No Result
View All Result
mysuru rss journey exhibition showcasing its history
English Articles

A Century of RSS Through a Unique Exhibition

by kalpa News
September 17, 2026
0

Kalpa Media House  |  Mysuru | A century of service. A hundred years of organisation, sacrifice and social work And...

Read moreDetails
Mysuru say no to drugs walkathon dcp harsha students

BEDA BRO Should Be Everyone’s Goal : Mysuru DCP Priyamvada calls for Drug-Free Society

September 17, 2026
Sparsh Hospital Sarjapur Bengaluru 1st Anniversary

SPARSH Hospital Sarjapur Celebrates 1st Anniversary, Expands Advanced Healthcare Access

September 16, 2026
Hero Motocorp Glamour x Integrated ABS

Hero Motocorp Launches Glamour x With Integrated-ABS

September 12, 2026
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
  • Advertise With Us
  • Grievances
  • About Us
  • Contact Us
Thursday, September 17, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಸೊರಬ

ಕೋವಿಡ್ ಕರಾಳತೆಗೆ ಕಿಂಚಿತ್ತೂ ಅಂಜದೆ ಅಗತ್ಯ ವಸ್ತುಗಳ ಖರೀದಿಯಲ್ಲಿ ಸಮುದಾಯ ತಲ್ಲೀನ..

ಕೋವಿಡ್ ಪಾಸಿಟಿವ್ ಸಂಖ್ಯೆ ಹೆಚ್ಚಳ ಮಧ್ಯೆ ಅಗತ್ಯ ವಸ್ತುಗಳ ಖರೀದಿಯಲ್ಲಿ ಜನಸಾಮಾನ್ಯರು...

kalpa News by kalpa News
May 4, 2021
in ಸೊರಬ
0
ಕೋವಿಡ್ ಕರಾಳತೆಗೆ ಕಿಂಚಿತ್ತೂ ಅಂಜದೆ ಅಗತ್ಯ ವಸ್ತುಗಳ ಖರೀದಿಯಲ್ಲಿ ಸಮುದಾಯ ತಲ್ಲೀನ..
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಸೊರಬ: ತಾಲ್ಲೂಕಿನಲ್ಲಿ ಕೋವಿಡ್ ಪಾಸಿಟಿವ್ ಸಂಖ್ಯೆ ನಿತ್ಯವೂ ಹೆಚ್ಚಾಗುತ್ತಿದ್ದರೂ ಅಗತ್ಯ ವಸ್ತುಗಳ ಖರೀದಿ ನೆಪದಲ್ಲಿ ನಿತ್ಯ ಬೆಳಗಿನ 6-10 ಗಂಟೆ ಸಮಯದಲ್ಲಿ ಪಟ್ಟಣದ ಪ್ರಮುಖ ವೃತ್ತಗಳಲ್ಲಿ, ಮುಖ್ಯರಸ್ತೆ, ಮಾರ್ಕೆಟ್ ರಸ್ತೆಯಲ್ಲಿ ಜನಜಂಗುಳಿ ಕಂಡು ಬರುತ್ತಿದೆ.

ಪೊಲೀಸರು ಕಟ್ಟುನಿಟ್ಟಿನ ಕ್ರಮ ಕೈಗೊಂಡರೂ ಜನರು ಅನಗತ್ಯವಾಗಿ ಅಲ್ಲಲ್ಲಿ ಕುಳಿತು ಕೊಳ್ಳುವುದು, ಮದುವೆ, ಹಬ್ಬ ಹರಿದಿನ ಎಂದು ಖರೀದಿಗೆ ನಗರಕ್ಕೆ ಆಗಮಿಸುತ್ತಿದ್ದಾರೆ. ಕೆಲವು ವ್ಯಾಪಾರಿಗಳು ಅಂಗಡಿಗಳ ಶಟರ್ ಹಾಕಿಕೊಂಡು ಭರ್ಜರಿ ವ್ಯಾಪಾರ ಮಾಡುತ್ತಿರುವುದು ಕಂಡು ಬರುತ್ತಿದೆ.

ಕೆಲ ವ್ಯಾಪಾರಿಗಳು ಮನೆಯಲ್ಲೇ ವ್ಯಾಪಾರ ಮಾಡುತ್ತಿದ್ದಾರೆ. ತರಕಾರಿ ಹಣ್ಣು ಹಂಪಲು ಮಾರಾಟಕ್ಕೆ ಅವಕಾಶ ನೀಡಿದ್ದರೂ ವ್ಯಾಪಾರಿಗಳು ಮನೆಮನೆಗೆ ತೆರಳಿ ವ್ಯಾಪಾರ ಮಾಡದೇ ಒಂದೇ ಕಡೆ‌‌ ನಿಲ್ಲುವುದರಿಂದ ಜನಜಂಗುಳಿ ಉಂಟಾಗುತ್ತಿದೆ.

ದಿನಸಿ ವಸ್ತು ಖರೀದಿಗೆ ಸಾಮಾಜಿಕ ಅಂತರ ಮರೆತು ಮುಗಿಬಿದ್ದ ಜನರು!
ಪಟ್ಟಣದಲ್ಲಿ ಕೆಲ ದಿನಸಿ ವಸ್ತುಗಳ ಮಾರಾಟಗಾರರು ನಿಗದಿತ ಬೆಲೆಗಿಂತ ಹೆಚ್ಚಿನ ದರಕ್ಕೆ ವಸ್ತುಗಳನ್ನು ಮಾರುತ್ತಿದ್ದಾರೆ ಎನ್ನುವ ಆರೋಪಗಳ ನಡುವೆ ಕೆಲವು ವರ್ತಕರು ಕೇವಲ ಭರ್ಜರಿ ವ್ಯಾಪಾರದಲ್ಲೇ ಮಗ್ನರಾಗಿದ್ದರು ವಿನಃ ಮಾಸ್ಕ್ ಮತ್ತು ದೈಹಿಕ ಅಂತರ ಕಾಪಾಡಿಕೊಳ್ಳು ಗ್ರಾಹಕರಿಗೂ ಸೂಚಿಸಲಿಲ್ಲ. ಈ ನಡುವೆ ದಂಡ ಹಾಕಬೇಕಾದ ಪುರಸಭೆ ಅಧಿಕಾರಿಗಳು ಕಣ್ಣಿದ್ದು ಕುರುಡರಂತೆ ವರ್ತಿಸಿದರು.

ಕರ್ಪ್ಯೂ ಹಿನ್ನೆಲೆಯಲ್ಲಿ ಬೆಳ್ಳಿಗ್ಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ಕಲ್ಪಿಸಲಾಗಿದ್ದು ಜನರು ಮಾತ್ರ ಸೋಂಕಿನ ಬಗ್ಗೆ ನಿರ್ಲಕ್ಷ್ಯ ವಹಿಸಿ, ಸಾಮಾಜಿಕ ಅಂತರ ಕಾಪಾಡುತ್ತಿಲ್ಲ. ಮಾಸ್ಕ್ ಧರಿಸದೇ ಪಟ್ಟಣದಲ್ಲಿ ಸಂಚಾರ ಮಾಡುತ್ತಿದ್ದಾರೆ. ಅಂಗಡಿಯವರು ನಾಮಕಾವಸ್ತೆಗಾಗಿ ಸ್ಯಾನಿಟೈಜರ್ ಇಟ್ಟಿದ್ದು ಹಚ್ಚಿಕೊಳ್ಳುವಂತೆ ಕಡ್ಡಾಯವಾಗಿ ಗ್ರಾಹಕರಿಗೆ ಹೇಳುತ್ತಿಲ್ಲ. ಪೊಲೀಸರು ಕೇವಲ ಬೈಕ್ ಸವಾರರನ್ನು ಮಾತ್ರ ಹಿಡಿದು ದಂಡ ಹಾಕುವ ಕೆಲಸ ಮಾಡುತ್ತಿದ್ದಾರೆ ಎನ್ನುತ್ತಾರೆ ಸ್ಥಳೀಯ ನಿವಾಸಿಯೊಬ್ಬರು.

ನಿರ್ಬಂಧದ ನಡುವೆ ನಡೆಯಿತು ವಾರದ ಸಂತೆ!
ಕೊರೋನಾ ಕರ್ಫ್ಯೂ ಜಾರಿಯಾದ ಬೆನ್ನಲ್ಲೆ ವಾರದ ಸಂತೆ ನಡೆಸಲು ನಿಷೇಧವಿದ್ದರೂ ಸಹ, ಹಳೇ ಸೊರಬದ ಹೊಸಪೇಟೆ ಬಡಾವಣೆಯಲ್ಲಿ ವಾರದ ಸಂತೆ ರಾಜಾರೋಷವಾಗಿ ನಡೆಯಿತು. ಅಗತ್ಯ ವಸ್ತುಗಳನ್ನು ಕೊಳ್ಳಲು ಮುಗಿ ಬಿದ್ದ ಜನ ಮಾಸ್ಕ್ ಧರಿಸುವುದು ಮತ್ತು ದೈಹಿಕ ಅಂತರ ಕಾಯ್ದುಕೊಳ್ಳುವುದನ್ನೇ ಮರೆತಂತೆ ಕಂಡುಬಂತು. ನೂರಾರು ಸಂಖ್ಯೆಯಲ್ಲಿ ಜನ ಜಮಾವಣೆಗೊಂಡರೂ ಪಿಡಿಓ ಮಾತ್ರ ಇತ್ತ ಕಡೆ ಗಮನ ಹರಿಸಲಿಲ್ಲ. ನಿರ್ಲಕ್ಷ್ಯ ಮತ್ತು ಬೇಜವಾಬ್ದಾರಿಯಿಂದ ವರ್ತಿಸುವ ಇಂತಹ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂಬುದು ಸಾರ್ವಜನಿಕರ ಆಗ್ರಹವಾಗಿದೆ.

ವರದಿ: ಮಧುರಾಮ್, ಸೊರಬ

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: CovidKannada News WebsiteKannada_NewsKannadaNewsKannadaNewsLiveKannadaNewsOnlineKannadaWebsiteLatest News KannadaLocal NewsMalnad NewsNewsinKannadaNewsKannadaShimogaShivamoggaShivamogga NewsSorabaಕೋವಿಡ್ಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್ಸೊರಬ
Share203Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಕೋಲಾರ ಜಿಲ್ಲೆಯಲ್ಲಿ 300 ಆಕ್ಸಿಜನ್‌ ಬೆಡ್ ವ್ಯವಸ್ಥೆ: ಡಿಸಿಎಂ ಅಶ್ವತ್ಥನಾರಾಯಣ

Next Post

ರಾಜ್ಯದಲ್ಲಿ ಮೇ 22ರವರೆಗೂ ಜನತಾ ಕರ್ಫ್ಯೂ ಫಿಕ್ಸ್‌! ಪತ್ರಕರ್ತರೂ ಇನ್ನು ಮುಂದೆ ಕೋವಿಡ್ ವಾರಿಯರ್ಸ್

kalpa News

kalpa News

Next Post
ಕೇವಲ 24 ಗಂಟೆಗಳಲ್ಲಿ ಬರಲಿದೆ ಕೊರೋನಾ ಪರೀಕ್ಷಾ ವರದಿ: ಸಿಎಂ ಬಿಎಸ್’ವೈ

ರಾಜ್ಯದಲ್ಲಿ ಮೇ 22ರವರೆಗೂ ಜನತಾ ಕರ್ಫ್ಯೂ ಫಿಕ್ಸ್‌! ಪತ್ರಕರ್ತರೂ ಇನ್ನು ಮುಂದೆ ಕೋವಿಡ್ ವಾರಿಯರ್ಸ್

Leave a Reply Cancel reply

Your email address will not be published. Required fields are marked *

No Result
View All Result
mysuru rss journey exhibition showcasing its history
English Articles

A Century of RSS Through a Unique Exhibition

by kalpa News
September 17, 2026
0

Kalpa Media House  |  Mysuru | A century of service. A hundred years of organisation, sacrifice and social work And...

Read moreDetails
Mysuru say no to drugs walkathon dcp harsha students

BEDA BRO Should Be Everyone’s Goal : Mysuru DCP Priyamvada calls for Drug-Free Society

September 17, 2026
Sparsh Hospital Sarjapur Bengaluru 1st Anniversary

SPARSH Hospital Sarjapur Celebrates 1st Anniversary, Expands Advanced Healthcare Access

September 16, 2026
Hero Motocorp Glamour x Integrated ABS

Hero Motocorp Launches Glamour x With Integrated-ABS

September 12, 2026
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL