No Result
View All Result
Tata Motors Delivers Strong Sales with 1,08,488 Units in Q1 FY27; Sustains Robust 27% YoY Growth
English Articles

Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

by kalpa News
July 2, 2026
0

Kalpa Media House  |  Mumbai | Q1 FY27 sales in the domestic & international markets stood at 1,08,488 units, compared...

Read moreDetails
ABB Innovation Center (AIC) brings together 1,000+ innovators from 37 countries to accelerate industrial AI

ABB Innovation Center (AIC) brings together 1,000+ innovators from 37 countries to accelerate industrial AI

July 2, 2026
Memorable Concert by Dr Sunder and Smt.J.B.Keerthana

Memorable Concert by Dr Sunder and Smt.J.B.Keerthana

July 2, 2026
Physical Intelligence to Shape India’s Future

Physical Intelligence to Shape India’s Future

July 2, 2026
India marks the beginning of the Physical Intelligence era

MEIL-Analog Pact Ushers in AI-Driven Future

July 2, 2026
  • Advertise With Us
  • Grievances
  • About Us
  • Contact Us
Thursday, July 2, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಸೊರಬ

ದೈಹಿಕ, ಮಾನಸಿಕ ಆರೋಗ್ಯವನ್ನು ಉತ್ತಮವಾಗಿರಿಸುವ ವಿಶೇಷ ಕಲೆ ಯೋಗ

ಯೋಗೋತ್ಸವ ಕಾರ್ಯಕ್ರಮದಲ್ಲಿ ಆಯುಷ್ ಇಲಾಖೆ ಹಿರಿಯ ವೈದ್ಯಾಧಿಕಾರಿ ಎಂ.ಕೆ. ಮಹೇಶ್ ಅಭಿಪ್ರಾಯ

kalpa News by kalpa News
June 17, 2024
in ಸೊರಬ
0
ದೈಹಿಕ, ಮಾನಸಿಕ ಆರೋಗ್ಯವನ್ನು ಉತ್ತಮವಾಗಿರಿಸುವ ವಿಶೇಷ ಕಲೆ ಯೋಗ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಸೊರಬ  |

ಯೋಗ ವ್ಯಾಯಾಮ ಮಾತ್ರವಲ್ಲದೆ ನಮ್ಮೊಂದಿಗೆ, ವಿಶ್ವ ಹಾಗೂ ಪ್ರಕೃತಿಯ ಜೊತೆಗೆ ಏಕತೆಯ ಅರ್ಥವನ್ನು ಕಂಡುಹಿಡಿಯಲು ನೆರವಾಗುತ್ತದೆ ಎಂದು ಆಯುಷ್ ಇಲಾಖೆ ಹಿರಿಯ ವೈದ್ಯಾಧಿಕಾರಿ ಎಂ.ಕೆ. ಮಹೇಶ್ ಹೇಳಿದರು.

ಜಿಲ್ಲಾ ಪಂಚಾಯತ್ ಶಿವಮೊಗ್ಗ, ಸಮಾಜ ಕಲ್ಯಾಣ ಇಲಾಖೆ, ಜಿಲ್ಲಾ  ಆಯುಷ್ ಇಲಾಖೆಯಿಂದ ಮುಂಬರುವ 10ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ #Yoga day ಅಂಗವಾಗಿ ಪಟ್ಟಣದ ಸರ್ಕಾರಿ ಮೆಟ್ರಿಕ್ ನಂತರದ ವೃತ್ತಿಪರ ಬಾಲಕರ ವಿದ್ಯಾರ್ಥಿ ನಿಲಯದಲ್ಲಿ ಭಾನುವಾರ ಹಮ್ಮಿಕೊಳ್ಳಲಾಗಿದ್ದ ಯೋಗೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ನಮ್ಮ ಜೀವನಶೈಲಿ ಹಾಗೂ ಪ್ರಜ್ಞೆ ರಚಿಸುವ ಮೂಲಕ ಹಮಾಮಾನ ಬದಲಾವಣೆ ನಿಭಾಯಿಸಲು ಮತ್ತು ಯೋಗಕ್ಷೇಮವನ್ನು ಸುಧಾರಿಸಲು ಸಹಾಯ ಮಾಡುತ್ತದೆ. ಯೋಗವು ಮನಸ್ಸು ಮತ್ತು ದೇಹ, ಚಿಂತನೆ ಮತ್ತು ಕ್ರಿಯೆ, ಸಂಯಮ ಮತ್ತು ಸಾರ್ಥಕತೆಯನ್ನು ಒಗ್ಗೂಡಿಸುತ್ತದೆ. ಹಾಗೆಯೇ ಪ್ರಕೃತಿ ಮತ್ತು ಮನುಷ್ಯ ನಡುವೆ ಸಾಮರಸ್ಯವನ್ನುಂಟು ಮಾಡುತ್ತದೆ. ಯೋಗವು ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಉತ್ತಮವಾಗಿರಿಸುವ ವಿಶೇಷ ಕಲೆಯಾಗಿದೆ. ಹೀಗಾಗಿ  ದೈನಂದಿನ ಚಟುವಟಿಕೆಗಳಲ್ಲಿ  ಯೋಗಕ್ಕೆ ಸಮಯ ಮೀಸಲಿಡಬೇಕು ಎಂದರು.

ಸಾರ್ವಜನಿಕರ ಆಸ್ಪತ್ರೆ ಆಡಳಿತಾಧಿಕಾರಿ ಪ್ರಭು ಸಾಹುಕಾರ್ ಮಾತನಾಡಿ, ಭಾರತೀಯ ಇತಿಹಾಸದಲ್ಲಿ ಯೋಗಕ್ಕೆ ಆರು ಸಾವಿರ ವರ್ಷಗಳ ಇತಿಹಾಸ ಇದೆ. ಹಿಂದೆ ಋಷಿ ಮುನಿಗಳು ಹಾಗೂ ತಪಸ್ವಿಗಳು ಯಾವುದೇ ಕಾಯಿಲೆ ಇಲ್ಲದೇ ಯೋಗದ ಮುಖಾಂತರ ಮಾತ್ರ ಗುಣಮಾಡಿಕೊಂಡು ನೂರಾರು ವರ್ಷಗಳ ಕಾಲ ಬದುಕುತ್ತಿದ್ದರು ಎಂದು  ಹೇಳಿದರು.
ಯೋಗ ತರಬೇತುದಾರ ರಾಜಶೇಖರ್ ವಿದ್ಯಾರ್ಥಿಗಳಿಗೆ ಯೋಗಾಸನ ತಿಳಿಸಿಕೊಟ್ಟರು. 80ಕ್ಕೂ ಹೆಚ್ಚು ವಿದ್ಯಾರ್ಥಿಗಳು ಯೋಗಾಬ್ಯಾಸದಲ್ಲಿ ಪಾಲ್ಗೊಂಡರು. ದೈಹಿಕ ಶಿಕ್ಷಕ ಪರಮೇಶ್ವರಪ್ಪ, ನಿಲಯಪಾಲಕ ಶಿವಪ್ಪ ಕೆ,  ದರ್ಶನ್, ಶಿವಪ್ಪ ಬಿ ಕೆ, ರಘು ಹೆಚ್, ರಾಮಪ್ಪ ಇತರರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2024/05/Kumadwathi-1.mp4
http://kalpa.news/wp-content/uploads/2024/04/VID-20240426-WA0008.mp4

Tags: Kannada NewsKannada News LiveKannada News Online ShivamoggaKannada News WebsiteKannada WebsiteLatest News KannadaLocal NewsMalnad NewsNews in KannadaNews KannadaShimogaShivamogga NewsYoga Dayಮಲೆನಾಡು_ಸುದ್ಧಿಯೋಗ ದಿನಾಚರಣೆಶಿವಮೊಗ್ಗ_ನ್ಯೂಸ್ಸೊರಬ
Share200Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಸಗ್ರಿ ಉಪಾಧ್ಯಾಯ ವಿಧಿವಶ | ಪೇಜಾವರ, ಪಲಿಮಾರು, ಉತ್ತರಾದಿ, ಸೋಸಲೆ ಮಠಾಧೀಶರಿಂದ ಸ್ಮರಣೆ

Next Post

ಎಕ್ಸ್’ಪ್ರೆಸ್ ರೈಲಿಗೆ ಗೂಡ್ಸ್ ರೈಲು ಢಿಕ್ಕಿ | ಐವರು ಸಾವು | ಹಲವರಿಗೆ ಗಾಯ | ಘಟನೆ ನಡೆದಿದ್ದೆಲ್ಲಿ?

kalpa News

kalpa News

Next Post
ಎಕ್ಸ್’ಪ್ರೆಸ್ ರೈಲಿಗೆ ಗೂಡ್ಸ್ ರೈಲು ಢಿಕ್ಕಿ | ಐವರು ಸಾವು | ಹಲವರಿಗೆ ಗಾಯ | ಘಟನೆ ನಡೆದಿದ್ದೆಲ್ಲಿ?

ಎಕ್ಸ್'ಪ್ರೆಸ್ ರೈಲಿಗೆ ಗೂಡ್ಸ್ ರೈಲು ಢಿಕ್ಕಿ | ಐವರು ಸಾವು | ಹಲವರಿಗೆ ಗಾಯ | ಘಟನೆ ನಡೆದಿದ್ದೆಲ್ಲಿ?

Leave a Reply Cancel reply

Your email address will not be published. Required fields are marked *

No Result
View All Result
Tata Motors Delivers Strong Sales with 1,08,488 Units in Q1 FY27; Sustains Robust 27% YoY Growth
English Articles

Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

by kalpa News
July 2, 2026
0

Kalpa Media House  |  Mumbai | Q1 FY27 sales in the domestic & international markets stood at 1,08,488 units, compared...

Read moreDetails
ABB Innovation Center (AIC) brings together 1,000+ innovators from 37 countries to accelerate industrial AI

ABB Innovation Center (AIC) brings together 1,000+ innovators from 37 countries to accelerate industrial AI

July 2, 2026
Memorable Concert by Dr Sunder and Smt.J.B.Keerthana

Memorable Concert by Dr Sunder and Smt.J.B.Keerthana

July 2, 2026
Physical Intelligence to Shape India’s Future

Physical Intelligence to Shape India’s Future

July 2, 2026
India marks the beginning of the Physical Intelligence era

MEIL-Analog Pact Ushers in AI-Driven Future

July 2, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!