No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
  • Advertise With Us
  • Grievances
  • About Us
  • Contact Us
Wednesday, October 7, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಆಗ್ನೇಯ ಬೆಂಗಳೂರಿನ ಆರೋಗ್ಯ ಕ್ಷೇತ್ರಕ್ಕೆ ಬಲ | ಸರ್ಜಾಪುರದ ಸ್ಪರ್ಶ್ ಆಸ್ಪತ್ರೆ‌ಗೆ 1ನೇ ವಾರ್ಷಿಕೋತ್ಸವ

kalpa News by kalpa News
September 15, 2026
in ಬೆಂಗಳೂರು ನಗರ
0
Sparsh Hospital Sarjapur Bengaluru 1st Anniversary
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಆಗ್ನೇಯ ಬೆಂಗಳೂರು (Bengaluru) ಹಾಗೂ ಸರ್ಜಾಪುರ ಭಾಗವು ಅತ್ಯಂತ ವೇಗವಾಗಿ ಬೆಳೆಯುತ್ತಿದ್ದು, ದಿನೇದಿನೆ ಹೆಚ್ಚುತ್ತಿರುವ ಜನಸಂಖ್ಯೆಗೆ ತಕ್ಕಂತೆ ಸುಧಾರಿತ ಆರೋಗ್ಯ ಸೇವೆಗಳ ಅಗತ್ಯವೂ ಹೆಚ್ಚಾಗಿದೆ. ಈ ನಿಟ್ಟಿನಲ್ಲಿ ಗುಣಮಟ್ಟದ ಚಿಕಿತ್ಸೆಗಳನ್ನು ಒದಗಿಸುತ್ತಿರುವ ಸರ್ಜಾಪುರ ರಸ್ತೆಯ ‘ಸ್ಪರ್ಶ್ ಆಸ್ಪತ್ರೆ’ (Sparsh Hospital) ಇದೀಗ ಯಶಸ್ವಿ ಪ್ರಥಮ ವಾರ್ಷಿಕೋತ್ಸವದ ಸಂಭ್ರಮದಲ್ಲಿದೆ.

ಕಳೆದ ಎರಡು ದಶಕಗಳಿಂದ ಬೆಂಗಳೂರಿನಲ್ಲಿ ಸೇವೆ ಸಲ್ಲಿಸುತ್ತಿರುವ ಪ್ರತಿಷ್ಠಿತ ಸ್ಪರ್ಶ್ ಹಾಸ್ಪಿಟಲ್ಸ್ ಗ್ರೂಪ್‌ನ ಭಾಗವಾಗಿರುವ ಈ ಆಸ್ಪತ್ರೆಯು, ಕೇವಲ ಒಂದೇ ವರ್ಷದಲ್ಲಿ ಈ ಭಾಗದ ಜನರ ವಿಶ್ವಾಸಾರ್ಹ ಆರೋಗ್ಯ ಕೇಂದ್ರವಾಗಿ ರೂಪುಗೊಂಡಿದೆ. ಮಲ್ಟಿಸ್ಪೆಷಾಲಿಟಿ, ಸರ್ಜಿಕಲ್, ತುರ್ತು ಚಿಕಿತ್ಸೆ (ಎಮರ್ಜೆನ್ಸಿ) ಸೇರಿದಂತೆ ಸುಧಾರಿತ ಟರ್ಷಿಯರಿ ಕೇರ್ ಸೇವೆಗಳನ್ನು ಜನರಿಗೆ ಇನ್ನಷ್ಟು ಹತ್ತಿರ ತಂದ ಹೆಗ್ಗಳಿಕೆ ಈ ಆಸ್ಪತ್ರೆಯದ್ದಾಗಿದೆ.

ಆಸ್ಪತ್ರೆಯು ತನ್ನ ಮೊದಲ ವರ್ಷದಲ್ಲೇ 90,000ಕ್ಕೂ ಹೆಚ್ಚು ಒಪಿಡಿ (OPD) ಭೇಟಿಗಳನ್ನು ಕಂಡಿರುವುದು ಅದರ ಜನಪ್ರಿಯತೆಗೆ ಸಾಕ್ಷಿ. ಜತೆಗೆ, 5,000ಕ್ಕೂ ಹೆಚ್ಚು ಇನ್‌ಪೇಷಂಟ್ಸ್, 2,750ಕ್ಕೂ ಹೆಚ್ಚು ಸರ್ಜರಿಗಳು ಹಾಗೂ 15,000ಕ್ಕೂ ಅಧಿಕ ತುರ್ತು ಪ್ರಕರಣಗಳನ್ನು (ಎಮರ್ಜೆನ್ಸಿ ಕೇಸ್) ಯಶಸ್ವಿಯಾಗಿ ನಿರ್ವಹಿಸಿದೆ. ತಜ್ಞರ ಸಮಾಲೋಚನೆಯಿಂದ ಹಿಡಿದು ಸಂಕೀರ್ಣ ಶಸ್ತ್ರಚಿಕಿತ್ಸೆಗಳವರೆಗೆ ಪ್ರತಿಯೊಂದು ಹಂತದಲ್ಲೂ ಅತ್ಯುತ್ತಮ ಸೇವೆ ಒದಗಿಸುವ ಮೂಲಕ ಆಸ್ಪತ್ರೆಯು ತನ್ನ ಸಾಮರ್ಥ್ಯವನ್ನು ಸಾಬೀತುಪಡಿಸಿದೆ.

dk shivakumar led karnataka government 100 days celebration

ಕಳೆದ ಒಂದು ವರ್ಷದ ಅವಧಿಯಲ್ಲಿ ಆಸ್ಪತ್ರೆಯು ಅತ್ಯಾಧುನಿಕ ಚಿಕಿತ್ಸೆಗಳಲ್ಲಿ ಮಹತ್ತರ ಸಾಧನೆ ಮಾಡಿದೆ. ಅಂಗಾಂಗ ಕಸಿ (ಟ್ರಾನ್ಸ್‌ಪ್ಲಾಂಟ್ಸ್), ಎಕ್ಮೋ ಬೆಂಬಲಿತ ಕ್ರಿಟಿಕಲ್ ಕೇರ್, ರೋಬೋಟಿಕ್ ಸರ್ಜರಿ, ಸ್ಟ್ರಕ್ಚರಲ್ ಕಾರ್ಡಿಯಾಕ್ ಪ್ರೊಸೀಜರ್‌ಗಳು ಹಾಗೂ ಹೈ-ಎಂಡ್ ನ್ಯೂರೋಲಾಜಿಕಲ್ ಚಿಕಿತ್ಸೆಗಳನ್ನು ಪರಿಣಾಮಕಾರಿಯಾಗಿ ಒದಗಿಸುತ್ತಿದೆ. ನುರಿತ ವೈದ್ಯರನ್ನೊಳಗೊಂಡ ಮಲ್ಟಿಡಿಸಿಪ್ಲಿನರಿ ತಂಡ, ಅತ್ಯಾಧುನಿಕ ಡಯಾಗ್ನೋಸ್ಟಿಕ್ಸ್ ಹಾಗೂ ಸುಸಜ್ಜಿತ ಸರ್ಜಿಕಲ್ ಮೂಲಸೌಕರ್ಯಗಳ ನೆರವಿನಿಂದಾಗಿ ರೋಗಿಗಳಿಗೆ ತಮ್ಮ ಮನೆಯ ಸಮೀಪದಲ್ಲೇ ಇಂತಹ ಸಂಕೀರ್ಣ ಚಿಕಿತ್ಸೆಗಳು ಲಭ್ಯವಾಗುವಂತಾಗಿದೆ.
ಕೇವಲ ಸೂಪರ್-ಸ್ಪೆಷಾಲಿಟಿ ಸಮಾಲೋಚನೆಗಳಿಗಷ್ಟೇ ಸೀಮಿತವಾಗದೆ; ಮಹಿಳಾ ಮತ್ತು ಮಕ್ಕಳ ಆರೈಕೆ, ಕಾರ್ಡಿಯಾಕ್ ಸೈನ್ಸಸ್, ನ್ಯೂರೋಸೈನ್ಸಸ್, ಇಎನ್‌ಟಿ , ಗ್ಯಾಸ್ಟ್ರೋಸೈನ್ಸಸ್, ಆರ್ಥೋಪೆಡಿಕ್ಸ್ ಮತ್ತು ರೀನಲ್ ಸೈನ್ಸಸ್ ವಿಭಾಗಗಳಲ್ಲೂ ಆಸ್ಪತ್ರೆ ಅತ್ಯುತ್ತಮ ಸೇವೆ ಒದಗಿಸುತ್ತಿದೆ. ಇದರ ಜೊತೆಗೆ, ರೋಗನಿರೋಧಕ (ಪ್ರಿವೆಂಟಿವ್) ಕಾಳಜಿಗೆ ಒತ್ತು ನೀಡುವ ಉದ್ದೇಶದಿಂದ ಪ್ರತ್ಯೇಕ ಹೆಲ್ತ್-ಚೆಕ್ ವಿಭಾಗ, ಸುತ್ತಮುತ್ತಲಿನ ನಿವಾಸಿಗಳಿಗಾಗಿ ‘ನೈಬರ್‌ಹುಡ್ ಡೆಸ್ಕ್’ ಹಾಗೂ ‘ಸ್ಪರ್ಶ್ ಇನ್‌ಸ್ಟಿಟ್ಯೂಟ್ ಫಾರ್ ವುಮೆನ್ ಅಂಡ್ ಚೈಲ್ಡ್’ಗಾಗಿ ಪ್ರತ್ಯೇಕ ಮಹಡಿಯನ್ನೇ ಮೀಸಲಿಡಲಾಗಿದೆ.

Also Read>> ಬಿಗ್ ಬಾಸ್ ಸೀಸನ್ 13ರಿಂದ ಓಂಪ್ರಕಾಶ್ ರಾವ್ ಏಕಾಏಕಿ ಹೊರಕ್ಕೆ | ಕಾರಣವೇನು?

Sparsh Hospital : ‘ಜನರ ವಿಶ್ವಾಸವೇ ನಮಗೆ ಶ್ರೀರಕ್ಷೆ’

ಆಸ್ಪತ್ರೆಯ ಮೊದಲ ವಾರ್ಷಿಕೋತ್ಸವದ ಕುರಿತು ಹರ್ಷ ವ್ಯಕ್ತಪಡಿಸಿದ ಸ್ಪರ್ಶ್ ಹಾಸ್ಪಿಟಲ್ಸ್‌ನ ಕ್ಲಸ್ಟರ್ ಸಿಒಒ (Cluster COO) ಅಭಿಷೇಕ್ ಥಾಮಸ್, “ಸರ್ಜಾಪುರ ರಸ್ತೆಯ ಸ್ಪರ್ಶ್ ಆಸ್ಪತ್ರೆ ಯಶಸ್ವಿ ಒಂದು ವರ್ಷ ಪೂರೈಸಿರುವುದು ನಮಗೊಂದು ಪ್ರಮುಖ ಮೈಲಿಗಲ್ಲು. ಈ ಭಾಗದ ಜನತೆ ನಮ್ಮ ಮೇಲಿಟ್ಟಿರುವ ಅಪಾರ ನಂಬಿಕೆಗೆ ಇದು ಸಾಕ್ಷಿ. ಜನರು ವಾಸಿಸುವ ಮತ್ತು ಕೆಲಸ ಮಾಡುವ ಸ್ಥಳದ ಸಮೀಪದಲ್ಲೇ ಸಮಗ್ರ, ಸಮಯೋಚಿತ ಹಾಗೂ ಸಹಾನುಭೂತಿಯುಳ್ಳ ಆರೈಕೆಯನ್ನು ಒದಗಿಸುವುದೇ ನಮ್ಮ ಪ್ರಮುಖ ಗುರಿ. ಎರಡನೇ ವರ್ಷಕ್ಕೆ ಕಾಲಿಡುತ್ತಿರುವ ಈ ಸಂದರ್ಭದಲ್ಲಿ, ಸಮುದಾಯದ ಅಗತ್ಯಗಳಿಗೆ ಸ್ಪಂದಿಸಲು ನಮ್ಮ ಸೇವೆಗಳು ಮತ್ತು ಸಾಮರ್ಥ್ಯಗಳನ್ನು ಮತ್ತಷ್ಟು ಬಲಪಡಿಸುತ್ತೇವೆ,” ಎಂದು ಭರವಸೆ ನೀಡಿದರು.PES Shivamogga

ಆಸ್ಪತ್ರೆಯ ಮೊದಲ ವರ್ಷದ ಪಯಣದಲ್ಲಿ ತುರ್ತು ಚಿಕಿತ್ಸಾ ವಿಭಾಗದ (ಎಮರ್ಜೆನ್ಸಿ ಕೇರ್) ಪಾತ್ರ ಅತ್ಯಂತ ಮಹತ್ವದ್ದು. ಈ ಅವಧಿಯಲ್ಲಿ 15,000ಕ್ಕೂ ಹೆಚ್ಚು ತುರ್ತು ಪ್ರಕರಣಗಳನ್ನು ಅತ್ಯಂತ ಸಮರ್ಥವಾಗಿ ನಿರ್ವಹಿಸಲಾಗಿದೆ. ರೋಗಿ ಆಸ್ಪತ್ರೆಗೆ ಬಂದ ಕೇವಲ ಒಂದು ನಿಮಿಷದೊಳಗೆ ಸ್ಪಂದಿಸುವ ‘ಎಮರ್ಜೆನ್ಸಿ ರೆಸ್ಪಾನ್ಸ್’ ವ್ಯವಸ್ಥೆ ಇಲ್ಲಿದ್ದು, ತ್ವರಿತ ಮೌಲ್ಯಮಾಪನ ಮತ್ತು ಸಕಾಲಿಕ ಚಿಕಿತ್ಸೆಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ಡಯಾಗ್ನೋಸ್ಟಿಕ್ಸ್, ಕ್ರಿಟಿಕಲ್ ಕೇರ್ ಹಾಗೂ ಸರ್ಜಿಕಲ್ ವಿಭಾಗಗಳ ಸಂಯೋಜಿತ ಬೆಂಬಲದಿಂದಾಗಿ ಎಷ್ಟೇ ಗಂಭೀರ ಪ್ರಕರಣಗಳಿದ್ದರೂ ಯಶಸ್ವಿಯಾಗಿ ನಿಭಾಯಿಸಲಾಗುತ್ತಿದೆ.

‘ಮನೆ ಬಾಗಿಲಿಗೆ ಸುಧಾರಿತ ಚಿಕಿತ್ಸೆ’

ಈ ಬಗ್ಗೆ ಪ್ರತಿಕ್ರಿಯಿಸಿದ ಸರ್ಜಾಪುರ ರಸ್ತೆಯ ಸ್ಪರ್ಶ್ ಆಸ್ಪತ್ರೆಯ ಯುನಿಟ್ ಸಿಒಒ ರಘುರಾಮ್ ಎಮ್ ಡಿ, “ಕಳೆದ ಒಂದು ವರ್ಷದಲ್ಲಿ ನಾವು ಇಲ್ಲಿನ ಸಮುದಾಯವನ್ನು ಇನ್ನಷ್ಟು ಆಳವಾಗಿ ಅರ್ಥಮಾಡಿಕೊಂಡಿದ್ದೇವೆ. ರೋಗಿಗಳೊಂದಿಗಿನ ಪ್ರತಿಯೊಂದು ಒಡನಾಟವೂ ನಮ್ಮ ವೈದ್ಯಕೀಯ ಸೇವಾ ಗುಣಮಟ್ಟವನ್ನು ಹೆಚ್ಚಿಸಿಕೊಳ್ಳಲು ನೆರವಾಗಿದೆ. ಮುಂಬರುವ ದಿನಗಳಲ್ಲಿ ನಮ್ಮ ಸಾಮರ್ಥ್ಯವನ್ನು ಮತ್ತಷ್ಟು ವಿಸ್ತರಿಸಿ, ಅತ್ಯುತ್ತಮ ಸಾಕ್ಷ್ಯಾಧಾರಿತ (ಎವಿಡೆನ್ಸ್-ಬೇಸ್ಡ್) ಚಿಕಿತ್ಸೆಯನ್ನು ಜನರ ಮನೆ ಬಾಗಿಲಿಗೆ ತಲುಪಿಸುವತ್ತ ನಾವು ನಿರಂತರವಾಗಿ ಶ್ರಮಿಸುತ್ತೇವೆ,” ಎಂದು ತಿಳಿಸಿದರು.

ಒಟ್ಟಾರೆಯಾಗಿ, ಸರ್ಜಾಪುರ ರಸ್ತೆಯ ಸ್ಪರ್ಶ್ ಆಸ್ಪತ್ರೆಯು ತನ್ನ ಎರಡನೇ ವರ್ಷಕ್ಕೆ ಅಡಿಯಿಡುತ್ತಿರುವ ಈ ಶುಭ ಸಂದರ್ಭದಲ್ಲಿ, ಸರ್ಜಾಪುರ ಹಾಗೂ ಆಗ್ನೇಯ ಬೆಂಗಳೂರಿನ ವಿಶಾಲ ವ್ಯಾಪ್ತಿಯ ಜನತೆಗೆ ಸಂಪೂರ್ಣ ಹಾಗೂ ಸಮಗ್ರ ಆರೋಗ್ಯ ಸೇವೆಗಳ ತಾಣವಾಗಿ ತನ್ನ ಸ್ಥಾನವನ್ನು ಇನ್ನಷ್ಟು ಭದ್ರಪಡಿಸಿಕೊಳ್ಳುವ ವಿಶ್ವಾಸ ಮೂಡಿಸಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     Kalpa News Advertising Disclaimer

Tags: BENGALURUHospital NewsSarjapuraSparsh Hospitalಆಗ್ನೇಯ ಬೆಂಗಳೂರುಬೆಂಗಳೂರುಸರ್ಜಾಪುರಸ್ಪರ್ಶ್‌ ಆಸ್ಪತ್ರೆ
Share199Tweet125Send
Aniruddha Vasishta S R

Aniruddha Vasishta S R

Editor-in-Chief

Previous Post

ಬಿಗ್ ಬಾಸ್ ಸೀಸನ್ 13ರಿಂದ ಓಂಪ್ರಕಾಶ್ ರಾವ್ ಏಕಾಏಕಿ ಹೊರಕ್ಕೆ | ಕಾರಣವೇನು?

Next Post

ಹುಬ್ಬಳ್ಳಿಯಲ್ಲಿ ಸಡಗರ-ಸಂಭ್ರಮದಿಂದ ಜರುಗಿದ ಬಂಜಾರ ಸಮುದಾಯದ ಗಣೇಶೋತ್ಸವ

kalpa News

kalpa News

Next Post
hubballi banjara community ganeshotsava

ಹುಬ್ಬಳ್ಳಿಯಲ್ಲಿ ಸಡಗರ-ಸಂಭ್ರಮದಿಂದ ಜರುಗಿದ ಬಂಜಾರ ಸಮುದಾಯದ ಗಣೇಶೋತ್ಸವ

No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL