No Result
View All Result
hero-motocorp-glamour-x-integrated-abs
English Articles

HERO MOTOCORP LAUNCHES GLAMOUR X WITH INTEGRATED-ABS

by kalpa News
September 12, 2026
0

Kalpa Media House  |  Bengaluru | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
  • Advertise With Us
  • Grievances
  • About Us
  • Contact Us
Saturday, September 12, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಸೊರಬ

ಸೊರಬ : ಬೋರ್‌ವೆಲ್ ಮೋಟಾರ್ ಆನ್ ಮಾಡುವಾಗ ವಿದ್ಯುತ್ ಸ್ಪರ್ಶ: ಯುವಕ ಸಾವು

kalpa News by kalpa News
August 3, 2026
in ಸೊರಬ
0
Soraba young-man-electrocuted-borewell-motor-farmhouse
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಸೊರಬ  |

ಸೊರಬ (Soraba) ತಾಲೂಕಿನ ತೋರವಂದ ಗ್ರಾಮದಲ್ಲಿ ತೋಟದ ಮನೆಯಲ್ಲಿ ಬೋರ್‌ವೆಲ್ ಮೋಟಾರ್ ಆನ್ ಮಾಡಲು ತೆರಳಿದ್ದ ವೇಳೆ ವಿದ್ಯುತ್ ಸ್ಪರ್ಶಿಸಿ 35 ವರ್ಷದ ಯುವಕ ಮೃತಪಟ್ಟಿರುವ ದುರ್ಘಟನೆ ಭಾನುವಾರ ನಡೆದಿದೆ.

ಮೃತರನ್ನು ತೋರವಂದ ಗ್ರಾಮದ ವೀರೇಶ್ (35), ತಂದೆ ಮಲ್ಲಿಕಾರ್ಜುನ ವಾಸನದರ ಅವರ ಮಗ ಎಂದು ಗುರುತಿಸಲಾಗಿದೆ.

Soraba : ಆಕಸ್ಮಿಕವಾಗಿ ವಿದ್ಯುತ್ ಸ್ಪರ್ಶ

ತೋಟದ ಮನೆಯಲ್ಲಿ ಬೋರ್‌ವೆಲ್ ಮೋಟಾರ್ ಆನ್ ಮಾಡಲು ಹೋಗಿದ್ದ ವೇಳೆ ಆಕಸ್ಮಿಕವಾಗಿ ವಿದ್ಯುತ್ ಸ್ಪರ್ಶಿಸಿ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
Kumadvathi College Shikariuraವೀರೇಶ್ ಇತ್ತೀಚೆಗಷ್ಟೇ ಕಷ್ಟಪಟ್ಟು ತೋಟವನ್ನು ಅಭಿವೃದ್ಧಿಪಡಿಸಿದ್ದರು. ಅವಿವಾಹಿತರಾಗಿದ್ದ ಅವರು ತಾಯಿ ವಿನೋದಮ್ಮ ಅವರಿಗೆ ಆಸರೆಯಾಗಿದ್ದ ಏಕೈಕ ಪುತ್ರ ಹಾಗೂ ಕುಟುಂಬದ ಜೀವನೋಪಾಯದ ಆಧಾರವಾಗಿದ್ದರು. ಅವರ ಅಕಾಲಿಕ ನಿಧನದಿಂದ ಕುಟುಂಬಕ್ಕೆ ದುಡಿಯುವ ಏಕೈಕ ವ್ಯಕ್ತಿಯನ್ನು ಕಳೆದುಕೊಂಡಂತಾಗಿದ್ದು, ಗ್ರಾಮದಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದೆ.

Also read>> ಪರಿಷತ್ ಉಪಸಭಾಪತಿಯಾಗಿ ಉಮಾಶ್ರೀ ಆಯ್ಕೆ | 3 ದಶಕದ ರಾಜಕೀಯ ಪಯಣಕ್ಕೆ ಮೈಲಿಗಲ್ಲು

ಈ ಸಂಬಂಧ ಆನವಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news      PES ShivamoggaJNNCE ShivamoggaKalpa News Advertising DisclaimerKalahamsa Infotech private limited

Tags: Electric shockKannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaShimogaShivamoggaNewsSorabaYoung man deathಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್ಸೊರಬ
Share209Tweet131Send
Aniruddha Vasishta S R

Aniruddha Vasishta S R

Editor-in-Chief

Previous Post

ಪರಿಷತ್ ಉಪಸಭಾಪತಿಯಾಗಿ ಉಮಾಶ್ರೀ ಆಯ್ಕೆ | 3 ದಶಕದ ರಾಜಕೀಯ ಪಯಣಕ್ಕೆ ಮೈಲಿಗಲ್ಲು

Next Post

ಕೊನೆಯ ಕ್ಷಣದ ಟ್ವಿಸ್ಟ್: ಸಂಪುಟದಲ್ಲಿ ಮಂಕಾಳ ವೈದ್ಯ ಔಟ್, ಎಸ್.ಎಸ್. ಮಲ್ಲಿಕಾರ್ಜುನ್ ಇನ್

kalpa News

kalpa News

Next Post
karnataka-cabinet-mankal vaidya-out-ss-mallikarjun-in

ಕೊನೆಯ ಕ್ಷಣದ ಟ್ವಿಸ್ಟ್: ಸಂಪುಟದಲ್ಲಿ ಮಂಕಾಳ ವೈದ್ಯ ಔಟ್, ಎಸ್.ಎಸ್. ಮಲ್ಲಿಕಾರ್ಜುನ್ ಇನ್

Leave a Reply Cancel reply

Your email address will not be published. Required fields are marked *

No Result
View All Result
hero-motocorp-glamour-x-integrated-abs
English Articles

HERO MOTOCORP LAUNCHES GLAMOUR X WITH INTEGRATED-ABS

by kalpa News
September 12, 2026
0

Kalpa Media House  |  Bengaluru | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL