No Result
View All Result
Mysore - Shivamogga - Talguppa Train
English Articles

Indian Railway | Visakhapatnam– Bengaluru–Visakhapatnam Special Train Extension

by kalpa News
July 15, 2026
0

Kalpa Media House  | Bengaluru | South Coast Railway has notified the extension of the periodicity of Train Nos. 08581/08582...

Read moreDetails
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 15, 2026
Indian Railway Special Trains

Londa Yard Works: Partial Cancellation and Delay of Several Trains

July 15, 2026
Trade Challenges Pay10 Supports Women Entrepreneur

“Pay10 Empowers Women in Global Trade”

July 13, 2026
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
  • Advertise With Us
  • Grievances
  • About Us
  • Contact Us
Wednesday, July 15, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಸೊರಬ

ಪುರಾಣಗಳು ಜನಮಾನಸದಲ್ಲಿ ಉಳಿಯಲು ಯಕ್ಷಗಾನ ಪ್ರಧಾನ ಪಾತ್ರ ವಹಿಸಿದೆ: ಮಧುರಾಯ ಜಿ. ಶೇಟ್ ಅಭಿಪ್ರಾಯ

kalpa News by kalpa News
October 6, 2021
in ಸೊರಬ
0
ಪುರಾಣಗಳು ಜನಮಾನಸದಲ್ಲಿ ಉಳಿಯಲು ಯಕ್ಷಗಾನ ಪ್ರಧಾನ ಪಾತ್ರ ವಹಿಸಿದೆ: ಮಧುರಾಯ ಜಿ. ಶೇಟ್ ಅಭಿಪ್ರಾಯ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಸೊರಬ  |

ಕನ್ನಡ ಭಾಷೆಯನ್ನು ಜೀವಂತ ಉಳಿಸಿ ಬೆಳೆಸುವಲ್ಲಿ ಇಂದಿಗೂ ಯಕ್ಷಗೇಯ, ಗಾಯನ ಸಕ್ರಿಯವಾಗಿದೆ. ನಮ್ಮ ನೆಲೆಯ ಸಂಸ್ಕೃತಿ, ಸಾಹಿತ್ಯ, ಪುರಾಣಗಳು ಇಂದು ಜನಮಾನಸದಲ್ಲಿ ಉಳಿಯಲು ಇವುಗಳ ಪಾತ್ರ ಪ್ರಧಾನವಾಗಿದೆ ಎಂದು ಕಸಾಪ ನಿಕಟಪೂರ್ವ ಅಧ್ಯಕ್ಷರಾದ ಮಧುರಾಯ ಜಿ. ಶೇಟ್ ಹೇಳಿದರು.

ತಾಲ್ಲೂಕು ಉಳವಿ ಭಾರ್ಗವ ನಾಡಿಗ್ ಕುಟುಂಬದ ಆತಿಥ್ಯದಲ್ಲಿ ಅವರ ಮನೆಯ ಅಂಗಳದಲ್ಲಿ ತಾಲ್ಲೂಕು ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ, ಕರ್ನಾಟಕ ಜಾನಪದ ಪರಿಷತ್ತು, ತಾಲ್ಲೂಕು ಕಾರ್ಯನಿರತ ಪರ್ತಕರ್ತರ ಸಂಘ ಹಮ್ಮಿಕೊಂಡಿದ್ದ ಯಕ್ಷಗಾನ ತಾಳಮದ್ದಳೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಅಮಚಿ ಯಕ್ಷಕಲಾಬಳಗದ ವತಿಯಿಂದ ನಡೆದ ಗದಾಪರ್ವ ತಾಳಮದ್ದಳೆಯಲ್ಲಿ ಎಂ.ಕೆ. ಭಟ್ ಕೌರವನಾಗಿ, ಶಂಕರನಾರಾಯಣ ಹೊಸಕೊಪ್ಪ ಸಂಜಯನಾಗಿ, ಉಳಿದ ಪಾತ್ರದಾರಿಗಳಾಗಿ ಲಿಂಗದಹಳ್ಳಿ ವಿಶ್ವನಾಥ ಪಟೇಲ್, ಇಡುವಾಣಿ ಗಣಪತಿ, ರವಿಶಂಕರ್, ರಾಮಮೂರ್ತಿ, ಅರುಣ, ಹಿಮ್ಮೇಳದಲ್ಲಿ ಅಮಚಿ ಮಹಬಲಗಿರಿ ಭಾಗವತಿಕೆ, ಮೂಡುಗೋಡು ಮಹಬಲೇಶ್ವರ ಚಂಡೆವಾದನ, ಮಂಜುನಾಥ ಗುಡ್ಡೆದಿಂಬ ಮದ್ದಳೆ ವಾದಕರಾಗಿ ಪಾಲ್ಗೊಂಡಿದ್ದರು.


ಇದೇ ಕಾರ್ಯಕ್ರಮದಲ್ಲಿ ಈಚೆಗೆ ನಿಧನರಾದ ಸಾಹಿತ್ಯ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ ಸೊರಬದ ಸೈಯದ್ ಅನ್ಸರ್,ಸಾಗರದ ಪ್ರಕಾಶ ಕಮ್ಮಾರ್, ಆನವಟ್ಟಿ ನಾವೆಂ ಬೋಡ್ಕೆಯವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಮೃತ ಕಲಾವಿದ ಸೈಯದ್ ಅನ್ಸರ್ ಕುಟುಂಬದ ನೆರವಿಗೆ 5 ಸಾವಿರ ರೂ. ನೀಡುವ ಮೂಲಕ ಪುರಸಭೆ ಸದಸ್ಯ ಪ್ರಸನ್ನ ಶೇಟ್ ದೇಣಿಗೆ ಸಂಗ್ರಹಕ್ಕೆ ಚಾಲನೆ ನೀಡಿದರು.

ಬಣ್ಣದ ಬಾಬು, ಡಾ.ಎಂ.ಕೆ.ಭಟ್, ಪಾಣಿರಾಜಪ್ಪ, ಡಿ.ಮಂಜುನಾಥ್, ಭಾರ್ಗವ ನಾಡಿಗ್ ಮೊದಲಾದವರು ಸೈಯದ್ ಅನ್ಸರ್ ಕುರಿತು ನುಡಿನಮನ ಸಲ್ಲಿಸಿದರು. ಕಾರ್ಯಕ್ರಮ ಆಯೋಜಿಸಿದ ನಿವೃತ್ತ ಶಿಕ್ಷಕ ಎಸ್.ಎಂ.ನಾಡಿಗ್ ದಂಪತಿಗಳಿಗೆ ವೇದಿಕೆ ವತಿಯಿಂದ ಗೌರವಿಸಲಾಯಿತು.


ವೇದಿಕೆ ಅಧ್ಯಕ್ಷ ಎಸ್. ಷಣ್ಮುಖಾಚಾರ್ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಅಧ್ಯಕ್ಷರಾದ ಡಿ. ಮಂಜುನಾಥ, ಕಜಾಪ ತಾ. ಅಧ್ಯಕ್ಷ ಶ್ರೀಪಾದ ಬಿಚ್ಚುಗತ್ತಿ, ಡಾ. ಎಂ. ಕೆ. ಭಟ್, ಪಾಣಿರಾಜಪ್ಪ, ತಾಕನಿಪಸಂ ಅಧ್ಯಕ್ಷ ಯು. ಎಂ. ನಟರಾಜ್, ಹಿರಿಯ ಪತ್ರಕರ್ತ ಬಿ.ಎನ್.ಸಿ. ರಾವ್, ಗೌರಮ್ಮ ಎಸ್. ಭಂಡಾರಿ, ಕಜಾಪ ಮಹಿಳಾ ಘಟಕದ ಸುಜಾತಾ ಜೋತಾಡಿ, ಪುರಸಭೆ ಸದಸ್ಯ ಪ್ರಸನ್ನಕುಮಾರ್ ದೊಡ್ಡಮನೆ, ಗುರುಮೂರ್ತಿ ಗುಡಿಗಾರ್, ಮಂಜಪ್ಪ ಟಿ., ರೇವಣಪ್ಪ ಬಿದರೆಗೆರೆ, ಹಾಲೇಶ ನವುಲೆ, ಸವಿತಾಭಟ್, ಮಹೇಶ್ ಕಟ್ಟಿನಕೆರೆ, ಎಸ್.ಆರ್.ಕುಮಾರಸ್ವಾಮಿ, ರಾಘುಬಾಪಟ್, ವೆಂಕಟೇಶ ಮೂಡುಗೋಡು, ಗುಡವಿ ನಟರಾಜಗೌಡ, ರಾಜುಗೌಡ, ಸುರೇಶ ಬರಿಗೆ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ವರದಿ: ಮಧುರಾಮ್, ಸೊರಬ

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada NewsKannada News LiveKannada News OnlineKannada News WebsiteKannada WebsiteLatest News KannadaLocal NewsMalnad NewsNews in KannadaNews KannadaShimogaShivamoggaShivamogga NewsSorabaಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್ಸೊರಬ
Share198Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಗಮನಿಸಿ! ಅ.7ರಂದು ಶಿವಮೊಗ್ಗದ ಈ ಬಡಾವಣೆಗಳಲ್ಲಿ ವಿದ್ಯುತ್ ಇರುವುದಿಲ್ಲ

Next Post

ಹಿರಿಯೂರು ಗ್ರಾಪಂ ಮಾಜಿ ಸದಸ್ಯರ ಆರೋಪ ಸತ್ಯಕ್ಕೆ ದೂರವಾದದ್ದು: ಹಾಲಿ ಆಡಳಿತ ವರ್ಗ ಸ್ಪಷ್ಟನೆ

kalpa News

kalpa News

Next Post
ಹಿರಿಯೂರು ಗ್ರಾಪಂ ಮಾಜಿ ಸದಸ್ಯರ ಆರೋಪ ಸತ್ಯಕ್ಕೆ ದೂರವಾದದ್ದು: ಹಾಲಿ ಆಡಳಿತ ವರ್ಗ ಸ್ಪಷ್ಟನೆ

ಹಿರಿಯೂರು ಗ್ರಾಪಂ ಮಾಜಿ ಸದಸ್ಯರ ಆರೋಪ ಸತ್ಯಕ್ಕೆ ದೂರವಾದದ್ದು: ಹಾಲಿ ಆಡಳಿತ ವರ್ಗ ಸ್ಪಷ್ಟನೆ

Leave a Reply Cancel reply

Your email address will not be published. Required fields are marked *

No Result
View All Result
Mysore - Shivamogga - Talguppa Train
English Articles

Indian Railway | Visakhapatnam– Bengaluru–Visakhapatnam Special Train Extension

by kalpa News
July 15, 2026
0

Kalpa Media House  | Bengaluru | South Coast Railway has notified the extension of the periodicity of Train Nos. 08581/08582...

Read moreDetails
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 15, 2026
Indian Railway Special Trains

Londa Yard Works: Partial Cancellation and Delay of Several Trains

July 15, 2026
Trade Challenges Pay10 Supports Women Entrepreneur

“Pay10 Empowers Women in Global Trade”

July 13, 2026
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL