No Result
View All Result
Indian Railway PM Modi to Inaugurate 4 Modern Railway Stations in Karnataka
English Articles

Indian Railway | PM Modi To Launch 4 Stations In Karnataka

by kalpa News
July 16, 2026
0

Kalpa Media House  |  Bengaluru  | Indian Railways continues its transformative journey with a strong focus on modernization and global...

Read moreDetails
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
Mysore - Shivamogga - Talguppa Train Indian Railway

Indian Railway | Visakhapatnam– Bengaluru–Visakhapatnam Special Train Extension

July 16, 2026
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 16, 2026
  • Advertise With Us
  • Grievances
  • About Us
  • Contact Us
Saturday, July 18, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಸೊರಬ

ಸಹಕಾರ ಸಂಘದ ಅಭಿವೃದ್ಧಿಯಲ್ಲಿ ಷೇರುದಾರರ ಪಾತ್ರ ಮಹತ್ವದ್ದಾಗಿದೆ: ಮಲ್ಲಿಕಾರ್ಜುನ ಗುತ್ತೇರ್

kalpa News by kalpa News
November 18, 2021
in ಸೊರಬ
0
ಸಹಕಾರ ಸಂಘದ ಅಭಿವೃದ್ಧಿಯಲ್ಲಿ ಷೇರುದಾರರ ಪಾತ್ರ ಮಹತ್ವದ್ದಾಗಿದೆ: ಮಲ್ಲಿಕಾರ್ಜುನ ಗುತ್ತೇರ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಸೊರಬ  |

ಸಹಕಾರ ಸಂಘದ ಅಭಿವೃದ್ಧಿಗೆ ಷೇರುದಾರರ ಪಾತ್ರ ಮಹತ್ವದ್ದಾಗಿದ್ದು, ಖಾಯಂ ಠೇವಣಿ ಇಡಲು ಸದಸ್ಯರು ಮನಸ್ಸು ಮಾಡಬೇಕು ಎಂದು ವೀರಶೈವ ಸಹ್ಯಾದ್ರಿ ಪತ್ತಿನ ಸಹಕಾರ ಸಂಘ ನಿಯಮಿತದ ಪ್ರಭಾರ ಅಧ್ಯಕ್ಷ ಮಲ್ಲಿಕಾರ್ಜುನ ಗುತ್ತೇರ್ ಹೇಳಿದರು.

ಪಟ್ಟಣದ ಮುರುಘಾಮಠದ ಆವರಣದಲ್ಲಿ ವೀರಶೈವ ಸಹ್ಯಾದಿ ಪತ್ತಿನ ಸಹಕಾರ ಸಂಘ ನಿಯಮಿತದ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಸಂಘವು ಆರಂಭವಾಗಿ ಆರು ವರ್ಷಗಳು ಕಳೆದಿದ್ದು, 3.60 ಲಕ್ಷ ರೂ., ಲಾಭಗಳಿಸಿದ್ದು, 98 ಲಕ್ಷ ರೂ., ವಹಿವಾಟನ್ನು ನಡೆಸುತ್ತಿದೆ. ಸದಸ್ಯರ ಸಹಕಾರದಿಂದ ಉತ್ತಮವಾಗಿ ಸಂಘವು ಬೆಳೆಯುತ್ತಿದೆ. ಜಡೆ, ಆನವಟ್ಟಿ ಚಂದ್ರಗುತ್ತಿ ಭಾಗದಲ್ಲಿ ಸಮಾಜದವರನ್ನು ಸಂಪರ್ಕಿಸುವ ಮೂಲಕ ಸಂಘದಲ್ಲಿ ಷೇರುದಾರರನ್ನು ಹೆಚ್ಚಿಸುವ ನಿಟ್ಟಿನಲ್ಲಿ ಯೋಜನೆ ರೂಪಿಸಲಾಗುವುದು ಎಂದರು.

ಮುಂಬರುವ ಸಾಲಿನಿಂದ ಇ-ಸ್ಟಾಂಪಿಂಗ್ ಸೌಲಭ್ಯವನ್ನು ಕಲ್ಪಿಸಲಾಗುತ್ತಿದೆ. ಜೊತೆಯಲ್ಲಿ ಜಡೆ ಭಾಗದಲ್ಲಿಯೂ ಒಂದು ಕೇಂದ್ರವನ್ನು ತೆರೆಯಲಾಗುತ್ತಿದೆ. ಆನವಟ್ಟಿಯಲ್ಲಿ ಸಂಘದ ಶಾಖೆ ತೆರೆಯುವ ನಿಟ್ಟಿನಲ್ಲಿ ಮುಂಬರುವ ದಿನಗಳಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದರು.

ಸಭೆಯಲ್ಲಿ ಸಂಘದಿಂದ ಶಾಶ್ವತ ಠೇವಣಿ ಇಡುವುದು. ಗೊಬ್ಬರದ ಅಂಗಡಿ ತೆರೆಯುವುದು, ಎಸ್.ಬಿ, ಖಾತೆ ತೆರೆಯುವುದು ಸೇರಿದಂತೆ ಇತರೆ ವಿಚಾರಗಳ ಕುರಿತು ಚರ್ಚೆ ನಡೆಸಲಾಯಿತು. ನಂತರ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿಯಲ್ಲಿ ಹೆಚ್ಚು ಅಂಕಗಳಿಸಿದ ಸಮಾಜದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಸಭಾ ಕಾರ್ಯಕ್ರಮಕ್ಕೂ ಮೊದಲು ಸಂಘದ ಅಧ್ಯಕ್ಷ ಎಚ್‌.ಬಿ. ಇಂದೂಧರ ಒಡೆಯರ್ ಅವರ ನಿಧನಕ್ಕೆ ಸಂತಾಪ ಸೂಚಿಸಲಾಯಿತು.

ಸಂಘದ ನಿರ್ದೇಶಕರಾದ ಕೆ.ವಿ. ಗೌಡ, ಟಿ.ಎಸ್‌. ಬಂಗಾರಸ್ವಾಮಿ, ಕೆ.ಜಿ. ಲೋಲಾಕ್ಷಮ್ಮ, ಎಚ್.ಪಿ. ಪ್ರೇಮಾ, ಲತಾ ಮಹೇಶ್ವರಗೌಡ, ಎಂ.ಜಿ. ನಿರಂಜನ, ಎಂ.ಎನ್. ಸುರೇಂದ್ರಗೌಡ, ವಿನಯ್ ಪಾಟೀಲ್, ವೀರಭಸವನಗೌಡ, ಸಿಇಓ ಸಿ.ಪಿ. ವಿನಾಯಕ, ಸಿಬ್ಬಂದಿ ಎಸ್. ಪ್ರಿಯಾಂಕ, ಟಿ.ಆರ್‌. ಬಸವನಗೌಡ ಸೇರಿದಂತೆ ಇತರರಿದ್ದರು.


ವರದಿ: ಮಧುರಾಮ್, ಸೊರಬ

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

 

Tags: Co-operative SocietyKannada NewsKannada News LiveKannada News OnlineKannada WebsiteLatest NewsLatest News KannadaLocal NewsMalnad NewsNews in KannadaNews KannadaShimogaShivamoggaShivamogga NewsSorabaಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್ಸಹಕಾರ ಸಂಘಸೊರಬ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ರಾಜ್ಯದ ನಾಲ್ಕು ಕಡೆ ಪ್ರತ್ಯೇಕ ಮಹಿಳಾ ಉದ್ಯಮ ಪಾರ್ಕ್‍ಗಳು ಶೀಘ್ರದಲ್ಲೇ ಪ್ರಾರಂಭ: ಸಚಿವ ನಿರಾಣಿ

Next Post

ಮಹರ್ಷಿ ವಾಲ್ಮೀಕಿ ಉದಾತ್ತ ಆದರ್ಶಗಳನ್ನು ಪ್ರತಿಪಾದಿಸಿದ ಜಾಗತಿಕ ಕವಿ

kalpa News

kalpa News

Next Post
ಮಹರ್ಷಿ ವಾಲ್ಮೀಕಿ ಉದಾತ್ತ ಆದರ್ಶಗಳನ್ನು ಪ್ರತಿಪಾದಿಸಿದ ಜಾಗತಿಕ ಕವಿ

ಮಹರ್ಷಿ ವಾಲ್ಮೀಕಿ ಉದಾತ್ತ ಆದರ್ಶಗಳನ್ನು ಪ್ರತಿಪಾದಿಸಿದ ಜಾಗತಿಕ ಕವಿ

Leave a Reply Cancel reply

Your email address will not be published. Required fields are marked *

No Result
View All Result
Indian Railway PM Modi to Inaugurate 4 Modern Railway Stations in Karnataka
English Articles

Indian Railway | PM Modi To Launch 4 Stations In Karnataka

by kalpa News
July 16, 2026
0

Kalpa Media House  |  Bengaluru  | Indian Railways continues its transformative journey with a strong focus on modernization and global...

Read moreDetails
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
Mysore - Shivamogga - Talguppa Train Indian Railway

Indian Railway | Visakhapatnam– Bengaluru–Visakhapatnam Special Train Extension

July 16, 2026
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL