No Result
View All Result
AESL Launches Victory Batch at Rs 99 to support students appearing for RE-NEET
English Articles

AESL Launches Victory Batch at Rs 99 to support students appearing for RE-NEET

by ಕಲ್ಪ ನ್ಯೂಸ್
May 13, 2026
0

Kalpa Media House  |  New Delhi  | To support students who will appear for the RE-NEET exam following the cancellation...

Read moreDetails
Why The Hell Did You Make Manya Surve a Hero?: Sanjay Gupta Opens Up on Underworld Threats

Why The Hell Did You Make Manya Surve a Hero?: Sanjay Gupta Opens Up on Underworld Threats

May 13, 2026
Amazon Expands Health Coverage for 90,000 Delivery Associates across India

Amazon Expands Health Coverage for 90,000 Delivery Associates across India

May 12, 2026
IBM and Yotta Announce Plans to Deliver Agentic AI Platform for Indian Enterprises

IBM and Yotta Announce Plans to Deliver Agentic AI Platform for Indian Enterprises

May 9, 2026
ಸಮವಸ್ತ್ರದೊಳಗಿನ ಅಪ್ಪಟ ಚಿನ್ನ | ಶ್ರೀ ಜಯಕರ ಐರೋಡಿ ಎಂಬ ಮಾನವೀಯತೆಯ ಮಹಾದನಿ

Pure Gold Within the Uniform: Jayakara Airody, The Great Voice of Humanity

May 9, 2026
  • Advertise With Us
  • Grievances
  • About Us
  • Contact Us
Wednesday, May 13, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಸೊರಬ ಆರೋಗ್ಯ ಅಧಿಕಾರಿ ವೀಣಾಗೆ ಜೀವ ರಕ್ಷಕ ಪ್ರಶಸ್ತಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
September 4, 2021
in Small Bytes, ಸೊರಬ
0
ಸೊರಬ ಆರೋಗ್ಯ ಅಧಿಕಾರಿ ವೀಣಾಗೆ ಜೀವ ರಕ್ಷಕ ಪ್ರಶಸ್ತಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಸೊರಬ: ಹರಿಹರದ ಶ್ರೀ ಮಹಾತಪಸ್ವಿ ಸೇವಾ ಪ್ರತಿಷ್ಠಾನ ವತಿಯಿಂದ ತಾಲೂಕಿನ ಶಿಗ್ಗಾ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಶುಕ್ರವಾರ ಆಯೋಜಿಸಿದ್ದ ಕೊರೋನಾ ವಾರಿಯರ್ಸ್‌ಗೆ ಗೌರವ ಕಾರ್ಯಕ್ರಮದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ಅಧಿಕಾರಿ ಎಚ್. ವೀಣಾ ಅವರಿಗೆ ಜೀವ ರಕ್ಷಕ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಗ್ರಾಮ ಲೆಕ್ಕಾಧಿಕಾರಿ ವಿನಯ್ ಎಸ್. ಹಿರೇಮಠ್ ಕೊಡಕಣಿ ಮಾತನಾಡಿ, ಕೊರೋನಾ ಸಂದರ್ಭದಲ್ಲಿ ಜೀವದ ಹಂಗು ತೊರೆದು ಕಾರ್ಯನಿರ್ವಹಿಸಿದ ಆರೋಗ್ಯ ಇಲಾಖೆಯ ಸಿಬ್ಬಂದಿ ಸೇವೆ ಅತ್ಯಂತ ಪ್ರಶಂಸನಾರ್ಹ. ಕೊರೋನಾ ಹರಡುವಿಕೆ ತಡೆಗಟ್ಟಲು ವಿವಿಧ ಇಲಾಖೆಯ ಅಧಿಕಾರಿಗಳು ಕಾರ್ಯನಿರ್ವಹಿಸಿದ್ದಾರೆ. ಆದರೆ, ಸೋಂಕಿತರನ್ನು ಹತ್ತಿರದಿಂದ ಉಪಚರಿಸಿದವರು ಆರೋಗ್ಯ ಇಲಾಖೆಯವರು. ಈ ನಿಟ್ಟಿನಲ್ಲಿ ಟ್ರಸ್ಟ್‌ನ ವತಿಯಿಂದ ಆರೋಗ್ಯ ಇಲಾಖೆಯವರನ್ನು ಗುರುತಿಸಿ ಗೌರವಿಸುತ್ತಿರುವುದು ಸ್ವಾಗತಾರ್ಹ ವಿಷಯ ಎಂದರು.

ಟ್ರಸ್ಟ್‌ನ ಉಪಾಧ್ಯಕ್ಷ ಆರ್. ವೀರೇಂದ್ರ, ಗ್ರಾಮ ಸಹಾಯಕ ವೀರೇಶ್ ಹಿರೇಕಸವಿ. ವೇದಮೂರ್ತಿ ಶಿಗ್ಗಾ, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಮುಖ್ಯಶಿಕ್ಷಕಿ ಶಕುಂತಲಾ ಸೇರಿದಂತೆ ಸಹಶಿಕ್ಷಕರು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಗ್ರಾಮಸ್ಥರು ಇದ್ದರು.

(ವರದಿ: ಮಧುರಾಮ್, ಸೊರಬ)

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada News WebsiteLatest News KannadaLocal NewsMalnad NewsShimogaShivamoggaShivamogga NewsSorabaಆರೋಗ್ಯ ಅಧಿಕಾರಿಜೀವ ರಕ್ಷಕ ಪ್ರಶಸ್ತಿಸೊರಬಹರಿಹರ
Share202Tweet123Send
Previous Post

2ಎ ಮೀಸಲಾತಿ ನೀಡದಿದ್ದರೆ ಅ.1ರಿಂದ ಬೆಂಗಳೂರಿನಲ್ಲಿ ಧರಣಿ ಸತ್ಯಾಗ್ರಹ: ಪಂಚಮಸಾಲಿ ಸ್ವಾಮೀಜಿ

Next Post

ತಮ್ಮ ಸಾಂಸಾರಿಕ ಮತ್ತು ಆರ್ಥಿಕ ಒತ್ತಡದಲ್ಲಿ ಇಂದಿನ ಶಿಕ್ಷಕರು

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ತಮ್ಮ ಸಾಂಸಾರಿಕ ಮತ್ತು ಆರ್ಥಿಕ ಒತ್ತಡದಲ್ಲಿ ಇಂದಿನ ಶಿಕ್ಷಕರು

ತಮ್ಮ ಸಾಂಸಾರಿಕ ಮತ್ತು ಆರ್ಥಿಕ ಒತ್ತಡದಲ್ಲಿ ಇಂದಿನ ಶಿಕ್ಷಕರು

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಸ್ವಂತ ತಮ್ಮನನ್ನೇ ಭೀಕರವಾಗಿ ಹತ್ಯೆ ಮಾಡಿದ ಅಣ್ಣ | ಕಾರಣವೇನು?

ಶಿವಮೊಗ್ಗ | ಸ್ವಂತ ತಮ್ಮನನ್ನೇ ಭೀಕರವಾಗಿ ಹತ್ಯೆ ಮಾಡಿದ ಅಣ್ಣ | ಕಾರಣವೇನು?

May 13, 2026
ರಾಜ್ಯದ ಶಾಲಾ ಕಾಲೇಜುಗಳಲ್ಲಿ ಕೇಸರಿ ಶಾಲಿಗೆ ನಿಷೇಧ, ಹಿಜಾಬ್’ಗೆ ಅವಕಾಶ | ಸರ್ಕಾರ ಆದೇಶ

ರಾಜ್ಯದ ಶಾಲಾ ಕಾಲೇಜುಗಳಲ್ಲಿ ಕೇಸರಿ ಶಾಲಿಗೆ ನಿಷೇಧ, ಹಿಜಾಬ್’ಗೆ ಅವಕಾಶ | ಸರ್ಕಾರ ಆದೇಶ

May 13, 2026
ದೇಶದಲ್ಲೇ ಮೊದಲು | ಸ್ಥಳೀಯ ತಂತ್ರಜ್ಞಾನ ಆಧಾರಿತ ಸೆಮಿ ಹೈಸ್ಪೀಡ್ ರೈಲ್ವೆ ಯೋಜನೆಗೆ ಕೇಂದ್ರ ಅಸ್ತು

ದೇಶದಲ್ಲೇ ಮೊದಲು | ಸ್ಥಳೀಯ ತಂತ್ರಜ್ಞಾನ ಆಧಾರಿತ ಸೆಮಿ ಹೈಸ್ಪೀಡ್ ರೈಲ್ವೆ ಯೋಜನೆಗೆ ಕೇಂದ್ರ ಅಸ್ತು

May 13, 2026
ಮೇ.16 ರಂದು ಶ್ರೀ ಶನೈಶ್ಚರ ಸ್ವಾಮಿ ದೇವಾಲಯದ ಶ್ರೀಮನ್ಮಹಾ ರಥೋತ್ಸವ

ಮೇ.16 ರಂದು ಶ್ರೀ ಶನೈಶ್ಚರ ಸ್ವಾಮಿ ದೇವಾಲಯದ ಶ್ರೀಮನ್ಮಹಾ ರಥೋತ್ಸವ

May 13, 2026
ತ್ರಿಮತಸ್ಥ ಬ್ರಾಹ್ಮಣ ವಿದ್ಯಾರ್ಥಿಗಳ ಗುರುಕುಲ ಶಿಕ್ಷಣಕ್ಕೆ ಅರ್ಜಿ ಆಹ್ವಾನ | ಯಾರೆಲ್ಲಾ ಅರ್ಹರು?

ತ್ರಿಮತಸ್ಥ ಬ್ರಾಹ್ಮಣ ವಿದ್ಯಾರ್ಥಿಗಳ ಗುರುಕುಲ ಶಿಕ್ಷಣಕ್ಕೆ ಅರ್ಜಿ ಆಹ್ವಾನ | ಯಾರೆಲ್ಲಾ ಅರ್ಹರು?

May 13, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!