No Result
View All Result
Hero Motocorp Glamour x Integrated ABS
English Articles

Hero Motocorp Launches Glamour x With Integrated-ABS

by kalpa News
September 12, 2026
0

Kalpa Media House  |  Bengaluru  | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
  • Advertise With Us
  • Grievances
  • About Us
  • Contact Us
Sunday, September 13, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Rail Dairy (ರೈಲ್ವೆ ಸುದ್ದಿಗಳು)

ನೈಋತ್ಯ ರೈಲ್ವೆ | 49 ಮಕ್ಕಳ ರಕ್ಷಣೆ, 33 ಲಕ್ಷದ ಗಾಂಜಾ, 30 ಲಕ್ಷದ ಕೊರಿಯನ್ ಸಿಗರೇಟ್ ವಶ

'ನನ್ಹೆ ಫರಿಸ್ತೇ' ಕಾರ್ಯಾಚರಣೆ | 12 ಹುಡುಗಿಯರ ರಕ್ಷಣೆ | 6.19 ಲಕ್ಷ ಮೌಲ್ಯದ ಟಿಕೆಟ್ ವಶ

kalpa News by kalpa News
June 4, 2026
in Rail Dairy (ರೈಲ್ವೆ ಸುದ್ದಿಗಳು)
1
ನೈಋತ್ಯ ರೈಲ್ವೆ | 49 ಮಕ್ಕಳ ರಕ್ಷಣೆ, 33 ಲಕ್ಷದ ಗಾಂಜಾ, 30 ಲಕ್ಷದ ಕೊರಿಯನ್ ಸಿಗರೇಟ್ ವಶ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು/ಹುಬ್ಬಳ್ಳಿ  |

ರೈಲ್ವೆ ರಕ್ಷಣಾ ಪಡೆ #RailwayProtectioForce ಮೇ 2026ರಲ್ಲಿ ಪ್ರಯಾಣಿಕರ ಸುರಕ್ಷತೆ, ಭದ್ರತೆ ಹಾಗೂ ಸೌಕರ್ಯವನ್ನು ಖಚಿತಪಡಿಸುವ ನಿಟ್ಟಿನಲ್ಲಿ ಹಲವು ಶ್ಲಾಘನೀಯ ಸಾಧನೆಗಳನ್ನು ದಾಖಲಿಸಿದೆ.

ರೈಲ್ವೆ ಆಸ್ತಿ ಮತ್ತು ಪ್ರಯಾಣಿಕರ ಕಲ್ಯಾಣವನ್ನು ಕಾಪಾಡುವ ತನ್ನ ಬದ್ಧತೆಯನ್ನು ಮುಂದುವರಿಸಿರುವ ಆರ್‌ಪಿಎಫ್, ವಿವಿಧ ಕಾರ್ಯಾಚರಣೆಗಳ ಮೂಲಕ ಗಮನಾರ್ಹ ಫಲಿತಾಂಶಗಳನ್ನು ಸಾಧಿಸಿದೆ.

“ನನ್ಹೆ ಫರಿಷ್ಠೇ” ಕಾರ್ಯಾಚರಣೆಯಡಿ, ಕುಟುಂಬಗಳಿಂದ ಬೇರ್ಪಟ್ಟಿದ್ದ 49 ಮಕ್ಕಳನ್ನು (37 ಹುಡುಗರು, 12 ಹುಡುಗಿಯರು) ರಕ್ಷಿಸಿ, ಅವರ ಕುಟುಂಬಗಳಿಗೆ ಮರುಸೇರಿಸಲಾಗಿದೆ. “ಆಪರೇಷನ್ ಡಿಗ್ನಿಟಿ” ಅಡಿಯಲ್ಲಿ 3 ವೃದ್ಧರನ್ನು ರಕ್ಷಿಸಿ ಸಂಬಂಧಿಕರು ಅಥವಾ ಎನ್‌ಜಿಒಗಳಿಗೆ ಹಸ್ತಾಂತರಿಸಲಾಗಿದೆ.

Also Read>> ಕೃಷ್ಣರಾಜಪುರಂ – ವೈಟ್‌ಫೀಲ್ಡ್ ನಡುವೆ ಕಾಮಗಾರಿ: ಕೆಲವು ರೈಲುಗಳ ರದ್ದತಿ, ಭಾಗಶಃ ರದ್ದತಿ

ಮಹಿಳಾ ಪ್ರಯಾಣಿಕರ ಸುರಕ್ಷತೆಗಾಗಿ ಜಾರಿಯಲ್ಲಿರುವ “ಮೇರಿ ಸಹೇಲಿ” #MeriSaheli ಉಪಕ್ರಮದಡಿ, ಒಂಟಿಯಾಗಿ ಪ್ರಯಾಣಿಸುವ ಮಹಿಳೆಯರಿಗೆ ನೈಜ ಸಮಯದ ಮೇಲ್ವಿಚಾರಣೆ ಮತ್ತು ಸಹಾಯ ಒದಗಿಸಲಾಗುತ್ತಿದೆ. ಪ್ರಸ್ತುತ 32 ರೈಲುಗಳಲ್ಲಿ ಈ ವ್ಯವಸ್ಥೆ ಜಾರಿಯಲ್ಲಿದೆ.

“ನನ್ಹೆ ಫರಿಷ್ಠೇ” ಕಾರ್ಯಾಚರಣೆ (ಕಳೆದುಹೋದ ಮಕ್ಕಳ ರಕ್ಷಣೆ”)
ಈ ಕಾರ್ಯಾಚರಣೆಯಡಿಯಲ್ಲಿ ಆರೈಕೆ ಮತ್ತು ರಕ್ಷಣೆಯ ಅಗತ್ಯವಿದ್ದ 49 ಮಕ್ಕಳು (37 ಹುಡುಗರು ಮತ್ತು 12 ಹುಡುಗಿಯರು) ಅವರ ಕುಟುಂಬಗಳೊಂದಿಗೆ ಮರುಸೇರಿಸುವಲ್ಲಿ ಆರ್‌ಪಿಎಫ್ ಪ್ರಮುಖ ಪಾತ್ರ ವಹಿಸಿದೆ. ವಿವಿಧ ಕಾರಣಗಳಿಂದ ಕುಟುಂಬಗಳಿಂದ ಬೇರ್ಪಟ್ಟಿದ್ದ ಈ ಮಕ್ಕಳನ್ನು ರಕ್ಷಿಸಿ, ಎನ್‌ಜಿಒ/ಪೊಲೀಸರಿಗೆ ಹಸ್ತಾಂತರಿಸಲಾಗಿದೆ.ಆಪರೇಷನ್ ಡಿಗ್ನಿಟಿ
ಈ ಕಾರ್ಯಾಚರಣೆಯಡಿಯಲ್ಲಿ ಆರೈಕೆ ಮತ್ತು ರಕ್ಷಣೆಯ ಅಗತ್ಯವಿದ್ದ ಮೂರು ವೃದ್ಧರನ್ನು ( 2 ಗಂಡು 1 ಹೆಣ್ಣು ) ರಕ್ಷಿಸಿ, ಸಮರ್ಪಕ ಪರಿಶೀಲನೆಯ ನಂತರ ಅವರ ಕುಟುಂಬಗಳು ಅಥವಾ ಎನ್‌ಜಿಒಗಳಿಗೆ ಹಸ್ತಾಂತರಿಸಲಾಗಿದೆ.

ಮಹಿಳಾ ಪ್ರಯಾಣಿಕರ ಸಬಲೀಕರಣ – “ಮೇರಿ ಸಹೇಲಿ” ಉಪಕ್ರಮ
ಈ ಮಹಿಳಾ ಕೇಂದ್ರಿತ ಉಪಕ್ರಮದಡಿಯಲ್ಲಿ, ಆರ್‌ಪಿಎಫ್ ಸಿಬ್ಬಂದಿ ಒಂಟಿಯಾಗಿ ಅಥವಾ ಸಹಾಯವಿಲ್ಲದೆ ಪ್ರಯಾಣಿಸುವ ಮಹಿಳಾ ಪ್ರಯಾಣಿಕರಿಗೆ ಸುರಕ್ಷಿತ ಪ್ರಯಾಣವನ್ನು ಖಚಿತಪಡಿಸಿದ್ದಾರೆ.

Also Read>> ಮಂಗಳೂರು-ಹೈದರಾಬಾದ್ ವಿಶೇಷ ರೈಲು | ಮಂತ್ರಾಲಯಕ್ಕೆ ತೆರಳುವವರಿಗೆ ಅನುಕೂಲ

ನೈಜ-ಸಮಯ ಮೇಲ್ವಿಚಾರಣೆ ಮತ್ತು ಸಹಾಯಕ್ಕಾಗಿ ಅವರ ಆಸನ ಮತ್ತು ಬರ್ತ್ ವಿವರಗಳನ್ನು ನಿಲ್ದಾಣದ ಆರ್‌ಪಿಎಫ್ ತಂಡಗಳೊಂದಿಗೆ ಹಂಚಿಕೊಳ್ಳಲಾಗಿದೆ. ಮೊದಲಿನ ನಿಲ್ದಾಣದಿಂದ ಕೊನೆಯ ನಿಲ್ದಾಣದವರೆಗೆ ಪ್ರತಿಕ್ರಿಯೆಯನ್ನು ಸಂಗ್ರಹಿಸಲಾಗುತ್ತಿದ್ದು, ಪ್ರಸ್ತುತ 32 ರೈಲುಗಳು ಈ ಉಪಕ್ರಮದ ವ್ಯಾಪ್ತಿಗೆ ಒಳಪಟ್ಟಿವೆ.ಟೌಟ್‌ಗಳ ವಿರುದ್ಧ ಕ್ರಮ (“ಉಪಲಬ್ದ್” ಕಾರ್ಯಾಚರಣೆ)
ನಿಜವಾದ ಪ್ರಯಾಣಿಕರಿಗೆ ರೈಲು ಟಿಕೆಟ್‌ಗಳ ನ್ಯಾಯಯುತ ಲಭ್ಯತೆಯನ್ನು ಖಚಿತಪಡಿಸಲು ಹಾಗೂ ಕಾಳ ಸಂತೆಯಲ್ಲಿ ಟಿಕೆಟ್ ಗಳ ಮಾರಾಟ ತಡೆಯಲು ಕರ್ನಾಟಕ ಮತ್ತು ಗೋವಾ ರಾಜ್ಯಗಳಾದ್ಯಂತ ವಿವಿಧ ಪ್ರವಾಸ ಏಜೆನ್ಸಿಗಳು ಮತ್ತು ಸ್ಥಳಗಳಲ್ಲಿ ತೀವ್ರ ತಪಾಸಣೆ ನಡೆಸಲಾಗಿದೆ. ಈ ಕಾರ್ಯಾಚರಣೆಗಳ ವೇಳೆ ರೈಲ್ವೆ ಕಾಯ್ದೆಯ ಸೆಕ್ಷನ್ 143ರಡಿ 36 ಪ್ರಕರಣಗಳಲ್ಲಿ 37 ಟೌಟ್‌ಗಳನ್ನು ಬಂದಿಸಿ, ₹1,53,620 ಮೌಲ್ಯದ 49 ಲೈವ್ ಟಿಕೆಟ್‌ಗಳು ಹಾಗೂ ₹4,65,968 ಮೌಲ್ಯದ 263 ಬಳಸಿದ ಟಿಕೆಟ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ.

ಕೊರಿಯನ್ ಬ್ರಾಂಡ್‌ನ ಸಿಗರೇಟ್

ನಿಷಿದ್ಧ ವಸ್ತುಗಳ ಪತ್ತೆ (ಆಪರೇಷನ್ ಸತ್ರಾಕ್ ಮತ್ತು ನಾರ್ಕೊ)
a) ಆಪರೇಷನ್ ಸತ್ರಾಕ್ ಅಡಿಯಲ್ಲಿ, 07 ಮದ್ಯ ಪ್ರಕರಣಗಳನ್ನು ಪತ್ತೆಹಚ್ಚಿ ₹83,31,457 ಮೌಲ್ಯದ 1458 ಬಾಟಲಿಗಳನ್ನು (1309 ಲೀಟರ್) ವಶಪಡಿಸಿಕೊಂಡು ಅಬಕಾರಿ ಇಲಾಖೆಗೆ ಹಸ್ತಾಂತರಿಸಲಾಗಿದೆ.

b) ಆಪರೇಷನ್ ನಾರ್ಕೊ ಅಡಿಯಲ್ಲಿ, 08 ಪ್ರಕರಣಗಳು ಪತ್ತೆಯಾಗಿದ್ದು, ₹33.80 ಲಕ್ಷ ಮೌಲ್ಯದ 37 ಕೆಜಿ ಗಾಂಜಾ ಮತ್ತು ₹30 ಲಕ್ಷ ಮೌಲ್ಯದ ಕೊರಿಯನ್ ಬ್ರಾಂಡ್‌ನ 1,99,600 ಸಿಗರೇಟ್ ಹೊಂದಿರುವ 20 ರಟ್ಟಿನ ಪೆಟ್ಟಿಗೆಗಳನ್ನು ವಶಪಡಿಸಿಕೊಳ್ಳಲಾಗಿದೆ.ಪ್ರಯಾಣಿಕರ ಕಳವಳಗಳಿಗೆ ತ್ವರಿತ ಪ್ರತಿಕ್ರಿಯೆ
63 ಸಂದರ್ಭಗಳಲ್ಲಿ, ಆರ್‌ಪಿಎಫ್ ಸಿಬ್ಬಂದಿ ಪ್ರಯಾಣಿಕರು ಕಳೆದುಕೊಂಡ ಅಥವಾ ಬಿಟ್ಟುಹೋದ ಲ್ಯಾಪ್‌ಟಾಪ್‌ಗಳು, ಮೊಬೈಲ್ ಫೋನ್‌ಗಳು, ಆಭರಣಗಳು ಸೇರಿದಂತೆ ₹50.34 ಲಕ್ಷ ಮೌಲ್ಯದ ಇತರ ವೈಯಕ್ತಿಕ ವಸ್ತುಗಳನ್ನು ವಶಪಡಿಸಿಕೊಂಡು ಅವುಗಳ ವಾರಸುದಾರರಿಗೆ ಹಿಂತಿರುಗಿಸಲಾಗಿದೆ.

ರೈಲು ಎಸ್ಕಾರ್ಟಿಂಗ್ ಮತ್ತು ಮೊಬೈಲ್ ಗಸ್ತು
ವಲಯದಾದ್ಯಂತ ಪ್ರತಿದಿನ ಸರಾಸರಿ 36–40 ಎಕ್ಸ್‌ಪ್ರೆಸ್ ಮತ್ತು ವಿಶೇಷ ರೈಲುಗಳಿಗೆ 125–130 ಆರ್‌ಪಿಎಫ್ ಸಿಬ್ಬಂದಿ ಬೆಂಗಾವಲು ನೀಡುತ್ತಿದ್ದು, ನಿರಂತರ ಜಾಗರೂಕತೆ ಮತ್ತು ಪ್ರಯಾಣಿಕರ ಸುರಕ್ಷತೆಯನ್ನು ಖಚಿತಪಡಿಸುತ್ತಿದ್ದಾರೆ.

Also Read>> ವಿನೋಬನಗರ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು | ಆರೋಪಿ ಬಂಧನ, ಬಂಗಾರದ ಆಭರಣ ವಶ

ರೈಲ್ವೆ ಆಸ್ತಿ (ಕಾನೂನುಬಾಹಿರ ಸ್ವಾಧೀನ) ಕಾಯ್ದೆ, 1966
ಆರ್‌ಪಿಎಫ್ 07 ಪ್ರಕರಣಗಳನ್ನು ದಾಖಲಿಸಿ 13 ಅಪರಾಧಿಗಳನ್ನು ಬಂಧಿಸಿ, ₹1,04,160 ಮೌಲ್ಯದ ಒಟ್ಟು ಕದ್ದ ಆಸ್ತಿಯಲ್ಲಿ ₹86,160 ಮೌಲ್ಯದ ರೈಲ್ವೆ ಆಸ್ತಿಯನ್ನು ವಶಪಡಿಸಿಕೊಂಡಿದೆ.

ಪ್ರಧಾನ ವ್ಯವಸ್ಥಾಪಕರಾದ ಪಿ. ಅನಂತ್ ಅವರು ದಣಿವರಿಯದೆ ಸೇವೆ ಸಲ್ಲಿಸಿದ ರೈಲ್ವೆ ರಕ್ಷಣಾ ಪಡೆ ಸಿಬ್ಬಂದಿಗೆ ಮೆಚ್ಚುಗೆ ವಕ್ತಪಡಿಸಿ, ಪ್ರತಿಯೊಬ್ಬ ಪ್ರಯಾಣಿಕರ ಸುರಕ್ಷತೆ ಮತ್ತು ಯೋಗಕ್ಷೇಮವನ್ನು ಕಾಪಾಡುವುದು ನಮ್ಮ ಜವಾಬ್ದಾರಿಯಾಗಿದೆ ಎಂದು ಪುನರುಚ್ಚರಿಸಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     
Kalahamsa Infotech private limited

https://kalpa.news/wp-content/uploads/2024/04/VID-20240426-WA0008.mp4

Tags: Indian RailwayKannada News WebsiteLatest News KannadaMeri SaheliOperation DignityRailway Protection ForceRPFSouth Western RailwaySWRಆಪರೇಷನ್ ಡಿಗ್ನಿಟಿಆರ್'ಪಿಎಫ್ನನ್ಹೆ ಫರಿಷ್ಠೇಮಕ್ಕಳ ರಕ್ಷಣೆಮೇರಿ ಸಹೇಲಿರೈಲ್ವೆ ಆಸ್ತಿಹುಬ್ಬಳ್ಳಿ
Share213Tweet133Send
Aniruddha Vasishta S R

Aniruddha Vasishta S R

Editor-in-Chief

Previous Post

ಕೃಷ್ಣರಾಜಪುರಂ – ವೈಟ್‌ಫೀಲ್ಡ್ ನಡುವೆ ಕಾಮಗಾರಿ: ಕೆಲವು ರೈಲುಗಳ ರದ್ದತಿ, ಭಾಗಶಃ ರದ್ದತಿ

Next Post

ಕಾರ್ಕಳ | ಕ್ರೆಸ್ಟ್‌ಕಿಂಗ್ ಕಾಲೇಜಿನ ಪ್ರಥಮ ಪಿಯುಸಿ ವಾಣಿಜ್ಯ ವಿಭಾಗದ ಆರಂಭೋತ್ಸವ

kalpa News

kalpa News

Next Post
ಕಾರ್ಕಳ | ಕ್ರೆಸ್ಟ್‌ಕಿಂಗ್ ಕಾಲೇಜಿನ ಪ್ರಥಮ ಪಿಯುಸಿ ವಾಣಿಜ್ಯ ವಿಭಾಗದ ಆರಂಭೋತ್ಸವ

ಕಾರ್ಕಳ | ಕ್ರೆಸ್ಟ್‌ಕಿಂಗ್ ಕಾಲೇಜಿನ ಪ್ರಥಮ ಪಿಯುಸಿ ವಾಣಿಜ್ಯ ವಿಭಾಗದ ಆರಂಭೋತ್ಸವ

Comments 1

  1. Pingback: ಕಾರ್ಕಳ | ಕ್ರೆಸ್ಟ್‌ಕಿಂಗ್ ಕಾಲೇಜಿನ ಪ್ರಥಮ ಪಿಯುಸಿ ವಾಣಿಜ್ಯ ವಿಭಾಗದ ಆರಂಭೋತ್ಸವ » kalpa.news

Leave a Reply Cancel reply

Your email address will not be published. Required fields are marked *

No Result
View All Result
Hero Motocorp Glamour x Integrated ABS
English Articles

Hero Motocorp Launches Glamour x With Integrated-ABS

by kalpa News
September 12, 2026
0

Kalpa Media House  |  Bengaluru  | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL