No Result
View All Result
ABB deepens Karnataka footprint with new investments to serve high growth emerging sectors
English Articles

ABB deepens Karnataka footprint with new investments to serve high growth emerging sectors

by ಕಲ್ಪ ನ್ಯೂಸ್
March 12, 2026
0

Kalpa Media House  |  BENGALURU | ABB, a global technology leader in electrification and automation, is expanding its manufacturing footprint...

Read moreDetails
“Rasamum Rasayanamum- Artistry meets Chemistry”

“Rasamum Rasayanamum- Artistry meets Chemistry”

March 11, 2026
ಕಾನಹಳ್ಳಿಯಲ್ಲಿ ಹಾನಗಲ್ಲಿನ ಕದಂಬ ಹೆಮ್ಮಾಡಿದೇವನ ಅವಧಿಯ ವೀರಗಲ್ಲು ಪತ್ತೆ

T20 World Cup Stars Suryakumar Yadav & Tilak Varma Make Strategic Investment in TRUZON Solar

March 11, 2026
ಸಾಂಕ್ರಾಮಿಕವಲ್ಲದ ಕಾಯಿಲೆಗಳ ಬಗ್ಗೆ ಎಚ್ಚರ ಅವಶ್ಯ : ಡಾ. ಸುಶ್ರುತ ಗೌಡ

Post-COVID Surge: Lifestyle Diseases Now Striking People in Their 40s, Warns Neurologist  Dr. Sushrutha Gowda

March 9, 2026
Yamaha Introduces XSR155 in ‘Metallic Black’ shade

Yamaha Introduces XSR155 in ‘Metallic Black’ shade

March 9, 2026
  • Advertise With Us
  • Grievances
  • About Us
  • Contact Us
Thursday, March 12, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಸೊರಬ

ಗುರುಗಳನ್ನು ನೆನೆಯುವ ಕಾರ್ಯ ಶ್ಲಾಘನೀಯ: ನಿವೃತ್ತ ಶಿಕ್ಷಕಿ ವಿನೋದಾ ಅರ್ಚಕ್

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
October 12, 2022
in ಸೊರಬ
0
ಗುರುಗಳನ್ನು ನೆನೆಯುವ ಕಾರ್ಯ ಶ್ಲಾಘನೀಯ: ನಿವೃತ್ತ ಶಿಕ್ಷಕಿ ವಿನೋದಾ ಅರ್ಚಕ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಚಂದ್ರಗುತ್ತಿ  |

ಮಾನವ ಜೀವನ ಸಾರ್ಥಕವಾಗಬೇಕಾದರೆ ಗುರುವಿನ ಸಾಕ್ಷಾತ್ಕಾರವಾಗಬೇಕಾಗುತ್ತದೆ. ಇಂತಹ ಗುರುಗಳನ್ನು ನೆನೆಯುವಂತಹ ಕಾರ್ಯ ಶ್ಲಾಘನೀಯವಾದದ್ದು ಎಂದು ನಿವೃತ್ತ ಶಿಕ್ಷಕಿ ವಿನೋದಾ ಅರ್ಚಕ್ ಹೇಳಿದರು.

ಚಂದ್ರಗುತ್ತಿ ಗ್ರಾಮದ ಶ್ರೀ ರೇಣುಕಾಂಬ ಪ್ರೌಢಶಾಲೆಯಲ್ಲಿ 1994 ಮತ್ತು 1995 ನೇ ಸಾಲಿನಲ್ಲಿ ವಿದ್ಯಾಭ್ಯಾಸ ಮಾಡಿದಂತಹ ಮುಕ್ತ ಮನಸ್ಸಿನ ಸ್ಪೂರ್ತಿ ಸ್ನೇಹಿತರ ಬಳಗದವರಿಂದ ಸೋಮವಾರದಂದು ಆಯೋಜಸಿದ್ದ ಗುರುವಂದನಾ ಕಾರ್ಯಕ್ರಮವನ್ನು ಉದ್ದೇಶಿಸಿ ಅವರು ಮಾತನಾಡಿದರು.
ಇತಿಹಾಸದಲ್ಲಿ ಗುರು ಮತ್ತು ಶಿಷ್ಯರ ನಡುವೆ ಅವಿನಾಭಾವ ಸಂಬಂಧವಿದೆ, ಹೀಗಾಗಿ ಪುರಾಣ ಪುಣ್ಯಗಳ ಕಾಲದಿಂದಲೂ ಅದನ್ನು ವಿವಿಧ ರೀತಿಯಲ್ಲಿ ವಿಶ್ಲೇಷಿಸಲಾಗುತ್ತಿದೆ, ಇದಕ್ಕೆ ಪೂರಕವೆಂಬಂತೆ ಇತ್ತೀಚೆಗೆ ವಿದ್ಯಾರ್ಥಿಗಳು ಗುರುವಂದನೆ ಸಲ್ಲಿಸುವ ಮೂಲಕ ಮತ್ತೊಂದು ವಿಷೇಶ ಅರ್ಥ ನೀಡುತ್ತಿರುವುದು ಸಂತಸದ ವಿಷಯ, ವಿದ್ಯಾರ್ಥಿಗಳಲ್ಲಿನ ಆತ್ಮವಿಶ್ವಾಸ ಹೆಚ್ಚಿಸಿದಾಗ ಮಾತ್ರ ಗುರುಶಿಷ್ಯರಲ್ಲಿ ಬಾಂಧವ್ಯ ಹುಟ್ಟಿಕೊಳ್ಳುತ್ತದೆ. ಅದು ಶಿಷ್ಯಂದಿರಲ್ಲಿ ಪ್ರೀತಿ ವಿಶ್ವಾಸ ಹೆಚ್ಚಿಸಲು ಮೂಲ ಕಾರಣವಾಗುತ್ತದೆ. ಜನತೆಯ ಪ್ರೀತಿವಿಶ್ವಾಸ ಎಂದಿಗೂ ಅಜರಾಮರ, ಆದರೆ ಗುರುಶಿಷ್ಯರ ನಡುವಿನ ಪ್ರೀತಿ ವಿಶ್ವಾಸವೆ ಇಂದು ನಡೆಯುತ್ತಿರುವ ಗುರುವಂದನಾ ಕಾರ್ಯಕ್ರಮವಾಗಿದೆ, ಈ ಕಾರ್ಯಕ್ರಮವೇ ಗುರುಶಿಷ್ಯರ ಸಮಾಗಮಕ್ಕೆ ಮೂಲ ಕಾರಣ ಎಂದರು.

ಕಾರ್ಯಕ್ರಮದ ಉದ್ಘಾಟನೆಯನ್ನು ನಿವೃತ್ತಿ ಮುಖ್ಯ ಶಿಕ್ಷಕರಾದ ವಿ.ಬಿ ಮಡಿವಾಳ ಅವರು ನೆರವೇರಿಸಿದರು.

ಕಾರ್ಯಕ್ರಮದ ಅಧ್ಯ್ಷತೆಯನ್ನು ವಹಿಸಿದ ಸ್ಫೂರ್ತಿ ಸ್ನೇಹಿತರ ಬಳಗದ ಅಧಕ್ಷೆ ವೀಣಾ ಶಶಿಧರ್ ಹೆಗಡೆ ಮಾತನಾಡಿ, ಸಮಾಜದಲ್ಲಿ ಯಾವ ರೀತಿ ಬದುಕಬೇಕು ಎಂಬುವುದರ ಬಗ್ಗೆ ನಮಗೆ ಮಾರ್ಗದರ್ಶನ ನೀಡಿದವರು ನಮ್ಮ ಶಿಕ್ಷಕರು, ತಮ್ಮ ಎಲ್ಲಾ ನೋವು, ದುಃಖ ಮರೆತು ವಿದ್ಯಾರ್ಥಿಗಳಿಗಾಗಿ ನಗು ನಗುತ್ತಾ ವಿದ್ಯೆ ನೀಡುವಂಥ ಶಿಕ್ಷಕರ ಕಾರ್ಯ ಮಹತ್ವವಾಗಿದ್ದು ಎಂದರು. ಹಾಗೂ ನಮ್ಮೆಲ್ಲ ಸ್ನೇಹಿತರು ಸೇರಿ ಈ ಒಂದು ಗುರುವಂದನಾ ಕಾರ್ಯಕ್ರಮವನ್ನು ನಡೆಸಿದ್ದು ನಮ್ಮೆಲ್ಲರಿಗೂ ಸಂತಸವಾಗಿದೆ ಎಂದರು.
ವಿದ್ಯಾರ್ಥಿಗಳ ಮೊಗದಲ್ಲಿ ಸಂತಸದ ಹೊನಲು: ವೇದಿಕೆಯಲ್ಲಿ ಹಳೆಯ ವಿದ್ಯಾರ್ಥಿಗಳು ತಮ್ಮ ಬಾಲ್ಯದಲ್ಲಿ ನಡೆದುಕೊಂಡು ಬಂದಂತಹ ಅನಿಸಿಕೆಗಳನ್ನು ಹಂಚಿಕೊಂಡರು. ಹಲವು ವರ್ಷಗಳ ನಂತರ ನಡೆದ ಸ್ನೇಹ ಸಮ್ಮಿಲನ ಹಾಗೂ ಗುರುವಂದನೆ ಕಾರ್ಯಕ್ರಮದಲ್ಲಿ ಸ್ನೇಹಿತರು ಮತ್ತು ವಿದ್ಯೆ ಕಲಿಸಿದ ಗುರುಗಳನ್ನು ಕಣ್ತುಂಬಿಕೊಂಡ ವಿದ್ಯಾರ್ಥಿಗಳ ಮೊಗದಲ್ಲಿ ಸಂತಸ ಮನೆಮಾಡಿತ್ತು. ಸ್ನೇಹ ಸಮ್ಮಿಲನ ಕಾರ್ಯಕ್ರಮ, ಭಾವ ಸಮ್ಮಿಲನ ಕಾರ್ಯಕ್ರಮವಾಗಿಯೂ ಗಮನ ಸಳೆಯಿತು. ಸ್ನೇಹಿತರೊಂದಿಗೆ ವಿಚಾರ ವಿನಿಮಯ, ಕ್ರೀಡೆ, ಮನೋರಂಜನೆ ಸೇರಿದಂತೆ ಇನ್ನಿತರ ಕಾರ್ಯಕ್ರಮಗಳು ನಡೆದವು. ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಪರಸ್ಪರ ತಮ್ಮ ಬಾಲ್ಯದ ನೆನಪಿನೊಂದಿಗೆ ಭಾವುಕರಾದರು. ಮಧುರ ನೆನಪುಗಳೊಂದಿಗೆ ಸಂಭ್ರಮಿಸಿದರು.

Also read: ಒಂದೇ ಸಮುದಾಯಕ್ಕೆ ಎಲ್ಲ ಧಾರೆ ಎರೆದು, ಇತರರನ್ನು ಕಡೆಗಣಿಸಿದ್ದಿರಿ: ಕಾಂಗ್ರೆಸ್ ವಿರುದ್ಧ ಸಿಎಂ ಬೊಮ್ಮಾಯಿ ಕಿಡಿ

ನಿವೃತ್ತಿ ಶಿಕ್ಷಕರಾದ ವಿ.ಬಿ ಮಡಿವಾಳ, ವಿನೋದಾ ಅರ್ಚಕ್, ಕೆ.ವಿ ನಾಗರಾಜ್, ಬಿ.ಸಿ ನಾರಾಯಣ ರಾವ್, ನಿರ್ಮಲಮ್ಮ ಕೋಂ ಕನ್ನೇಶ್ವರ, ಬಸವರಾಜ್ ಸುಳ್ಳಳ್ಳಿ, ಬಸವಂತಪ್ಪ ಎನ್., ಯಶವಂತಪ್ಪ ಹೆಚ್.ಕೆ, ಸುರೇಂದ್ರ ಗೌಡ್ರು, ಫಕೀರಪ್ಪ ಹೊಸೂರು, ಸರೋಜಮ್ಮ ಕೋಂ ಪಾಂಡ್ಯಪ್ಪ, ಹಾಗೂ ಶಾಲೆಯ ಈಗಿನ ಮುಖ್ಯ ಶಿಕ್ಷಕ ಆರ್ ಶಶಿಕುಮಾರ್, ಇವರುಗಳಿಗೆ ವಿದ್ಯಾರ್ಥಿಗಳಿಂದ ಗುರುವಂದನೆ ಸಲ್ಲಿಸಿ ಸನ್ಮಾನಿಸಿದರು.
ಅಲ್ಲದೇ ತಮ್ಮನ್ನೆಲ್ಲ ಅಗಲಿದ ಹಾಗೂ ಪಾಠ ಕಲಿಸಿದ ಶಿಕ್ಷಕರಾದ ಶಿವಪ್ಪ ಮಾಸ್ತರ್ ಹಾಗೂ ಕನ್ನೇಶ್ವರಪ್ಪ ಮಾಸ್ತರ್ ಇವರಿಗೆ ಶ್ರದ್ಧಾಂಜಲಿ ಸಲ್ಲಿಸಿ ಮೌನಾಚರಣೆ ಮಾಡಲಾಯಿತು.

ಈ ಸಂಧರ್ಭದಲ್ಲಿ ಸ್ಫೂರ್ತಿ ಸ್ನೇಹ ಸಮ್ಮಿಲನ ಸಮಿತಿಯ ಉಪಾಧ್ಯಕ್ಷರಾದ ಶಿವಕುಮಾರ್, ಪ್ರಧಾನ ಕಾರ್ಯದರ್ಶಿ ಮೈನಾವತಿ, ಖಜಾಂಚಿ ಸಿರಿದೇವಿ, ಸಂಘಟನಾ ಕಾರ್ಯದರ್ಶಿ ಪ್ರಶಾಂತ್ ಜೆ.ಎಸ್.ನಾಯ್ಕ್, ಹಳೆಯ ವಿದ್ಯಾರ್ಥಿಗಳಾದ ದಿನೇಶ್ ಅಂಚೆ, ದೇವರಾಜ್, ಶರತ್ ನಾಯಕ್, ವಿಶ್ವನಾಥ ಕಾಮತ್, ಗೋಪಿ, ನಟರಾಜ್, ಸೇರಿದಂತೆ 95 ನೇ ಸಾಲಿನ ಸ್ಫೂರ್ತಿ ಬಳಗದ ಎಲ್ಲಾ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ವರದಿ: ಮಧುರಾಮ್, ಸೊರಬ

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: ChandraguttiKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaLocal NewsMalnad NewsNewsinKannadaNewsKannadaShimogaShivamoggaShivamogga NewsSorabaಚಂದ್ರಗುತ್ತಿಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್
Share197Tweet123Send
Previous Post

ಒಂದೇ ಸಮುದಾಯಕ್ಕೆ ಎಲ್ಲ ಧಾರೆ ಎರೆದು, ಇತರರನ್ನು ಕಡೆಗಣಿಸಿದ್ದಿರಿ: ಕಾಂಗ್ರೆಸ್ ವಿರುದ್ಧ ಸಿಎಂ ಬೊಮ್ಮಾಯಿ ಕಿಡಿ

Next Post

ಓಟಿಪಿ ಮೋಸದಿಂದ ಸಂಸದ ರಾಘವೇಂದ್ರ ಕಳೆದುಕೊಂಡಿದ್ದ ಹಣವೆಷ್ಟು ಗೊತ್ತಾ?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಓಟಿಪಿ ಮೋಸದಿಂದ ಸಂಸದ ರಾಘವೇಂದ್ರ ಕಳೆದುಕೊಂಡಿದ್ದ ಹಣವೆಷ್ಟು ಗೊತ್ತಾ?

ಓಟಿಪಿ ಮೋಸದಿಂದ ಸಂಸದ ರಾಘವೇಂದ್ರ ಕಳೆದುಕೊಂಡಿದ್ದ ಹಣವೆಷ್ಟು ಗೊತ್ತಾ?

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

February 6, 2026
ಕಳ್ಳತನ ನಡೆದಿದ್ದು ಭದ್ರಾವತಿಯ ಜನ್ನಾಪುರದಲ್ಲಿ | ಆರೋಪಿ ಪತ್ತೆಯಾಗಿದ್ದು ಬೆಂಗಳೂರಿನಲ್ಲಿ | ನಡೆದಿದ್ದೇನು?

ಕಳ್ಳತನ ನಡೆದಿದ್ದು ಭದ್ರಾವತಿಯ ಜನ್ನಾಪುರದಲ್ಲಿ | ಆರೋಪಿ ಪತ್ತೆಯಾಗಿದ್ದು ಬೆಂಗಳೂರಿನಲ್ಲಿ | ನಡೆದಿದ್ದೇನು?

March 12, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ದಿನಗಳು ಶಿವಮೊಗ್ಗದ ಮೂರು ರೈಲುಗಳ ಸಂಚಾರದಲ್ಲಿ ಮಹತ್ವದ ಬದಲಾವಣೆ | ಇಲ್ಲಿದೆ ಡೀಟೇಲ್ಸ್

March 12, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಾ.14ರಂದು ಭಕ್ತಿ-ಭಾವ ಕುಸುಮಾಂಜಲಿ | ದಾಸ ಪರಂಪರೆಯ ಶ್ರೇಷ್ಠ ಕೃತಿಗಳ ಗಾನೋತ್ಸವ

ಮಾ.14ರಂದು ಭಕ್ತಿ-ಭಾವ ಕುಸುಮಾಂಜಲಿ | ದಾಸ ಪರಂಪರೆಯ ಶ್ರೇಷ್ಠ ಕೃತಿಗಳ ಗಾನೋತ್ಸವ

March 12, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

ಅಳ್ನಾವರ-ದಾಂಡೇಲಿ ಡೆಮು ರೈಲು ಸಂಚಾರದ ದಿನ ಹಾಗೂ ವೇಳಾಪಟ್ಟಿ ಬದಲಾವಣೆ

March 12, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL