No Result
View All Result
Indian Railway PM Modi to Inaugurate 4 Modern Railway Stations in Karnataka
English Articles

Indian Railway | PM Modi To Launch 4 Stations In Karnataka

by kalpa News
July 16, 2026
0

Kalpa Media House  |  Bengaluru  | Indian Railways continues its transformative journey with a strong focus on modernization and global...

Read moreDetails
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
Mysore - Shivamogga - Talguppa Train Indian Railway

Indian Railway | Visakhapatnam– Bengaluru–Visakhapatnam Special Train Extension

July 16, 2026
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 16, 2026
  • Advertise With Us
  • Grievances
  • About Us
  • Contact Us
Friday, July 17, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಬೆಂಗಳೂರು | ನೈಋತ್ಯ ರೈಲ್ವೆ ಬೆಂಗಳೂರು ವಿಭಾಗದಲ್ಲಿ ಸುರಕ್ಷತಾ ಸೆಮಿನಾರ್ ಯಶಸ್ವಿ

kalpa News by kalpa News
September 29, 2025
in Small Bytes, ಬೆಂಗಳೂರು ನಗರ
0
ಬೆಂಗಳೂರು | ನೈಋತ್ಯ ರೈಲ್ವೆ ಬೆಂಗಳೂರು ವಿಭಾಗದಲ್ಲಿ ಸುರಕ್ಷತಾ ಸೆಮಿನಾರ್ ಯಶಸ್ವಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ನೈಋತ್ಯ ರೈಲ್ವೆ #SWR ಬೆಂಗಳೂರು ವಿಭಾಗದ ಸುರಕ್ಷತಾ ಶಾಖೆಯ ವತಿಯಿಂದ ಆಯೋಜಿಸಲಾಗಿದ್ದ ಒಂದು ದಿನದ ಸುರಕ್ಷತಾ ಸೆಮಿನಾರ್ #SafetySeminar ಯಶಸ್ವಿಯಾಗಿ ನಡೆಯಿತು.

ಸೆಮಿನಾರನ್ನು ಬೆಂಗಳೂರು #Bengaluru ವಿಭಾಗೀಯ ರೈಲ್ವೆ ವ್ಯವಸ್ಥಾಪಕರಾದ ಅಶುತೋಷ್ ಕುಮಾರ್ ಸಿಂಗ್ ಅವರು ಉದ್ಘಾಟಿಸಿದರು.

ಈ ವೇಳೆ ಮಾತನಾಡಿದ ಅವರು, ಬೆಂಗಳೂರು ವಿಭಾಗದಲ್ಲಿ ಜೋಡಿ ಮಾರ್ಗ, ಚತುಷ್ಪಥ ಮಾರ್ಗ, ಮೊದಲಾದ ಮೂಲಸೌಕರ್ಯ ಅಭಿವೃದ್ಧಿ ಕಾಮಗಾರಿಗಳು ವೇಗವಾಗಿ ನಡೆಯುತ್ತಿರುವ ಈ ಸಂದರ್ಭದಲ್ಲಿ ಕಾರ್ಯಸ್ಥಳದ ಸುರಕ್ಷತೆ, ವೈಯಕ್ತಿಕ ಸುರಕ್ಷತೆ, ತಾಂತ್ರಿಕ ಸಮಸ್ಯೆಗಳಿಂದ ಉಂಟಾಗುವ ಅಡಚಣೆಗಳ ಬಗ್ಗೆ ಜಾಗೃತಿ ಹೊಂದಿರುವುದು ಅವಶ್ಯಕವಾಗಿರುತ್ತದೆ. ಈ ನಿಟ್ಟಿನಲ್ಲಿ ರೈಲ್ವೆಯ ವಿವಿಧ ಶಾಖೆಗಳ ಸಿಬ್ಬಂದಿಗಳನ್ನು ಒಟ್ಟುಗೂಡಿಸಿ ಅವರಿಗಾಗಿ ವಿವಿಧ ಸುರಕ್ಷತಾ ವಿಷಯಗಳ ಬಗ್ಗೆ ಸೆಮಿನಾರ್ ಅನ್ನು ಆಯೋಜಿಸಿದ್ದಕ್ಕಾಗಿ ವಿಭಾಗದ ಸುರಕ್ಷತಾ ಶಾಖೆಗೆ ಅವರು ಅಭಿನಂದಿಸಿದರು.ಬೆಂಗಳೂರು ವಿಭಾಗದ ಇಂಜಿನಿಯರಿಂಗ್, ಪರಿಚಾಲನೆ, ವಿದ್ಯುತ್ ಕರ್ಷಣ ವಿತರಣೆ, ಸಿಗ್ನಲ್ ಮತ್ತು ಟೆಲಿಕಾಂ, ಹಾಗೂ ಕೆರೈಡ್, ರೈಲ್ವೆ ನಿರ್ಮಾಣ, ಗತಿಶಕ್ತಿ ಘಟಕ, ಆರ್’ವಿಎನ್’ಎಲ್, ಆರ್’ಪಿಪಿಎಲ್’ಗಳಿಂದ ಒಟ್ಟು 350 ಕ್ಕೂ ಹೆಚ್ಚು ಸಿಬ್ಬಂದಿಗಳು ಈ ಸೆಮಿನಾರ್’ನಲ್ಲಿ ಪಾಲ್ಗೊಂಡು ವಿವಿಧ ಸುರಕ್ಷತಾ ವಿಷಯಗಳನ್ನು ಚರ್ಚಿಸಲಾಯಿತು.

ಅಪರ ವಿಭಾಗೀಯ ರೈಲ್ವೆ ವ್ಯವಸ್ಥಾಪಕರುಗಳಾದ ಪರೀಕ್ಷಿತ್ ಮೋಹನ್ಪೂರಿಯಾ ಮತ್ತು ಪ್ರವೀಣ್ ಕಾತರಕಿ, ಹಿರಿಯ ವಿಭಾಗೀಯ ಸುರಕ್ಷತಾ ಅಧಿಕಾರಿ ಸುದರ್ಶನ್ ಭಟ್, ಹಿರಿಯ ವಿಭಾಗೀಯ ಇಂಜಿನಿಯರ್ (ಸಮನ್ವಯ) ರಾಜೀವ್ ಶರ್ಮಾ, ಹಿರಿಯ ವಿಭಾಗೀಯ ಪರಿಚಾಲನಾ ವ್ಯವಸ್ಥಾಪಕಿ ಪ್ರಿಯಾ, ಹಿರಿಯ ವಿಭಾಗೀಯ ಸಿಗ್ನಲ್ ಮತ್ತು ಟೆಲಿಕಮ್ಯುನಿಕೇಷನ್ ಇಂಜಿನಿಯರ್ ಸಿ. ಸತೀಶ್, ಹಿರಿಯ ವಿಭಾಗೀಯ ವಿದ್ಯುತ್ ಇಂಜಿನಿಯರ್(ಟಿಆರ್’ಡಿ) ಸುರೇಂದ್ರನಾಥ್ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2024/04/VID-20240426-WA0008.mp4

 

Tags: BENGALURUIndian RailwayKannada News WebsiteLatest News KannadaSafety SeminarSouth Western RailwaySWRನೈಋತ್ಯ ರೈಲ್ವೆಬೆಂಗಳೂರುಸುರಕ್ಷತಾ ಸೆಮಿನಾರ್
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಭದ್ರಾವತಿ | ವಿಐಎಸ್’ಎಲ್’ನಲ್ಲಿ ಇನ್ಮುಂದೆ ಆನ್ ಲೈನ್ ಗೇಟ್ ಪ್ರವೇಶ ವ್ಯವಸ್ಥೆ

Next Post

ಕಾರ್ಕಳ | ಕಠಿಣ ಪರಿಶ್ರಮದಿಂದ ಯಶಸ್ಸು ಗಳಿಸಿ | ಬಾಬರ್ ಅಲಿ ಕರೆ

kalpa News

kalpa News

Next Post
ಕಾರ್ಕಳ | ಕಠಿಣ ಪರಿಶ್ರಮದಿಂದ ಯಶಸ್ಸು ಗಳಿಸಿ | ಬಾಬರ್ ಅಲಿ ಕರೆ

ಕಾರ್ಕಳ | ಕಠಿಣ ಪರಿಶ್ರಮದಿಂದ ಯಶಸ್ಸು ಗಳಿಸಿ | ಬಾಬರ್ ಅಲಿ ಕರೆ

Leave a Reply Cancel reply

Your email address will not be published. Required fields are marked *

No Result
View All Result
Indian Railway PM Modi to Inaugurate 4 Modern Railway Stations in Karnataka
English Articles

Indian Railway | PM Modi To Launch 4 Stations In Karnataka

by kalpa News
July 16, 2026
0

Kalpa Media House  |  Bengaluru  | Indian Railways continues its transformative journey with a strong focus on modernization and global...

Read moreDetails
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
Mysore - Shivamogga - Talguppa Train Indian Railway

Indian Railway | Visakhapatnam– Bengaluru–Visakhapatnam Special Train Extension

July 16, 2026
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL