No Result
View All Result
ಪ್ರಧಾನಿ ನರೇಂದ್ರ ಮೋದಿಗೆ ರಾಮಚಂದ್ರಾಪುರ ಮಠದ ಶ್ರೀಗಳ ಅಭಿನಂದನೆ
English Articles

Ramachandrapura Seer Hails PM Narendra Modi’s Leadership

by ಕಲ್ಪ ನ್ಯೂಸ್
June 10, 2026
0

Kalpa Media House  |  Honavar/Sagara  | Jagadguru Shankaracharya Sri Raghaveshwara Bharathi Mahaswamiji of Ramachandrapura Math has extended his congratulations to...

Read moreDetails
ಬ್ರೇಕ್‌ಥ್ರೂ | ದೇಶ ಭದ್ರತೆಯ ಜೋಜಿಲಾ ಸುರಂಗ ಕಾಮಗಾರಿಯಲ್ಲಿ ಐತಿಹಾಸಿಕ ಸಾಧನೆ

MEIL Scripts Himalayan History with Final Breakthrough of Zojila Tunnel

June 9, 2026
ಸಾಗರ | ಆಟವಾಡುತ್ತಿದ್ದ ಎರಡೂವರೆ ವರ್ಷದ ಮಗುವಿಗೆ ಹಾವು ಕಚ್ಚಿ ಸಾವು

18-Month-Old Girl Dies After Falling Into Water Tank in Bagalkot

June 9, 2026
2025–26ನೇ ಹಣಕಾಸು ವರ್ಷದಲ್ಲಿ ನೈಋತ್ಯ ರೈಲ್ವೆ ಗಳಿಸಿದ ಒಟ್ಟು ಆದಾಯವೆಷ್ಟು ಗೊತ್ತಾ?

ILCAD 2026 Observed in Mysuru Division; SWR Promotes Level Crossing Safety

June 9, 2026
ಬೆಂಗಳೂರು–ತುಮಕೂರು ರೈಲು ಮಾರ್ಗದ ವಿದ್ಯುತ್ ವ್ಯವಸ್ಥೆ ಮೇಲ್ದರ್ಜೆಗೆ | ₹162.57 ಕೋಟಿ ಅನುಮೋದನೆ

Indian Railways Sanctions ₹162.57 Crore Upgrade for Bengaluru–Tumakuru Rail Section

June 9, 2026
  • Advertise With Us
  • Grievances
  • About Us
  • Contact Us
Thursday, June 11, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಚಾಮರಾಜನಗರ, ನಂಜನಗೂಡು ಸೇರಿ ಹಲವು ನಿಲ್ದಾಣಗಳಿಗೆ ನೈಋತ್ಯ ರೈಲ್ವೆ ಡಿಆರ್’ಎಂ ಭೇಟಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
December 8, 2025
in Small Bytes, ಚಾಮರಾಜನಗರ
0
ಚಾಮರಾಜನಗರ, ನಂಜನಗೂಡು ಸೇರಿ ಹಲವು ನಿಲ್ದಾಣಗಳಿಗೆ ನೈಋತ್ಯ ರೈಲ್ವೆ ಡಿಆರ್’ಎಂ ಭೇಟಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಚಾಮರಾಜನಗರ  |

ವಿಭಾಗದಾದ್ಯಂತ ಮಿಂಚಿನ ಸಂಚಾರ ನಡೆಸುತ್ತಿರುವ ನೈಋತ್ಯ ರೈಲ್ವೆಯ #SouthWesternRailway ಡಿಆರ್’ಎಂ ಮುದಿತ್ ಮಿತ್ತಲ್ ಅವರು ಇಂದು ಹಲವು ರೈಲ್ವೆ ನಿಲ್ದಾಣಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಚಾಮರಾಜನಗರ, ನಂಜನಗೂಡು ಟೌನ್, ಕಡಕೊಳ ಮತ್ತು ಅಶೋಕಪುರಂ ರೈಲು ನಿಲ್ದಾಣಗಳನ್ನು ಪರಿಶೀಲಿಸಿದರು.

ಚಾಮರಾಜನಗರದಲ್ಲಿ, #AmruthBharat ಅಮೃತ ಭಾರತ್ ಸ್ಟೇಶನ್ ಯೋಜನೆಯಡಿ ನಡೆಯುತ್ತಿರುವ ಕಾಮಗಾರಿಗಳ ಪ್ರಗತಿಯನ್ನು ಅವರು ಪರಿಶೀಲಿಸಿ, ಪ್ರಯಾಣಿಕರ ಸೌಲಭ್ಯಗಳು, ಮೂಲಸೌಕರ್ಯ ಸುಧಾರಣೆಗಳು ಮತ್ತು ನಿಲ್ದಾಣ ಪುನರ್ವಿಕಾಸಕ್ಕೆ ಸಂಬಂಧಿಸಿದ ಅಂಶಗಳ ಮೇಲೆ ವಿಶೇಷ ಗಮನ ಹರಿಸಿದರು. ಅಲ್ಲದೇ, ನಿಲ್ದಾಣದಲ್ಲಿನ ಉದ್ಯೋಗಿಗಳು ಮತ್ತು ಸಿಬ್ಬಂದಿಗಳೊಂದಿಗೆ ಕೂಡ ಅವರು ಸಂವಾದ ನಡೆಸಿದರು.
ನಂಜನಗೂಡು ಟೌನ್’ನಲ್ಲಿ, ಡಿಆರ್’ಎಂ ಅವರು ಗೂಡ್ಸ್ ಶೆಡ್ ಪರಿಶೀಲಿಸಿ, ಅದರ ಕಾರ್ಯಾಚರಣಾ ದಕ್ಷತೆ ಹಾಗೂ ಭವಿಷ್ಯದ ಸಾಮರ್ಥ್ಯ ವೃದ್ಧಿ ಅಗತ್ಯಗಳನ್ನು ಅವಲೋಕಿಸಿದರು.

ಜೊತೆಯಲ್ಲಿ ಕಡಕೊಳ ರೈಲು ನಿಲ್ದಾಣಕ್ಕೆ ಭೇಟಿ ನೀಡಿ, ಕಂಟೇನರ್ ಲೋಡಿಯಿಂಗ್ ಪಾಯಿಂಟ್ ಕಾರ್ಯಕ್ಷಮತೆಯನ್ನು ಪರಿಶೀಲಿಸಿದರು. ಇಲ್ಲಿ, ಸರಕು ಹಸ್ತಾಂತರ ಸೌಲಭ್ಯಗಳು ಹಾಗೂ ಸರಕು ಸಾಗಣೆ ಕಾರ್ಯಕ್ಷಮತೆ ಮುಂಬರುವ ಅಭಿವೃದ್ಧಿ ಚಟುವಟಿಕೆಗಳನ್ನು ಅವರು ಪರಿಶೀಲಿಸಿದರು.

ಅಶೋಕಪುರಂ ರೈಲು ನಿಲ್ದಾಣದಲ್ಲಿ ಪ್ರಯಾಣಿಕರ ಸೌಲಭ್ಯಗಳು, ಸುರಕ್ಷತಾ ಕ್ರಮಗಳು ಹಾಗೂ ನಿಲ್ದಾಣದ ನಿರ್ವಹಣೆಯನ್ನೂ ಪರಿಶೀಲಿಸಿದರು.

ಈ ಸಂದರ್ಭದಲ್ಲಿ, ಗತಿ ಶಕ್ತಿ ಸಿಪಿಎಂ ಆನಂದ್ ಭಾರತಿ ಮತ್ತು ವಿವಿಧ ವಿಭಾಗದ ಹಿರಿಯ ಅಧಿಕಾರಿಗಳು ಅವರೊಂದಿಗೆ ಇದ್ದರು. ಮೈಸೂರು ವಿಭಾಗವು ತನ್ನ ಜಾಲದಲ್ಲಿ ಸೌಕರ್ಯ ವೃದ್ಧಿ, ಸುಧಾರಿತ ಸೌಲಭ್ಯಗಳು ಮತ್ತು ಕಾರ್ಯಾಚರಣಾ ದಕ್ಷತೆಯನ್ನು ಮುಂದುವರೆಸುತ್ತಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: Amrita Bharat Station ProjectChamarajanagaraIndian RailwaymysoreNanjanagudSouth Western RailwaySWRಅಮೃತ ಭಾರತ್ ಸ್ಟೇಶನ್ ಯೋಜನೆಅಶೋಕಪುರಂಕಡಕೊಳಚಾಮರಾಜನಗರಡಿಆರ್'ಎಂ ಮುದಿತ್ ಮಿತ್ತಲ್ನಂಜನಗೂಡುನೈಋತ್ಯ ರೈಲ್ವೆರೈಲು ನಿಲ್ದಾಣ
Share197Tweet123Send
Previous Post

ಸದ್ವಿಚಾರಗಳ ಮೂಲಕ ಸಮಾಜ ಬೆಸೆಯುವ ಕಾರ್ಯವಾಗಲಿ: ಪುತ್ತಿಗೆ ಶ್ರೀಗಳ ಆಶಯ

Next Post

ರಾಜ್ಯದ ಮೂರು ಕಡೆಗೆ ಹೊಸ ರೈಲು ಮಾರ್ಗ | ಶಿವಮೊಗ್ಗ ಜಿಲ್ಲೆಗೂ ಬಂಪರ್ | ಇಲ್ಲಿದೆ ಡೀಟೇಲ್ಸ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಗದಗ-ಧಾರವಾಡ ಪ್ಯಾಸೆಂಜರ್ ರೈಲು ಪುನಾರಂಭ? ಕೇಂದ್ರ ಸಚಿವ ಜೋಶಿ ಹೇಳಿದ್ದೇನು?

ರಾಜ್ಯದ ಮೂರು ಕಡೆಗೆ ಹೊಸ ರೈಲು ಮಾರ್ಗ | ಶಿವಮೊಗ್ಗ ಜಿಲ್ಲೆಗೂ ಬಂಪರ್ | ಇಲ್ಲಿದೆ ಡೀಟೇಲ್ಸ್

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಪ್ರಧಾನಿ ನರೇಂದ್ರ ಮೋದಿಗೆ ರಾಮಚಂದ್ರಾಪುರ ಮಠದ ಶ್ರೀಗಳ ಅಭಿನಂದನೆ

Ramachandrapura Seer Hails PM Narendra Modi’s Leadership

June 10, 2026
ಪ್ರಧಾನಿ ನರೇಂದ್ರ ಮೋದಿಗೆ ರಾಮಚಂದ್ರಾಪುರ ಮಠದ ಶ್ರೀಗಳ ಅಭಿನಂದನೆ

ಪ್ರಧಾನಿ ನರೇಂದ್ರ ಮೋದಿಗೆ ರಾಮಚಂದ್ರಾಪುರ ಮಠದ ಶ್ರೀಗಳ ಅಭಿನಂದನೆ

June 10, 2026
ಸೊರಬ | 10 ವರ್ಷದ ಚಿರತೆ ಸಾವು | ವಿದ್ಯುತ್ ಹರಿಸಿ ಕೊಂದರಾ?

ಸೊರಬ | 10 ವರ್ಷದ ಚಿರತೆ ಸಾವು | ವಿದ್ಯುತ್ ಹರಿಸಿ ಕೊಂದರಾ?

June 10, 2026
ಬಾಯಿ ತೆರೆಯಲಾಗದೆ 14 ತಿಂಗಳು ಹೋರಾಟ | ಶಸ್ತ್ರಚಿಕಿತ್ಸೆಯಿಂದ ಶಿವಮೊಗ್ಗ ಮಹಿಳೆಗೆ ಹೊಸ ಜೀವನ

ಬಾಯಿ ತೆರೆಯಲಾಗದೆ 14 ತಿಂಗಳು ಹೋರಾಟ | ಶಸ್ತ್ರಚಿಕಿತ್ಸೆಯಿಂದ ಶಿವಮೊಗ್ಗ ಮಹಿಳೆಗೆ ಹೊಸ ಜೀವನ

June 10, 2026
ಶಿಕ್ಷಣದಿಂದ ಸಮಾಜ ನಿರ್ಮಾಣ ಸಾಧ್ಯ: ಡಾ. ವಾಸುದೇವ ಕೆ. ಆತ್ರೆ

ಶಿಕ್ಷಣದಿಂದ ಸಮಾಜ ನಿರ್ಮಾಣ ಸಾಧ್ಯ: ಡಾ. ವಾಸುದೇವ ಕೆ. ಆತ್ರೆ

June 10, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL