No Result
View All Result
Mysore - Shivamogga - Talguppa Train
English Articles

Indian Railway | Visakhapatnam– Bengaluru–Visakhapatnam Special Train Extension

by kalpa News
July 15, 2026
0

Kalpa Media House  | Bengaluru | South Coast Railway has notified the extension of the periodicity of Train Nos. 08581/08582...

Read moreDetails
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 15, 2026
Indian Railway Special Trains

Londa Yard Works: Partial Cancellation and Delay of Several Trains

July 15, 2026
Trade Challenges Pay10 Supports Women Entrepreneur

“Pay10 Empowers Women in Global Trade”

July 13, 2026
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
  • Advertise With Us
  • Grievances
  • About Us
  • Contact Us
Wednesday, July 15, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಸೊರಬ

ವಿಶ್ವ ಪರಿಸರ ದಿನಾಚರಣೆ: ಅಮರಜ್ಯೋತಿ ಪಿಯು ಕಾಲೇಜಿನಲ್ಲಿ ಸಸ್ಯೋದ್ಯಾನ ಉದ್ಘಾಟನೆ

kalpa News by kalpa News
June 5, 2026
in ಸೊರಬ
0
ವಿಶ್ವ ಪರಿಸರ ದಿನಾಚರಣೆ: ಅಮರಜ್ಯೋತಿ ಪಿಯು ಕಾಲೇಜಿನಲ್ಲಿ ಸಸ್ಯೋದ್ಯಾನ ಉದ್ಘಾಟನೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಸೊರಬ  |

ಪರಿಸರದೊಂದಿಗೆ ಹೊಂದಿಕೊಂಡು ಬದುಕುವ ರೂಢಿಯನ್ನು ವಿದ್ಯಾರ್ಥಿಗಳು ಬೆಳೆಸಿಕೊಳ್ಳಬೇಕು. ಪ್ರಕೃತಿ ನಮ್ಮೊಂದಿಗೆ ಇಲ್ಲ, ನಾವು ಪ್ರಕೃತಿಯೊಂದಿಗೆ ಇದ್ದೇವೆ ಎಂಬ ಅರಿವು ಪ್ರತಿಯೊಬ್ಬರಲ್ಲೂ ಮೂಡಬೇಕು ಎಂದು ಪರ್ಯಾವರಣ ಸಂರಕ್ಷಣ ಗತಿವಿಧಿ ಕಾರ್ಯಕರ್ತ ಶ್ರೀಪಾದ ಬಿಚ್ಚುಗತ್ತಿ ಹೇಳಿದರು.

ವಿಶ್ವ ಪರಿಸರ ದಿನದ #WorldEnvironmentDay ಅಂಗವಾಗಿ ಪಟ್ಟಣದ ಅಮರಜ್ಯೋತಿ ಪದವಿಪೂರ್ವ ಕಾಲೇಜಿನಲ್ಲಿ ನೂತನ ಸಸ್ಯೋದ್ಯಾನ (ಬೊಟಾನಿಕಲ್ ಗಾರ್ಡನ್) ಉದ್ಘಾಟಿಸಿ ಅವರು ಮಾತನಾಡಿದರು.

Also Read>> ವಿಐಎಸ್‌ಎಲ್‌ ಕಾರ್ಖಾನೆ ಅಭಿವೃದ್ಧಿಗೆ ಅಗತ್ಯ ಬಂಡವಾಳ: ಕೇಂದ್ರ ಸಚಿವ ಕುಮಾರಸ್ವಾಮಿ ಭರವಸೆ

ಪ್ರಕೃತಿ ಮಾನವನ ಬದುಕಿಗೆ ಪೂರಕವಾಗಿ ಅನೇಕ ಸಸ್ಯ, ಪ್ರಾಣಿ ಹಾಗೂ ಜೀವಸಂಕುಲಗಳನ್ನು ಸೃಷ್ಟಿಸಿದ್ದು, ಅವೆಲ್ಲವೂ ಕೇವಲ ಭೋಗಕ್ಕಾಗಿ ಅಲ್ಲ. ಮಾನವನ ಸ್ವಾರ್ಥ, ದುರಾಸೆ ಹಾಗೂ ಅಪಕ್ವ ಜ್ಞಾನದಿಂದ ಪರಿಸರ ನಲುಗುತ್ತಿದ್ದು, ಪರಿಸರದತ್ತ ನಿರ್ಲಕ್ಷ್ಯ ಮುಂದುವರಿದರೆ ಮಾನವಕುಲದ ವಿನಾಶ ಅನಿವಾರ್ಯವಾಗಲಿದೆ ಎಂದು ಎಚ್ಚರಿಸಿದರು.ಪರಿಸರ ಸಂರಕ್ಷಣೆ ಎಂದರೆ ಕೇವಲ ಗಿಡ ನೆಡುವುದಲ್ಲ, ಈಗಿರುವ ಪರಿಸರವನ್ನು ಉಳಿಸಿ ಬೆಳೆಸುವುದೂ ಅಷ್ಟೇ ಮುಖ್ಯವಾಗಿದೆ. ದಿನನಿತ್ಯ ಬಳಕೆಯಾಗುವ ಪ್ಲಾಸ್ಟಿಕ್ ತ್ಯಾಜ್ಯವನ್ನು ಪ್ರತ್ಯೇಕವಾಗಿ ಸಂಗ್ರಹಿಸಿ ಸೂಕ್ತವಾಗಿ ವಿಲೇವಾರಿ ಮಾಡುವ ಮೂಲಕ ಪ್ರತಿಯೊಬ್ಬರೂ ಪರಿಸರ ರಕ್ಷಣೆಗೆ ಕೈಜೋಡಿಸಬಹುದು ಎಂದು ತಿಳಿಸಿದರು.

ಕಾಲೇಜಿನಲ್ಲಿ ಔಷಧೀಯ ಸಸ್ಯಗಳನ್ನು ಒಳಗೊಂಡ ಸಸ್ಯೋದ್ಯಾನ ನಿರ್ಮಿಸಿರುವುದು ಶ್ಲಾಘನೀಯ ಕಾರ್ಯವಾಗಿದೆ. ವಿದ್ಯಾರ್ಥಿಗಳು ಸಸ್ಯಗಳ ಸಂರಕ್ಷಣೆಯ ಜೊತೆಗೆ ಅವುಗಳ ಮಹತ್ವ ಮತ್ತು ಔಷಧೀಯ ಗುಣಗಳ ಬಗ್ಗೆ ತಿಳಿದುಕೊಳ್ಳಬೇಕು. ಪರಿಸರ ಸಂರಕ್ಷಣೆಯ ಜ್ಞಾನವನ್ನು ವೃದ್ಧಿಸಿಕೊಳ್ಳುವ ಮೂಲಕ ಸಮಾಜದಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ಕೆ ಮುಂದಾಗಬೇಕು ಎಂದು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಲೋಳೆಸರ, ಅಮೃತಬಳ್ಳಿ, ಮಂಗರಬಳ್ಳಿ ಹಾಗೂ ದೊಡ್ಡಪತ್ರೆ ಸೇರಿದಂತೆ ವಿವಿಧ ಔಷಧೀಯ ಸಸ್ಯಗಳನ್ನು ನೆಡಲಾಯಿತು. ಸಸ್ಯಗಳ ಔಷಧೀಯ ಗುಣಗಳು ಮತ್ತು ಉಪಯೋಗಗಳ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಲಾಯಿತು.ಕಾಲೇಜಿನ ಪ್ರಾಂಶುಪಾಲರಾದ ಸಿಸ್ಟರ್ ಸಿಲ್ವಿಯಾ ‘ಬೊಟಾನಿಕಲ್ ಗಾರ್ಡನ್’ ನಾಮಫಲಕವನ್ನು ಅನಾವರಣಗೊಳಿಸಿ, ಸಸ್ಯಗಳನ್ನು ಬೆಳೆಸಿ ಉಳಿಸುವ ಜವಾಬ್ದಾರಿ ಹಾಗೂ ಪರಿಸರ ಕಾಳಜಿಯ ಮಹತ್ವವನ್ನು ವಿವರಿಸಿದರು.

ರಸಾಯನಶಾಸ್ತ್ರ ಉಪನ್ಯಾಸಕ ಸಚಿನ್ ಪಿಪಿಟಿ ಮೂಲಕ ಮಲೆನಾಡು ಪ್ರದೇಶದ ಜೀವವೈವಿಧ್ಯ ಹಾಗೂ ಸಸ್ಯಸಂಕುಲವನ್ನು ಸಂರಕ್ಷಿಸುವ ಅಗತ್ಯವನ್ನು ಒತ್ತಿ ಹೇಳಿದರು.

ಉಪಪ್ರಾಂಶುಪಾಲರಾದ ಸಿಸ್ಟರ್ ಹರ್ಷಿತ, ಪಿಆರ್‌ಒ ಮಂಜಪ್ಪ, ಉಪನ್ಯಾಸಕರಾದ ಪ್ರಜ್ವಲ್ ಚಂದ್ರಗುತ್ತಿ, ಸುಬ್ರಾಯ್ ಹಳ್ಳರ್, ನೇಸರ, ಜುಬೇದ, ಅಶ್ವಿನಿ ಸೇರಿದಂತೆ ಅಧ್ಯಾಪಕರು ಉಪಸ್ಥಿತರಿದ್ದರು.

ಸಂಜನಾ ಸ್ವಾಗತಿಸಿ, ರಿಸೇಲ್ ಹಾಗೂ ಲಿನ್ನಿ ಕಾರ್ಯಕ್ರಮ ನಿರೂಪಿಸಿದರು. ಕುಮಾರಿ ಜನಿಲಿ ವಂದಿಸಿದರು.

(ವರದಿ: ಮಧುರಾಮ್, ಸೊರಬ)

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: Botanical GardenKannada News WebsiteLatest News KannadaLocal NewsMalnad NewsShimogaShivamoggaShivamogga NewsSorabaworld environment dayಪರ್ಯಾವರಣ ಸಂರಕ್ಷಣ ಗತಿವಿಧಿಬೊಟಾನಿಕಲ್ ಗಾರ್ಡನ್ವಿಶ್ವ ಪರಿಸರ ದಿನಸಸ್ಯೋದ್ಯಾನಸೊರಬ
Share232Tweet145Send
Aniruddha Vasishta S R

Aniruddha Vasishta S R

Editor-in-Chief

Previous Post

ವಿಐಎಸ್‌ಎಲ್‌ ಕಾರ್ಖಾನೆ ಅಭಿವೃದ್ಧಿಗೆ ಅಗತ್ಯ ಬಂಡವಾಳ: ಕೇಂದ್ರ ಸಚಿವ ಕುಮಾರಸ್ವಾಮಿ ಭರವಸೆ

Next Post

ವಿಶ್ವ ಪರಿಸರ ದಿನ | ಯುವಕರಲ್ಲಿ ಗಿಡ ನೆಡುವ ಮನೋಭಾವ ಬೆಳೆಸಬೇಕು | ಹರತಾಳು ಹಾಲಪ್ಪ

kalpa News

kalpa News

Next Post
ವಿಶ್ವ ಪರಿಸರ ದಿನ | ಯುವಕರಲ್ಲಿ ಗಿಡ ನೆಡುವ ಮನೋಭಾವ ಬೆಳೆಸಬೇಕು | ಹರತಾಳು ಹಾಲಪ್ಪ

ವಿಶ್ವ ಪರಿಸರ ದಿನ | ಯುವಕರಲ್ಲಿ ಗಿಡ ನೆಡುವ ಮನೋಭಾವ ಬೆಳೆಸಬೇಕು | ಹರತಾಳು ಹಾಲಪ್ಪ

Leave a Reply Cancel reply

Your email address will not be published. Required fields are marked *

No Result
View All Result
Mysore - Shivamogga - Talguppa Train
English Articles

Indian Railway | Visakhapatnam– Bengaluru–Visakhapatnam Special Train Extension

by kalpa News
July 15, 2026
0

Kalpa Media House  | Bengaluru | South Coast Railway has notified the extension of the periodicity of Train Nos. 08581/08582...

Read moreDetails
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 15, 2026
Indian Railway Special Trains

Londa Yard Works: Partial Cancellation and Delay of Several Trains

July 15, 2026
Trade Challenges Pay10 Supports Women Entrepreneur

“Pay10 Empowers Women in Global Trade”

July 13, 2026
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL