬ
Share197Tweet123Send
Previous Post

ಪಂಚರಾಜ್ಯ ಚುನಾವಣೆ: ಸ್ಪರ್ಧಿಸಿದ್ದ 100 ಕ್ಷೇತ್ರಗಳಲ್ಲಿ 99ರಲ್ಲಿ ಠೇವಣಿ ಕಳೆದುಕೊಂಡ ಓವೈಸಿ ಪಕ್ಷ!

Next Post

ಭದ್ರಾವತಿ: ಈಶ್ವರ ದೇವಾಲಯ ನಿರ್ಮಾಣ ಕಾಮಗಾರಿಗೆ ಸಂಸದ ರಾಘವೇಂದ್ರ ಗುದ್ದಲಿಪೂಜೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಭದ್ರಾವತಿ: ಈಶ್ವರ ದೇವಾಲಯ ನಿರ್ಮಾಣ ಕಾಮಗಾರಿಗೆ ಸಂಸದ ರಾಘವೇಂದ್ರ ಗುದ್ದಲಿಪೂಜೆ

ಭದ್ರಾವತಿ: ಈಶ್ವರ ದೇವಾಲಯ ನಿರ್ಮಾಣ ಕಾಮಗಾರಿಗೆ ಸಂಸದ ರಾಘವೇಂದ್ರ ಗುದ್ದಲಿಪೂಜೆ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

February 6, 2026
ಅಶಕ್ತರಿಗೆ ಕಾನೂನಿನ ನೆರವು ಸಿಗಬೇಕು: ನ್ಯಾ.ಎಂ.ಎಸ್. ಸಂತೋಷ್

ಅಶಕ್ತರಿಗೆ ಕಾನೂನಿನ ನೆರವು ಸಿಗಬೇಕು: ನ್ಯಾ.ಎಂ.ಎಸ್. ಸಂತೋಷ್

March 10, 2026
ಯುವ ಸಂಸತ್ ಸ್ಪರ್ಧೆ | 10 ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

ಯುವ ಸಂಸತ್ ಸ್ಪರ್ಧೆ | 10 ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

March 10, 2026
ಮುಸಲ್ಮಾನ ಗೂಂಡಾಗಳಿಗೆ ಕಾಂಗ್ರೆಸ್ ಸರ್ಕಾರ ಬೆಂಬಲ ನೀಡುತ್ತಿರುವುದೇ ಗಲಭೆಗೆ ಕಾರಣ | ಈಶ್ವರಪ್ಪ ಕಿಡಿ

ರಾಜ್ಯ ಸರ್ಕಾರದ ಬಜೆಟ್ | ಚಿಂದಿ ಬಟ್ಟೆ ಸೇರಿಸಿ ಕೌದಿ ಹೊಲೆದ ಹಾಗೆ ಆಗಿದೆ: ಈಶ್ವರಪ್ಪ ಲೇವಡಿ

March 10, 2026
ಅರ್ಥಗರ್ಭಿತ ಮಹಿಳಾ ದಿನಾಚರಣೆ: ಎಸ್‌ಪಿ ನಿಖಿಲ್ ಸಂತಸ

ಅರ್ಥಗರ್ಭಿತ ಮಹಿಳಾ ದಿನಾಚರಣೆ: ಎಸ್‌ಪಿ ನಿಖಿಲ್ ಸಂತಸ

March 10, 2026
ಪಿಇಎಸ್ ಐಎಎಮ್‌ಎಸ್ ಪದವಿ ಕಾಲೇಜಿನ ರಾಸೇಯೋ ವಿಶೇಷ ಶಿಬಿರ | ಉಚಿತ ಆರೋಗ್ಯ ತಪಾಸಣೆ ಸಂಪನ್ನ

ಪಿಇಎಸ್ ಐಎಎಮ್‌ಎಸ್ ಪದವಿ ಕಾಲೇಜಿನ ರಾಸೇಯೋ ವಿಶೇಷ ಶಿಬಿರ | ಉಚಿತ ಆರೋಗ್ಯ ತಪಾಸಣೆ ಸಂಪನ್ನ

March 10, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL