No Result
View All Result
yoga | Participate online
English Articles

India Launches Worldwide Campaign for International Day of Yoga 2026

by ಕಲ್ಪ ನ್ಯೂಸ್
June 13, 2026
0

Kalpa Media House  |  New Delhi | The Ministry of AYUSH, in collaboration with its partners, has announced a global...

Read moreDetails
Elderly Woman Found Dead

Elderly Woman Found Dead in Decomposed State in Shivamogga

June 13, 2026
AN-32 of IAF has met with an accident in Assam

IAF Aircraft Crashes During Landing at Jorhat Airbase in Assam

June 13, 2026
ಪ್ರಧಾನಿ ನರೇಂದ್ರ ಮೋದಿಗೆ ರಾಮಚಂದ್ರಾಪುರ ಮಠದ ಶ್ರೀಗಳ ಅಭಿನಂದನೆ

Ramachandrapura Seer Hails PM Narendra Modi’s Leadership

June 10, 2026
ಬ್ರೇಕ್‌ಥ್ರೂ | ದೇಶ ಭದ್ರತೆಯ ಜೋಜಿಲಾ ಸುರಂಗ ಕಾಮಗಾರಿಯಲ್ಲಿ ಐತಿಹಾಸಿಕ ಸಾಧನೆ

MEIL Scripts Himalayan History with Final Breakthrough of Zojila Tunnel

June 9, 2026
  • Advertise With Us
  • Grievances
  • About Us
  • Contact Us
Sunday, June 14, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಸೊರಬ | ಅನ್ಯಭಾಷಿಕರಿಗೂ ಸಹ ಕನ್ನಡವನ್ನು ಕಲಿಸಿ | ಮಧುಕೇಶ್ವರ ಪಾಟೀಲ್ ಕರೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
November 27, 2024
in Small Bytes, ಸೊರಬ
0
ಸೊರಬ | ಅನ್ಯಭಾಷಿಕರಿಗೂ ಸಹ ಕನ್ನಡವನ್ನು ಕಲಿಸಿ | ಮಧುಕೇಶ್ವರ ಪಾಟೀಲ್ ಕರೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಸೊರಬ  |

ಕರುನಾಡಿನ ಜವಾಬ್ದಾರಿಯುತ ಪ್ರಜೆಯಾಗಿ, ನವೆಂಬರ್ ಕನ್ನಡಿಗರಾಗದೇ, ನಿತ್ಯ ಕನ್ನಡವನ್ನು #Kannada ಬಳಸುವ ಮೂಲಕ ನಾಡು, ನುಡಿ, ಸಂಸ್ಕೃತಿ, ಪರಂಪರೆ ಉಳಿಸಲು ಪ್ರತಿಯೊಬ್ಬರೂ ಕಟಿಬದ್ಧರಾಗುವ ದೃಢ ಸಂಕ್ಪಲ್ಪ ಮಾಡಬೇಕು ಎಂದು ಮಧುಕೇಶ್ವರ ಪಾಟೀಲ್ ಕರೆ ನೀಡಿದರು.

ತಾಲ್ಲೂಕಿನ ಆನವಟ್ಟಿ ಪಟ್ಟಣದ ಶ್ರೀ ಶಾಂತಾಚಾರ್ ಮಡ್ಡಿ ಸರ್ಕಾರಿ ಹಿರಿಯ ಪ್ರಾಥಮಿಕ ಕೆಪಿಎಸ್ ಶಾಲಾ ಆವರಣದಲ್ಲಿ ಜನದನಿ ಕರ್ಣಾಟಕ ರಕ್ಷಣಾ ವೇದಿಕೆ ವತಿಯಿಂದ ಹಮ್ಮಿಕೊಂಡ ಕನ್ನಡ ರಾಜ್ಯೋತ್ಸವ #KannadaRajyotsava ಮತ್ತು ‘ಜನದನಿ ರತ್ನ’ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಅನ್ಯಭಾಷಿಕರಿಗೂ ಸಹ ಕನ್ನಡವನ್ನು ಕಲಿಸಿ, ನಾವು ಹೆಚ್ಚು ಕನ್ನಡವನ್ನು ಬಳಕೆ ಮಾಡಿ, ಭಾಷಾ ಶ್ರೀಮಂತಿಕೆಯನ್ನು ಎತ್ತಿ ಹಿಡಿಯಬೇಕು. ರಾಜ್ಯದಲ್ಲಿ ಕನ್ನಡ ನಾಡು-ನುಡಿ, ಗಡಿಯ ವಿಷಯದಲ್ಲಿ ಯಾವುದೇ ಸಮಸ್ಯೆ ಎದುರಾದಾಗ ಖಂಡಿಸುತ್ತಾ ಬಂದಿರುತ್ತದೆ. ಈ ಮೂಲಕ ಕನ್ನಡಿಗರನ್ನು ಒಗ್ಗೂಡಿಸಲು ವೇದಿಕೆಯು ಶ್ರಮಿಸುತ್ತಿದೆ. ಆನವಟ್ಟಿಯಲ್ಲಿಯೂ ಕಳೆದ ಸುಮಾರು 6 ವರ್ಷಗಳಿಂದ ಉತ್ತಮ ಸೇವಾ ಕಾರ್ಯಗಳನ್ನು ಮಾಡಿಕೊಂಡು ಬರಲಾಗುತ್ತಿದೆ ಎಂದರು.
ಅಧ್ಯಕ್ಷತೆ ವಹಿಸಿದ್ದ ಜನದನಿ ಕರ್ಣಾಟಕ ರಕ್ಷಣ ವೇದಿಕೆ ಸಂಸ್ಥಾಪಕ ಅಧ್ಯಕ್ಷ ಕೆ.ಇ. ವಿಜಯಕುಮಾರ್ ಮಾತನಾಡಿ, ಜನದನಿ ಸಂಘಟನೆ ವತಿಯಿಂದ ಕಳೆದ ಆರು ವರ್ಷಗಳಿಂದ ವಿವಿಧ ಜನಪರ ಹಾಗೂ ಸಾಮಾಜಿಕ ಚಟುವಟಿಕೆಗಳನ್ನು ಮಾಡಿಕೊಂಡು ಬರಲಾಗುತ್ತಿದೆ. ರಕ್ತದಾನ ಶಿಬಿರ, ಬಡ ವಿದ್ಯಾರ್ಥಿಗಳಿಗೆ ಆರ್ಥಿಕ ಸಹಾಯ, ಹಿಂದುಳಿದ ಪ್ರದೇಶದ ಶಾಲಾ ಮಕ್ಕಳಿಗೆ ಪಠ್ಯ ಸಾಮಗ್ರಿಗಳ ವಿತರಣೆಯಂತಹ ಕಾರ್ಯಕ್ರಮಗಳನ್ನು ನಡೆಸಲಾಗಿದೆ. ಕೋವಿಡ್ ಸಂದರ್ಭದಲ್ಲಿ ರೋಗಿಗಳಿಗೆ ಉಚಿತ ವಾಹನ ವ್ಯವಸ್ಥೆ, ಸರಕು ಸಾಗಾಣಿಕೆ ವಾಹನಗಳ ಚಾಲಕರಿಗೆ ಆಹಾರದ ವ್ಯವಸ್ಥೆ ಹಾಗೂ ದುಡಿದು ಬದುಕುವ ವರ್ಗ ಕೆಲಸವಿಲ್ಲದೇ ಸಂಕಷ್ಟದಲ್ಲಿದ್ದ ಸಂದರ್ಭದಲ್ಲಿ ನಮ್ಮ ಸಂಸ್ಥೆ ನೊಂದವರ ನಿರಾಶ್ರಿತರ ಧ್ವನಿಯಾಗಿದೆ. ಸಾರ್ವಜನಿಕರ ಸಹಕಾರದಿಂದ ಇಲ್ಲಿಯವರೆಗೆ ಬೆಳೆದು ನಿಂತಿದೆ. ನೆಲ ಜಲ ನಾಡು ನುಡಿಯ ಹೋರಾಟದ ಹಿನ್ನೆಲೆಯ ಈ ನಮ್ಮ ಸಂಸ್ಥೆ ಇನ್ನು ಹೆಚ್ಚಿನ ಸಮಾಜಮುಖಿ ಕಾರ್ಯಕ್ರಮಗಳಲ್ಲಿ ಭಾಗಿಯಾಗಿ ಸದಾ ಜನಮನದ ಜೀವನಾಡಿಯಾಗಿರುತ್ತದೆ ಎಂದರು.

Also read: Union Finance Minister appreciates Path Shala-Jeevan Yatra book by students

ಕಾರ್ಯಕ್ರಮದಲ್ಲಿ ಉಪ ವಲಯ ಅರಣ್ಯಾಧಿಕಾರಿ ಎಸ್. ಜಗದೀಶ್, ಮೆಸ್ಕಾಂ ಕಿರಿಯ ಇಂಜಿನಿಯರ್ ಜಿ. ಸಂದೀಶ್, ವೈದ್ಯ ವಿ.ಪಿ. ಶಿವಕುಮಾರ್, ಹೆಡ್ ಕಾನ್ಸ್‍ಟೇಬಲ್ ಎಂ.ಎಲ್. ಸಿದ್ದೇಶ, ಆಯುಷ್ ವೈದ್ಯಾಧಿಕಾರಿ ಎಂ.ಕೆ. ಮಹೇಶ್, ರಂಗಭೂಮಿ ಕಲಾವಿದ ರಾಜಶೇಖರ ಬಿ.ಕೆ. ಚಿಕ್ಕಬ್ಬೂರು, ಆಯುಷ್ ಮೆಡಿಕಲ್ ಅಧಿಕಾರಿ ಕೆ. ವಿಶುೃತಾ, ಸಮಾಜ ಸೇವಕ ಕೆ.ಪಿ. ಶ್ರೀಧರ್, ಹಾಗೂ ಇಸ್ರೋ ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನಪಡೆದ ಎ.ಬಿ. ಭುವನ್ ಅವರಿಗೆ ಜನದನಿ ರತ್ನ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಬಾಲಾಜಿ ನೃತ್ಯ ಶಾಲೆ ಮಕ್ಕಳಿಂದ ಭರತ ನಾಟ್ಯ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಜ್ಯೂನಿಯರ್ ಯಶ್ ಅವರಿಂದ ಮನೋರಂಜನಾ ಕಾರ್ಯಕ್ರಮ ಜರುಗಿತು.
ಈ ಸಂದರ್ಭದಲ್ಲಿ ಪ್ರಮುಖರಾದ ರಾಜು ರೆಡ್ಡಿ ಪೊಲೀಸ್ ಸಬ್‌ ಇನ್ಸ್ ಪೆಕ್ಟರ್, ಡಾ.ಪ್ರಭು ಸಾಹುಕಾರ್, ಡಾ.ಶ್ರೀನಾಥ್, ಸಿ.ಪಿ. ಈರೇಶ್ ಗೌಡ, ಶಂಕರ್ ಶೇಟ್, ಆರ್.ಸಿ. ಪಾಟೀಲ್, ನಾಗರಾಜ್ ಗೌಡ, ಶ್ರೀ ಚಂದ್ರಶೇಖರ ಜರ್ಮಲಿ, ಮಹಾಬಲೇಶ್ವರ, ರಾಜು ಜೆಸಿಬಿ ಮಾಲೀಕರು ಅಗಸನಹಳ್ಳಿ ಶ್ರೀ ಬಸವರಾಜ್ ವೀರನಗೌಡ, ಅಸದ್, ಕರವೇ ಗೌರವಾಧ್ಯಕ್ಷ ಹಿರಣ್ಯಪ್ಪ ಕುಂಬ್ರಿ, ಕಾರ್ಯಧ್ಯಕ್ಷ ಎಸ್.ಎ. ಅಮಿತ್, ಗೌರವಾಧ್ಯಕ್ಷ ಜಿ. ರಾಘವೇಂದ್ರ, ಪ್ರಧಾನ ಕಾರ್ಯದರ್ಶಿ ಕೌಶಿಕ್, ಉಪಾಧ್ಯಕ್ಷರಾದ ಬಿ.ಬಿ. ಮಂಜುನಾಥ್, ವಿಜೇಂದ್ರ ಸ್ವಾಮಿ ಎಣ್ಣೆಕೊಪ್ಪ, ಕಾರ್ಯದರ್ಶಿಗಳಾದ, ಸಂತೋಷ್, ಸತೀಶ್ ಅಗಸನಹಳ್ಳಿ, ಪ್ರಮೋದ್ ದ್ವಾರಳ್ಳಿ, ಯುವರಾಜ್ ಆನವಟ್ಟಿ ಸತೀಶ್ ದ್ವಾರಳ್ಳಿ, ಎಲ್ಲಪ್ಪ ನೇರಲಿಗೆ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

(ವರದಿ: ಮಧುರಾಮ್, ಸೊರಬ)

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

               

Tags: Kannada News WebsiteKannada RajyotsavaLatest News KannadaLocal NewsMalnad NewsShimogaShivamoggaShivamogga NewsSorabaಕನ್ನಡಜನದನಿ ರತ್ನಭಾಷಾ ಶ್ರೀಮಂತಿಕೆಸಂಸ್ಕೃತಿಸೊರಬ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

India’s Cultural Power is the Cutting Edge in Today’s Competitive World

Next Post

ಬದ್ಧತೆ ಇದ್ದರೆ ಮಾತ್ರ ಸಂಗೀತ ಕಲೆ ಒಲಿಯುತ್ತದೆ | ಕಲಾ ಪೋಷಕರಾದ ಸುಧಾಮಣಿ ಅಭಿಮತ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಬದ್ಧತೆ ಇದ್ದರೆ ಮಾತ್ರ ಸಂಗೀತ ಕಲೆ ಒಲಿಯುತ್ತದೆ | ಕಲಾ ಪೋಷಕರಾದ ಸುಧಾಮಣಿ ಅಭಿಮತ

ಬದ್ಧತೆ ಇದ್ದರೆ ಮಾತ್ರ ಸಂಗೀತ ಕಲೆ ಒಲಿಯುತ್ತದೆ | ಕಲಾ ಪೋಷಕರಾದ ಸುಧಾಮಣಿ ಅಭಿಮತ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
Indian Railway News

ಗಮನಿಸಿ! ಈ ದಿನ ಮೈಸೂರು-ತಾಳಗುಪ್ಪ-ಮೈಸೂರು ರಾತ್ರಿ ರೈಲಿನಲ್ಲಿ ಮಹತ್ವದ ಬದಲಾವಣೆ

June 14, 2026
Bengaluru to Shivamogga Train Updates

ಈ ದಿನ ಯಶವಂತಪುರ-ಶಿವಮೊಗ್ಗ ರೈಲು ರದ್ದು, ತಾಳಗುಪ್ಪ-ಮೈಸೂರು ರಾತ್ರಿ ರೈಲಿನ ಬಿಗ್ ಅಪ್ಡೇಟ್

June 13, 2026
IND vs AFG India Fight Back After Gurbaz’s Blazing Century

ಭಾರತ–ಅಫ್ಘಾನಿಸ್ತಾನ 1ನೇ ಏಕದಿನ: ಗುರ್ಬಾಜ್ ಸಿಡಿಲಾಟದ ಶತಕಕ್ಕೂ ನಡುವೆ ಭಾರತಕ್ಕೆ ಮೇಲುಗೈ

June 13, 2026
poverty-should-not-be-a-barrier-to-further-education

ಸೊರಬ | ಬಡತನ ಮುಂದಿನ ಶಿಕ್ಷಣಕ್ಕೆ ಅಡ್ಡಿಯಾಗಬಾರದು | ಡಾ. ಪ್ರಭು ಸಾಹುಕಾರ್ ಅಭಿಮತ

June 13, 2026
ಭದ್ರಾವತಿ ಸುಣ್ಣದಹಳ್ಳಿ ಶಾಲೆಯಲ್ಲಿ ಹಸಿರು ಹೆಜ್ಜೆ – ಪರಿಸರ ದಿನ ಆಚರಣೆ

ಭದ್ರಾವತಿ ಸುಣ್ಣದಹಳ್ಳಿ ಶಾಲೆಯಲ್ಲಿ ಹಸಿರು ಹೆಜ್ಜೆ – ಪರಿಸರ ದಿನ ಆಚರಣೆ

June 13, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL