No Result
View All Result
Indian Railway PM Modi to Inaugurate 4 Modern Railway Stations in Karnataka
English Articles

Indian Railway | PM Modi To Launch 4 Stations In Karnataka

by kalpa News
July 16, 2026
0

Kalpa Media House  |  Bengaluru  | Indian Railways continues its transformative journey with a strong focus on modernization and global...

Read moreDetails
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
Mysore - Shivamogga - Talguppa Train Indian Railway

Indian Railway | Visakhapatnam– Bengaluru–Visakhapatnam Special Train Extension

July 16, 2026
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 16, 2026
  • Advertise With Us
  • Grievances
  • About Us
  • Contact Us
Saturday, July 18, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಸೊರಬ

ಬಸ್ತಿಕೊಪ್ಪ ಗ್ರಾಮದ ಕಲ್ಲು ಗಣಿಗಾರಿಕೆ ಸ್ಥಗಿತಗೊಳಿಸಿ: ಗ್ರಾಮಸ್ಥರ ಆಗ್ರಹ

kalpa News by kalpa News
December 13, 2022
in ಸೊರಬ
0
ಬಸ್ತಿಕೊಪ್ಪ ಗ್ರಾಮದ ಕಲ್ಲು ಗಣಿಗಾರಿಕೆ ಸ್ಥಗಿತಗೊಳಿಸಿ: ಗ್ರಾಮಸ್ಥರ ಆಗ್ರಹ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಸೊರಬ  |

ತಾಲೂಕಿನ ಬಸ್ತಿಕೊಪ್ಪ ಗ್ರಾಮದಲ್ಲಿ ನಡೆಯುತ್ತಿರುವ ಕಲ್ಲು ಗಣಿಗಾರಿಕೆಯನ್ನು ಸ್ಥಗಿತಗೊಳಿಸಬೇಕು. ಇಲ್ಲವಾದಲ್ಲಿ ಮುಂಬರುವ ಚುನಾವಣೆ ಬಹಿಷ್ಕರಿಸಲಾಗುವುದು ಎಂದು ಮಂಗಳವಾರ ಪಟ್ಟಣದ ತಾಲೂಕು ಕಚೇರಿ ಮುಂಭಾಗ ಬಸ್ತಿಕೊಪ್ಪ ಗ್ರಾಮದ ಕಲ್ಲು ಗಣಿಗಾರಿಕೆ ಸ್ಥಗಿತಕ್ಕೆ ಗ್ರಾಮಸ್ಥರು ಆಗ್ರಹಿಸಿ ಪ್ರತಿಭಟನೆ ನಡೆಸಿ, ನಂತರ ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಿದರು.

ಗ್ರಾಮದ ಮುಖಂಡ ನಾಗರಾಜ ನಾಯ್ಕ್ ಮಾತನಾಡಿ, ಗಣಿಗಾರಿಕೆಯಿಂದಾಗಿ ಗ್ರಾಮಸ್ಥರು ಅಕ್ಷರಷಃ ನಲುಗಿ ಹೋಗಿದ್ದಾರೆ. ನಿತ್ಯ ನೂರಾರು ಲಾರಿಗಳು ಸಂಚರಿಸುತ್ತಿದ್ದು, ರಸ್ತೆಗಳು ಹಾಳಾಗಿದೆ. ಕಲ್ಲು ಗಣಿಗಾರಿಕೆ ಸ್ಫೋಟದ ಸದ್ದಿಗೆ ಭೂಮಿ ಕಂಪಿಸುತ್ತಿದೆ. ಮನೆಯ ಗೋಡೆಗಳು ಬಿರುಕು ಬಿಟ್ಟಿವೆ. ಗ್ರಾಮಸ್ಥರು ಜೀವ ಭಯದಲ್ಲಿ ಜೀವನ ಸಾಗಿಸುವಂತಾಗಿದೆ. ಅರಣ್ಯ ಭೂಮಿಯು ನಾಶವಾಗುತ್ತಿದ್ದು, ಕಾಡು ಪ್ರಾಣಿಗಳು ಗ್ರಾಮದತ್ತ ವಲಸೆ ಬರುತ್ತಿವೆ. ಕೂಡಲೇ ಕಲ್ಲು ಗಣಿಗಾರಿಕೆಯನ್ನು ಸ್ಥಗಿತಗೊಳಿಸಬೇಕು ಎಂದು ಆಗ್ರಹಿಸಿದರು.
ಗ್ರಾಮಸ್ಥರಾದ ನೂರ್ ಆಹ್ಮದ್ ಮಾತನಾಡಿ, ರಸ್ತೆ ದುಸ್ಥಿತಿಯಿಂದಾಗಿ ತುರ್ತು ಸ್ಥಿತಿಯಲ್ಲಿ ಅಂಬ್ಯುಲೆನ್ಸ್ ಕೂಡ ಊರಿಗೆ ಬರದಂತಾಗಿದೆ. ಈ ಹಿಂದೆ ಗಣಿಗಾರಿಕೆ ನಿಲ್ಲಿಸುವಂತೆ ಆಗ್ರಹಿಸಿ ಜಿಲ್ಲಾಧಿಕಾರಿಗಳು ಹಾಗೂ ಸಂಬಂಧಪಟ್ಟ ಇಲಾಖಾಧಿಕಾರಿಗಳಿಗೆ ಹಲವು ಬಾರಿ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ. ಕೃಷಿ ಭೂಮಿ, ಕುಡಿಯುವ ನೀರು ಧೂಳಿನಿಂದ ಕಲುಷಿತವಾಗುತ್ತಿದೆ. ಸ್ಫೋಟದ ತೀವ್ರತೆಗೆ ಶಾಲಾ ಕೊಠಡಿಗಳು ಬಿರುಕುಬಿಟ್ಟಿವೆ. ಕೂಡಲೇ ಕಲ್ಲು ಗಣಿಗಾರಿಕೆ ಸ್ಥಗಿತ ಮಾಡಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ವಿವಿಧ ಹಂತದ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.

Also read: 1.25 ಲಕ್ಷ ಕೋಟಿ ರೂ. ಕಪ್ಪು ಹಣ ವಶಕ್ಕೆ: ಕೇಂದ್ರ ಸಚಿವ ಅಶ್ವಿನಿ ವೈಷ್ಣವ್

ಗ್ರಾಮಸ್ಥರಾದ ಡಿ. ಮಂಜಪ್ಪ ಮಾತನಾಡಿ, ಗಣಿ ಧೂಳು, ವಾಹನಗಳ ಧೂಳಿನಿಂದ ಜನ-ಜಾನುವಾರುಗಳ ಕುಡಿಯುವ ನೀರಿನ ಸಮಸ್ಯೆಯೂ ಎದುರಾಗಿದೆ. ಜೊತೆಗೆ ಮಹಿಳೆಯರು, ಮಕ್ಕಳು ಹಾಗೂ ವೃದ್ಧರ ಆರೋಗ್ಯ ಮೇಲೆ ತೀವ್ರತರದ ಪರಿಣಾಮ ಬೀರುತ್ತಿದೆ. ಗಣಿಗಾರಿಕೆಯಿಂದ ತ್ಯಾಜ್ಯ ನೀರನ್ನು ನೇರವಾಗಿ ಕೃಷಿ ಜಮೀನುಗಳಿಗೆ ಹರಿಸುತ್ತಿರುವುದರಿಂದ ಜಮೀನುಗಳು ಹಾಳಾಗುತ್ತಿದೆ. ಗ್ರಾಮಸ್ಥರು ಮನವಿ ಸಲ್ಲಿಸಿದ ಸಂದರ್ಭದಲ್ಲಿ ನೆಪ ಮಾತ್ರಕ್ಕೆ ಅಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡುತ್ತಿದ್ದಾರೆ. ವಿನಃ, ಯಾವುದೇ ಪರಿಹಾರ ದೊರಕಿಸಿಕೊಟ್ಟಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಬಸ್ತಿಕೊಪ್ಪದಲ್ಲಿ ಗ್ರಾಮಸ್ಥರ ವಿರೋಧದ ನಡುವೆಯೂ ಪುನಃ ಹೊಸದಾಗಿ ಕಲ್ಲು ಗಣಿಗಾರಿಕೆಗೆ ಅನುಮತಿ ನೀಡಲಾಗಿದೆ. ಅಭಿವೃದ್ಧಿ ಹೆಸರಿನಲ್ಲಿ ಇನ್ನೊಂದು ಗ್ರಾಮವನ್ನು ನಾಶಪಡಿಸುವ ಇಂತಹ ಕೆಲಸ ಪ್ರಜಾಪ್ರಭುತ್ವ ಕ್ಕೆ ಪೂರಕವಲ್ಲ. ಗಣಿಗಾರಿಕೆ ಸ್ಥಗಿತವಾಗದಿದ್ದಲ್ಲಿ ತಾಲೂಕು ಕಚೇರಿ ಮತ್ತು ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಅನಿರ್ಧಿಷ್ಟಾವಧಿ ಧರಣಿ ನಡೆಸಲಾಗುವುದು ಎಂದು ಮನವಿಯಲ್ಲಿ ತಿಳಿಸಲಾಗಿದೆ.

ಪ್ರತಿಭಟನೆಯಲ್ಲಿ ರಾಜ್ಯ ಜೀವ ವೈವಿಧ್ಯ ಮಂಡಳಿಯ ತಜ್ಞ ಸಮಿತಿ ಸದಸ್ಯ ಶ್ರೀಪಾದ ಬಿಚ್ಚುಗತ್ತಿ, ಗ್ರಾಮಸ್ಥರಾದ ಪರಶುರಾಮ್, ಜಿ. ಶಶಿಧರ್, ಲೋಕೇಶ್, ಮಂಜಪ್ಪ, ದೇವೇಂದ್ರ, ಪರಮೇಶ, ಕಮಲಾಕರ, ರಘುಪತಿ, ಭರ್ಮಪ್ಪ, ಗಣಪತಿ, ನಾರಾಯಣ, ರಾಜೇಂದ್ರ ಪ್ರವೀಣ್ ಸೇರಿದಂತೆ ಇತರರಿದ್ದರು.
ವರದಿ: ಮಧುರಾಮ್, ಸೊರಬ

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaLocal NewsMalnad NewsNewsinKannadaNewsKannadaShimogaShivamoggaShivamogga NewsSorabaಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್ಸೊರಬ
Share204Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

1.25 ಲಕ್ಷ ಕೋಟಿ ರೂ. ಕಪ್ಪು ಹಣ ವಶಕ್ಕೆ: ಕೇಂದ್ರ ಸಚಿವ ಅಶ್ವಿನಿ ವೈಷ್ಣವ್

Next Post

ವಿಶ್ವಾಸ, ಶ್ರದ್ದೆಯಿಂದ ಮುನ್ನುಗ್ಗಿದರೆ ಯಶಸ್ಸು ಸಾಧ್ಯ: ಶಾಸಕ ಈಶ್ವರಪ್ಪ

kalpa News

kalpa News

Next Post
ವಿಶ್ವಾಸ, ಶ್ರದ್ದೆಯಿಂದ ಮುನ್ನುಗ್ಗಿದರೆ ಯಶಸ್ಸು ಸಾಧ್ಯ: ಶಾಸಕ ಈಶ್ವರಪ್ಪ

ವಿಶ್ವಾಸ, ಶ್ರದ್ದೆಯಿಂದ ಮುನ್ನುಗ್ಗಿದರೆ ಯಶಸ್ಸು ಸಾಧ್ಯ: ಶಾಸಕ ಈಶ್ವರಪ್ಪ

Leave a Reply Cancel reply

Your email address will not be published. Required fields are marked *

No Result
View All Result
Indian Railway PM Modi to Inaugurate 4 Modern Railway Stations in Karnataka
English Articles

Indian Railway | PM Modi To Launch 4 Stations In Karnataka

by kalpa News
July 16, 2026
0

Kalpa Media House  |  Bengaluru  | Indian Railways continues its transformative journey with a strong focus on modernization and global...

Read moreDetails
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
Mysore - Shivamogga - Talguppa Train Indian Railway

Indian Railway | Visakhapatnam– Bengaluru–Visakhapatnam Special Train Extension

July 16, 2026
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL