ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಸೊರಬ: ಕೆರೆಯಲ್ಲಿ ಮೀನು ಹಿಡಿಯಲು ತೆರಳಿದ್ದ ಮೂವರು ಯುವಕರು ಸಾವನ್ನಪ್ಪಿರುವ ಘಟನೆ ನಡೆದಿದೆ.
ತಾಲೂಕಿನ ತಾವರೆಕೊಪ್ಪ ಗ್ರಾಮದ ಶಿವಮೂರ್ತಿ(49), ಬಸವರಾಜಪ್ಪ(45), ಇವರ ಮಗ ಆಕಾಶ್ ಸಾವನ್ನಪ್ಪಿದಾರೆ. ನಿನ್ನೆ ಸಂಜೆ ಕೆರೆಯಲ್ಲಿ ಮೀನು ಹಿಡಿಯಲು ಹೋದಾಗ ನಾಪತ್ತೆಯಾಗಿದ್ದು, ಇಂದು ಮೂವರ ಮೃತದೇಹ ಪತ್ತೆಯಾಗಿದೆ.
ಆನವಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Get in Touch With Us info@kalpa.news Whatsapp: 9481252093















