No Result
View All Result
mysuru rss journey exhibition showcasing its history
English Articles

A Century of RSS Through a Unique Exhibition

by kalpa News
September 17, 2026
0

Kalpa Media House  |  Mysuru | A century of service. A hundred years of organisation, sacrifice and social work And...

Read moreDetails
Mysuru say no to drugs walkathon dcp harsha students

BEDA BRO Should Be Everyone’s Goal : Mysuru DCP Priyamvada calls for Drug-Free Society

September 17, 2026
Sparsh Hospital Sarjapur Bengaluru 1st Anniversary

SPARSH Hospital Sarjapur Celebrates 1st Anniversary, Expands Advanced Healthcare Access

September 16, 2026
Hero Motocorp Glamour x Integrated ABS

Hero Motocorp Launches Glamour x With Integrated-ABS

September 12, 2026
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
  • Advertise With Us
  • Grievances
  • About Us
  • Contact Us
Thursday, September 17, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಸೊರಬ

ಅಗ್ನಿ ಅನಾಹುತಗಳ ಬಗ್ಗೆ ಅರಿವು ಮೂಡಿಸುವುದು ಸಪ್ತಾಹದ ಉದ್ದೇಶ: ಠಾಣಾಧಿಕಾರಿ ಮಹಾಬಲೇಶ್ವರ

ಅಗ್ನಿಶಾಮಕ ಮತ್ತು ತುರ್ತು ಸೇವಾ ಸಪ್ತಾಹ ದಿನಾಚರಣೆ, ನಿವೃತ್ತ ಸಿಬ್ಬಂದಿಗೆ ಸನ್ಮಾನ ಕಾರ್ಯಕ್ರಮ

kalpa News by kalpa News
April 15, 2025
in ಸೊರಬ
0
ಅಗ್ನಿ ಅನಾಹುತಗಳ ಬಗ್ಗೆ ಅರಿವು ಮೂಡಿಸುವುದು ಸಪ್ತಾಹದ ಉದ್ದೇಶ: ಠಾಣಾಧಿಕಾರಿ ಮಹಾಬಲೇಶ್ವರ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಸೊರಬ  |

ಅಗ್ನಿ ಅನಾಹುತ ಸಂಭವಿಸಿದಾಗ ಕ್ಷಣದಲ್ಲಿ ಧಾಮಿಸುವ ಅಗ್ನಿ ಶಾಮಕ ದಳದ #Fire Brigade ಸಿಬ್ಬಂದಿಗೆ ಸ್ವಯಂ ರಕ್ಷಣೆಯ ಜೊತೆ ಬೆಂಕಿಯೊಂದಿಗೆ ಹೋರಾಡಿ ಜನರ ಪ್ರಾಣ ಮತ್ತು ಆಸ್ತಿಯನ್ನು ಉಳಿಸುವ ಜವಾಬ್ದಾರಿ ಇರುತ್ತದೆ ಎಂದು ಅಗ್ನಿ ಶಾಮಕ ಠಾಣೆಯ ಠಾಣಾಧಿಕಾರಿ ಕೆ. ಮಹಾಬಲೇಶ್ವರ ಹೇಳಿದರು.

ಸೋಮವಾರ ಪಟ್ಟಣದ ಅಗ್ನಿ ಶಾಮಕ ಠಾಣೆಯಲ್ಲಿ ಹಮ್ಮಿಕೊಂಡ ಅಗ್ನಿಶಾಮಕ ಮತ್ತು ತುರ್ತು ಸೇವಾ ಸಪ್ತಾಹ ದಿನಾಚರಣೆ, ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಜಯಂತಿ, ಅಗ್ನಿ ಶಾಮಕ ದಳದ ಹುತಾತ್ಮರ ದಿನಾಚರಣೆ ಮತ್ತು ನಿವೃತ್ತ ಸಿಬ್ಬಂದಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಅಗ್ನಿ ಅನಾಹುತಗಳು ಸಂಭವಿಸಿದಾಗ ಸಾರ್ವಜನಿಕರಿಗೆ ಸುರಕ್ಷತಾ ಕ್ರಮಗಳ ಬಗ್ಗೆ ಅರಿವು ಮೂಡಿಸುವುದು ಸಪ್ತಾಹದ ಉದ್ದೇಶವಾಗಿದೆ. ಅವಘಡಗಳು ಸಂಭವಿಸಿದಾಗ ಎಚ್ಚೆತ್ತುಕೊಳ್ಳುವುದಕ್ಕಿಂತ ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸಬೇಕಾಗುತ್ತದೆ. ಈ ನಿಟ್ಟಿನಲ್ಲಿ ಏ.20ರವರೆಗೆ ಸಪ್ತಾಹವನ್ನು ಆಚರಿಸಲಾಗುತ್ತದೆ. ಶಾಲಾ-ಕಾಲೇಜು ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ಕೆಲಸವನ್ನು ಮಾಡಲಾಗುತ್ತದೆ ಎಂದ ಅವರು, ಪಟ್ಟಣದಲ್ಲಿ ಎರಡು ವಾಹನಗಳಿದ್ದು, ಒಂದು ವಾಹನ ಹಾಳಾಗಿದೆ ಮತ್ತೊಂದು ಹದಿನೈದು ವರ್ಷ ತುಂಬಿದ್ದು ಬಳಸುವಂತಿಲ್ಲ. ಆದ್ದರಿಂದ ಸಾರ್ವಜನಿಕರಿಗೆ ತತಕ್ಷಣಕ್ಕೆ ಸ್ಪಂದಿಸಲು ಸಾಧ್ಯವಾಗುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ರೋಟರಿ ಕ್ಲಬ್ ಮಾಜಿ ಅಧ್ಯಕ್ಷ ರಾಜು ಹಿರಿಯಾವಲಿ ಮಾತನಾಡಿ, ಅಗ್ನಿ ಅವಘಡ ಹಾಗೂ ಪ್ರವಾಹದಂತಹ ಸಂದರ್ಭದಲ್ಲಿ ಅಗ್ನಿಶಾಮಕ ಸಿಬ್ಬಂದಿ ತಮ್ಮ ಜೀವದ ಹಂಗು ತೊರೆದು ಸಾರ್ವಜನಿಕರನ್ನು ರಕ್ಷಿಸುತ್ತಾರೆ. ಅವರ ಸೇವೆ ಶ್ಲಾಘನೀಯವಾಗಿದೆ. ಅವರನ್ನು ಪ್ರತಿಯೊಬ್ಬರು ಗೌರವಿಸಬೇಕಿದೆ. ಪ್ರಸ್ತುತ ಪಟ್ಟಣದ ವಾಹನ ಸೌಲಭ್ಯ ಇಲ್ಲದಿರುವುದರಿಂದ ಶಿರಸಿ, ಸಾಗರ, ಸಿದ್ದಾಪುರದಿಂದ ವಾಹನಗಳನ್ನು ಕರೆಸಬೇಕಿದೆ ಎಂದ ಅವರು, ಉತ್ತಮ ಪರಿಸರ ಮತ್ತು ಸ್ವಚ್ಛತೆಯನ್ನು ಠಾಣೆಯ ಆವರಣದಲ್ಲಿ ಕಾಯ್ದುಕೊಂಡಿರುವುದು ಮಾದರಿಯಾಗಿದೆ ಎಂದರು.

https://kalpa.news/wp-content/uploads/2025/03/PES-Video.mp4

ಕಾರ್ಯಕ್ರಮದಲ್ಲಿ ನಿವೃತ್ತ ಅಗ್ನಿಶಾಮಕ ಠಾಣಾಧಿಕಾರಿಗಳಾದ ಜಿನ್ನಪ್ಪ, ಮಂಜುನಾಥ ರಾವ್ ಹಾಗೂ ನಿವೃತ್ತ ಪ್ರಮುಖ ಅಗ್ನಿಶಾಮಕ ಆನಂದ್ ಎಸ್. ಗೌಡರ್ ಅವರನ್ನು ಸನ್ಮಾನಿಸಲಾಯಿತು.

ಅಗ್ನಿಶಾಮಕ ಠಾಣೆಯ ಸಹಾಯಕ ಠಾಣಾಧಿಕಾರಿ ಕೆ.ಎಸ್. ರಮೇಶ್, ಸಿಬ್ಬಂದಿ ವಿ. ನಾಗರಾಜ್, ಮಹೇಶ್ ಮಡಿವಾಳ, ಎಂ.ಆರ್. ಮಂಜುನಾಥ, ಪ್ರಸನ್ನಕುಮಾರ್, ಕೆ.ಎನ್. ಪ್ರಶಾಂತ್, ಎಸ್.ವಿ. ವಿನಯ ಕುಮಾರ್, ಕೆ.ಎಂ. ಅರುಣ, ಎಚ್. ನಿರಂಜನ, ಅಜಯಕುಮಾರ್, ಕೆ.ವಿ. ಮಣಿಕಂಠ ಸೇರಿದಂತೆ ಇತರರಿದ್ದರು.

ವರದಿ: ಮಧುರಾಮ್, ಸೊರಬ

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news    

https://kalpa.news/wp-content/uploads/2025/02/Kumadvati-College-Shikaripura-2025-Video.mp4
https://kalpa.news/wp-content/uploads/2024/04/VID-20240426-WA0008.mp4

 

Tags: Fire BrigadeKannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsNews_in_KannadaNews_KannadaShimogaShivamoggaNewsSorabaಅಗ್ನಿ ಶಾಮಕ ದಳಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್ಸೊರಬ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಅಂಬೇಡ್ಕರ್ ಬಯಸಿದ್ದ ಸಮಾಜ ನಿರ್ಮಿಸಲು ಪ್ರಾಮಾಣಿಕ ಪ್ರಯತ್ನ: ಸಿಎಂ ಸಿದ್ಧರಾಮಯ್ಯ

Next Post

ಇಡೀ ಹಳ್ಳಿ ನಮ್ದು | ದರ್ಗಾಗೆ ಟ್ಯಾಕ್ಸ್ ಕಟ್ಟಿ | ಜಾಗ ಖಾಲಿ ಮಾಡಿ, ವಕ್ಫ್ ಬೋರ್ಡ್ ನೋಟೀಸ್ | ಘಟನೆ ನಡೆದಿದ್ದೆಲ್ಲಿ?

kalpa News

kalpa News

Next Post
ಇಡೀ ಹಳ್ಳಿ ನಮ್ದು | ದರ್ಗಾಗೆ ಟ್ಯಾಕ್ಸ್ ಕಟ್ಟಿ | ಜಾಗ ಖಾಲಿ ಮಾಡಿ, ವಕ್ಫ್ ಬೋರ್ಡ್ ನೋಟೀಸ್ | ಘಟನೆ ನಡೆದಿದ್ದೆಲ್ಲಿ?

ಇಡೀ ಹಳ್ಳಿ ನಮ್ದು | ದರ್ಗಾಗೆ ಟ್ಯಾಕ್ಸ್ ಕಟ್ಟಿ | ಜಾಗ ಖಾಲಿ ಮಾಡಿ, ವಕ್ಫ್ ಬೋರ್ಡ್ ನೋಟೀಸ್ | ಘಟನೆ ನಡೆದಿದ್ದೆಲ್ಲಿ?

Leave a Reply Cancel reply

Your email address will not be published. Required fields are marked *

No Result
View All Result
mysuru rss journey exhibition showcasing its history
English Articles

A Century of RSS Through a Unique Exhibition

by kalpa News
September 17, 2026
0

Kalpa Media House  |  Mysuru | A century of service. A hundred years of organisation, sacrifice and social work And...

Read moreDetails
Mysuru say no to drugs walkathon dcp harsha students

BEDA BRO Should Be Everyone’s Goal : Mysuru DCP Priyamvada calls for Drug-Free Society

September 17, 2026
Sparsh Hospital Sarjapur Bengaluru 1st Anniversary

SPARSH Hospital Sarjapur Celebrates 1st Anniversary, Expands Advanced Healthcare Access

September 16, 2026
Hero Motocorp Glamour x Integrated ABS

Hero Motocorp Launches Glamour x With Integrated-ABS

September 12, 2026
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL