No Result
View All Result
SWR to run special trains for Good Friday, Easter rush
English Articles

Regulation, Diversion and Rescheduling of Trains in the Solapur–Wadi Section

by ಕಲ್ಪ ನ್ಯೂಸ್
June 1, 2026
0

Kalpa Media House  |  Hubballi  | Due to technical works being carried out in the Solapur–Wadi section, temporary regulation, diversion...

Read moreDetails
ಒಂದು ವರ್ಷ ಪೂರ್ಣಗೊಳಿಸಿದ ಹೆಣ್ಣೂರು ಸ್ಪರ್ಶ್ ಆಸ್ಪತ್ರೆ | ಮಲ್ಟಿಸ್ಪೆಷಾಲಿಟಿ ಆರೈಕೆಯ ಪ್ರತಿಬಿಂಬ

Hennur Sparsh Hospital Completes One Year | A Reflection of Multispecialty Care

May 25, 2026
ಸ್ಯಾಂಡಲ್ವುಡ್ ಸಲಗ-ರಚಿತಾ ರಾಮ್ ನಟಿಸಿರುವ ‘ಲ್ಯಾಂಡ್ ಲಾರ್ಡ್’ ಇದೇ ಶನಿವಾರ ಜೀ ಕನ್ನಡದಲ್ಲಿ

Duniya Vijay, Rachita Ram & Raj B. Shetty’s Landlord Premieres This Saturday on Zee Kannada

May 22, 2026
ನೇಮಕಾತಿ ಪ್ರಕ್ರಿಯೆ ಕಠಿಣ | ತೆರೆಮರೆಯ ಪ್ರತಿಭೆಗಳನ್ನು ಹುಡುಕಲು ಎಐ ಮೊರೆ: ಲಿಂಕ್ಡ್‌ ಇನ್

LinkedIn shares Bengaluru’s Top Companies for career growth in 2026

May 20, 2026
GE Aerospace to Invest ₹100 Crore in Pune Facility, Boosting India Manufacturing

GE Aerospace to Invest ₹100 Crore in Pune Facility, Boosting India Manufacturing

May 20, 2026
  • Advertise With Us
  • Grievances
  • About Us
  • Contact Us
Tuesday, June 2, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಸೊರಬ

ಅವೈಜ್ಞಾನಿಕ ಸಂವಿಧಾನ ಬಾಹಿರ ಯೋಜನೆಯಿಂದ ಗ್ರಾಮಸ್ಥರಿಗೆ ಬೇಸರ: ಹೋರಾಟದ ಎಚ್ಚರಿಕೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
November 21, 2022
in ಸೊರಬ
0
ಅವೈಜ್ಞಾನಿಕ ಸಂವಿಧಾನ ಬಾಹಿರ ಯೋಜನೆಯಿಂದ ಗ್ರಾಮಸ್ಥರಿಗೆ ಬೇಸರ: ಹೋರಾಟದ ಎಚ್ಚರಿಕೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಸೊರಬ  |

ಚಂದ್ರಗುತ್ತಿ ಹೋಬಳಿ ಬಸ್ತಿಕೊಪ್ಪದಲ್ಲಿ ಅಭಿವೃದ್ಧಿ ಹೆಸರಿನಲ್ಲಿ ವಿಪರೀತ ಕಲ್ಲು ಗಣಿಗಾರಿಕೆ ಕಾರ್ಯ ನಡೆಯುತ್ತಿದ್ದು. ಮಳೆತರುವ ರಕ್ಷಿತ ಅರಣ್ಯವೂ ಸೇರಿದಂತೆ ಕಾಡುಮೃಗಗಳ ಆವಾಸಕ್ಕೂ ಸಂಚಾಕಾರ ತಂದಿದೆ. ಗಣಿಗಾರಿಕೆಯ ದುಷ್ಪರಿಣಾಮ ನೇರ ಇಲ್ಲಿನ ಜನತೆಯ ಮೇಲೆ ಬೀರಿದ್ದು ಹಲವು ಕಾಯಿಲೆ ಕಸಾಲೆಗೆ ತುತ್ತಾಗಿದ್ದಾರೆ ಎಂದು ಬಸ್ತಿಕೊಪ್ಪ ಗ್ರಾಮಸ್ಥರು ತಹಶೀಲ್ದಾರರ ಗಮನಕ್ಕೆ ತಂದರು.

ಚಂದ್ರಗುತ್ತಿ ಹೋಬಳಿಯ ಬಾಡದ ಬಯಲು ಗ್ರಾಮದಲ್ಲಿ ಜಿಲ್ಲಾಧಿಕಾರಿಗಳ ನಡೆ, ಹಳ್ಳಿ ಕಡೆ ಕಾರ್ಯಕ್ರಮದಲ್ಲಿ ಮನವಿ ನೀಡಿದ ಗ್ರಾಮಸ್ಥರು, ಗಣಿಗಾರಿಕೆಯ ಸಮಸ್ಯೆ ಕುರಿತು ಜಿಲ್ಲಾಧಿಕಾರಗಳು, ಗಣಿಗಾರಿಕೆ ಇಲಾಖೆ ಅಧಿಕಾರಿಗಳು, ರಾಜ್ಯ ಜೀವವೈವಿಧ್ಯ ಮಂಡಳಿಯ ನಿಕಟಪೂರ್ವ ಅಧ್ಯಕ್ಷ ಅನಂತಹೆಗಡೆ ಅಶಿಸರ, ತಾಲ್ಲೂಕು ಜೀವವೈವಿಧ್ಯ ನಿರ್ವಹಣ ಸಮಿತಿಯ ಶ್ರೀಪಾದ ಬಿಚ್ಚುಗತ್ತಿ ಗಮನಕ್ಕೆ ತಂದಿದ್ದು, ಖುದ್ದು ಜಿಲ್ಲಾಧಿಕಾರಿಗಳು ಆಗಮಿಸಿ ಜನರಿಗೆ ಮಾರಕವಾಗದಂತೆ ಲೀಜ್‌ ಅವಧಿ ತನಕ ಗಣಿ ನಿಯಮದಂತೆ ನಡೆಸಲು ಗಣಿದಾರರಿಗೆ ಸೂಚಿಸಿದ್ದರು. ಮತ್ತೆ ಯಾವುದೇ ಹೊಸ ಗಣಿಗಾರಿಕೆ ನಡೆಸಲು ಅಸಮ್ಮತಿ ಸೂಚಿಸಿದ್ದರೂ ಇದೇ ಸನಂ 24ರಲ್ಲಿ ಮತ್ತೋರ್ವರಿಗೆ ಗಣಿಗಾರಿಕೆ ನಡೆಸಲು ಸರ್ಕಾರ ಆದೇಶ ನೀಡಿದ್ದು ಇಲ್ಲಿನ ಜನತೆಯ ಹಿತಾಸಕ್ತಿಯನ್ನು ಕಡೆಗಣಿಸಿದಂತಾಗಿದೆ ಅಷ್ಟೆ ಅಲ್ಲದೆ ಅಭಿವೃದ್ಧಿ ಹೆಸರಿನಲ್ಲಿ ಇನ್ನೂಂದೆಡೆ ಸಂಪೂರ್ಣ ನಾಶ ಪಡಿಸುವ ಅವೈಜ್ಞಾನಿಕ ಸಂವಿಧಾನ ಬಾಹಿರ ಯೋಜನೆಗೆ ಮುಂದಾಗಿದ್ದು ನಮಗೆ ತೀವ್ರ ಬೇಸರ ತಂದಿದೆ. ಇಂತಹ ಯೋಜನೆಗಳನ್ನು ಉಗ್ರವಾಗಿ ಖಂಡಿಸುತ್ತಿದ್ದು ತೀವ್ರ ಹೋರಾಟಕ್ಕೆ ಅಣಿಯಾಗುವುದು ಅನಿವಾರ್ಯವಾಗಿದೆ ಎಂದರು.
ಮನವಿ ಸ್ವೀಕರಿಸಿದ ತಹಶೀಲ್ದಾ‌ ಮೋಹನ್ ಭಸ್ಮೆ ಜಿಲ್ಲಾಧಿಕಾರಿಗಳ ಗಮನಕ್ಕೆ ತರುವುದಾಗಿ ತಿಳಿಸಿದರು. ಬಾಡದಬೈಲು ಗ್ರಾಮಸ್ಥರ ಬೇಡಿಕೆಯಂತೆ ಆಶ್ರಯ ನಿವೇಶನಕ್ಕೆ ಈಗಾಗಲೇ ಜಾಗವನ್ನು ಪರಿಶೀಲಿಸಿದ್ದೇವೆ, ಜನತೆ ತಮ್ಮ ಸಮಸ್ಯೆಗಳನ್ನು ಹೇಳಿಕೊಂಡಲ್ಲಿ ಇಲ್ಲಿ ಸಾಧ್ಯವಿರುವ ಎಲ್ಲಾ ಸಮಸ್ಯೆಗಳಿಗೂ ಇಲ್ಲಿಯೇ ಪರಿಹಾರ ನೀಡುತ್ತೇವೆ. ಕೆಲವೊಂದು ಸಮಸ್ಯೆಗಳ ಪರಿಹಾರಕ್ಕೆ ಸಂಬಂಧಪಟ್ಟ ಇಲಾಖೆಗಳಿಗೆ ಅರ್ಜಿಯನ್ನು ಕಳುಹಿಸಿ ಇತ್ಯರ್ಥ ಮಾಡಲಾಗುವುದು ಎಂದರು.

Also read: ಹರಿಪಾದ ಸೇರಿದ ಖ್ಯಾತ ಪಂಡಿತ್ ಶ್ರೀ ಜಯತೀರ್ಥಾಚಾರ್ಯ ಮಳಗಿ

ಸುಮಾರು 9 ರಷ್ಟು ಅರ್ಹ ಫಲಾನುಭಾವಿಗಳಿಗೆ ಸಾಮಾಜಿಕ ಭದ್ರತೆ ಯೋಜನೆಯ ಮಾಶಾಸನ ಆದೇಶ ಮಂಜುರಾತಿ ಪತ್ರವನ್ನು ವಿತರಿಸಿದರು. ಗ್ರಾಮಸ್ಥರು ಹಲವು ಸಮಸ್ಯೆಗಳ ಕುರಿತು 173 ರಷ್ಟು ಮನವಿ ಸಲ್ಲಿಸಿದರು. ನಂತರ ಮನೆ ಮನೆಗೆ ಭೇಟಿ ನೀಡಿ ಜನರ ಸಮಸ್ಯೆಯನ್ನು ಆಲಿಸಿದರು.
ಬಸ್ತಿಕೊಪ್ಪ ಗ್ರಾಮದಲ್ಲಿ ವ್ಯವಸ್ಥಿತ ಮೂಲಭೂತ ಅವಶ್ಯಕತೆಗಳ ಕೊರತೆ ಕಾಣಿಸಿಕೊಂಡಿದೆ. ಆ ಗ್ರಾಮಕ್ಕೆ ಖುದ್ದು ಭೇಟಿ ನೀಡಿ ಪರಿಶೀಲಿಸಬೇಕು ಎಂದು ಚಂದ್ರಗುತ್ತಿ ಗ್ರಾಪಂ ಉಪಾಧ್ಯಕ್ಷೆ ಲಕ್ಷ್ಮೀ ಚಂದ್ರಪ್ಪ ಇದೇ ವೇಳೇ ತಹಶಿಲ್ದಾರರ ಗಮನಕ್ಕೆ ತಂದರು.

ಗ್ರಾ.ಪಂ ಅಧ್ಯಕ್ಷ ರತ್ನಾಕರ ಎಂ.ಪಿ, ಉಪಾಧ್ಯಕ್ಷ ಲಕ್ಷ್ಮಿ ಚಂದ್ರಪ್ಪ, ಸದಸ್ಯ ತಿರುಪತಿ, ಚಂದ್ರಗುತ್ತಿ ನಾಡಕಚೇರಿ ಉಪತಹಶೀಲ್ದಾರ್ ವಿಎಲ್ ಶಿವಪ್ರಸಾದ್, ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ನಾಗೇಂದ್ರಪ್ಪ, ಮಾಜಿ ಗ್ರಾಂ.ಪಂ. ಉಪಾಧ್ಯಕ್ಷ ಪ್ರದೀಪ್, ತಾಪಂ ಸಹಾಯಕ ನಿರ್ದೇಶಕ ಶ್ರೀ ರಾಮ್, ಕೃಷಿ ಅಧಿಕಾರಿ ಶಂಕರ್, ಆರೋಗ್ಯ ಇಲಾಖೆ ಅಧಿಕಾರಿ ಸಾಹುಕಾರ್, ಸೇರಿದಂತೆ ಕಂದಾಯ ಇಲಾಖೆ, ಅರಣ್ಯ ಇಲಾಖೆ, ಮೆಸ್ಕಾಂ ವಿಭಾಗ, ಗ್ರಾಮೀಣ ಅಭಿವೃದ್ಧಿ ಇಲಾಖೆ, ಕೃಷಿ ಇಲಾಖೆ, ಆರೋಗ್ಯ ಇಲಾಖೆ, ಧಾರ್ಮಿಕ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳಿದ್ದರು.

ವರದಿ: ಮಧುರಾಮ್, ಸೊರಬ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaLocal NewsMalnad NewsNewsinKannadaNewsKannadaShimogaShivamoggaShivamogga NewsSorabaಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್ಸೊರಬ
Share197Tweet123Send
Previous Post

ಹರಿಪಾದ ಸೇರಿದ ಖ್ಯಾತ ಪಂಡಿತ್ ಶ್ರೀ ಜಯತೀರ್ಥಾಚಾರ್ಯ ಮಳಗಿ

Next Post

ಆವಿಷ್ಕಾರಿ ಕೃಷಿ ಪದ್ದತಿಗಳಿಗೆ 6ಜಿ ತಂತ್ರಜ್ಞಾನ ಪೂರಕ: ಇಸ್ರೋ ಮಾಜಿ ಅಧ್ಯಕ್ಷ ಕಿರಣ್ ಕುಮಾರ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಆವಿಷ್ಕಾರಿ ಕೃಷಿ ಪದ್ದತಿಗಳಿಗೆ 6ಜಿ ತಂತ್ರಜ್ಞಾನ ಪೂರಕ: ಇಸ್ರೋ ಮಾಜಿ ಅಧ್ಯಕ್ಷ ಕಿರಣ್ ಕುಮಾರ್

ಆವಿಷ್ಕಾರಿ ಕೃಷಿ ಪದ್ದತಿಗಳಿಗೆ 6ಜಿ ತಂತ್ರಜ್ಞಾನ ಪೂರಕ: ಇಸ್ರೋ ಮಾಜಿ ಅಧ್ಯಕ್ಷ ಕಿರಣ್ ಕುಮಾರ್

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
SWR to run special trains for Good Friday, Easter rush

ಚಿಕ್ಕಮಗಳೂರು-ಯಶವಂತಪುರ, ಬೆಂಗಳೂರು-ಹೊಸಪೇಟೆ ಸೇರಿ ಹಲವು ರೈಲುಗಳ ಬಿಗ್ ಅಪ್ಡೇಟ್

June 2, 2026
ಯಶ್ ಫ್ಯಾನ್ಸ್ ಅಸೋಸಿಯೆಷನ್ ಅಧ್ಯಕ್ಷ ಸುನಿಲ್ ಆರೋಗ್ಯ ವಿಚಾರಿಸಿದ ರಾಕಿಂಗ್ ಸ್ಟಾರ್

ಯಶ್ ಫ್ಯಾನ್ಸ್ ಅಸೋಸಿಯೆಷನ್ ಅಧ್ಯಕ್ಷ ಸುನಿಲ್ ಆರೋಗ್ಯ ವಿಚಾರಿಸಿದ ರಾಕಿಂಗ್ ಸ್ಟಾರ್

June 2, 2026
ಶಿವಮೊಗ್ಗ | ನೂತನ ಸಿಎಂ ಪದಗ್ರಹಣ ಸಮಾರಂಭ | ನೇರಪ್ರಸಾರಕ್ಕೆ ಬೃಹತ್ ಎಲ್ಇಡಿ ವ್ಯವಸ್ಥೆ

ಶಿವಮೊಗ್ಗ | ನೂತನ ಸಿಎಂ ಪದಗ್ರಹಣ ಸಮಾರಂಭ | ನೇರಪ್ರಸಾರಕ್ಕೆ ಬೃಹತ್ ಎಲ್ಇಡಿ ವ್ಯವಸ್ಥೆ

June 2, 2026
ಕಿರ್ಲೋಸ್ಕರ್ ಫೆರಸ್ ಇಂಡಸ್ಟ್ರೀಸ್ ಲಿಮಿಟೆಡ್‌ನಲ್ಲಿ ಕಾರ್ಮಿಕರ ವಯೋನಿವೃತ್ತಿ ಸಮಾರಂಭ

ಕಿರ್ಲೋಸ್ಕರ್ ಫೆರಸ್ ಇಂಡಸ್ಟ್ರೀಸ್ ಲಿಮಿಟೆಡ್‌ನಲ್ಲಿ ಕಾರ್ಮಿಕರ ವಯೋನಿವೃತ್ತಿ ಸಮಾರಂಭ

June 2, 2026
ಭಜನೆಯಿಂದ ಭಾವೈಕ್ಯತೆ | ಕೆಂಗೇರಿ ರಾಯರ ಮಠದಲ್ಲಿ ಭಜನಾ ಕಾರ್ಯಕ್ರಮ ಸಂಪನ್ನ

ಭಜನೆಯಿಂದ ಭಾವೈಕ್ಯತೆ | ಕೆಂಗೇರಿ ರಾಯರ ಮಠದಲ್ಲಿ ಭಜನಾ ಕಾರ್ಯಕ್ರಮ ಸಂಪನ್ನ

June 2, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL