No Result
View All Result
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ
English Articles

Shivamogga SIR | District Achieves 81% e-Form Distribution

by kalpa News
July 8, 2026
0

Kalpa Media House  | Shivamogga | As part of the Election Commission of India’s statewide Special Summary Revision of the...

Read moreDetails
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
SPARSH RR Nagar Launches 5 Plastic Surgery Clinics of Excellence

SPARSH RR Nagar Launches 5 Plastic Surgery Clinics of Excellence

July 4, 2026
  • Advertise With Us
  • Grievances
  • About Us
  • Contact Us
Friday, July 10, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಸೊರಬ

ಸೊರಬ: ಕಾನೂನು ಸುವ್ಯವಸ್ಥೆ ಕದಡಿದರೆ ಕಠಿಣಕ್ರಮದ ಎಚ್ಚರಿಕೆ

kalpa News by kalpa News
June 14, 2018
in ಸೊರಬ
0
Share on FacebookShare on TwitterShare on WhatsApp

ಸೊರಬ: ಹಬ್ಬದ ಸಂದರ್ಭಗಳಲ್ಲಿ ಗೊಂದಲಗಳನ್ನು ಸೃಷ್ಟಿಸುವವರ ವಿರುದ್ಧ ಯಾವುದೇ ಮುಲಾಜಿಲ್ಲದೆ ನಿರ್ದಾಕ್ಷೀಣ್ಯವಾಗಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಸೊರಬ ಪಿಎಸ್‌ಐ ಮಂಜುನಾಥ ಕುಪ್ಪೆಲೂರ್ ಎಚ್ಚರಿಸಿದರು.

ಪಟ್ಟಣದ ಪೊಲೀಸ್ ಠಾಣೆಯಲ್ಲಿ ರಮ್ಝಾನ್ ಹಬ್ಬದ ಪ್ರಯುಕ್ತ ನಡೆದ ಶಾಂತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ಹಬ್ಬದ ಸಂದರ್ಭಗಳಲ್ಲಿ ಹೊರಗಿನ ಜನರನ್ನು ಕರೆತಂದು ಪ್ರಚೋದನಾತ್ಮಕ ಭಾಷಣಗಳನ್ನು ಮಾಡಿಸಬಾರದು ಅಶಾಂತಿಗೆ ಕಾರಣರಾದವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದರು.

ಸಾಮಾಜಿಕ ಜಾಲತಾಣಗಳಿಂದ ಸಮಾಜದ ಸ್ವಾಸ್ಥ್ಯ ಹದಗೆಡುತ್ತಿದೆ. ಅಪ್ರಾಪ್ತ ವಯಸ್ಸಿನ ಯುವಕರು ಇಂತಹ ಕೃತ್ಯಗಳಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಅಂತಹ ಯುವಕರ ಮೇಲೆ ಪೊಲೀಸರು ಕಣ್ಗಾವಲಾಗಿದ್ದಾರೆ. ತಂದೆ-ತಾಯಂದಿರು ತಮ್ಮ ಮಕ್ಕಳ ಚಲನ-ವಲನಗಳ ಮೇಲೆ ನಿಗಾವಹಿಸಬೇಕು. ಸಮಾಜದ ಪ್ರಮುಖರು ಪೊಲೀಸರೊಂದಿಗೆ ಸಹಕಾರ ನೀಡಬೇಕು. ತಮ್ಮ ತಮ್ಮ ವ್ಯಾಪ್ತಿಗಳಲ್ಲಿ ಸಣ ಪುಟ್ಟ ಅಹಿತಕರ ಘಟನೆಗಳು ನಡೆದದ್ದು ಕಂಡುಬಂದರೆ ಕೂಡಲೇ ಪೊಲೀಸರ ಗಮನಕ್ಕೆ ತರಬೇಕು. ಆಗ ಸಣ್ಣ ಪ್ರಮಾಣದಲ್ಲಿಯೇ ಅಂತಹ ಘಟನೆಗಳಿಗೆ ಕಡಿವಾಣ ಹಾಕಬಹುದಾಗಿದೆ. ತಾಲೂಕಿನಲ್ಲಿ ಇದುವರೆಗೂ ಹಿಂದು ಮುಸ್ಲೀಮ್‌ರ ಮಧ್ಯದಲ್ಲಿ ಯಾವುದೇ ಕಲಹಗಳು ನಡೆದಿರುವುದಿಲ್ಲ. ಎಲ್ಲಾ ಕೋಮಿನವರೂ ಪರಸ್ಪರ ಪ್ರೀತಿ ವಿಶ್ವಾಸಗಳಿಂದ ಅನ್ಯೋನ್ಯವಾಗಿದ್ದಾರೆ ಎಂದರು.

ಸೊರಬ ಠಾಣಾ ವ್ಯಾಪ್ತಿಗೆ ನೂರಾಎಂಬತ್ತು ಗ್ರಾಮಗಳು ಬರುತ್ತವೆ. ಸೀಮಿತ ಸಿಬ್ಬಂದಿಗಳೊಂದಿಗೆ ಕರ್ತವ್ಯ ನಿರ್ವಹಿಸಬೇಕಿದೆ. ಇದಕ್ಕೆ ಎಲ್ಲಾ ಸಮಾಜದವರು ಸಹಕಾರ ನೀಡಬೇಕು. ಸೊರಬ ಶಾಂತಿ ಪ್ರಿಯ ಪಟ್ಟಣವಾದರೂ ಸಹ ಇಲಾಖಾಧಿಕಾರಿಯಾಗಿ ಹಬ್ಬವನ್ನು ಶಾತಿಯುತವಾಗಿ ಆಚರಿಸಲು ಸೂಕ್ತ ಬಂದೋಬಸ್‌ತ್ ಮಾಡಲಾಗಿದೆ ಎಂದರು.

ಸಭೆಯಲ್ಲಿ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಜೆ.ಶಿವಾನಂದಪ್ಪ, ಅಂಜುಮನ್ ಇಸ್ಲಾಹುಲ್ ಮುಸ್ಲಿಮೀನ್ ಜಾಮಿಯ ಮಸೀದಿ ಅಧ್ಯಕ್ಷ ಎಂ.ಬಶೀರ್ ಅಹಮದ್, ಪೀರ್‌ಸಾಬ್, ರಿಝ್ವಾನ್, ವಿರೇಶ್ ಮೇಸ್ತ್ರಿ, ಪ.ಪಂ ಸದಸ್ಯರಾದ ಮಂಚಿ ಹನುಮಂತಪ್ಪ, ಮಹೇಶ ಗೌಳಿ, ಹನೀಫ್ ಮುಟಗುಪ್ಪೆ, ತಾಪಂ ಸದಸ್ಯ ನಾಗರಾಜ್ ಚಿಕ್ಕಸವಿ, ಎಸ್.ಬಿ.ಹಸನ್, ಲಕ್ಷಣಪ್ಪ ಕೊಡಕಣಿ, ಅಮ್ಜದ್ ಪಾಶಾ, ಆರೀಫ್ ಇಕ್ಬಾಲ್, ಮುಹಮದ್ ಜಾಪರ್ ಮತ್ತಿತರರಿದ್ದರು.

(ವರದಿ: ಮಧುರಾಮ್, ಸೊರಬ)

Tags: law and orderShivamoggaSoraba
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಸೊರಬ: ಬ್ಯಾಂಕ್ ಅಧಿಕಾರಿಗಳ ವಿರುದ್ದ ರೈತರ ಆಕ್ರೋಶ

Next Post

ಗೀತೆ-4: ಭಗವದ್ಗೀತೆ –ಇದು ಯಾರಿಗೆ? ಯಾಕೆ? ಹೇಗೆ?

kalpa News

kalpa News

Next Post

ಗೀತೆ-4: ಭಗವದ್ಗೀತೆ –ಇದು ಯಾರಿಗೆ? ಯಾಕೆ? ಹೇಗೆ?

Leave a Reply Cancel reply

Your email address will not be published. Required fields are marked *

No Result
View All Result
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ
English Articles

Shivamogga SIR | District Achieves 81% e-Form Distribution

by kalpa News
July 8, 2026
0

Kalpa Media House  | Shivamogga | As part of the Election Commission of India’s statewide Special Summary Revision of the...

Read moreDetails
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
SPARSH RR Nagar Launches 5 Plastic Surgery Clinics of Excellence

SPARSH RR Nagar Launches 5 Plastic Surgery Clinics of Excellence

July 4, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!